News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Thursday, 26th February 2026

×
Home About Us Advertise With s Contact Us

ಮೂಳೆ ಕ್ಯಾನ್ಸರ್: ಅಗತ್ಯ ಚಿಕಿತ್ಸೆ ಪಡೆಯಲು ವೈದ್ಯರ ಒತ್ತು

ಮಂಗಳೂರು: ಕ್ಯಾನ್ಸರ್ ಚಿಕಿತ್ಸೆಗಳಲ್ಲಿ, ಅದರಲ್ಲಿಯೂ ವಿಶೇಷವಾಗಿ ಮೂಳೆ ಕ್ಯಾನ್ಸರ್‌ಗೆ ಮಲ್ಟಿಮಾಡೆಲ್ ದೃಷ್ಠಿಕೋನದ ಅಗತ್ಯದ ಬಗ್ಗೆ ಅರಿವು ಮೂಡಿಸುವ ಸಂಬಂಧ, ಕ್ಯಾನ್ಸರ್ ಚಿಕಿತ್ಸೆ ತಜ್ಞತೆ ಹೊಂದಿರುವ ಎಚ್‌ಸಿಜಿ, ತಜ್ಞ ವೈದ್ಯರೊಂದಿಗೆ, ಮಂಗಳೂರಿನಲ್ಲಿ ಪತ್ರಿಕಾ ಗೋಷ್ಠಿಯನ್ನು ಏರ್ಪಡಿಸಿತ್ತು. ಈ ಮಲ್ಟಿಮಾಡೆಲ್ ದೃಷ್ಠಿಕೋನ ಎರಡು ಚಿಕಿತ್ಸಾ...

Read More

ಉಳ್ಳಾಲ ಉರೂಸು ಸಮಾರಂಭಕ್ಕೆ ಮುಖ್ಯಮಂತ್ರಿ ಭೇಟಿ

ಉಳ್ಳಾಲ: ದುರ್ಬಲ, ಶಿಕ್ಷಣ ವಂಚಿತರ , ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಶಕ್ತಿಯಿಲ್ಲದವರ ಉದ್ಧಾರ ನಡೆಸುತ್ತಿರುವ ರಾಜ್ಯ ಸರಕಾರ ಮೇ.1ರಿಂದ ಬಿಪಿಎಲ್ ಕಾರ್ಡುದಾರರಿಗೆ ಉಚಿತವಾಗಿಯೇ ಅಕ್ಕಿಯನ್ನು ವಿತರಿಸುವ ಮೂಲಕ ಹಸಿವು ಮುಕ್ತ ರಾಜ್ಯವನ್ನು ನಿರ್ಮಿಸಲಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ. ಉಳ್ಳಾಲ ಸಯ್ಯಿದ್...

Read More

ತಡೆಗೋಡೆಕುಸಿದು ಬಿದ್ದು ಮನೆಗೆ ಹಾನಿ

ಬಂಟ್ವಾಳ : ಗುರುವಾರ ರಾತ್ರಿ ಸುರಿದ ಮಳೆಯಿಂದಾಗಿ ಮನೆಯೊಂದರ ಮೇಲೆ ಪಕ್ಕದ ಮನೆಯ ತಡೆಗೋಡೆಕುಸಿದು ಬಿದ್ದ ಪರಿಣಾಮ ಮನೆಗೆ ಭಾಗಶಃ ಹಾನಿಯಾದ ಘಟನೆ ಕೊಲ ಗ್ರಾಮದ ಕೊಲ ಕ್ವಾಟ್ರಸ್ ಎಂಬಲ್ಲಿ ನಡೆದಿದೆ. ಇಲ್ಲಿನ ಗುಡ್ಡದ ಮೇಲೆ ಕೆಲವಾರು ಮನೆಗಳಿದ್ದು ಸ್ಥಳೀಯ ನಿವಾಸಿ ಮುತ್ತಪ್ಪ...

Read More

ನಿಖರ ಮಾಹಿತಿ ದಾಖಲಿಸಿ : ಗಣತಿದಾರರಿಗೆ ಡಿಸಿ ಕರೆ

ಬಂಟ್ವಾಳ : ನೀವೇ ನಿಮಗೆ ಬೇಕಾದಂತೆ ಫಾರಂ ತುಂಬಬೇಡಿ. ಜನರಿಗೆ ಪ್ರಶ್ನೆ ಕೇಳಿ. ಅವರು ಉತ್ತರಿಸಿದ್ದನ್ನು ಮಾತ್ರ ದಾಖಲಿಸಿಕೊಳ್ಳಿ. ಕೊನೆಗೆ ಅವರ ಸಹಿ ಹಾಕಿಸಿ ಎಂದು ಮಂಗಳೂರು ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಅವರು ಗಣತಿದಾರರಿಗೆ ಸಲಹೆ ನೀಡಿದರು. ಸಜೀಪಮುನ್ನೂರು ಗ್ರಾಮದ ನಂದಾವರದಲ್ಲಿ ಹಾಗೂ...

Read More

ಕಾಂಕ್ರೀಟ್ ರಸ್ತೆ ಉದ್ಘಾಟನೆ

ಪುತ್ತೂರು: ಇಡ್ಕಿದು ಗ್ರಾಮದ ಉರಿಮಜಲು ಪ್ರಶಾಂತಿ ಲೇಔಟ್‌ನಲ್ಲಿ ಶಾಸಕರಿಂದ ಅನುದಾನಿತ ರೂ.3 ಲಕ್ಷದಿಂದ ನಿರ್ಮಾಣಗೊಂಡ ಕಾಂಕ್ರೀಟಿಕರಣಗೊಂಡ ರಸ್ತೆಯನ್ನು ಎ.23 ರಂದು ಶಾಸಕಿ ಶಕುಂತಳಾ ಟಿ. ಶೆಟ್ಟಿ ಉದ್ಘಾಟಿಸಿದರು. ಸ್ಥಳೀಯ ಮುಖಂಡ ಕ.ಶಿ.ವಿಶ್ವನಾಥ, ಮಹೇಶ್ ಕಲ್ಲೇಗ, ಪದ್ಮನಾಭ ಭಟ್, ಪ್ರಮೋದ್ ಕುಮಾರ್ ಶ್ರೀಪ್ರೀಯ, ರೇಶ್ಮಾ, ಮೀರಾ,...

Read More

ಎ.24ರಂದು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಶಿಲಾನ್ಯಾಸ

ಬಂಟ್ವಾಳ: ರಾಜ್ಯದ ರಾಜಧಾನಿ ಬೆಂಗಳೂರನ್ನು ಸಂಪರ್ಕಿಸುವ ಪ್ರಮುಖ ಕೊಂಡಿಯಾಗಿರುವ ಬಿ.ಸಿರೋಡ್‌ನಲ್ಲಿ ಸುಸಜ್ಜಿತ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಅವಶ್ಯಕತೆ ಇದೆ ಎಂಬುದು ಇಲ್ಲಿನ ಜನರ ಬಹುಕಾಲದ ಬೇಡಿಕೆ. ಈ ಕೂಗಿಗೆ ಕಾಲ ಕೂಡಿ ಬಂದಿದ್ದು, ಶುಕ್ರವಾರ ಅದರ ಶಿಲಾನ್ಯಾಸಕ್ಕೆ ಮುಹೂರ್ತ ಫಿಕ್ಸ್ ಆಗಿದೆ....

Read More

ಮರದಿಂದ ಬಿದ್ದು ಗಾಯಗೊಂಡ ಯುವಕನಿಗೆ ಧನಸಹಾಯ ಚೆಕ್ ವಿತರಣೆ

ಕಾರ್ಕಳ : ಕಳೆದ ತಿಂಗಳು ಅಡಿಕೆ ಮರದಿಂದ ಬಿದ್ದು ಗಂಭೀರವಾಗಿ ಗಾಯಗೊಂಡ ಯುವಕ ಅಜೆಕಾರು ಬೊಂಡುಕುಮೇರಿ ಸಚಿನ್ ನಾಯ್ಕ್ ಚಿಕಿತ್ಸೆಗೆ ಅಜೆಕಾರು ವಿಶ್ವಹಿಂದೂ ಪರಿಷತ್, ಬಜರಂಗದಳ ಹಾಗೂ ಮಾತೃಮಂಡಳಿಯ ವತಿಯಿಂದ 40 ಸಾವಿರ ರೂಗಳ ಧನಸಹಾಯದ ಚೆಕ್ ವಿತರಿಸಲಾಯಿತು. ಸಚಿನ್ ನಾಯ್ಕ್ ಅವರ...

Read More

ಬಂಟ್ವಾಳ ವಕೀಲರ ಸಂಘದಲ್ಲಿ ಬೇಸಿಗೆ ಯೋಗ ಶಿಬಿರ

ಬಂಟ್ವಾಳ : ಎಲ್ಲಾ ವಕೀಲರುಗಳಿಗೆ ಮತ್ತು ನ್ಯಾಯಾಲಯದ ಸಿಬ್ಬಂದಿಗಳಿಗೆ ತಮ್ಮ ದೈನಂದಿನ ಕೆಲಸದ ಒತ್ತಡದಿಂದಾಗುವ ಮನಸ್ಸಿನ ಭಾರವನ್ನು ಕಳೆಯಲು ಯೋಗ ಅಗತ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಚಂದ್ರಶೇಖರ ಯು. ನುಡಿದರು. ಅವರು ವಕೀಲರ ಸಂಘ ಬಂಟ್ವಾಳ ಇದರ ವತಿಯಿ ಂದ...

Read More

ಸಾಮಾಜಿಕ ನ್ಯಾಯದ ಪರಿಕಲ್ಪನೆ ತಳಮಟ್ಟದಿಂದಲೇ ಬಲಗೊಳ್ಳಬೇಕು

ಬಂಟ್ವಾಳ; ಗ್ರಾಮೀಣ ಪ್ರದೇಶದ ನಿವೇಶನ ರಹಿತ ಬಡಕುಟುಂಬಗಳಿಗೆ ನಿವೇಶನ ಒದಗಿಸುವಲ್ಲಿ  ಸ್ಥಳೀಯ ಗ್ರಾಮಪಂಚಾಯತ್ ಗಳು ಹೆಚ್ಚಿನ ಮುತುವರ್ಜಿ ವಹಿಸಬೇಕು, ಸಾಮಾಜಿಕ ನ್ಯಾಯದ ಪರಿಕಲ್ಪನೆ ತಳಮಟ್ಟದಿಂದಲೇ ಬಲಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ. ಬಾಳ್ತಿಲ ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ  ಬುಧವಾರ...

Read More

ನೊಂದಕುಟುಂಬಗಳಿಗೆ ಸರ್ಕಾರದ ಸವಲತ್ತು ಒದಗುವಂತೆ ಶ್ರಮಿಸಿ

ಬಂಟ್ವಾಳ; ಗ್ರಾಮಕರಣಿಕ ಹಾಗೂ ಕಂದಾಯ ನಿರೀಕ್ಷಕ ಎನ್ನುವ ಹುದ್ದೆ ಗ್ರಾಮೀಣಪ್ರದೇಶಗಳಲ್ಲಿ ಬಡಜನರ ಸೇವೆ ಮಾಡಲು ಸಿಕ್ಕ ದೊಡ್ಡ ಅವಕಾಶ, ಇದನ್ನು ಪ್ರಾಮಾಣಿಕತೆಯಿಂದ ಬಳಸಿಕೊಂಡು ಗ್ರಾಮದ ನೊಂದಕುಟುಂಬಗಳಿಗೆ ಸರ್ಕಾರದ ಸವಲತ್ತು ಒದಗುವಂತೆ ಶ್ರಮಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ....

Read More

Recent News

Back To Top