News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Tuesday, 26th November 2024


×
Home About Us Advertise With s Contact Us

ಸಚಿವ ಕೆ.ಜೆ.ಜಾರ್ಜ್‌ ರಾಜೀನಾಮೆಗೆ ಆಗ್ರಹಿಸಿ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಮಂಗಳೂರು : ಡಿ.ವೈ.ಎಸ್ಪಿ ಗಣಪತಿ ಆತ್ಮಹತ್ಯೆಗೆ ಸಂಬಂಧಿಸಿದಂತೆ ಸಚಿವ ಕೆ.ಜೆ.ಜಾರ್ಜ್‌ ಕೈವಾಡ ಇರುವುದು ಪದೇಪದೇ ಸಾಬೀತಾಗುತ್ತಿದ್ದರೂ ಅವರ ರಕ್ಷಣೆಗೆ ನಿಂತಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ನಡೆಯನ್ನು ವಿರೋಧಿಸಿ ಜಾರ್ಜ್ ಅವರ ರಾಜೀನಾಮೆಗೆ ಆಗ್ರಹಿಸಿ ಇಂದು ಭಾರತೀಯ ಜನತಾ ಪಾರ್ಟಿ ವತಿಯಿಂದ ರಾಜ್ಯಾದ್ಯಂತ ಬೃಹತ್...

Read More

ಕೊಳ್ನಾಡು ಗ್ರಾಮದವರಿಂದ ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕಕ್ಕೆ ಮುಷ್ಟಿ ಅಕ್ಕಿ

ಕಲ್ಲಡ್ಕ : ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ, ಮಂಕುಡೆ, ಕುಡ್ತಮುಗೇರು, ಕೊಡಂಗೆ, ಕುದ್ರಿಯ, ಪಡಾರು, ಮದಕ, ಬಾರೆಬೆಟ್ಟು, ಮಾದಕಟ್ಟೆ, ತೋಡ್ಲ, ಬೊಳ್ಳೆಚ್ಚಾರು, ಪರ್ತಿಪ್ಪಾಡಿ, ಕರೈ, ಕುಲ್ಯಾರು, ಕೊಪ್ಪಳ, ಪಂಜಿಗದ್ದೆ, ಮುಂಡತ್ತಜೆ, ದೇವಸ್ಯ, ಸೆರ್ಕಳ, ಕಲ್ಲಮಜಲು, ವನಬಿಂದು, ತಾಳಿತ್ತನೂಜಿಯ ಮನೆಗಳಿಂದ ಮುಷ್ಟಿ ಅಕ್ಕಿನ...

Read More

ಯುವ ಭಾರತ್-ನಯಾ ಭಾರತ್ ಕಾರ್ಯಕ್ರಮದಲ್ಲಿ ಮಂಗಳೂರಿನ ವಿದ್ಯಾರ್ಥಿಗಳು

ನವದೆಹಲಿ/ಮಂಗಳೂರು : ಚಿಕಾಗೋದಲ್ಲಿ ಸ್ವಾಮಿ ವಿವೇಕಾನಂದರು ಸರ್ವಧರ್ಮ ಸಮ್ಮೇಳನದಲ್ಲಿ ಐತಿಹಾಸಿಕ ಭಾಷಣ ಮಾಡಿದ 125 ನೇ ವಾರ್ಷಿಕೋತ್ಸವ ಮತ್ತು ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ  100ನೇ ವರ್ಷದ ಜನ್ಮಶತಾಬ್ದಿಯ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 11 ರಂದು ದೆಹಲಿಯ ವಿಜ್ಞಾನ ಭವನದಲ್ಲಿ ಆಯೋಜಿಸಿದ್ದ ಯುವ ಭಾರತ್-ನಯಾ...

Read More

‘ಚೆನ್ನಮ್ಮ ಕೇಸರಿ’ ಪ್ರಶಸ್ತಿಯನ್ನು ನಾಲ್ಕು ಬಾರಿ ಗೆದ್ದ ಆಳ್ವಾಸ್‍ನ ಆತ್ಮಶ್ರೀ

ಮೂಡುಬಿದಿರೆ: ಜಮಖಂಡಿ ತಾಲೂಕಿನ ಕಂಬಾರಹಳ್ಳಿ ಗ್ರಾಮದಲ್ಲಿ ನಡೆದ ರಾಜ್ಯಮಟ್ಟದ ಕುಸ್ತಿ ಪಂದ್ಯಾಟದ ಮಹಿಳಾ ವಿಭಾಗದ 57 ಕೆ.ಜಿ ಅಧಿಕ ದೇಹತೂಕ ವಿಭಾಗದಲ್ಲಿ ಆಳ್ವಾಸ್‍ನ ಆತ್ಮಶ್ರೀ ವಿಜೇತರಾಗುವುದರೊಂದಿಗೆ ನಾಲ್ಕನೇ ಬಾರಿ ‘ಚೆನ್ನಮ್ಮ ಕೇಸರಿ’ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದ್ದಾರೆ. ಆಳ್ವಾಸ್‍ನ ಸಾವಕ್ಕ 57 ಕೆ.ಜಿ ವಿಬಾಗದಲ್ಲಿ...

Read More

ಮಕ್ಕಳ ಧ್ವನಿ ಕಾರ್ಯಕ್ರಮದಲ್ಲಿ ನೀರ್ಚಾಲು ಶಾಲೆಗೆ ಪ್ರಶಸ್ತಿ

ನೀರ್ಚಾಲು: ಉಡುಪಿ, ಕಾಸರಗೋಡು ಜಿಲ್ಲೆ ಸಹಿತ ದಕ್ಷಿಣ ಕನ್ನಡ ಜಿಲ್ಲಾ ಮಕ್ಕಳ ಸಾಹಿತ್ಯ ಸಂಗಮದ ಆಶ್ರಯದಲ್ಲಿ 2017 ಸೆಪ್ಟೆಂಬರ್ 9 ಮತ್ತು 10 ರಂದು ಪಣಂಬೂರು ಎನ್.ಎಂ.ಪಿ.ಟಿ ಪ್ರೌಢಶಾಲೆಯಲ್ಲಿ ಜರಗಿದ 24ನೇ ವರ್ಷದ ಮಕ್ಕಳ ಸಾಹಿತ್ಯಿಕ, ಸಾಂಸ್ಕೃತಿಕ ಸಮ್ಮೇಳನ ‘ಮಕ್ಕಳ ಧ್ವನಿ 2017’...

Read More

ಪದವಿ ಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟ

ಮಂಗಳೂರು : ಕ್ರೀಡೆ ನಮ್ಮ ದೈಹಿಕ ಶಕ್ತಿಯನ್ನು ಹೆಚ್ಚಿಸುವುದರ ಜೊತೆಗೆ ಮಾನಸಿಕ ಮತ್ತು ಬೌದ್ಧಿಕ ಸಾಮರ್ಥ್ಯದ ವೃದ್ಧಿಗೂ ಕಾರಣವಾಗುತ್ತದೆ. ಕ್ರೀಡಾಳುಗಳು ನಿರಂತರ ಅಭ್ಯಾಸ ಮತ್ತು ಸತತ ಪ್ರಯತ್ನಗಳಿಂದ ಮಾತ್ರ ಯಶಸ್ಸು ಪಡೆಯಲು ಸಾಧ್ಯ. ಕ್ರೀಡಾಪಟುಗಳು ಕಲಿಕೆಯನ್ನು ನಿರ್ಲಕ್ಷಿಸಬಾರದು. ಕ್ರೀಡೆ ಮತ್ತು ಕಲಿಕೆ ಪರಸ್ಪರ...

Read More

ಆಳ್ವಾಸ್‍ನಲ್ಲಿ ‘ಸೈನ್ಸ್ ಆ್ಯಂಡ್ ಇಂಜಿನಿಯರಿಂಗ್ ಫೇರ್ 2017-18’

ಮೂಡುಬಿದಿರೆ: ಬಾಲ್ಯದಲ್ಲಿ ಸಮಾರ್ಪಕವಾದ ಮಾರ್ಗದರ್ಶನ, ಪೂರಕವಾದ ವಾತಾವರಣ ಹಾಗೂ ವಿದ್ಯಾರ್ಥಿಯ ಕಠಿಣ ಪರಿಶ್ರಮ ಸಮ್ಮಿಲನಗೊಂಡಾಗ ಯಶಸ್ಸು ಸಾದ್ಯ ಎಂದು ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ ವಿಜ್ಞಾನಿ ಡಾ.ಹರೀಶ್ ಭಟ್ ತಿಳಿಸಿದರು. ಪುತ್ತಿಗೆಯ ಆಳ್ವಾಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ‘ಆಳ್ವಾಸ್ ಸೈನ್ಸ್...

Read More

ಹೀನ ಕೃತ್ಯ ಎಸಗಿದ ಮತಾಂಧ ವ್ಯಕ್ತಿಯ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಳ್ಳಿ- ಸಂಸದ ನಳಿನ್

ಮಂಗಳೂರು : ತುಳುನಾಡಿನ ಆರಾಧ್ಯ ಪುರುಷರಾದ ಕೋಟಿ ಚೆನ್ನಯರ ತಾಯಿ ದೇಯಿ ಬೈದೆತಿ ಮೂರ್ತಿ ಬಳಿ ವಿಕೃತ ವರ್ತನೆ ತೋರಿ, ಸಾಮಾಜಿಕ ಜಾಲತಾಣದಲ್ಲಿ ಫೋಟೊ ಅಪ್‌ಲೋಡ್ ಮಾಡಿರುವುದು ಆಘಾತಕಾರಿ ವಿಷಯವಾಗಿದೆ. ಈಗಾಗಲೇ ಪೊಲೀಸರು ಆರೋಪಿಯನ್ನು ಬಂಧಿಸಿರುವುದು ಶ್ಲಾಘನೀಯ. ಹೀನ ಕೃತ್ಯ ಎಸಗಿದ...

Read More

ಕಲ್ಲಡ್ಕದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ‘ಮುಷ್ಠಿ ಅಕ್ಕಿ ಅಭಿಯಾನ’

ಬಂಟ್ವಾಳ : ಬಿಜೆಪಿ ಮಹಿಳಾ ಮೋರ್ಚಾದ ‘ಮುಷ್ಠಿ ಅಕ್ಕಿ’ ಅಭಿಯಾನಕ್ಕೆ ಇಂದು (ಸೆ. 8) ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷರಾದ ಶ್ರೀಮತಿ ಭಾರತಿ ಶೆಟ್ಟಿಯವರು ಕಲ್ಲಡ್ಕದ ಪಂಚವಟಿ ಸಭಾಂಗಣದಲ್ಲಿ ನಡೆದ ದ.ಕ. ಜಿಲ್ಲಾ ಮಹಿಳಾ ಮೋರ್ಚಾ ಕಾರ್ಯಕಾರಿಣಿಯಲ್ಲಿ ಚಾಲನೆ ನೀಡಿದರು. ಅಂತ್ಯೋದಯ ಸಂಕಲ್ಪ...

Read More

ಮಂಗಳೂರು ಚಲೋ : ಪೊಲೀಸರ ನಡೆ ಖಂಡನೀಯ- ವೇದವ್ಯಾಸ್ ಕಾಮತ್

ಮಂಗಳೂರು : ಮಂಗಳೂರು ಚಲೋ ಪ್ರತಿಭಟನೆಯಲ್ಲಿ ಭಾಗವಹಿಸಿದ ಭಾರತೀಯ ಜನತಾ ಪಾರ್ಟಿ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ ಘಟನೆ ಕೂಡ ನಡೆದಿದೆ. ವೆನ್ ಲಾಕ್ ಆಸ್ಪತ್ರೆಯಲ್ಲಿ ದಾಖಲಾಗಿರುವ ಕಾರ್ಯಕರ್ತರನ್ನು ಭೇಟಿಯಾಗಿ ವೇದವ್ಯಾಸ ಕಾಮತ್ ಆರೋಗ್ಯ ವಿಚಾರಿಸಿದರು. ವೆನ್ ಲಾಕ್ ನಲ್ಲಿ...

Read More

Recent News

Back To Top