Date : Tuesday, 31-03-2015
ಸುಳ್ಯ : ಕರ್ನಾಟಕ ಮತ್ತು ಕೇರಳ ರಾಜ್ಯಗಳನ್ನು ಸಂಪರ್ಕಿಸುವ ಕಾಞಂಗಾಡ್-ಕಾಣಿಯೂರು ರೈಲ್ವೇ ಹಳಿ ಯೋಜನೆಯ ಸಮೀಕ್ಷಾ ಕಾರ್ಯ ಮಂಗಳವಾರ ಆರಂಭಗೊಂಡಿದೆ. ಕೇರಳದ ಪಾಣತ್ತೂರಿನಿಂದ ಕಾಣಿಯೂರುವರೆಗೆ ಸಮೀಕ್ಷೆ ನಡೆಸಲಾಗಿದೆ. ಡಿ.ವಿ.ಸದಾನಂದ ಗೌಡ ರೈಲ್ವೇ ಸಚಿವರಾಗಿದ್ದ ಸಂದರ್ಭದಲ್ಲಿ ಮಂಡಿಸಿದ್ದ ರೈಲ್ವೇ ಬಜೆಟ್‌ನಲ್ಲಿ ಕಾಞಂಗಾಡ್-ಕಾಣಿಯೂರು ರೈಲ್ವೇ...
Date : Tuesday, 31-03-2015
ಬೈಂದೂರು: ಗಂಗೊಳ್ಳಿ ಹಾಗೂ ಸುತ್ತಮುತ್ತಲಿನ ಮೀನುಗಾರರ ಬಹುಕಾಲದ ಬೇಡಿಕೆಯಾಗಿರುವ ಗಂಗೊಳ್ಳಿ ಅಳಿವೆ ಡ್ರೆಡ್ಜಿಂಗ್ ಕಾಮಗಾರಿ ಶುಕ್ರವಾರದಿಂದ ಆರಂಭವಾಗುವ ಸಾಧ್ಯತೆ ಇದ್ದು, ಇಂದು ಗಂಗೊಳ್ಳಿಯ ಮೀನುಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕರ ಕಚೆರಿಯಲ್ಲಿ ಇಲಾಖೆಯ ಅಧಿಕಾರಿಗಳು ಮೀನುಗಾರ ಮುಖಂಡರೊಡನೆ ಕಾಮಗಾರಿ ಕುರಿತು ಚರ್ಚೆ ನಡೆಸಿ ಈ...
Date : Tuesday, 31-03-2015
ಮಂಗಳೂರು : ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡಲಾಗುವ 2014ನೇ ಸಾಲಿನ ಪ.ಗೋ. ಗ್ರಾಮೀಣ ವರದಿಗಾರಿಕೆ ಪ್ರಶಸ್ತಿಗೆ ವಿಜಯಕರ್ನಾಟಕ ಪತ್ರಿಕೆಯ ಉಡುಪಿಯ ವರದಿಗಾರ ಬಾಲಕೃಷ್ಣ ಶಿಬಾರ್ಲ ಆಯ್ಕೆಯಾಗಿದ್ದಾರೆ. 2014ರ ಜುಲೈ 31 ರಂದು ವಿಜಯಕರ್ನಾಟಕ ಪತ್ರಿಕೆಯಲ್ಲಿ ಪ್ರಕಟವಾದ ನಕ್ಸಲ್, ಪೊಲೀಸ್ ಮಧ್ಯೆ...
Date : Tuesday, 31-03-2015
ಪುತ್ತೂರು: ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಬೆಳ್ಳಿಹಬ್ಬದ ಸವಿನೆನಪಿಗಾಗಿ ನಿರ್ಮಿಸಿರುವ ಗ್ರಂಥಾಲಯ ಕಟ್ಟಡ ಮತ್ತು ಇ-ಗ್ರಂಥಾಲಯ ಕಟ್ಟಡ ಉದ್ಘಾಟನೆ ಹಾಗೂ 27ನೇ ವಾರ್ಷಿಕೋತ್ಸವ ಏ.2ರಂದು ನಡೆಯಲಿದೆ ಎಂದು ಆಡಳಿತ ಮಂಡಳಿ ಅಧ್ಯಕ್ಷ ಕೆ.ಆರ್.ಆಚಾರ್ಯ ಹೇಳಿದರು. ಬೆಳಗ್ಗೆ 7ಕ್ಕೆ ಗಣಪತಿ ಹವನ, ಸರಸ್ವತಿ ಪೂಜೆ...
Date : Tuesday, 31-03-2015
ಕಾರ್ಕಳ : ತಾಲೂಕಿನಲ್ಲಿ ಅಂತರ್ಜಲ ವೃದ್ದಿಯೊಂದಿಗೆ ನೀರಿನ ಸಮಸ್ಯೆಯನ್ನು ನೀಗಿಸುವ ಪ್ರಯತ್ನವನ್ನು ನಡೆಸುವುದಾಗಿ ಶಾಸಕ ವಿ.ಸುನಿಲ್ ಕುಮಾರ್ ತಿಳಿಸಿದ್ದಾರೆ. ಮಲೆನಾಡಿನ ತಪ್ಪಲಿನಲ್ಲಿರುವ ಕಾರ್ಕಳ ತಾಲೂಕಿನಲ್ಲಿ ಪ್ರಮುಖ ನದಿಗಳಾದ ಸೀತಾನದಿ, ಎಣ್ಣೆಹೊಳೆ, ಸುವರ್ಣ ಸೇರಿದಂತೆ ಹಲವಾರು ದೊಡ್ಡ ಹಾಗೂ ಚಿಕ್ಕಪುಟ್ಟ ನದಿಗಳು ಹರಿಯುತ್ತವೆ....
Date : Tuesday, 31-03-2015
ಉಪ್ಪುಂದ : ಸರಕಾರ ನೀಡುವ ಸವಲತ್ತುಗಳನ್ನು ಪಡೆದವರು ಸಮರ್ಪಕವಾಗಿ ಉಪಯೋಗಿಸುವಂತಾದಾಗ ಆ ಕೊಡುಗೆ ಸಾರ್ಥಕಗೊಳ್ಳುತ್ತದೆ ಎಂದು ಉಪ್ಪುಂದ ಗ್ರಾಪಂ ಅಧ್ಯಕ್ಷ ಜಗನ್ನಾಥ ಕೆ. ಹೇಳಿದರು. ಮಂಗಳವಾರ ಗ್ರಾಪಂ ಸಭಾಭವನದಲ್ಲಿ 2014-15ನೇ ಸಾಲಿನ ಅನದಾನದಲ್ಲಿ ಶೇ.25 ರಷ್ಟು ಪ.ಜಾ ಮತ್ತು ಪ.ಪಂ ವರ್ಗದವರಿಗೆ...
Date : Tuesday, 31-03-2015
ಬೆಳ್ತಂಗಡಿ : ನಾವು ಮಾಡುವ ಉದ್ಯೋಗದಲ್ಲಿ ಜೀವನ ಮೌಲ್ಯಗಳನ್ನು ಅಳವಡಿಸಿಕೊಂಡು, ನೈಪುಣ್ಯತೆಯನ್ನು ಸಾಧಿಸಿಕೊಂಡು ಸೇವಾ ಬದ್ಧತೆಯಿಂದ ಕೆಲಸ ನಿರ್ವಹಿಸುವ ಮೂಲಕ ಜೀವನದಲ್ಲಿ ಸಂತೃಪ್ತಿಯನ್ನು ಕಾಣಲು ಸಾಧ್ಯ ಎಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಹಿರಿಯ ಉಪಾಧ್ಯಕ್ಷ ಪ್ರೊ.ಎಸ್.ಪ್ರಭಾಕರ್ ಅವರು ಅಭಿಪ್ರಾಯಪಟ್ಟರು....
Date : Tuesday, 31-03-2015
ಬೆಳ್ತಂಗಡಿ: ರಾಜ್ಯದಲ್ಲಿ ಅಗ್ಗದ ಸಾರಾಯಿ ಮಾರಾಟ ಪುನರಾರಂಭ ಮಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪ್ರಸ್ತಾವವನ್ನು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ತೀವ್ರವಾಗಿ ಖಂಡಿಸಿದೆ. ಈ ಪ್ರಸ್ತಾವವನ್ನು ಸದನದಲ್ಲಿ ಮಂಡಿಸಿದಾಗ ಯಾವ ಶಾಸಕರೂ ವಿರೋಧ ವ್ಯಕ್ತಪಡಿಸದಿರುವುದು ಕರ್ನಾಟಕ ಜನತೆಯ ದುರಂತ ಎಂದು ವೇದಿಕೆ ವಿಷಾದಿಸಿದೆ....
Date : Tuesday, 31-03-2015
ಪೆರ್ಲ: ಬಳ್ಳಪದವು ಸ್ವರ್ಗೀಯ ನಾರಾಯಣ ಉಪಾಧ್ಯಾಯ ಸಂಸ್ಮರಣ ಸಂಗೀತ ಪ್ರತಿಷ್ಠಾನಮ್ ಉಬ್ರಂಗಳ ವೈದಿಕ-ತಾಂತ್ರಿ ವಿದ್ಯಾಪೀಠಮ್ ಇದರ ವತಿಯಿಂದ ಎಪ್ರಿಲ್ 9, 10, 11, 12, 13 ಮತ್ತು 14 ರಂದು ಈ ವರ್ಷದ ಮೊದಲ ಹಂತದ ವೈದಿಕ-ತಾಂತ್ರಿಕ ವಿದ್ಯಾ ತರಗತಿಗಳು ನಡೆಯಲಿದೆ....
Date : Tuesday, 31-03-2015
ಕಾರ್ಕಳ : ಅನಂತಶಯನ ಅನಂತ ಪದ್ಮನಾಭ ದೇವಳದ ವಾರ್ಷೀಕ ರಥೋತ್ಸವವು ಸೋಮವಾರ ವಿಜೃಂಭಣೆಯಿಂದ...