Date : Thursday, 09-04-2015
ಬಂಟ್ವಾಳ: ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದ ಕುಕ್ಕರಬೆಟ್ಟು ಹೊಸಮನೆ ನಿವಾಸಿ ರಾಮಣ್ಣ ಸಾಲಿಯಾನ್ ಅವರ ಪುತ್ರಿ ಭಾಗ್ಯಶ್ರೀ ಸಜೀವ ದಹನ ಪ್ರಕರಣದ ಕುರಿತು ಕೂಲಂಕೂಶ ತನಿಖೆ ನಡೆಸುವಂತೆ ಬಂಟ್ವಾಳ ಕ್ಷೇತ್ರ ಬಿಜೆಪಿ ಸಮಿತಿ, ಬಂಟ್ವಾಳ ಎಎಸ್‌ಪಿ ರಾಹುಲ್ ಅವರಿಗೆ ಗುರುವಾರ ಮನವಿ...
Date : Thursday, 09-04-2015
ಬಂಟ್ವಾಳ: ಬ್ರಹ್ಮರಕೂಟ್ಲು ದ.ಕ.ಜಿ.ಪಂ ಹಿ. ಪ್ರಾ. ಶಾಲೆಯಲ್ಲಿ ನಿವೃತ್ತ ಶಿಕ್ಷಕಿಯರನ್ನು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಹಾಗೂ ಹಳೆ ವಿದ್ಯಾರ್ಥಿಗಳ ವತಿಯಿಂದ ಬೀಳ್ಕೋಡಲಾಯಿತು. 34 ವರ್ಷ ಸುದೀರ್ಘ ಸೇವೆಗೈದ ಪದ್ಮಾಕ್ಷಿ ಮತ್ತು 39 ವರ್ಷ ಸುದೀರ್ಘ ಸೇವೆಗೈದ ದೇವಕಿ.ಕೆ ಇವರನ್ನು ತುಂಬೆ ತಾ.ಪಂ ಸದಸ್ಯೆ...
Date : Thursday, 09-04-2015
ಬಂಟ್ವಾಳ : ತುಂಬೆ ಗ್ರಾಮ ಪಂಚಾಯತ್ ವ್ಯಾಪ್ತಿಯ ನೇತ್ರಾವತಿ ರಸ್ತೆ ೪ನೇ ವಾರ್ಡಿಗೆ 2013-14 ರ ಆಸ್ಕರ್ ಫೆರ್ನಾಂಡಿಸ್ ರವರ ಪ್ರದೇಶಾಭಿವೃದ್ಧಿ ಯೋಜನೆಯಡಿ 10 ಲಕ್ಷ ಅನುದಾನದ ಬೊಳ್ಳಾರಿ ರಸ್ತೆ ಕಾಂಕ್ರಿಟೀಕರಣಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ಗುದ್ದಲಿಪೂಜೆ ನೆರವೇರಿಸಿದರು. ಜಿ.ಪಂ.ಸದಸ್ಯ...
Date : Thursday, 09-04-2015
ಬಂಟ್ವಾಳ: ತುಂಬೆ ಮತ್ತು ಕಳ್ಳಿಗೆ ಗ್ರಾಮದ ಪರಿಶಿಷ್ಠ ಜಾತಿ ಮತ್ತು ಪಂಗಡದ 20 ಫಲಾನುಭವಿಗಳಿಗೆ ಉಚಿತ ಗ್ಯಾಸ್ ವಿತರಣೆಯು ತುಂಬೆ ಗ್ರಾ.ಪಂ ಕಚೇರಿಯಲ್ಲಿ ನಡೆಯಿತು. ಗ್ರಾ.ಪಂ ಅಧ್ಯಕ್ಷ ಮಹಮ್ಮದ್ ವಳವೂರು ಗ್ಯಾಸ್ ವಿತರಣೆ ಮಾಡಿ ತಾಲೂಕಿನಲ್ಲಿ ಪಥಮ ಬಾರಿಗೆ ತುಂಬೆ ಗ್ರಾಮ ಪಂ.ವ್ಯಾಪ್ತಿಯಲ್ಲಿ...
Date : Thursday, 09-04-2015
ಬಂಟ್ವಾಳ : ಬಂಟ್ವಾಳ -ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ 234ರಲ್ಲಿ ಪುಂಜಾಲಕಟ್ಟೆ ಪೇಟೆ ಸಮೀಪ ರಸ್ತೆ ಮೋರಿಯ ಬಳಿ ಕುಸಿತ ಉಂಟಾಗಿದೆ.ಈ ಕಳಪೆ ಕಾಮಗಾರಿಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ತುಳುನಾಡ ರಕ್ಷಣಾ ವೇದಿಕೆ ಪುಂಜಾಲಕಟ್ಟೆ ಘಟಕ ಈ ಕೂಡಲೇ ಜನಪ್ರತಿನಿಧಿಗಳು ಮತ್ತು...
Date : Thursday, 09-04-2015
ಬಂಟ್ವಾಳ : ಸುಮಾರು 800 ವರ್ಷಗಳ ಐತಿಹಾಸಿಕ ಹಿನ್ನೆಲೆಯುಳ್ಳ ಬೆಳ್ತಂಗಡಿ ತಾಲೂಕು ಆರಂಬೋಡಿ ಗ್ರಾಮದ ಪೂಂಜ ಶ್ರೀ ಪಂಚದುರ್ಗಾಪರಮೇಶ್ವರೀ ದೇವಸ್ಥಾನ ಜೀರ್ಣೋದ್ಧಾರಗೊಳ್ಳುತ್ತಿದ್ದು ಇದರ ವರ್ಷಾವಧಿ ಉತ್ಸವ ವೇ.ಮೂ| ಬಾಲಕೃಷ್ಣ ಪಾಂಗಣ್ಣಾಯ ಅವರ ನೇತೃತ್ವದಲ್ಲಿ ಆರಂಭಗೊಂಡಿದ್ದು ರಥೋತ್ಸವ ನಡೆಯಿತು. ಬೆಳಗ್ಗೆ ಚಂಡಿಕಾಯಾಗ, ದರ್ಶನಬಲಿ, ಮಧ್ಯಾಹ್ನ...
Date : Thursday, 09-04-2015
ಮಂಗಳೂರು: ರಾಜ್ಯ ಸರಕಾರದ ಮಹತ್ವಾಕಾಂಕ್ಷೆಯ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯು ಎ. 11ರಿಂದ 30ರವರೆಗೆ ನಡೆಯಲಿದ್ದು, ಅದನ್ನು ಯಶಸ್ವಿಯಾಗಿ ನಡೆಸುವ ನಿಟ್ಟಿನಲ್ಲಿ ಸಮೀಕ್ಷೆಯಲ್ಲಿ ಪಾಲ್ಗೊಳ್ಳುವ ಸರಕಾರಿ ಸಿಬ್ಬಂದಿಗಳಿಗೆ ಯಾವುದೇ ರೀತಿಯಲ್ಲಿ ವಿನಾಯಿತಿ ನೀಡಲಾಗುವುದಿಲ್ಲ. ಸಮೀಕ್ಷೆಯನ್ನು ತಾಳ್ಮೆ ಹಾಗೂ ಅತ್ಯಂತ ಸಮರ್ಪಕವಾಗಿ ನಡೆಸುವಂತೆ...
Date : Thursday, 09-04-2015
ಸುಳ್ಯ : ತರಂಗಿಂಣಿ ರಿಕ್ರಿಯೇಶನ್ಸ್ ಸುಳ್ಯ ಇದರ ಆಶ್ರಯದಲ್ಲಿ ಪುರುಷರ ಹೊನಲು ಬೆಳಕಿನ ಹಾಸ್ಯಮಯ ಬೀಚ್ ಕಬಡ್ಡಿ ಪಂದ್ಯಾಟ ಸುಳ್ಯದ ಯುವಜನ ಸಂಯುಕ್ತ ಮಂಡಳಿ ಬಳಿ ಇರುವ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಯಿತು. ಹಾಸ್ಯಮಯ ಕಬಡ್ಡಿಯಲ್ಲಿ ತನ್ನದೇ ಆದ ವಿಶಿಷ್ಠ ನಿಯಮಗಳನ್ನು...
Date : Thursday, 09-04-2015
ಮಂಗಳೂರು : ಇಸ್ಲಾಂ ಭಯೋತ್ಪಾದನೆಯನ್ನು ಪ್ರೋತ್ಸಾಹಿಸುವುದಿಲ್ಲ. ಆದ್ರೆ ಕೆಲವರು ಇಸ್ಲಾಂ ಧರ್ಮದವರನ್ನು ಭಯೋತ್ಪಾದಕರೆಂದು ಬಿಂಬಿಸುವ ಕೆಲಸ ಮಾಡುತ್ತಿದ್ದಾರೆ. ಇಸ್ಲಾಂ ಭಯೋತ್ಪದಾನೆ ವಿರುದ್ಧ ಸಮರ ಸಾರುತ್ತದೆ ಎಂದು ಗುಜರಾತ್ ಹಜ್ ಕಮಿಟಿ ಅಧ್ಯಕ್ಷ ಸೂಫಿ ಎಂ.ಕೆ. ಚಿಸ್ತಿ ಹೇಳಿದ್ದಾರೆ. ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ...
Date : Thursday, 09-04-2015
ಸುಳ್ಯ: ತಾಲೂಕಿನ ದೇವರಕಾನ ಶ್ರೀ ಲಕ್ಷ್ಮೀನರಸಿಂಹ ದೇವಸ್ಥಾನದ ನವೀಕರಣ ಪುನರ್ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಮೇ.15 ರಿಂದ 21ರವರೆಗೆ ನಡೆಯಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷ ಕೆ.ಸೀತಾರಾಮ ರೈ ಸವಣೂರು ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಅತ್ಯಂತ ಅಪರೂಪವಾದ ಶ್ರೀ ಲಕ್ಷ್ಮೀನರಸಿಂಹ ದೇವಸ್ಥಾನದ...