News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Tuesday, 26th November 2024


×
Home About Us Advertise With s Contact Us

ಸರಿಯಾದ ಸಂಸ್ಕಾರ ಸಿಗುವಂತಾದಾಗ ಭಾರತೀಯತೆ ಉಳಿಯಲು ಸಾಧ್ಯ

ಬೈಂದೂರು : ಪ್ರತೀ ಮನೆಗಳಲ್ಲಿ ಮಕ್ಕಳಿಗೆ ಸರಿಯಾದ ಸಂಸ್ಕಾರ ಸಿಗುವಂತಾದಾಗ ಭಾರತೀಯತೆ ಉಳಿಯಲು ಸಾಧ್ಯವಾಗುತ್ತದೆ, ಶಾಲೆಗಳು ಸಮಾಜದ ಕಣ್ಣುಗಳಂತೆ. ಶಾಲಾಭಿವೃದ್ಧಿಯಲ್ಲಿ ಸಮಾಜ ಕೈಜೋಡಿಸಿದಾಗ ಸರ್ವ ಶಿಕ್ಷಣ ಅಭಿಯಾನದ ಯಶಸ್ಸನ್ನು ಕಾಣಬಹುದು ಎಂದು ಯಳಜಿತ್ ಶ್ರೀ ಸಿದ್ಧಿವಿನಾಯಕ ಸಾಂಸ್ಕೃತಿಕ ಸಂಘದ ಸಂಚಾಲಕ ಹಾಗೂ...

Read More

ಎ.11: ರಕ್ತದಾನ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ

ಬಂಟ್ವಾಳ: ಕೊಯಿಲ ಹಿಂದೂ ಧರ್ಮೋತ್ಥಾನ ವೇದಿಕೆ ಟ್ರಸ್ಟ್ ಮತ್ತು ಬದನಡಿ ಓಂ ಫ್ರೆಂಡ್ಸ್ ವತಿಯಿಂದ ಕೊಯಿಲ ಶಾರದಾನಗರದಲ್ಲಿ ಇದೇ ಎ.11ರಂದು ಬೆಳಿಗ್ಗೆ ಬೃಹತ್ ರಕ್ತದಾನ ಶಿಬಿರ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ರಾತ್ರಿ ಹೊನಲು ಬೆಳಕಿನ ರಾಜ್ಯ ಮಟ್ಟದ...

Read More

ಕಿರು ಸೇತುವೆ ಪುನರ್ನಿರ್ಮಾಣ ಕಾರ್ಯ ಆರಂಭ

ಬಂಟ್ವಾಳ: ಐದು ದಶಕದ ಹಿಂದೆ ವ್ಯಾಪಾರಿ ಕೇಂದ್ರವಾಗಿದ್ದ ಬಂಟ್ವಾಳ ಹಾಗೂ ಪಾಣೆಮಂಗಳೂರು ಪೇಟೆಯನ್ನು ಸಂಪರ್ಕಿಸುವ ನೇತ್ರಾವತಿ ನದಿ ತಟದಲ್ಲಿರುವ ಪ್ರಮುಖ ಅಡ್ಡರಸ್ತೆಯಾದ ಕಂಚಿಕಾರ ಪೇಟೆ ರಸ್ತೆಯಲ್ಲಿ ಕಿರು ಸೇತುವೆ ಮುರಿದು ಸಂಚಾರಕ್ಕೆ ಅಡ್ಡಿಯಾಗುತ್ತಿದ್ದು, ಪುನರ್ನಿರ್ಮಾಣ ಕಾರ್ಯ ಆರಂಭವಾಗಿದೆ. ಅಮೂಲಕ ಇಲ್ಲಿನ ಜನರ...

Read More

ಎ.10ರಿಂದ ’ಬಿ.ವಿ.ಕಾರಂತ ನಾಟಕೋತ್ಸವ’ ಕಾರ್ಯಕ್ರಮ

ಬಂಟ್ವಾಳ: ಮಂಚಿ-ಕುಕ್ಕಾಜೆ ಬಿ.ವಿ.ಕಾರಂತ ರಂಗಭೂಮಿಕಾ ಟ್ರಸ್ಟ್‌ನ ವತಿಯಿಂದ ಕುಕ್ಕಾಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇದೇ 10ರಿಂದ 12ರ ತನಕ ’ಬಿ.ವಿ.ಕಾರಂತ ನಾಟಕೋತ್ಸವ’ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಟ್ರಸ್ಟ್‌ನ ಅಧ್ಯಕ್ಷ ಕಜೆ ರಾಮಚಂದ್ರ ಭಟ್ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಕನ್ನಡ ಮತ್ತು...

Read More

ಹೆಗ್ಗಡೆಯವರ ಅಭಿನಂದನಾ ಕಾರ್ಯಕ್ರಮದ ಪೂರ್ವಭಾವಿ ಸಭೆ

ಬಂಟ್ವಾಳ : ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತರಾದ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ ವೀರೇಂದ್ರ ಹೆಗ್ಗಡೆಯವರಿಗೆ ಎಪ್ರಿಲ್ 12ರಂದು ಮೂಡಬಿದ್ರೆಯಲ್ಲಿ ನಡೆಯುವ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮದ ಪ್ರಯುಕ್ತ ಪೂರ್ವಭಾವಿ ಸಭೆಯು ಬಿ.ಸಿ.ರೋಡಿನ ರಂಗೋಲಿ ಸಭಾಂಗಣದಲ್ಲಿ ಹಿರಿಯ ಸಾಹಿತಿ ಏರ್ಯ ಲಕ್ಷ್ಮೀನಾರಾಯಣ ಆಳ್ವರವರ ಅಧ್ಯಕ್ಷೆತೆಯಲ್ಲಿ...

Read More

ದೇಶದಲ್ಲೇ ಕರ್ನಾಟಕ ಅರ್.ಟಿ.ಸಿ. ನೀಡಿಕೆಯಲ್ಲಿ ಮಾದರಿಯಾಗಿದೆ-ವಿ.ಶ್ರೀನಿವಾಸಪ್ರಸಾದ್

ಮಂಗಳೂರು : ದೇಶಕ್ಕೆ ಸ್ವಾತಂತ್ರ್ಯ ಬಂದು ಹಲವಾರು ವರ್ಷಗಳಾದರೂ ಇನ್ನೂ ನಮ್ಮ ರೈತರಿಗೆ ತಮ್ಮ ಜಮೀನುಗಳ ಪಹಣಿ (ಆರ್.ಟಿ.ಸಿ.) ಸಮರ್ಪಕವಾಗಿ ಸಿಕ್ಕಿಲ್ಲ, ಇದನ್ನು ಮನಗಂಡ ಕರ್ನಾಟಕ ಸರ್ಕಾರ ಕಂದಾಯ ಅದಾಲತ್‌ಗಳನ್ನು ಮಾಡುವ ಮೂಲಕ ರೈತರ ಮನೆಬಾಗಿಲಿಗೆ ಆರ್.ಟಿ.ಸಿ.ಗಳನ್ನು ವಿತರಿಸುವ ಮೂಲಕ ಇಡೀ...

Read More

ಬೈಂದೂರು : ಸಿಆರ್‌ಪಿ ಲೋಕಾಯುಕ್ತ ಬಲೆಗೆ

ಬೈಂದೂರು : ಬೈಂದೂರು ಸಮುಹ ಸಂಪನ್ಮೂಲ ಕೇಂದ್ರದ ಸಂಪನ್ಮೂಲ ವ್ಯಕ್ತಿ ನಿತ್ಯಾನಂದ ಆಚಾರ್ಯ ಎಂಬುವವರು ಶಿಕ್ಷಣ ಹಕ್ಕು ಕಾಯಿದೆಯಡಿ ಸೀಟು ನೀಡಲು ಮಗುವಿನ ಮೂಲಪ್ರತಿಗೆ ಸಹಿ ಹಾಕಲು ಹತ್ತು ಸಾವಿರ ರೂ. ಬೇಡಿಕೆಯಿಟ್ಟಿದ್ದು, ಮಗುವಿನ ತಂದೆಯಿಂದ ಮಂಗಳವಾರ ಬೆಳಗ್ಗೆ ಖಂಬದಕೋಣೆ ಜಂಕ್ಷನ್...

Read More

ಪದವಿ ಪ್ರದಾನ ಸಮಾರಂಭ

ಮಂಗಳೂರು: ಇಲ್ಲಿನ ನೇತಾಜಿ ನರ್ಸಿಂಗ್ ಇನ್ಸ್ಟಿಟ್ಯೂಟ್ ಮತ್ತು ಪ್ರೇಮಕಾಂತಿ ಶೈಕ್ಷಣಿಕ ಕಾಲೇಜಿನ ’ಪದವಿ ಪ್ರದಾನ ಸಮಾರಂಭ’ವು ಡಾನ್ ಬಾಸ್ಕೋ ಹಾಲ್‌ನಲ್ಲಿ ಸೋಮವಾರ ನಡೆಯಿತು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಮಣಿಪಾಲ ವಿ.ವಿ.ಯ ಉಪಕುಲಪತಿ ಡಾ....

Read More

ಅಕ್ರಮ ಗೋ ಸಾಗಾಟದಾರರ ಬಂಧನ

ಬೈಂದೂರು : ಮಂಗಳವಾರ ಬೆಳಗಿನ ಜಾವ ಸುಮಾರು 5 ಗಂಟೆಯ ಹೊತ್ತಿನಲ್ಲಿ ಹೇರೂರು ಗ್ರಾಪಂ ಕಛೇರಿ ಬಳಿ ಹಿಂಸಾತ್ಮಕವಾಗಿ ಜಾನುವಾರುಗಳನ್ನು ತುಂಬಿ ಸಾಗಾಟ ಮಾಡುತ್ತಿರುವ ಎರಡು ಟಾಟಾ ಏಸ್ ವಾಹನವನ್ನು ಸ್ಥಳೀಯರ ಸಹಕಾರದಿಂದ ಬೈಂದೂರು ಪೋಲಿಸರು ವಶಕ್ಕೆ ಪಡೆದು ಆರೋಪಿಗಳನ್ನು ಬಂಧಿಸಲಾಗಿದೆ. ಶಿವಮೊಗ್ಗ...

Read More

ಪತ್ರಕರ್ತರು ಮನುಷ್ಯ ಪಂಥಿಯರಾಗಿರಬೇಕು

ಮಂಗಳೂರು: ಕಳೆದ 2014 ನೇ ಸಾಲಿನ ಪ.ಗೋ. (ಪದ್ಯಾಣ ಗೋಪಾಲಕೃಷ್ಣ ಸಂಸ್ಮರಣಾ ಗ್ರಾಮೀಣ ವರದಿಗಾರಿಕೆಗಾಗಿ ) ಪ್ರಶಸ್ತಿಯನ್ನು ಮಂಗಳವಾರ ನಗರದ ಪತ್ರಿಕಾ ಭವನದಲ್ಲಿ ನಡೆದ ಸಮಾರಂಭದಲ್ಲಿ ವಿಜಯಕರ್ನಾಟಕದ ಉಡುಪಿ ವರದಿಗಾರ ಬಾಲಕೃಷ್ಣ ಶಿಬಾರ್ಲ ಅವರಿಗೆ ಪ್ರದಾನ ಮಾಡಲಾಯಿತು. ಪ್ರಶಸ್ತಿ ನೀಡಿ ಮಾತನಾಡಿದ ಕನ್ನಡದ...

Read More

Recent News

Back To Top