News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Saturday, 22nd November 2025


×
Home About Us Advertise With s Contact Us

ವಾರದ ಅತಿಥಿಯಾಗಿ ಡಾ .ಬಿ.ಎಂ. ಹೆಗ್ದೆ

ಮಂಗಳೂರು : ಮಂಗಳೂರು ಆಕಾಶವಾಣಿಯ ವಾರದ ಅತಿಥಿಯ 184ನೇ ಕಾರ್ಯಕ್ರಮದಲ್ಲಿ ಏ.26 ರಂದು ಬೆಳಿಗ್ಗೆ 8-50೦ಕ್ಕೆ ಹೃದ್ರೋಗ ತಜ್ಞರಾದ ಡಾ.ಬಿ.ಎಂ.ಹೆಗ್ದೆ ಭಾಗವಹಿಸಲಿದ್ದಾರೆ. ಇವರು ವೈದ್ಯಕೀಯ ರಂಗದ ಶಿಕ್ಷಣ ತಜ್ಞ, ಸಂಶೋಧಕ. ಲೇಖಕರಾಗಿ ಹೆಸರುವಾಸಿಯಾದ ಅಂತರರಾಷ್ಟ್ರೀಯ ಖ್ಯಾತಿಯ ಹೃದ್ರೋಗ ತಜ್ಞರು. ವ್ಯಕ್ತಿಯ ಪೂರ್ಣ...

Read More

175 ದಿನ ಪೂರೈಸಿದ ಚಾಲಿಪೋಲಿಲು ಸಿನಿಮಾ ಪ್ರದರ್ಶನ

ಮಂಗಳೂರು : ಜಯಕಿರಣ ಫಿಲ್ಮ್ ಬ್ಯಾನರ್‌ನಲ್ಲಿ ಪ್ರಕಾಶ್ ಪಾಂಡೇಶ್ವರ್ ಅವರು ವೀರೇಂದ್ರ ಶೆಟ್ಟಿ ನಿರ್ದೇಶನದಲ್ಲಿ ನಿರ್ಮಾಣ ಮಾಡಿರುವ ಸೂಪರ್ ಹಿಟ್ ಸಿನಿಮಾ ಚಾಲಿಪೋಲಿಲು ಈಗ ಯಶಸ್ವಿ 175 ನೇ ದಿನಗಳ ಪ್ರಯೋಗ ಕಾಣುವ ಮೂಲಕ ತುಳು ಸಿನಿಮಾ ರಂಗದಲ್ಲೊಂದು ಹೊಸ ದಾಖಲೆಯ ಮೈಲಿಗಲ್ಲು...

Read More

ಎ.26ರಂದು MAAM ವತಿಯಿಂದ ಮನೋಭಿನಂದನ

ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗ (ಎಂಸಿಜೆ) ಬೆಳ್ಳಿಹಬ್ಬ ಹಿನ್ನೆಲೆಯಲ್ಲಿ ಮೀಡಿಯಾ ಅಲ್ಯೂಮ್ನಿ ಅಸೋಸಿಯೇಶನ್ ಆಫ್ ಮಂಗಳಗಂಗೋತ್ರಿ (ಮಾಮ) ವತಿಯಿಂದ 26ರಂದು ನಗರದಲ್ಲಿ “ಮನೋಭಿನಂದನ” ಕಾರ್ಯಕ್ರಮ ನಡೆಯಲಿದೆ. ನಗರದ ಟಿ.ವಿ.ರಮಣ ಪೈ ಸಭಾಂಗಣದಲ್ಲಿ ಅಂದು ಬೆಳಗ್ಗೆ...

Read More

ಶಿರಡಿ ಸಾಯಿ ಬಾಬಾರು ಜಗತ್ತಿಗೆ ಶ್ರೇಷ್ಠರು

ಉಳ್ಳಾಲ: ಶಿರಡಿ ಸಾಯಿ ಬಾಬಾರು ಜಗತ್ತಿಗೆ ಶ್ರೇಷ್ಠರು. ಅವರ ತತ್ವ ನಿಷ್ಠೆ ಆಮೋಘವಾದದು ಜಾತಿ ಮತ ಪಂಥವನ್ನು ಮೀರಿದವರು ಎಲ್ಲರ ಹೃದಯವನ್ನು ಗೆದ್ದವರು ಅಂತಹ ಶ್ರೇಷ್ಠನಿಗೆ ಮಂದಿರ ನಿರ್ಮಾಣ ಮಾಡಿ ಆರಾಧನೆ ಮಾಡುವುದು ನಮ್ಮೆಲ್ಲರ ಪರಮ ಭಾಗ್ಯ ಎಂಬುದಾಗಿ ಕೊಲ್ಯ ಮಠದ...

Read More

ಡ್ರೈನೇಜ್ ಅವ್ಯವಸ್ಥೆ ; ಬಂದರಿನಲ್ಲಿ ರಸ್ತೆ ತಡೆ

ಮಂಗಳೂರು: ಹಳೆಬಂದರು ಬಾಂಬು ಬಜಾರ್‌ನ ಡ್ರೈನೇಜ್ ಅವ್ಯವಸ್ಥೆಯ ವಿರುದ್ಧ ಬಂದರಿನ ಅಝೀಝುದ್ದೀನ್ ರಸ್ತೆಯಲ್ಲಿ ಬಾಂಬು ಬಜಾರ್‌ನ ತಲೆಹೊರೆ ಕಾರ್ಮಿಕರು ಬಂದರು ಶ್ರಮಿಕರ ಸಂಘದ ನೇತೃತ್ವದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು. ತಿಂಗಳ ಹಿಂದೆ ಡ್ರೈನೇಜ್ ಸಮಸ್ಯೆ ಪರಿಹಾರಕ್ಕಾಗಿ ಪ್ರತಿಭಟನೆ ನಡೆಸಲಾಗಿತ್ತು....

Read More

ಸಿಡಿಲು ಬಡಿದು ದನ ಸಾವು

ಕಾರ್ಕಳ : ತಾಲೂಕಿನಾದ್ಯಂತ ಮಂಗಳವಾರ ತಡರಾತ್ರಿ ಸುರಿದ ಬಾರೀ ಗಾಳಿ ಮಳೆ ಸಿಡಿಲಿಗೆ ಅನೇಕ ಕಡೆಗಳಲ್ಲಿ ಹಾನಿ ಸಂಭವಿಸಿದೆ. ಇರ್ವತ್ತೂರು ನಾರಾಯಣ ಎಂಬವರ ಮನೆಯ ದನವೊಂದು ಸಿಡಿಲಿಗೆ ಮೃತಪಟ್ಟಿದೆ. ಇನ್ನಾದ ವೋಸ್ವಾಲ್ಡ್ ಎಂಬವರ ಮನೆಗೆ ಸಿಡಿಲು ಬಡಿದು ಮನೆ ಬಿರುಕು ಬಿಟ್ಟಿದ್ದು...

Read More

ಬಂಟ್ವಾಳ ಉಚಿತ ಕಣ್ಣು ಪರೀಕ್ಷೆ ಮತ್ತು ಕಣ್ಣು ಪೊರೆ ಶಸ್ತ್ರ ಚಿಕಿತ್ಸಾ ಶಿಬಿರ

ಬಂಟ್ವಾಳ : ತಾಲೂಕಿನ ಪುಂಜಾಲಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರ, ಮಂಗಳೂರು ಜಿಲ್ಲಾ ಅಂಧತ್ವ ನಿಯಂತ್ರಣ ಸಂಸ್ಥೆ , ಶ್ರೀ ಮುರುಘೇಂದ್ರ ಮಿತ್ರ ಮಂಡಳಿ ವತಿಯಿಂದ ಉಚಿತ ಕಣ್ಣು ಪರೀಕ್ಷೆ ಮತ್ತು ಕಣ್ಣು ಪೊರೆ ಶಸ್ತ್ರ ಚಿಕಿತ್ಸಾ ಶಿಬಿರವು ಪುಂಜಾಲಕಟ್ಟೆ ಪ್ರಾಥಮಿಕ ಆರೋಗ್ಯ...

Read More

ಮೂಲ ಸೌಕರ್ಯದ ಕೊರತೆ ಎದುರಿಸುತ್ತಿರುವ ಬಂಟ್ವಾಳ ಟ್ರಾಫಿಕ್ ಪೊಲೀಸ್ ಠಾಣೆ

ಬಂಟ್ವಾಳ: ಇಲ್ಲಿನ ಬಹುದಿನದ ಬೇಡಿಕೆಯಂತೆ ಕಾರ್ಯಾರಂಭಗೊಂಡ ಬಂಟ್ವಾಳ ಟ್ರಾಫಿಕ್ ಪೊಲೀಸ್ ಠಾಣೆ ಮೂಲ ಸೌಕರ್ಯದ ಕೊರತೆಯನ್ನು ಎದುರಿಸುತ್ತಿದೆ. ವಿಶೇಷವೆಂದರೆ ಬಿಳಿ ಸಮವಸ್ತ್ರದಲ್ಲಿ ಗುರುತಿಸಬೇಕಾದ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗಳು ಇನ್ನೂ ಖಾಕಿ ಭಾಗ್ಯದಲ್ಲೇ ತೃಪ್ತಿಪಟ್ಟಿದ್ದಾರೆ. ಬಿ.ಸಿರೋಡಿನಿಂದ ಸುಮಾರು 3ಕಿ.ಮೀ ದೂರದ ಮೆಲ್ಕಾರ್‌ನಲ್ಲಿ ತಾತ್ಕಾಲಿಕವಾಗಿ...

Read More

ಸಿಡಿಲಿನ ಆಘಾತಕ್ಕೆ ದನಬಲಿ, ಓರ್ವನಿಗೆ ಗಾಯ

ಬೆಳ್ತಂಗಡಿ : ತಾಲೂಕಿನಾದ್ಯಂತ ಮಂಗಳವಾರ ಗುಡುಗು ಸಿಡಿಲಿನಿಂದ ಕೂಡಿದ ಮಳೆಯಾಗಿದ್ದು, ಧರ್ಮಸ್ಥಳ ಗ್ರಾಮದ ಕಂಚಿಮಾರು ಎಂಬಲ್ಲಿ ದನದ ಕೊಟ್ಟಿಗೆಗೆ ಸಿಡಿಲು ಬಡಿದು ದನವೊಂದು ಸತ್ತಿದ್ದು, ಅದರ ಪಕ್ಕದಲ್ಲಿದ್ದ ಮನೆಗೂ ಸಿಡಿಲಿನ ಆಘಾತ ಆಗಿದ್ದು ಓರ್ವ ಗಾಯಗೊಂಡಿದ್ದಾರೆ. ಸಂಜೆ ಸುಮಾರು 5-30ರ ಸಮಯಕ್ಕೆ...

Read More

ಟೆಂಪೋ ಪ್ರಪಾತಕ್ಕೆ ಬಿದ್ದು ಪ್ರಯಾಣಿಕರು ಗಂಭೀರ

ಬೆಳ್ತಂಗಡಿ : ಹಾವೇರಿಯಿಂದ ಸುಬ್ರಹ್ಮಣ್ಯಕ್ಕೆ ಯಾತ್ರಾರ್ಥಿಯಾಗಿ ಬರುತ್ತಿದ್ದ ಟೆಂಪೋವೊಂದು ಚಾರ್ಮಾಡಿ ಘಾಟ್‌ನ 2ನೇ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಸುಮಾರು 40-45 ಅಡಿ ಪ್ರಪಾತಕ್ಕೆ ಬಿದ್ದು ಅದರಲ್ಲಿದ್ದ ಪ್ರಯಾಣಿಕರು ಗಂಭೀರ ಗಾಯಗೊಂಡ ಘಟನೆ ಮಂಗಳವಾರ ಸಂಜೆ ಸಂಭವಿಸಿದೆ. ಹಾವೇರಿಯ ಬೂದನಕಟ್ಟೆ ನಿವಾಸಿ ಲಕ್ಷ್ಮವ್ವ(45),...

Read More

Recent News

Back To Top