News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Tuesday, 26th November 2024


×
Home About Us Advertise With s Contact Us

’ಧ್ವನಿ’ ಜಾಗೃತಿ ಕಾರ್ಯಕ್ರಮ

ಮಂಗಳೂರು: ನಗರದ ಸಂತ ಅಲೋಶಿಯಸ್ ಕಾಲೇಜಿನ ಸಂವಹನ ಮತ್ತು ಮಾಧ್ಯಮ ವಿಭಾಗದ ವಿಧ್ಯಾರ್ಥಿಗಳು,’ಅರಿವು’ ಯುವ ಕೇಂದ್ರ ಬಂಟ್ವಾಳ ಇವರ ಸಹಯೋಗದೊಂದಿಗೆ ಎ.6 ರಂದು ಮಧ್ಯಾಹ್ನ 3.30 ಕ್ಕೆ ’ಧ್ವನಿ’ ಎಂಬ ಲಿಂಗತ್ವ ಅಲ್ಪಸಂಖ್ಯಾತರ ಕುರಿತು ಜಾಗ್ರತಿ ಕಾರ್ಯಕ್ರಮವನ್ನು ಕಾಲೇಜಿನ ಎರಿಕ್ ಮಾತಾಯಿಸ್...

Read More

ರಸಗೊಬ್ಬರ ಪರಿಕರಗಳ ವಿತರಣೆ

ಬಂಟ್ವಾಳ: ಮಂಗಳೂರು ತೆಂಗು ಉತ್ಪಾದಕರ ಜಿಲ್ಲಾ ಫೆಡರೇಶನ್‌ಗೆ ತೆಂಗು ಅಭಿವೃದ್ಧಿ ಮಂಡಳಿ ನೀಡಿದ ರಸಗೊಬ್ಬರ ಪರಿಕರಗಳನ್ನು ಪಾಣೆಮಂಗಳೂರು ಬಂಗ್ಲೆಗುಡ್ಡೆ ನಾರಾಯಣ ಮಯ್ಯರ ಮನೆಯಲ್ಲಿ ಬಂಟ್ವಾಳ ಫಿರ್ಕಾದ ಫೆಡರೇಶನ್ ಸದಸ್ಯರಿಗೆ ವಿತರಿಸಲಾಯಿತು. ರಾಜ್ಯ ರೈತ ಸಂಘ ಹಸಿರು ಸೇನೆ ಆಯೋಜಿಸಿದ ಈ ಸಭೆಯ...

Read More

ಎಪ್ರಿಲ್ 11ರಂದು ’ಪುರುಷೋತ್ತಮ ಸನ್ಮಾನ’ ಕಾರ್ಯಕ್ರಮ

ಮಂಗಳೂರು: ಸಾವಯವ ಕೃಷಿಯ ಹರಿಕಾರ ’ಕೃಷಿಋಷಿ’ ದಿವಂಗತ ಪುರುಷೋತ್ತಮರಾಯರ ನೆನಪಿನಲ್ಲಿ ಎಪ್ರಿಲ್ 11ರಂದು ಪುರುಷೋತ್ತಮ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಈ ಬಾರಿ ಸಾವಯವ ಕೃಷಿ ಸಾಧಕರಾಗಿರುವ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ವಿಠಲಾಪುರ ಗ್ರಾಮದ ಆದಿಕೆರೆ ಮನೆತನದವರಾದ ಶ್ರೀ ರುದ್ರಪ್ಪ ಮತ್ತು...

Read More

ಸೌಹಾರ್ದ ರೋಲಿಂಗ್ ಟ್ರೋಫಿ ಕ್ರಿಕೆಟ್ ಪಂದ್ಯಾಟ-ಎನ್.ಎಫ್.ಸಿ ಕುಂಬ್ರ ಪ್ರಥಮ

ಪುತ್ತೂರು : ಸಿಟಿ ಫ್ರೆಂಡ್ಸ್ ಪುತ್ತೂರು ಮತ್ತು ಜಯಕರ್ನಾಟಕದ ಆಶ್ರಯದಲ್ಲಿ 5ನೇ ವರ್ಷದ ಸೌಹಾರ್ದ ರೋಲಿಂಗ್ ಟ್ರೋಫಿ ಕ್ರಿಕೆಟ್ ಪಂದ್ಯಾಟ ಇಲ್ಲಿನ ಕಿಲ್ಲೇ ಮೈದಾನಿನಲ್ಲಿ ಎ.3 ರಿಂದ .5ರ ತನಕ ನಡೆದ ಪಂದ್ಯಾಟದಲ್ಲಿ ಎನ್.ಎಫ್.ಸಿ ಕುಂಬ್ರ ಪ್ರಥಮ, ಪ್ರದರ್ಶನ ಪಂದ್ಯಾಟದಲ್ಲಿ ಪ್ರೆಸ್...

Read More

ಐಎಸ್ಆರ್ಪಿಎಲ್ ಪೈಪ್ ಲೈನ್ ಬಗೆಗಿನ ಜನ ಜಾಗೃತಿ ಸಭೆ

ಸುರತ್ಕಲ್ : ತೋಕೂರು – ಪಾದೂರು ಐಎಸ್ಆರ್ಪಿಎಲ್ ಪೈಪ್ ಲೈನ್ ಬಗೆಗಿನ ಜನ ಜಾಗೃತಿ ಸಭೆಯು ಸೂರಿಂಜೆಯ ಕೋಟೆಯಲ್ಲಿ ಸೂರಿಂಜೆ ಪಂಚಾಯತ್ ಅಧ್ಯಕ್ಷ ವಿನೀತ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಜರಗಿತು. ಸೂರಿಂಜೆ, ಪಂಜ, ಕೊಯ್ಕಡೆ ಮದ್ಯ ಗ್ರಾಮದ ಸಂತ್ರಸ್ಥರು ಸಭೆಯಲ್ಲಿ ಭಾಗವಹಿಸಿದ್ದರು. ಮಂಗಳೂರು...

Read More

ಮೊಟ್ಟೆ ಕೃತಕ ಕಾವು ನೀಡಿ ನೀರು ಹಾವಿಗೆ ರಕ್ಷಣೆ

ಬಂಟ್ವಾಳ : ಇಲ್ಲೊಬ್ಬ ಪರಿಸರ ಪ್ರೇಮಿ ಅವನತಿಯ ಅಂಚಿನಲ್ಲಿರುವ ನೀರು ಹಾವಿನ ಸಂತಾನೋತ್ಪತ್ತಿ ಭಾಗ್ಯ ಕರುಣಿಸಿ ಅರಣ್ಯ ಇಲಾಖೆಯ ಗಮನ ಸೆಳೆದಿದ್ದಾರೆ. ಹಾವಿನ ಮೊಟ್ಟೆಗಳಿಗೆ ಕೃತಕ ಕಾವು ನೀಡಿ, ಮರಿಗಳನ್ನು ಹೊರಗೆ ತೆಗೆಯುವಲ್ಲಿ ಯಶಸ್ವಿಯಾದ ಸ್ನೇಕ್ ಕಿರಣ್ ಅವರ ಸಾಹಸವನ್ನು ವಲಯ...

Read More

ಪದವಿ ಪಡೆದುಕೊಂಡವರು ನಾಗರಿಕ ಸೇವಾ ವೃತ್ತಿಯಲ್ಲಿ ಹೆಚ್ಚು ತೊಡಗಿಸಿ

ಉಳ್ಳಾಲ : ಪದವಿ ಪಡೆದುಕೊಂಡವರು ನಾಗರಿಕ ಸೇವಾ ವೃತ್ತಿಯಲ್ಲಿ ಹೆಚ್ಚು ತೊಡಗಿಸಿಕೊಂಡಲ್ಲಿ ಆತ್ಮವಿಶ್ವಾಸ ಬೆಳಯಲು ಸಾಧ್ಯ ಎಂದು ಜಿಲ್ಲಾಧಿಕಾರಿ ಎ.ಬಿ ಇಬ್ರಾಹಿಂ ಹೇಳಿದರು. ಅವರು ಬೆರೀಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಇದರ ಕ್ರೀಡೆ ಮತ್ತು ವಾರ್ಷಿಕೋತ್ಸವ ಸಮಾರಂಭ `ಬಿಟ್-ಉತ್ಸವ್-2015′ ರಲ್ಲಿ ಮುಖ್ಯ...

Read More

ಸಂಶಯಾಸ್ಪದ ವ್ಯಕ್ತಿಗೆ ಗೂಸಾ ವಶಕ್ಕೆ ಪಡೆದುಕೊಂಡ ಉಳ್ಳಾಲ ಪೊಲೀಸರು

ಉಳ್ಳಾಲ: ಮನೆಯೊಂದರ ಕಂಪೌಂಡ್ ಹಾರಿ ಸಂಶಯಾಸ್ಪದವಾಗಿ ವರ್ತಿಸುತ್ತಿದ್ದ ವ್ಯಕ್ತಿಗೆ ಸಾರ್ವಜನಿಕರು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿರುವ ಘಟನೆ ಕೊಲ್ಯ ಸಮೀಪ ನಡೆದಿದ್ದು, ಇತ್ತೀಚೆಗೆ ಇದೇ ಸ್ಥಳದ ಮನೆಯೊಂದರಿಂದ ಲಕ್ಷಾಂತರ ಬೆಲೆಬಾಳುವ ಚಿನ್ನಾಭರಣ ಕಳವು ನಡೆದಿತ್ತು. ಮಾಸ್ತಿಕಟ್ಟೆ ನಿವಾಸಿ ಸತ್ತಾರ್ (25) ಗೂಸಾ...

Read More

ಉತ್ತಮ ಕಾರ್ಯಗಳಿಂದ ಜೀವನ ಸಾರ್ಥಕ-ಮಾಚೀದೇವ ಶಿವಯೋಗಾನಂದ ಪುರ ಸ್ವಾಮಿ

ಸುಳ್ಯ: ಇರುವ ಅತ್ಯಲ್ಪ ಅವಧಿಯ ಜೀವನದಲ್ಲಿ ಉತ್ತಮ ಕೆಲಸ ಮಾಡಿದರೆ ದೇಹ ಅಳಿದರೂ, ಹೆಸರು ಹಾಗೆಯೇ ಉಳಿಯುತ್ತದೆ. ಉತ್ತಮ ಕಾರ್ಯಗಳನ್ನು ಮಾಡುವ ಮೂಲಕ ಜೀವನದಲ್ಲಿ ಸಾರ್ಥಕತೆಯನ್ನು ಪಡೆಯಬಹುದು ಮತ್ತು ಶಾಶ್ವತರಾಗಬಹುದು ಎಂದು ಬೆಂಗಳೂರಿನ ಶ್ರೀ ಮಾಚೀದೇವ ಶಿವಯೋಗಾನಂದ ಪುರ ಮಹಾಸ್ವಾಮಿಗಳು ನುಡಿದರು....

Read More

ಸುಳ್ಯದ ವಿದ್ಯುತ್ ಸಮಸ್ಯೆ ಪರಿಹಾರಕ್ಕೆ ಕ್ರಮ- ಅಂಗಾರ

ಸುಳ್ಯ : ಸುಳ್ಯ ತಾಲೂಕಿನ ವಿದ್ಯುತ್ ಸಮಸ್ಯೆ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಲು ಇಲಾಖಾ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಶಾಸಕ ಎಸ್.ಅಂಗಾರ ತಿಳಿಸಿದ್ದಾರೆ. ಸುಳ್ಯದಲ್ಲಿ ಮೆಸ್ಕಾಂ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಲೋವೋಲ್ಟೇಜ್ ಸಮಸ್ಯೆ ಪರಿಹಾರಕ್ಕಾಗಿ ಹೊಸತಾಗಿ ಕ್ಯಾಪಾಸಿಟರ್‌ಗಳನ್ನು...

Read More

Recent News

Back To Top