News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಸರ್ಕಾರದ ನೂತನ ಯೋಜನೆ ‘ಚಿಣ್ಣರ ವನ್ಯದರ್ಶನ’ಕ್ಕೆ ಚಾಲನೆ

ಸುಳ್ಯ: ವಿದ್ಯಾರ್ಥಿಗಳಲ್ಲಿ ಪರಿಸರ ಸಂರಕ್ಷಣೆಯ ಜಾಗೃತಿ ಮೂಡಿಸಲು ಕರ್ನಾಟಕ ಸರ್ಕಾರ ಹಮ್ಮಿಕೊಂಡಿರುವ ನೂತನ ಯೋಜನೆ ‘ಚಿಣ್ಣರ ವನ್ಯ ದರ್ಶನ’ ಕಾರ್ಯಕ್ರಮದ ಅಂಗವಾಗಿ ಗಡಿಪ್ರದೇಶವಾದ ಪಂಜಿಕಲ್ಲಿನ ಪುತ್ತೂರು ವಲಯ ಅರಣ್ಯ ಇಲಾಖೆಯ ಸಸ್ಯಕಾಶಿಯಲ್ಲಿ ಪ್ರಥಮ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅರಣ್ಯ...

Read More

ವಿನೂತನ ಕಲೆಯ ಸವಿ ನಲಿಕೆಯೇ ವಿಕಸನ

ಮಂಗಳೂರು : ಮಂಗಳೂರಿನ ಪ್ರತಿಷ್ಠಿತ ಶಾರದಾ ವಿದ್ಯಾಸಂಸ್ಥೆಗಳ ಅಂಗ ಸಂಸ್ಥೆಯಾದ ಶಾರದಾ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ ತಲಪಾಡಿ ಇದರ ಆಶ್ರಯದಲ್ಲಿ ಶಾಲಾ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಲಾಗಿದ್ದ ಬೇಸಿಗೆ ಶಿಬಿರ ವಿಕಸನ 2015ರ ಸಮಾರೋಪ ಸಮಾರಂಭವು ಸೋಮವಾರ ಸಂಜೆ ವಿದ್ಯಾ ಸಂಸ್ಥೆಯ ಪ್ರಾಂಗಣದಲ್ಲಿ ಜರುಗಿತು....

Read More

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಕುಂದಾಪುರ ಪುರಸಭಾ ವ್ಯಾಪ್ತಿಯಲ್ಲಿ ಚಾಲನೆ

ಬೈಂದೂರು : ಕರ್ನಾಟಕ ಸರಕಾರವು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಪ್ರಥಮ ಬಾರಿಗೆ ನಡೆಸುತ್ತಿರುವ ರಾಜ್ಯದ ಸರ್ವ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಕುಂದಾಪುರ ಪುರಸಭಾ ವ್ಯಾಪ್ತಿಯಲ್ಲಿ ಶನಿವಾರ ಚಾಲನೆ ನೀಡಲಾಯಿತು. ಪುರಸಭಾಧ್ಯಕ್ಷೆ ಕಲಾವತಿ ಯು. ರವರ...

Read More

ಕಾಡುಹೊಳೆ ಮರಾಠಿ ಸಮುದಾಯ ಭವನ ಶಿಲಾನ್ಯಾಸ

ಕಾರ್ಕಳ: ತಾಲೂಕಿನ ಅಜೆಕಾರು ವಲಯದ ಕಾಡುಹೊಳೆ ಮರಾಠಿ ಸಮಾಜ ಸೇವಾ ಸಂಘದ ನೂತನ ಸಮುದಾಯ ಭವನದ ಶಿಲಾನ್ಯಾಸ ಸಮಾರಂಭವು ಭಾನುವಾರ ನಡೆಯಿತು. ಕಾರ್ಕಳ ಶಾಸಕ ವಿ.ಸುನಿಲ್‌ಕುಮಾರ್ ನೂತನ ಸಮುದಾಯ ಭವನದ ಶಿಲಾನ್ಯಾಸ ನೆರವೇರಿಸಿ ಮಾತನಾಡಿ, ಮಠಾಠಿ ಸಮುದಾಯ ನಾಯಕನಾಗಿದ್ದ ಹೋರಾಟಗಾರ ಶಿವಾಜಿಯ...

Read More

ಸಾಣೂರು ಗ್ರಾಮ ಪಂಚಾಯತ್ ರಾಜ್ಯಕ್ಕೆ ಮಾದರಿ

ಕಾರ್ಕಳ: ಆಡಳಿತವನ್ನು ಜನರ ಬಳಿಗೆ ಕೊಂಡೊಯ್ದಾಗ ಅದೊಂದು ಅಭಿವೃದ್ಧಿ ಹೊಂದಿದ ಗ್ರಾಮ ಪಂಚಾಯತ್ ಅಗಲು ಸಾಧ್ಯವಿದೆ. ಕ್ರಿಯಾಶೀಲ ಗ್ರಾಮ ಪಂಚಾಯತ್ ತಂಡ ಅಧಿಕಾರಕ್ಕೆ ಬಂದರೆ ಮಾದರಿ ಆಡಳಿತವನ್ನು ಕೊಡಲು ಸಾಧ್ಯ ಎನ್ನುವುದಕ್ಕೆ ಸಾಣೂರು ಗ್ರಾಮ ಪಂಚಾಯತ್ ರಾಜ್ಯಕ್ಕೆ ಮಾದರಿಯಾಗಿದೆ ಎಂದು ಶಾಸಕ...

Read More

ಕಟ್ಟಡ ನರ್ಮಾಣದಲ್ಲಿ ಸರಕಾರ ವಿಳಂಬ: ಸುನಿಲ್ ಕುಮಾರ್ ಟೀಕೆ

ಕಾರ್ಕಳ: ಕಳೆದ ನವೆಂಬರ್ ತಿಂಗಳಿನಿಂದ ಗ್ರಾ.ಪಂ.ಗಳು ಯಾವುದೇ ಕಟ್ಟಡ ಪರವಾನಿಗೆಯನ್ನು ನೀಡಿಲ್ಲ. ಇದರ ಪರಿಣಾಮ ಜನತೆ ಮನೆ ಹಾಗೂ ಇನ್ನಿತರ ಕಟ್ಟಡ ನಿರ್ಮಿಸುವಲ್ಲಿ ತೊಂದರೆ ಅನುಭವಿಸುತ್ತಿದ್ದಾರೆ. ಅಷ್ಟೊಂದು ಗಂಭೀರ ಸಮಸ್ಯೆಯು ಕಣ್ಣಮುಂದಿದ್ದರೂ ಸರಕಾರ ಆ ಬಗ್ಗೆ ಯಾವುದೇ ಪರಿಹಾರ ಸೂತ್ರವನ್ನು ಕಂಡುಕೊಳ್ಳುತ್ತಿಲ್ಲ...

Read More

ಪ್ರತಿ ಗ್ರಾಮದಲ್ಲಿ ಪೊಲೀಸ್ ಜನಸಂಪರ್ಕ ಸಭೆ

ಬೈಂದೂರು : ಪೊಲೀಸರು ಮತ್ತು ಜನರ ನಡುವೆ ಉತ್ತಮ ಸಂಬಂಧ ಬೆಳೆಸಿಕೊಳ್ಳುವ ನಿಟ್ಟಿನಲ್ಲಿ ಹಾಗೂ ಪೊಲೀಸ್ ವ್ಯವಸ್ಥೆಯನ್ನು ಜನಸ್ನೇಹಿಯನ್ನಾಗಿ ಮಾಡುವ ದೃಷ್ಟಿಯಿಂದ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ೧೩ ಗ್ರಾಮಗಳಲ್ಲಿ ಪೊಲೀಸ್ ಜನಸಂಪರ್ಕ ಸಭೆಯನ್ನು ಆಯೋಜಿಸಲಾಗುವುದು ಎಂದು ಕುಂದಾಪುರ ಡಿವೈಎಸ್‌ಪಿ ಮಂಜುನಾಥ...

Read More

ಮುಂಡ್ಕೂರು ಗ್ರಾಮ ಪಂಚಾಯತ್ ಅಧ್ಯಕ್ಷ ಸತ್ಯ ಶಂಕರ್ ಶೆಟ್ಟಿ ಬಿ.ಜೆ.ಪಿ ಸೇರ್ಪಡೆ

ಕಾರ್ಕಳ: ತಾಲೂಕಿನ ಮುಂಡ್ಕೂರು ಗ್ರಾಮ ಪಂಚಾಯತ್ ಅಧ್ಯಕ್ಷ ಜಾತ್ಯಾತೀತ ಜನತಾದಳದ ಯುವ ಧುರೀಣ, ಮುಂಡ್ಕೂರು ಸತ್ಯಶಂಕರ ಶೆಟ್ಟಿ ತಮ್ಮ ನೂರಾರು ಬೆಂಬಲಿಗರೊಂದಿಗೆ ಜೆ.ಡಿ.ಎಸ್ ತೊರೆದು, ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡರು. ಕಾರ್ಕಳ ಬಿ.ಜೆ.ಪಿ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಪಕ್ಷದ ಕ್ಷೇತ್ರಾಧ್ಯಕ್ಷರಾದ...

Read More

ಸಮೀಕ್ಷೆಗೆ ನೈಜ ಮಾಹಿತಿ ನೀಡಿ: ಸಚಿವ ರೈ ಸಲಹೆ

ಬಂಟ್ವಾಳ: ರಾಜ್ಯದಲ್ಲಿ ದಾಖಲೆ ನಿರ್ಮಿಸಲಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಸಾರ್ವಜನಿಕರು ನೈಜ ಮಾಹಿತಿ ನೀಡಿದಲ್ಲಿ ಯಶಸ್ವಿಗೊಳ್ಳುತ್ತದೆ ಎಂದು ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರು ಹೇಳಿದರು. ಕಳ್ಳಿಗೆ ಗ್ರಾಮದ ಸಚಿವರ ನಿವಾಸದಲ್ಲಿ ನೆರವೇರಿದ ಸಮೀಕ್ಷೆ ಕಾರ್ಯಕ್ಕೆ ಸೋಮವಾರ ಚಾಲನೆ ನೀಡಿದ...

Read More

ಎಸ್.ಕೆ.ಡಿ.ಬಿ. ಶತಮಾನೋತ್ಸವ ಸಂಭ್ರಮ : ಶ್ರೀ ರಾಮಾಯಣ ಕಥಾ ಪ್ರವಚನ

ಮಂಗಳೂರು : ಎಸ್.ಕೆ.ಡಿ.ಬಿ. ಅಸೋಸಿಯೇಶನ್ ಶತಮಾನೋತ್ಸವ ಸಂಭ್ರಮಾಚರಣೆ ಪ್ರಯುಕ್ತ ಸಂಯೋಜಿಸಿದ ಶ್ರೀ ರಾಮಾಯಣ ಕಥಾ ಪ್ರವಚನ ಸಪ್ತಾಹದ ಜ್ಯೋತಿಯನ್ನು ಶ್ರೀ ಗುರು ರಾಘವೇಂದ್ರ ಮಠದ ಪ್ರಧಾನ ಅರ್ಚಕರಾದ ಅತ್ತೂರು ಜಯರಾಮ ಉಡುಪರು ನೆರವೇರಿಸಿದರು. ಫಲಿಮಾರು ಮಠಾಧೀಶರಾದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದಂಗಳವರು ರಾಮಾಯಣ...

Read More

Recent News

Back To Top