Date : Monday, 17-07-2017
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡುಬಿದಿರೆ ಆಶ್ರಯದಲ್ಲಿ ಜುಲೈ 17 ರಿಂದ 21 ರ ವರೆಗೆ ಆಳ್ವಾಸ್ ನುಡಿಸಿರಿ ವೇದಿಕೆಯಲ್ಲಿ, ಸಾಯಂಕಾಲ 6.45 ಕ್ಕೆ ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ವಿದ್ಯಾರ್ಥಿ ಕಲಾವಿದರಿಂದ ಧಾಂ ಧೂಂ ಸುಂಟರಗಾಳಿ ನಾಟಕ ಪ್ರದರ್ಶನವನ್ನು ಏರ್ಪಡಿಸಲಾಗಿದೆ....
Date : Saturday, 15-07-2017
ಕಲ್ಲಡ್ಕ : ಶ್ರೀರಾಮ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಂದ ಸುಧೆಕ್ಕಾರಿನಲ್ಲಿರುವ ಗದ್ದೆಯಲ್ಲಿ ಕೃಷಿ ಚಟುವಟಿಕೆ ತರಬೇತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಒಟ್ಟು 120 ವಿದ್ಯಾರ್ಥಿಗಳು ಭಾಗವಹಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಭತ್ತದ ನಾಟಿ ಮಾಡುವ ವಿಧಾನವನ್ನು ಕಲಿತರು. ಹಾಗೂ ಕೆಸರು ಗದ್ದೆಯಲ್ಲಿ ಅತ್ಯಂತ ಉಲ್ಲಾಸ, ಉತ್ಸಾಹದಿಂದ...
Date : Thursday, 13-07-2017
ಮೂಡುಬಿದಿರೆ: ವಿಕಿಪೀಡಿಯಾ ಅಸೋಸಿಯೇಶನ್‍ನ ಉದ್ಘಾಟನೆ ಹಾಗೂ ಮೂರು ದಿನಗಳ ಮಾಹಿತಿ ಕಾರ್ಯಾಗಾರಕ್ಕೆ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಚಾಲನೆ ಗುರುವಾರ ನೀಡಲಾಯಿತು. ಪ್ರಭು ಆಸ್ಪತ್ರೆಯ ಡಾ. ಕೃಷ್ಣ ಮೋಹನ ಪ್ರಭು, ವಿಕಿಪೀಡಿಯಾ ಅಸೋಸಿಯೇಶನ್ ಅನ್ನು ಉದ್ಘಾಟಿಸಿ, ವಿಶ್ವಕೋಶಗಳು ಜನರಿಂದ ದೂರವಿರುವಾಗ ವಿಕಿಪೀಡಿಯಾ ಜ್ಞಾನವನ್ನು...
Date : Thursday, 13-07-2017
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರ ನಡೆಯುತ್ತಿರುವ ಕೊಲೆ ಮತ್ತು ಕೊಲೆಯತ್ನ ಪ್ರಕರಣಗಳಲ್ಲಿ ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿ ಮತ್ತು ಅಮಾಯಕ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ದ.ಕ. ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಬೃಹತ್ ಪ್ರತಿಭಟನೆಯನ್ನು ಮಂಗಳೂರಿನ ಪುರಭವನದಲ್ಲಿ...
Date : Thursday, 13-07-2017
ಬಂಟ್ವಾಳ : ಬಂಟ್ವಾಳದಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತ ಶರತ್ ಮಡಿವಾಳ ಅವರ ಮನೆಗೆ ಜುಲೈ 13 ರಂದು ರಾಜ್ಯ ಮಾಜಿ ಮುಖ್ಯಮಂತ್ರಿ, ರಾಜ್ಯ ಬಿಜೆಪಿ ಅಧ್ಯಕ್ಷರೂ ಆದ ಬಿ.ಎಸ್. ಯಡಿಯೂರಪ್ಪ ಅವರು ಭೇಟಿ ನೀಡಿ ಶರತ್ ಕುಟುಂಬದವರಿಗೆ...
Date : Wednesday, 12-07-2017
ಮಂಗಳೂರು : ಶರತ್ ಮಡಿವಾಳ ಹತ್ಯೆಯ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ, ಹಿಂದೂ ನಾಯಕರುಗಳ ಮೇಲೆ ಕೇಸ್ ಹಾಕಿ ಬಂಧನಕ್ಕೆ ಹೊರಟಿರುವ ರಾಜ್ಯ ಸರಕಾರದ ಧೋರಣೆಯನ್ನು ಖಂಡಿಸಿ ಬಂಟ್ವಾಳ ಬಿಜೆಪಿಯಿಂದ ಬಿ.ಸಿ. ರೋಡಿನಲ್ಲಿ ಬಿಜೆಪಿ ಮುಖಂಡ ರಾಜೇಶ್ ನಾಯ್ಕ್ ಅಧ್ಯಕ್ಷತೆಯಲ್ಲಿ ಪತ್ರಿಕಾಗೋಷ್ಠಿ ನಡೆಯಿತು. 2005ರಲ್ಲಿ ನಡೆದ...
Date : Wednesday, 12-07-2017
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾಡಳಿತ ಜಿಲ್ಲೆಯಲ್ಲಿ ಕಳೆದ 48 ದಿನಗಳಿಂದ ಸೆಕ್ಷನ್ 144 ಹೇರಿದರೂ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯ ಇಬ್ಬಗೆ ನೀತಿಯಿಂದಾಗಿ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆಯನ್ನು ಮರುಸ್ಥಾಪಿಸಲು ಸಾಧ್ಯವಾಗಿಲ್ಲ. ಆದಾಗ್ಯೂ 48 ದಿನಗಳ ಸೆಕ್ಷನ್ ನಂತರ ಎಚ್ಚೆತ್ತುಕೊಂಡ ಜಿಲ್ಲಾಡಳಿತ ದಿನಾಂಕ...
Date : Tuesday, 11-07-2017
ಬಂಟ್ವಾಳ : ಜುಲೈ 11 ರಂದು ಬಿಜೆಪಿ ಮುಖಂಡ ರಾಜೇಶ್ ನಾಯ್ಕ್ ಅವರ ಜನ್ಮದಿನ. ರಾಜೇಶ್ ನಾಯ್ಕ್ ಅವರ ಅಭಿಮಾನಿಗಳು ಅವರ ಜನ್ಮದಿನಕ್ಕೆ ಪತ್ರಿಕೆಗಳಲ್ಲಿ ಜಾಹೀರಾತು ನೀಡಿ ಶುಭಕೋರಲು ಯೋಚಿಸಿದ್ದರು. ಇದನ್ನು ತಿಳಿದ ಅವರು ಅಭಿಮಾನಿಗಳಿಗೆ ತಮ್ಮ ಜನ್ಮದಿನಕ್ಕೆ ಪತ್ರಿಕೆಗಳಲ್ಲಿ ಜಾಹೀರಾತು ಕೊಡುವ...
Date : Monday, 10-07-2017
ಸಾಸಿವೆಯಷ್ಟು ಸುಖಕ್ಕಾಗಿ ಸಾವಿರದಷ್ಟು ಪರಿಸರ ನಾಶ ವಾಗುತ್ತಿರುವುದು ಖಂಡನೀಯ : ರವಿಶಂಕರ ಬಂಟ್ವಾಳ : ಸಾಸಿವೆಯಷ್ಟು ಸುಖಕ್ಕಾಗಿ ಸಾವಿರದಷ್ಟು ಪರಿಸರ ನಾಶವಾಗುತ್ತಿರುವುದು ಖಂಡನೀಯ, ಮನುಷ್ಯರ ದುರಾಸೆಯಿಂದಾಗಿ ನಿರಂತರ ಪರಿಸರ ನಾಶವಾಗುತ್ತಿದೆ, ಪರಿಸರ ಸಂರಕ್ಷಿಸುವುದು ನಮ್ಮೆಲ್ಲರ ಕರ್ತವ್ಯ ವಾಗಿದೆ ಎಂದು ಮಂಗಳೂರು ವಿಭಾಗ...
Date : Monday, 10-07-2017
ಮಂಗಳೂರು : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ 69 ನೇ ಸ್ಥಾಪನ ದಿವಸ್ ಅಂಗವಾಗಿ ರಾಷ್ಟ್ರೀಯ ವಿದ್ಯಾರ್ಥಿ ದಿನವನ್ನು ನಗರದ ಕೊಡಿಯಾಲ್ಬೈಲ್ನಲ್ಲಿರುವ ಪರಿಷತ್ತಿನ ಕಾರ್ಯಲಯದಲ್ಲಿ 9-7-2017 ರಂದು ಆಚರಿಸಲಾಯಿತು. ಧ್ವಜಾರೋಹಣವನ್ನು ಅ.ಭಾ.ವಿ.ಪ ಮಂಗಳೂರು ವಿಭಾಗ ವ್ಯವಸ್ಥಾ ಪ್ರಮುಖರಾದ ಕೆ. ರಮೇಶ್‌ರವರು ಹಾಗು ರಾಜ್ಯ ಕಾರ್ಯಕಾರಿಣಿ ಸದಸ್ಯರಾದ...