Date : Friday, 22-05-2015
ಬೆಳ್ತಂಗಡಿ: ತಾಲೂಕಿನ 46 ಗ್ರಾಪಂಗಳ 631 ಸ್ಥಾನಗಳಲ್ಲಿ ೬೨೩ ಸ್ಥಾನಗಳಿಗೆ 1496 ಮಂದಿ ಸ್ಪರ್ಧಿಗಳು ಅಂತಿಮವಾಗಿ ಕಣದಲ್ಲಿದ್ದಾರೆ. ತಾಲೂಕಿನ 631 ಸ್ಥಾನಗಳಿಗೆ 1918 ನಾಮಪತ್ರಗಳು ಸಲ್ಲಿಕೆಯಾಗಿದ್ದವು. ಇದರಲ್ಲಿ ಪರಿಶೀಲನೆ ವೇಳೆ 9 ನಾಮಪತ್ರಗಳು ತಿರಸ್ಕೃತಗೊಂಡಿದ್ದವು. 8 ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಾಮಪತ್ರ ಹಿಂಪಡೆಯುವಿಕೆಗೆ ಮೇ. 21 ಕೊನೆಯ ದಿನವಾಗಿದ್ದು ಇದರಲ್ಲಿ 405 ಮಂದಿ ನಾಮಪತ್ರಗಳನ್ನು...
Date : Friday, 22-05-2015
ಬೆಳ್ತಂಗಡಿ : ಬೆಲೆಬಾಳುವ ಕೃಷ್ಣ ಮೃಗದ ಚರ್ಮವನ್ನು ಧರ್ಮಸ್ಥಳದ ಮುಖ್ಯ ರಸ್ತೆಯ ಬಳಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಪುತ್ತೂರು ಪೋಲಿಸ್ ಅರಣ್ಯ ಸಂಚಾರಿದಳದ ತಂಡ ಶುಕ್ರವಾರ ಬಂಧಿಸಿದ್ದು ಬೆಳ್ತಂಗಡಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ...
Date : Friday, 22-05-2015
ಕಾರ್ಕಳ : ಕೇಂದ್ರ ಸರಕಾರವು ಕಳೆದ ಒಂದು ವರ್ಷದ ಆಡಳಿತ ಅವಧಿಯಲ್ಲಿ ಅಭೂತಪೂರ್ವ ಸಾಧನೆ ಮಾಡಿದ್ದು, ವಿಶ್ವವೇ ಭಾರತವನ್ನು ದಿಟ್ಟಿಸಿ ನೋಡುವಂತೆ ಮಾಡಿದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಹೇಳಿದ್ದಾರೆ. ಅವರು ಮಂಜುನಾಥ ಪೈ ಸಭಾಂಗಣದಲ್ಲಿ ಶುಕ್ರವಾರ ನಡೆದ ಬಿಜೆಪಿ...
Date : Friday, 22-05-2015
ಮಂಗಳೂರು : ಈ ವರ್ಷದ ಪಿ.ಯು.ಸಿ. ಫಲಿತಾಂಶದಲ್ಲಿ ಒಟ್ಟು ಶೇಕಡಾವಾರು ಫಲಿತಾಂಶ ಸುಧಾರಣೆಯಾಗಿದ್ದರೂ ದ್ವಿತೀಯ ಪಿ.ಯು.ಸಿ. ಪರೀಕ್ಷಾ ದಿನಗಳಿಂದ ಪ್ರಾರಂಭಗೊಂಡು ಇಂದಿನವರೆಗೂ ಪದವಿಪೂರ್ವ ಶಿಕ್ಷಣ ಇಲಾಖೆಯ ಕಾರ್ಯವೈಖರಿ ಸಾರ್ವಜನಿಕರಲ್ಲಿ ಆತಂಕ ಹಾಗೂ ಗೊಂದಲವನ್ನು ಸೃಷ್ಟಿಸಿದೆ. ವಿದ್ಯಾರ್ಥಿಗಳ ಹಾಗೂ ಅವರ ಪೋಷಕರ ಗೊಂದಲವನ್ನು...
Date : Friday, 22-05-2015
ಪೆರ್ಲ : ಮೇ 22 ರಂದು ಬೆಳಗ್ಗೆ ದೀಪಾರಾಧನೆಯೊಂದಿಗೆ ವಿಶಿಷ್ಟವಾದ ಪೂರ್ಣಮಂಡಲ ತ್ರಿಕಾಲಪೂಜೆ ಮತ್ತುಪಾರಾಯಣಗಳ ಪ್ರಾರಂಭವಾಯಿತು. ನಂತರ ಅಷ್ಟೋತ್ತರ ಶತ ನಾಳಿಕೇರ ಫಲಾತ್ಮಕ ಅಷ್ಟದ್ರವ್ಯ ಮಹಾಗಣಪತಿಹವನ, ಗೋಪಾಲಕೃಷ್ಣ ಕಲ್ಪೋಕ್ತ ಪೂಜೆ, ಗೋಪೂಜೆ ಮತ್ತು ಗೋದಾನ ನಡೆಯಿತು. ಈ ಸಂದರ್ಭದಲ್ಲಿಶ್ರೀಗೋಪಾಲಕೃಷ್ಣನಿಗೆ ಸುವಸ್ತು ಸಮರ್ಪಣೆ, ಗೋಮಾತೆಗೆ...
Date : Friday, 22-05-2015
ಬಂಟ್ವಾಳ : ತಾಲೂಕು ಕಾಮಾಜೆ ಮೈರಾನ್‌ಪಾದೆ ನವೋದಯ ಯುವಕ ಸಂಘದ 2015-16ನೇ ಸಾಲಿನ ನೂತನ ಅಧ್ಯಕ್ಷರಾಗಿ ಜಗದೀಶ ಕಾಮಾಜೆ ಅವರು ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಚರಣ್ ಕಾಮಾಜೆ, ಪ್ರಧಾನ ಕಾರ್ಯದರ್ಶಿಯಾಗಿ ರತೀಶ್ ಮೈರಾನ್‌ಪಾದೆ, ಜೊತೆ ಕಾರ್ಯದರ್ಶಿಯಾಗಿ ವಿನೋದ್, ಅವಿನಾಶ್ ಕಾಮಾಜೆ...
Date : Thursday, 21-05-2015
ಬೆಳ್ತಂಗಡಿ : ಬಜ್ಪೆ ಸುಂಕದಕಟ್ಟೆಯ ಶ್ರೀ ನಿರಂಜನ ಸ್ವಾಮೀಜಿಯವರು ಕಳೆದ 35 ವರ್ಷಗಳಿಂದ ನನಗೆ ಆತ್ಮೀಯರಾಗಿದ್ದವರು. ಅತ್ಯಂತ ಸರಳ ಮುಗ್ಧ ಜೀವಿಯಾಗಿದ್ದು ಅವರ ದೈವೀಕ ಆರಾಧನೆ ಸಾಧನೆ ಮತ್ತು ಆಚರಣೆಗಳಿಂದ ಶ್ರೀ ಸಾಮಾನ್ಯನಿಂದ ಮಧ್ಯಮವರ್ಗ ಮತ್ತು ಪ್ರಸಿದ್ಧರೂ, ಶ್ರೀಮಂತರೂ ಪ್ರಭಾವಿ ವ್ಯಕ್ತಿಗಳ ಜೊತೆಗೆ...
Date : Thursday, 21-05-2015
ಬೆಳ್ತಂಗಡಿ: ಕಪುಚಿನ್ ಕೃಷಿಕ ಸೇವಾ ಕೇಂದ್ರ ಇದರ ವತಿಯಿಂದ ಮಕ್ಕಳಲ್ಲಿ ಅಕ್ಷರ ಜ್ಞಾನ, ಓದುವ ಅಭಿರುಚಿ, ಪರಿಸರ – ಸಾಮಾಜಿಕ ಕಳಕಳಿ ಹೆಚ್ಚಿಸಲು ಸಂಸ್ಥೆಯ ಎಲ್ಲಾ ಸಿಬ್ಬಂದಿಗಳಿಗೆ ಹಾಗೂ ಸ್ವಯಂ ಸೇವಕರಿಗೆ ಓದುವ ಕೌಶಲ್ಯಾಭಿವೃದ್ದಿ ತರಬೇತಿ ವಿಮುಕ್ತಿ ಕಛೇರಿಯಲ್ಲಿ ನಡೆಯಿತು. ಕೌಶಲ್ಯಭಿವೃದ್ಧಿ...
Date : Wednesday, 20-05-2015
ಬೆಳ್ತಂಗಡಿ: ಗ್ರಾಮ ಪಂಚಾಯತ್ ಚುನಾವಣೆಗೆ ಸಂಬಂಧಿಸಿದಂತೆ ಬೆಳ್ತಂಗಡಿ ತಾಲೂಕಿನ ಅಧ್ಯಕ್ಷಾಧಿಕಾರಿ ಮತ್ತು ಪ್ರಥಮ ಮತಗಟ್ಟೆ ಅಧಿಕಾರಿಗಳಿಗೆ ಮೇ. 23 ರಂದು 10 ಗಂಟೆಗೆ ಗುರುವಾಯನಕೆರೆ ಜೈನ್‌ಪೇಟೆ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಭವನದಲ್ಲಿ ತರಬೇತಿ ನಡೆಯಲಿದೆ. ಈ ತರಬೇತಿಗೆ ಹಾಜರಾಗುವಂತೆ ನೋಡೆಲ್ ಅಧಿಕಾರಿ ಶರಣ...
Date : Wednesday, 20-05-2015
ಪೆರ್ಲ: ಕಾಸರಗೋಡು ತಳಿ ಹಸುಗಳ ಸಂರಕ್ಷಣೆಯ ದೃಷ್ಟಿಯಲ್ಲಿ ಉದ್ಘಾಟನೆಗೊಳ್ಳುತ್ತಿರುವ ಬಜಕೂಡ್ಲು ‘ಅಮೃತಧಾರಾ’ ಗೋಶಾಲೆಯ ನೂತನ ಕಟ್ಟಡದ ‘ಸುರಭಿ ಸಮರ್ಪಣಮ್’ ಕಾರ್ಯಕ್ರಮದ ವಿಶೇಷ ಆಕರ್ಷಣೆ ‘ವಿಷ್ಣು’ ಹೋರಿ. ಏಳು ವರ್ಷದ ಈ ಹೋರಿ ಈಗಾಗಲೇ 76 ಬಾರಿ ಕಾಸರಗೋಡು ತಳಿಯ ವಿವಿಧ ಗೋವುಗಳಿಗೆ ವೀರ್ಯ ದಾನವನ್ನು ಮಾಡಿದ್ದು ತಳಿ...