Date : Monday, 27-11-2017
ಪ್ರಯತ್ನ ಹಾಗೂ ಸಂತೃಪ್ತಿ ಜೀವನದ ಗುರಿಯಾಗಿರಲಿ – ಎಸ್. ಗಣೇಶ್ ರಾವ್ ಮಂಗಳೂರು : ಪ್ರಯತ್ನ ಹಾಗೂ ಸಂತೃಪ್ತಿ ಜೀವನದ ಪ್ರಮುಖ ಗುರಿಯಾಗಿರಬೇಕು. ಯಾವುದೇ ಕ್ಷೇತ್ರದಲ್ಲಿ ಯಶಸ್ಸು ಹೊಂದಬೇಕಾದರೆ ಸಕಾರಾತ್ಮಕ ಚಿಂತನೆ, ಬದ್ಧತೆ, ಕರ್ತವ್ಯಪ್ರಜ್ಞೆ, ತ್ಯಾಗ, ಪರಿಶ್ರಮ ಮುಂತಾದ ಗುಣಗಳನ್ನು ಜೀವನದಲ್ಲಿ...
Date : Saturday, 25-11-2017
ಬಂಟ್ವಾಳ : ಬಂಟ್ವಾಳ ತಾಲೂಕು ಸಹಕಾರ ಸಂಘಗಳು, ನವೋದಯ ಸ್ವಸಹಾಯ ಸಂಘಗಳು ಹಾಗೂ ಸಮಸ್ತ ಸಹಕಾರಿ ಬಂಧುಗಳ ಸಹಭಾಗಿತ್ವದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಲ ಬೆಂಗಳೂರು ಇದರ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಹಾಗೂ...
Date : Saturday, 25-11-2017
ಕುಂಬಳೆ : ಕುಂಬಳೆ ಸಮೀಪದ ಸರೋವರ ಕ್ಷೇತ್ರವೆಂದೇ ಪ್ರಸಿದ್ಧವಾದ ಅನಂತಪುರ ಶ್ರೀ ಅನಂತಪದ್ಮನಾಭ ಸ್ವಾಮೀ ಕ್ಷೇತ್ರದ ಅನಂತಶ್ರೀ ಸಭಾಂಗಣದಲ್ಲಿ ಭಾಗವತ ಸಪ್ತಾಹ ಸಮಿತಿಯ ಆಶ್ರಯದಲ್ಲಿ ನವೆಂಬರ್ 30 ರಂದು ಸಾಯಂಕಾಲದಿಂದ ಆರಂಭಿಸಿ ದಶಂಬರ 7ರ ತನಕ ಕ್ಷೇತ್ರಾಚಾರ್ಯರಾಗಿರುವ ಬ್ರಹ್ಮಶ್ರೀ ದೇಲಂಪಾಡಿ ಬಾಲಕೃಷ್ಣ...
Date : Friday, 24-11-2017
ಮಂಗಳೂರು : ದಿನಾಂಕ 24-11-2017ರಂದು ಬೆಳಗ್ಗೆ 11.30 ಗಂಟೆಗೆ ಪತ್ರಿಕಾ ಸಂಭಾಗಣ ಮಂಗಳೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯವರಾದ ಡಾ.ರಾಮಕೃಷ್ಣ ರಾವ್ ಇವರ ಅಧ್ಯಕ್ಷತೆಯಲ್ಲಿ ಜರುಗಿದ ಮಾನಸಿಕ ಆರೋಗ್ಯದ ಅರಿವು ಮತ್ತು ನೇತ್ರದಾನದ ಮಾಹಿತಿ ಕಾರ್ಯಕ್ರಮ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾ...
Date : Saturday, 18-11-2017
ಉಜಿರೆ : ದೇಶದೆಲ್ಲೆಡೆ ಗೋ ಹತ್ಯೆ ನಿಷೇಧ ಕುರಿತು ಚರ್ಚೆಯಾಗಯತ್ತಿದೆ. ಮೂಕ ಪ್ರಾಣಿಗಳೆಂದು ಕಡೆಗಾಣಿಸಿ ಗೋ ಹತ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಇದನ್ನು ತಡೆಯಲು ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ಸಿಬ್ಬಂದಿ ವರ್ಗ ಜಾಗೃತಿ ಅಭಿಯಾನ ಆರಂಭಿಸಿದೆ. ಶ್ರೀ ಧರ್ಮಸ್ಥಳ...
Date : Friday, 17-11-2017
ಉಜಿರೆ : ಪುಟ್ಟ ಹೆಜ್ಜೆಗಳಲ್ಲಿ ಗೆಜ್ಜೆ ನಾದ. ಮುಗ್ಧ ಮುಖದಲ್ಲಿ ದಶಾವತಾರದ ಭಾವ. ಮದ್ದಳೆ, ಚಂಡೆ ತಾಳಕ್ಕೆ ಬಾಲ ಕೃಷ್ಣನಿಂದ ವಿಶ್ವಶಾಂತಿಯ ಸಂದೇಶ. ಅಮೃತವರ್ಷಿಣಿ ಸಭಾಭವನದಲ್ಲಿ ಧರ್ಮಸ್ಥಾಪನೆಯ ಅಭಯ. ಈ ದೃಶ್ಯಾವಳಿ ಕಂಡುಬಂದಿದ್ದು ಧರ್ಮಸ್ಥಳದ ಕಾರ್ತೀಕ ಮಾಸದ ದೀಪೋತ್ಸವದ ಕಾರ್ಯಕ್ರಮದ ಅಂಗವಾಗಿ...
Date : Thursday, 16-11-2017
ಮಂಗಳೂರು : ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯನ್ನಾಗಿ ಮತ್ತೊಮ್ಮೆ ಸ್ಪರ್ಧಿಸಲು ಅವಕಾಶ ಕಲ್ಪಿಸಿಕೊಟ್ಟ ಬಿಜೆಪಿ ರಾಜ್ಯಾಧ್ಯಕ್ಷರಾದ ಸನ್ಮಾನ್ಯ ಶ್ರೀ ಯಡಿಯೂರಪ್ಪನವರಿಗೆ, ಕೇಂದ್ರ ನಾಯಕರುಗಳಿಗೆ, ರಾಜ್ಯ ಪದಾಧಿಕಾರಿಗಳಿಗೆ, ಕ್ಷೇತ್ರ ವ್ಯಾಪ್ತಿಯ ಬಿಜೆಪಿ ಜಿಲ್ಲಾಧ್ಯಕ್ಷರುಗಳಿಗೆ, ಪರಿವಾರ ಸಂಘಟನೆಯ ಪ್ರಮುಖರಿಗೆ,...
Date : Thursday, 16-11-2017
ಆಳ್ವಾಸ್ ಆಯುರ್ವೇದ ಕಾಲೇಜಿನಲ್ಲಿ ಧನ್ವಂತರಿ ಪೂಜೆ, ಶಿಷ್ಯೋಪನಯನ ಸಂಸ್ಕಾರ ಮೂಡುಬಿದಿರೆ: ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ವತಿಯಿಂದ ವಿದ್ಯಾಗಿರಿಯಲ್ಲಿ ಗುರುವಾರ ಧನ್ವಂತರಿ ಪೂಜಾ ಮಹೋತ್ಸವ, ಶಿಷ್ಯೋಪನಯನ ಸಂಸ್ಕಾರ ಸಮಾರಂಭ ನಡೆಯಿತು. ಕೊಪ್ಪಳ ಶ್ರೀ ಗವಿಸಿದ್ಧೇಶ್ವರ ಆಯುರ್ವೇದ ಕಾಲೇಜಿನ ನಿವೃತ್ತ...
Date : Thursday, 16-11-2017
ಉಜಿರೆ : ಇಡೀ ದೇಶ ಇದೀಗ ಸ್ವಚ್ಛತೆಯ ಆಂದೋಲನದ ಗುಂಗಿನಲ್ಲಿದೆ. ಸ್ವಚ್ಛತೆಯ ಅಗತ್ಯತೆಯನ್ನು ಮನಗಾಣಿಸುವ ಪ್ರಯತ್ನ ಸೆಲಬ್ರಿಟಿಗಳು, ಸರ್ಕಾರಿ ಜಾಹಿರಾತುಗಳ ಮೂಲಕ ನಿರಂತರವಾಗಿದೆ. ಧರ್ಮಸ್ಥಳದ ಲಕ್ಷದೀಪೋತ್ಸವದಲ್ಲಿ ಗಮನ ಸೆಳೆದ ಶ್ರೀಸಾಮಾನ್ಯರೊಬ್ಬರ ಸೈಕಲ್ ಯಾನ ಸ್ವಚ್ಛತೆಯ ಪ್ರಜ್ಞೆ ಅಳವಡಿಸಿಕೊಳ್ಳುವ ಮಹತ್ವದ ಸಂದೇಶ ಸಾರಿತು. ದೇಶದ...
Date : Thursday, 16-11-2017
ಉಜಿರೆ : ಸುತ್ತಲೂ ಜನಸಂದಣಿ. ನೆಲದಲ್ಲಿ ಕೂತು ಹಾಳೆಟೋಪಿ [ಮುಟ್ಟಾಲೆ] ಯನ್ನು ಹೆಣೆಯುತ್ತಾ ಕೂತ ಹಿರಿ ವಯಸ್ಸಿನ ವ್ಯಕ್ತಿ. ಅದರ ಕಡೆಗೆ ಕುತೂಹಲದ ಕಣ್ಣುಗಳನ್ನು ನೆಟ್ಟು ಆ ಬಗ್ಗೆ ವಿಚಾರಿಸುತ್ತಿರುವವರು. ಅವರಲ್ಲೊಂದಷ್ಟು ಜನ ಕೊಳ್ಳುವ ಇರಾದೆ ವ್ಯಕ್ತಪಡಿಸುವವರು. ಈ ಚಿತ್ರಣಕಂಡು ಬಂದದ್ದು...