Date : Wednesday, 11-10-2017
ಮಂಗಳೂರು : ಹಿಂದು ಜಾಗರಣ ವೇದಿಕೆ ಮತ್ತು ವಿಶ್ವ ಹಿಂದು ಪರಿಷತ್ ವತಿಯಿಂದ ಪ್ರತಿಭಟನೆ ಹಾಗೂ ಖಂಡನಾ ಸಭೆಯು ಕದ್ರಿ ಸರ್ಕೂಟ್ ಹೌಸ್ ಎದುರುಗಡೆ ಇಂದು (ಅ. 11) ನಡೆಯಿತು. ಕರಾವಳಿ ಜಿಲ್ಲೆಗಳಲ್ಲಿ ಹಾಗೂ ರಾಜ್ಯದ ಹಲವೆಡೆಗಳಲ್ಲಿ ಹಿಂದು ಚಳುವಳಿಯನ್ನು ಹತ್ತಿಕ್ಕುವ, ಹಿಂದು ನಾಯಕರ...
Date : Monday, 09-10-2017
ಮಂಗಳೂರು : ಯುವಾಬ್ರಿಗೇಡ್ ‘ಕಣ ಕಣದಲೂ ಶಿವ’ ಎಂಬ ಯೋಜನೆಯಡಿ ರಸ್ತೆ ಬದಿಯಲ್ಲಿ ಅರಳಿ ಕಟ್ಟೆಗಳ ಮೇಲೆ ಅನಾಥವಾಗಿರುವ ದೇವರ ಪಟಗಳಿಗೆ ಮುಕ್ತಿ ನೀಡುವ ಕಾರ್ಯಕ್ರಮಕ್ಕೆ ರಾಜ್ಯಾದ್ಯಂತ ಚಾಲನೆ ನೀಡಿದೆ. ಆದಿತ್ಯವಾರ ಬೆಳಗ್ಗೆ ಮಂಗಳೂರು ನಗರದ ಹಲವು ಕಡೆ ರಸ್ತೆ ಬದಿಯಲ್ಲಿ, ಅರಳಿ ಕಟ್ಟೆಗಳ...
Date : Thursday, 05-10-2017
ಮಂಗಳೂರು : ಇಂದಿನ ಯುಗದಲ್ಲಿ ನಮ್ಮ ಯುವಜನತೆ ಜೀವನದಲ್ಲಿ ಹೆಚ್ಚಾಗಿ ತಾಮಸ ಗುಣಗಳನ್ನು ಅಳವಡಿಸಿಕೊಂಡು ಸಮಾಜ ವಿಮುಖಿಯಾದಂತಹ ಮಾರ್ಗವನ್ನು ಅನುಸರಿಸುತ್ತಿರುವುದು ಆತಂಕಕಾರಿಯಾದ ವಿಷಯ. ತಾಮಸ ಗುಣ ಎಂಬುದು (ಸಂಸ್ಕೃತದಲ್ಲಿ ತಮಸ್ ಎಂದರೆ ಕಾವಳ ಅಥವಾ ಅಂಧಕಾರ ಎಂದರ್ಥ) ಸಾಂಖ್ಯಾ ಹಿಂದೂ ತತ್ವ ವಿದ್ಯಾಲಯದ...
Date : Thursday, 28-09-2017
ಮೂಡುಬಿದಿರೆ: ಇಲ್ಲಿನ ಶ್ರೀಜೈನಮಠದ ಧವಳತ್ರಯ ಜೈನಕಾಶಿ ಟ್ರಸ್ಟ್ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಜಂಟಿ ಆಶ್ರಯದಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆಯ ಪ್ರಯುಕ್ತ ಆಳ್ವಾಸ್ ಸಾಂಸ್ಕೃತಿಕ ವೈಭವವು ಮೂಡುಬಿದಿರೆಯ ಸಾವಿರ ಕಂಬದ ಬಸದಿಯ ಚೆನ್ನ ಬೈರಾದೇವಿ ಮಂಟಪದಲ್ಲಿ ಬುಧವಾರ ನಡೆಯಿತು. ಜೈನಮಠದ ಮಠಾಧೀಶ...
Date : Wednesday, 27-09-2017
ಮಂಗಳೂರು : ಮಂಗಳೂರಿನ ವೆಂಕಟರಮಣ ದೇವಳದ ವಠಾರದಲ್ಲಿ 95 ನೇ ವರ್ಷದ ಸಾರ್ವಜನಿಕ ಶಾರದಾಮಹೋತ್ಸವಕ್ಕೆ ಚಾಲನೆ ದೊರೆಯಿತು. ಶಾರದಾ ಮಾತೆಯನ್ನು ನಿನ್ನೆ (ಸೆ. 26) ರಾತ್ರಿ ಗ್ರೇಟ್ ದರ್ಬಾರ್ ಬೀಡಿ ವರ್ಕ್ಸ್ನಿಂದ ಬಜಿಲಕೇರಿ ಮುಖ್ಯ ಪ್ರಾಣ ದೇವಸ್ಥಾನ, ಲೋವರ್ ಕಾರ್ಸ್ಟ್ರೀಟ್ ಮಾರ್ಗವಾಗಿ...
Date : Monday, 25-09-2017
ಮಂಗಳೂರು : ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಜನ್ಮಶತಮಾನೋತ್ಸವದ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾ ವತಿಯಿಂದ ಇಂದು (ಸೆ. 25) “ಕೇಸರಿ ದಿನ” ಆಚರಣೆ ಮಾಡಲಾಯಿತು. ಸೆಪ್ಟೆಂಬರ್ 25 ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಜನ್ಮದಿನ. ಅವರ ಗೌರವಾರ್ಥ...
Date : Monday, 25-09-2017
ಬಂಟ್ವಾಳ : ಮಂದಿರ ಬೆಳಗಿದೆರೆ ಮನೆ, ಮನ ಬೆಳಗಿದಂತೆ. ಶ್ರದ್ಧಾಕೇಂದ್ರಗಳ ಬಳಿ ಹೈ ಮಾಸ್ಕ್ ದೀಪ ಅಳವಡಿಸುವುದರಿಂದ ಭದ್ರತೆ ಹೆಚ್ಚುತ್ತದೆ. ಯಾವುದೇ ಸಮಯದಲ್ಲಿ ನಿರ್ಭೀತಿಯಿಂದ ಮಂದಿರಗಳಿಗೆ ಪ್ರಾರ್ಥನೆ ಸಲ್ಲಿಸಲು ಅನುಕೂಲವಾಗುತ್ತದೆ ಎಂದು ಜಿಲ್ಲಾ ಪಂಚಾಯತ್ ಸದಸ್ಯ ರವೀಂದ್ರ ಕಂಬಳಿಯವರು ಪುದು ಗ್ರಾಮದ ಹೊಗೆಗದ್ದೆ...
Date : Friday, 22-09-2017
ಮಂಗಳೂರು: ತುಳು ಭಾಷಾ ಬೆಳವಣಿಗೆಯಲ್ಲಿ ತುಳು ನಾಟಕ ಹಾಗೂ ತುಳು ಸಿನಿಮಾಗಳು ಮಹತ್ತರ ಕೊಡುಗೆಯನ್ನು ನೀಡಿದೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಎ.ಸಿ.ಭಂಡಾರಿ ತಿಳಿಸಿದರು. ಭಾರತ್‌ಮಾಲ್‌ನಲ್ಲಿರುವ ಬಿಗ್‌ಸಿನಿಮಾಸ್‌ನಲ್ಲಿ ಕುದ್ರಾಡಿಗುತ್ತು ಚಂದ್ರಶೇಖರ ಮಾಡ ನಿರ್ಮಾಣದ ಬಿ.ಕೆ.ಗಂಗಾಧರ ಕಿರೋಡಿಯನ್ ನಿರ್ದೇಶನದ ‘ನೇಮೊದ...
Date : Tuesday, 19-09-2017
ಮಂಗಳೂರು : ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಲೋಕಸೇವಾ ಆಯೋಗದ (ಯುಪಿಎಸ್‌ಸಿ) ಪರೀಕ್ಷೆಯನ್ನು ಎದುರಿಸುವ ತರಬೇತಿ ಕೇಂದ್ರ ಮಂಗಳೂರಿನಲ್ಲಿಯೂ ಆರಂಭಗೊಳ್ಳಲಿದೆ. ನವದೆಹಲಿಯ ಚಾಣಕ್ಯ ಅಕಾಡೆಮಿ ಹಾಗೂ ಬಂಟರ ಯಾನೆ ನಾಡವರ ಸಂಘದ ಸಹಯೋಗದಲ್ಲಿ ಯುವಜನತೆಗೆ ಸುವರ್ಣವಕಾಶ ಲಭ್ಯವಾಗಿದೆ. ಈ ನಿಟ್ಟಿನಲ್ಲಿ ಚಾಣಕ್ಯ ಸಂಸ್ಥೆಯ ಸ್ಥಾಪಕ...
Date : Sunday, 17-09-2017
ಮಂಗಳೂರು : ನಗರದಲ್ಲಿ ಇಂದು ಮುಂಜಾನೆ ಸುರಿದ ಕುಂಭದ್ರೋಣ ಮಳೆಗೆ ಹೊಗೆಬೈಲು ಸಮೀಪ ರಾಕೇಶ್ ಕಾಮತ್ ಮತ್ತು ಅರವಿಂದ ಕಾಮತ್ ಅವರ ಮನೆಗೆ ತಾಗಿರುವ ತೋಡಿಗೆ ಕಟ್ಟಲಾಗಿರುವ ಕಾಂಪೌಂಡ್ ಕುಸಿದಿದೆ. ಮುಂಜಾನೆ 2.30 ಕ್ಕೆ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಕಾರ್ಪೊರೇಟರ್ ರಾಧಾಕೃಷ್ಣ...