Date : Thursday, 26-03-2015
ಬಂಟ್ವಾಳ : ತುಳು ಲಿಪಿ ಮುಖ್ಯ ಶಿಕ್ಷಕ ಬಿ.ತಮ್ಮಯನವರ ನೇತೃತ್ವದಲ್ಲಿ ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಶೇಷಶಯನ ಕಾರಿಂಜರವರು 100 ಹಿರಿಯ ಪ್ರಾಥಮಿಕ ಶಾಲೆಗಳಿಗೆ ತುಳು ಲಿಪಿ ಅಕ್ಷರ ಮಾಲೆಯ ಪ್ರತಿಗಳನ್ನು ಅರ್ಪಿಸಿದರು . ಈ ಪ್ರತಿಗಳಲ್ಲಿ ಸ್ವರಗಳು , ವ್ಯಂಜನಗಳು ,...
Date : Thursday, 26-03-2015
ಬೈಂದೂರು : ಗಂಗೊಳ್ಳಿಯ ಶ್ರೀ ಚೌಡೇಶ್ವರಿ ಯುತ್ ಕ್ಲಬ್ ವಾರ್ಷಿಕೋತ್ಸವ ಸಮಾರಂಭ ಇತ್ತೀಚಿಗೆ ಸ್ಥಳೀಯ ದೊಡ್ಡಹಿತ್ಲು ವಠಾರದಲ್ಲಿ ನಡೆಯಿತು. ಉಡುಪಿ ಜಿಲ್ಲಾ ಪಂಚಾಯತ್‌ನ ಉಪಾಧ್ಯಕ್ಷ ಪ್ರಕಾಶ್ ಟಿ.ಮೆಂಡನ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕುಂದಾಪುರ ಲಯನ್ಸ್ ಕ್ಲಬ್ ಅಧ್ಯಕ್ಷ ಡಾ.ಬಾಲಕೃಷ್ಣ ಶೆಟ್ಟಿ, ಸಾಹಿತಿ...
Date : Thursday, 26-03-2015
ಬೈಂದೂರು : ಬೆಂಗಳೂರಿನ ರಾಜಾಜಿನಗರ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘವು ಇತ್ತೀಚಿಗೆ ಬೆಂಗಳೂರಿನಲ್ಲಿ ಆಯೋಜಿಸಿದ್ದ ‘ಜನಮನ ಜಿಮ್’ ಪುರುಷರ ದೇಹದಾರ್ಢ್ಯ ಸ್ಪರ್ಧೆಯ 65 ಕೆಜಿ ವಿಭಾಗದ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಗಂಗೊಳ್ಳಿಯ ಲಲಿತ್ ಫಿಟ್‌ನೆಸ್‌ನ ಸೋಮಶೇಖರ್ ಖಾರ್ವಿ ಪ್ರಥಮ ಸ್ಥಾನ ಪಡೆದು ಮಿಸ್ಟರ್ ಕರ್ನಾಟಕ...
Date : Thursday, 26-03-2015
ಮಂಗಳೂರು : ವಿಶ್ವದೆಲ್ಲೆಡೆ ಇರುವ ಬಂಟ ಸಮುದಾಯದ ಜನರ ಬಗ್ಗೆ ಸಮಗ್ರ ಮಾಹಿತಿ ಸಂಗ್ರಹ ಮಾಡುವ ಸಲುವಾಗಿ ವಿಶ್ವ ಬಂಟರ ಮಾಹಿತಿ ಕೋಶ ಅನಾವರಣ ಗೊಳಿಸುವ ಉದ್ದೇಶ ಇದೆ ಎಂದು ಸಂಘದ ಅಧ್ಯಕ್ಷ ಮಾಲಾಡಿ ಅಜಿತ್ ಕುಮಾರ್ ರೈ ಹೇಳಿದರು. ಬಂಟರ...
Date : Thursday, 26-03-2015
ಮಂಗಳೂರು: ನಗರದ ಪಿವಿಎಸ್ ವೃತ್ತದ ಬಳಿ ಕೋಟಕ್ ಬ್ಯಾಂಕಿನ ಭದ್ರತಾ ಸಿಬ್ಬಂದಿಯೊಬ್ಬರು ಆಕಸ್ಮಿಕವಾಗಿ ಗುಂಡು ತಗುಲಿ ಸಾವನ್ನಪ್ಪಿದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ. ಮೃತ ಸಿಬ್ಬಂದಿಯನ್ನು ತಮ್ಮಯ್ಯ(55) ಎಂದು ಗುರುತಿಸಲಾಗಿದ್ದು, ಮೂಲತ: ಮಡಿಕೇರಿಯವರಾಗಿದ್ದು ಕಳೆದ 11 ವರ್ಷಗಳಿಂದ ಇವರು ಭದ್ರತಾ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ....
Date : Thursday, 26-03-2015
ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಸದಸ್ಯರಾಗಿರುವ ನಳಿನ್ ಕುಮಾರ್ ಕಟೀಲ್ ರವರ ಶಿಫಾರಸ್ಸಿನ ಮೇರೆಗೆ ಬೇಬಿ.ಲಿಖಿತ, ರವರಿಗೆ ರೂ.50,000/- , ಶ್ರೀ.ಬಾಲಕೃಷ್ಣ.ಕೆ ರವರಿಗೆರೂ.50,000/-, ಮೊಹಮ್ಮದ್ ತಮೀಝ್ ರವರಿಗೆ ರೂ.50,000/- ಮತ್ತು ಮಾಸ್ಟರ್ ನಿಖಿತ್ ರವರಿಗೆ ರೂ.50,000/- ವೈದ್ಯಕೀಯ ಚಿಕಿತ್ಸೆಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ...
Date : Wednesday, 25-03-2015
ಕಾರ್ಕಳ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಇಂಜಿನಿಯರಿಂಗ್ ಕಾಲೇಜಿನ ಆಶ್ರಯದಲ್ಲಿ ನಡೆದ ವಿಶ್ವೇಶ್ವರಯ್ಯ ಅಂತರ್ ಕಾಲೇಜು ಮಂಗಳೂರು ವಲಯ ಹ್ಯಾಂಡ್‌ಬಾಲ್ ಪಂದ್ಯಾಟದಲ್ಲಿ ನಿಟ್ಟೆ ಕಾಲೇಜು ತಂಡವು ಜಯಗಳಿಸಿದೆ. ಫೈನಲ್ ಪಂದ್ಯಾಟದಲ್ಲಿ ನಿಟ್ಟೆ ಎನ್‌ಎಂಎಎಂ ತಂಡವು ಮಂಗಳೂರಿನ ಶ್ರೀನಿವಾಸ ಇಂಜಿನಿಯರಿಂಗ್ ಕಾಲೇಜು ತಂಡವನ್ನು 18-12...
Date : Wednesday, 25-03-2015
ಕಾರ್ಕಳ: ದುರ್ಗ-ಮಿಯ್ಯಾರು ಅಣೆಕಟ್ಟಿನ ಬಳಿಯ ಶ್ರೀ ನಾಗಬ್ರಹ್ಮಸ್ಥಾನದಲ್ಲಿ ವರ್ಧಂತಿ ಪ್ರಯುಕ್ತ ರುದ್ರಾಭಿಷೇಕ, ನಾಗಬ್ರಹ್ಮ ಪೂಜೆ ಹಾಗೂ ವನಭೋಜನ ಕಾರ್ಯಕ್ರಮವು ಎ.2ರಂದು ನೆರವೇರಲಿದೆ ಎಂದು ಪ್ರಕಟಣೆ...
Date : Wednesday, 25-03-2015
ಕಾರ್ಕಳ: 7 ವರ್ಷಗಳ ಹಿಂದೆ ಆರಂಭವಾದ ಕಾರ್ಕಳದ ಸರಕಾರಿ ಮಹಿಳಾ ಪಾಲಿಟೆಕ್ನಿಕ್‌ನ ನೂತನ ಕಟ್ಟಡದ ಕಾಮಗಾರಿ ಪೂರ್ಣಗೊಂಡಿದು, ಎ.8 ರಂದು ಕರ್ನಾಟಕ ಸರಕಾರ ಉನ್ನತ ಶಿಕ್ಷಣ ಹಾಗೂ ಪ್ರವಾಸೋದ್ಯಮ ಇಲಾಖಾ ಸಚಿವ ಆರ್.ವಿ.ದೇಶ್‌ಪಾಂಡೆಯವರು ಲೋಕಾರ್ಪಣೆ ಮಾಡಲಿದ್ದಾರೆ. ಕಾರ್ಕಳ ತಾಲೂಕಿನ ಹಲವಾರು ಪ್ರವಾಸಿ ಕೇಂದ್ರಗಳನ್ನು...
Date : Wednesday, 25-03-2015
ಕಾರ್ಕಳ: ಕಾರ್ಕಳದ ಅರಮನೆ ಭಗವಾನ್ ಶ್ರೀ ಆದಿನಾಥ ಸ್ವಾಮಿ ಬಸದಿಯಲ್ಲಿ ಧಾಮಸಂಪ್ರೋಕ್ಷಣಾ ಪೂರ್ವಕ ಪುನರ್ ಪ್ರತಿಷ್ಠೆ ಮಹೋತ್ಸವವು ಎ.2ರಿಂದ 4ರ ವರೆಗೆ ನಡೆಯಲಿದೆ. ದಾನಶಾಲೆ ಶ್ರೀ ಜೈನಮಠದ ಪರಮಪೂಜ್ಯ ರಾಜಗುರು ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಯವರು...