Date : Friday, 03-04-2015
ಸುಳ್ಯ : ಶ್ರೀ ವೀರ ಮಡಿವಾಳ ಮಾಚೀದೇವ ಸಂಘದ ವತಿಯಿಂದ ಸುಳ್ಯ ತಾಲೂಕು ಮಡಿವಾಳರ ಸಮಾವೇಶ ಹಾಗು ವಾರ್ಷಿಕ ಮಹಾಸಭೆ ಮತ್ತು ಸನ್ಮಾನ ಸಮಾರಂಭ ಏ.5 ರಂದು ಪುರಭವನದಲ್ಲಿ ನಡೆಯಲಿದೆ ಎಂದು ವೀರ ಮಡಿವಾಳ ಮಾಚೀದೇವ ಸಂಘದ ಅಧ್ಯಕ್ಷ ಪಿ.ಕೆ.ಹೊನ್ನಪ್ಪ ಅರಂತೋಡು ಸುದ್ದಿಗೋಷ್ಠಿಯಲ್ಲಿ...
Date : Thursday, 02-04-2015
ಕಾರ್ಕಳ : ಬೀದರ್‌ನ ಗುರುನಾನಕ್ ದೇವ್ ಇಂಜಿನಿಯರಿಂಗ್ ಕಾಲೇಜಿನ ಆಶ್ರಯದಲ್ಲಿ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ವಿ.ವಿ.ಅಂತರ್ ಕಾಲೇಜು ಕ್ರಾಸ್ ಕಂಟ್ರಿ ಚಾಂಪಿಯನ್ ಶಿಪ್‌ನಲ್ಲಿ ನಿಟ್ಟೆ ಎನ್‌ಎಂಎಎಂ ತಾಂತ್ರಿಕ ಕಾಲೇಜಿನ ತಂಡವು ಪುರುಷರ ಚಾಂಪಿಯನ್ ಶಿಪ್ ಗಳಿಸಿದೆ. 28 ಕಾಲೇಜುಗಳು ತಂಡಗಳು ಭಾಗವಹಿಸಿದ ಈ...
Date : Thursday, 02-04-2015
ಸುಳ್ಯ : ರಿಕ್ಷಾ, ಟೂರೀಸ್ಟ್ ವ್ಯಾನ್ ಮತ್ತಿತರ ವಾಹನಗಳ ಚಾಲಕರು ಯಾವುದೇ ಕಾರಣಕ್ಕೂ ಸಂಚಾರಿ ಕಾನೂನನ್ನು ಉಲ್ಲಂಘಿಸಬಾರದು. ನಗರದಲ್ಲಿ ವಾಹನ ಚಾಲನೆ ಮಾಡುವಾಗ ಸುರಕ್ಷತೆಗೆ ಮತ್ತು ಕಾನೂನು ಪಾಲನೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸುಳ್ಯ ಸಿಎ ಬ್ಯಾಂಕ್ ಸಭಾಂಗಣದಲ್ಲಿ ಪೊಲೀಸ್...
Date : Thursday, 02-04-2015
ಬಂಟ್ವಾಳ : ದಿನದಿಂದ ದಿನಕ್ಕೆ ಕಗ್ಗಂಟಾಗುತ್ತಿರುವ ಬಂಟ್ವಾಳ ಪುರಸಭೆಯ ಕಸ ವಿಲೇವಾರಿ ಸಮಸ್ಯೆ ಹಾಗೂ ಕಂಚಿನಡ್ಕ ಪದವಿನಲ್ಲಿ ಸ್ಥಗಿತಗೊಂಡಿರುವ ತ್ಯಾಜ್ಯ ಸಂಸ್ಕರಣ ಘಟಕ ವಿವಾದವನ್ನು ಬಗೆಹರಿಸುವ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮನಾಥ ರೈಯವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಸಹಿತ ಸಂಬಂಧಪಟ್ಟ...
Date : Thursday, 02-04-2015
ಕಾರ್ಕಳ: ನಿಟ್ಟೆ ಮಹಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯ ನಿಟ್ಟೆಯ ವಿದ್ಯುತ್ತೀಯ ಮತ್ತು ವಿದ್ಯುನ್ಮಾನ ಅಭಿಯಂತರಿಕೆ ವಿಭಾಗವು ತಾಂತ್ರಿಕ ವಿದ್ಯಾಭ್ಯಾಸ ಗುಣಮಟ್ಟ ಸುಧಾರಣಾ ಕಾರ್ಯಕ್ರಮ- ಭಾಗ 2 (TEQIP-2) ರ ಆಶ್ರಯದಲ್ಲಿ ವಿದ್ಯುತ್ತೀಯ ಅಭಿಯಂತರಿಕೆಯಲ್ಲಿನ ಮುನ್ನಡೆಯ ಬಗ್ಗೆ ವಿಮರ್ಶಿಸಲು ಆಯೋಜಿಸಿದ್ದ ಒಂದು ದಿನದ...
Date : Thursday, 02-04-2015
ಬಂಟ್ವಾಳ : ಕರಿಯಂಗಳ ಗ್ರಾಮದ ಮಂಗಾಜೆ ಕೋರ್‍ದಬ್ಬು ದೈವಸ್ಥಾನ ಸೇವಾ ಸಮಿತಿ ನೂತನ ಅಧ್ಯಕ್ಷರಾಗಿ ಛಾಯಾಗ್ರಾಹಕ ವಾಮನ ಪೂಜಾರಿ ಸೂರ್ಲ ಇವರು ಆಯ್ಕೆಯಾಗಿದ್ದಾರೆ. ಗೌರವಧ್ಯಕ್ಷರಾಗಿ ಚಂದ್ರಶೇಖರ ಶೆಟ್ಟಿ ಬಡಕಬೈಲ್, ಉಪಾಧ್ಯಕ್ಷರಾಗಿ ಅರುಣ ಕುಮಾರ್ ಆಯೆರೆಮಾರ್, ಕಾರ್ಯದರ್ಶಿಯಾಗಿ ದೇವದಾಸ್ ಆಯೆರೆಮಾರ್, ಜೊತೆ ಕಾರ್ಯದರ್ಶಿಯಾಗಿ...
Date : Thursday, 02-04-2015
ಬೆಳ್ತಂಗಡಿ : ಸರಕಾರ ಎಷ್ಟೇ ಕಾನೂನು,ಕಾಯಿದೆಗಳನ್ನು ಮಾಡಿದರೇನು. ಮರಳು ಅಕ್ರಮ ದಂಧೆಗೆ ಕಡಿವಾಣವಂತೂ ಬಿದ್ದಿಲ್ಲ. ಅಧಿಕಾರಿಗಳು ನೋಡಿಯೂ ನೋಡದಂತೆ ದಿನ ದೂಡುತ್ತಿದ್ದಾರೆ.ಈ ಮರಳಿನ ಮರುಳುತನ ಮತ್ತು ಅಧಿಕಾರಿಗಳ ನಿಷ್ಕೀಯತೆಯಿಂದಾಗಿ ಶ್ರೀಸಾಮಾನ್ಯನಿಗೆ ಮರಳು ಸಿಗುವುದು ದುಸ್ತರವಾಗುತ್ತಿದೆ.ದ. ಕ.ಜಿಲ್ಲೆಯಿಂದ ದಿನನಿತ್ಯ ಭಾರೀ ಪ್ರಮಾಣದಲ್ಲಿ ಮರಳು...
Date : Thursday, 02-04-2015
ಬೆಳ್ತಂಗಡಿ : ರಾಷ್ಟ್ರೀಯ ಸೇವಾಭಾರತಿಯ ಆಶ್ರಯದಲ್ಲಿ 5 ವರ್ಷಕ್ಕೊಮ್ಮೆ ನಡೆಯುವ ಅಖಿಲ ಭಾರತ ಮಟ್ಟದ ಸೇವಾ ಸಂಸ್ಥೆಗಳ ಪ್ರತಿನಿಧಿಗಳ ಶಿಬಿರವಾದ ಸೇವಾ ಸಂಗಮಕ್ಕೆ ಕನ್ಯಾಡಿಯ ಸೇವಾ ಭಾರತಿಯ 8 ಮಂದಿಯ ತಂಡವು ದೆಹಲಿಗೆ ತೆರಳಲಿದೆ. ರಾಷ್ಟ್ರೀಯ ಸೇವಾಭಾರತಿಯೊಂದಿಗೆ ಸಂಲಗ್ನಗೊಂಡ ಸುಮಾರು 700ಸಂಸ್ಥೆಯ ಪ್ರತಿನಿಧಿಗಳು ಎಪ್ರಿಲ್...
Date : Thursday, 02-04-2015
ಬೈಂದೂರು : ಸರಕಾರಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಆಂಗ್ಲಮಾಧ್ಯಮ ಶಾಲೆಗಳಂತೆ ಎಲ್ಕೆಜಿ, ಯುಕೆಜಿ ಹಾಗೂ ಒಂದನೇ ತರಗತಿಯಿಂದ ಇಂಗ್ಲೀಷ್ ಕಲಿಕೆ, ಉನ್ನತ ಮಟ್ಟದ ಶಿಕ್ಷಣ ಹಾಗೂ ಅದಕ್ಕೆ ಪೂರಕ ವಾತಾವರಣದ ನಿರ್ಮಾಣ ಮಾಡಿದರೆ ಆಂಗ್ಲ ಮಾಧ್ಯಮಕ್ಕೆ ಹೆಚ್ಚು ಒತ್ತು ಕೊಡುತ್ತಿರುವ ಪೋಷಕರು...
Date : Thursday, 02-04-2015
ಬಂಟ್ವಾಳ : ಭಾರತೀಯ ಸಮಾಜದ ತಳಹದಿ ನಿಂತಿರುವುದು ಸಂವಿಧಾನ, ಪ್ರಜಾಪ್ರಭುತ್ವ, ಜಾತ್ಯಾತೀತ ತತ್ವಗಳ ಮೇಲಲ್ಲ, ಭಾರತೀಯ ಸಮಾಜದ ತಳಹದಿ ಜಾತಿ, ಇದರಿಂದಾಗಿಯೇ ದೇಶದ ಪ್ರತಿಯೊಂದು ಆಗುಹೋಗು-ತೀರ್ಮಾನಗಳಲ್ಲಿ ಜಾತಿ ಪ್ರಬಲ ಪಾತ್ರವಹಿಸುತ್ತಿದೆ ಎಂದು ವಾರ್ತಾಭಾರತಿ ಪತ್ರಿಕೆಯ ಪ್ರಧಾನ ಸಂಪಾದಕ ಅಬ್ದುಲ್ ಸಲಾಂ ಪುತ್ತಿಗೆ...