Date : Wednesday, 25-03-2015
ಬೈಂದೂರು : ನಾವುಂದ ರಿಚರ್ಡ್ ಅಲ್ಮೇಡಾ ಮೆಮೋರಿಯಲ್ ಕಾಲೇಜಿನ ಅಂತಿಮ ವರ್ಷದ ಬಿ.ಕಾಂ. ಮತ್ತು ಬಿ.ಬಿ.ಎಂ ತರಗತಿಯ ವಿದ್ಯಾರ್ಥಿಗಳಿಗೆ ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನ ಕ್ಯಾರಿಯರ್ ಗೈಡೆನ್ಸ ವಿಭಾಗದ ಮುಖ್ಯಸ್ಥ ಪ್ರೊ.ಚಂದನ್ ರಾವ್ ಸ್ವಾಪ್ಟ್ ಸ್ಕಿಲ್ ತರಬೇತಿ ನೀಡಿದರು. ಅವರು ವಿಶೇಷವಾಗಿ ಇಂದಿನ...
Date : Wednesday, 25-03-2015
ಸುಳ್ಯ : ಸುಳ್ಯ ನಗರದ ಒಳಚರಂಡಿಯ ಮ್ಯಾನ್‌ಹೋಲ್‌ಗಳು ತುಂಬಿ ರಸ್ತೆ ತುಂಬೆಲ್ಲ ತ್ಯಾಜ್ಯ ಹರಿದ ಘಟನೆಗೆ ಮುಖ್ಯ ರಸ್ತೆ ಬದಿಯಲ್ಲಿರುವ ಕೋಳಿ ಅಂಗಡಿಗಳಿಂದ ಬಿಡುವ ಕೋಳಿ ತ್ಯಾಜ್ಯವೇ ಮುಖ್ಯ ಕಾರಣ ಎಂದು ಸದಸ್ಯರು ಒಕ್ಕೊರಲಿನಿಂದ ದೂರಿದ ಹಿನ್ನಲೆಯಲ್ಲಿ ನಗರ ವ್ಯಾಪ್ತಿಯೊಳಗೆ ಇರುವ...
Date : Wednesday, 25-03-2015
ಬಂಟ್ವಾಳ: ಸಜಿಪಮೂಡ ಗ್ರಾಮದ ಬೊಳ್ಳಾಯಿ-ಪಟ್ಟುಗುಡ್ಡೆ ಎಂಬಲ್ಲಿ ಸಾರ್ವಜನಿಕರ ವಿರೋಧ ಹಾಗೂ ಪಂಚಾಯತ್‌ರಾಜ್ ಕಾಯ್ದೆ ಉಲ್ಲಂಘಿಸಿ ಜನವಸತಿ ಪ್ರದೇಶದಲ್ಲಿ ಹಿಂದೂ ಸ್ಮಶಾನ ನಿರ್ಮಿಸುತ್ತಿರುವುದರ ವಿರುದ್ಧ ತೀವ್ರ ಆಕ್ರೋಶಗೊಂಡ ಸ್ಥಳೀಯ ನಾಗರಿಕರು ಬುಧವಾರ ಬಿ.ಸಿ. ರೋಡ್‌ನ ತಹಶೀಲ್ದಾರ್ ಕಚೆರಿ ಮುಂಭಾಗದಲ್ಲಿ ಧರಣಿ ಪ್ರತಿಭಟನೆ ನಡೆಸಿದರು....
Date : Wednesday, 25-03-2015
ಬಂಟ್ವಾಳ: ಇಲ್ಲಿನ ಪುರಸಭೆಯಲ್ಲಿ 2015-16ನೇ ಸಾಲಿಗೆ ಬುಧವಾರ ನಡೆದ ವಿಶೇಷ ಸಭೆಯಲ್ಲಿ 50.43 ಲಕ್ಷ ರೂಪಾಯಿ ಮಿಗತೆ ಬಜೆಟ್ ಮಂಡಿಸಲಾಯಿತು. ಆರಂಭಿಕ ಶುಲ್ಕ 62.84 ಕೋಟಿ ರೂ. ಆಗಿತ್ತು. ಒಟ್ಟು 34.03 ಕೋಟಿ ರೂ. ಆದಾಯವನ್ನು ನಿರೀಕ್ಷಿಸಿದ್ದು 27.75 ಕೋಟಿ ರೂ. ಜಮೆ...
Date : Wednesday, 25-03-2015
ಮಂಗಳೂರು : ಸರಕಾರಿ ಸೇವೆಗಳಲ್ಲಿ ತಂತ್ರಜ್ಞಾನದ ಹೆಚ್ಚು ಬಳಕೆಯಿಂದ ಸಾರ್ವಜನಿಕರಿಗೆ ಬಹಳ ಅನುಕೂಲವಾಗಲಿದ್ದು, ತ್ವರಿತವಾಗಿ ಜನಸಾಮಾನ್ಯರಿಗೆ ಸೇವೆ ದೊರಕಲಿದೆ ಎಂದು ಬೆಂಗಳೂರು ಇ-ಆಡಳಿತ ಕೇಂದ್ರದ ಯೋಜನಾ ನಿರ್ದೇಶಕ ಪ್ರಭಾಕರ್ ತಿಳಿಸಿದ್ದಾರೆ.ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಇ-ಆಡಳಿತ ಯೋಜನೆಯ ವಿಭಾಗಮಟ್ಟದ...
Date : Wednesday, 25-03-2015
ಬಂಟ್ವಾಳ: ತಾಲೂಕಿನ ನಾವೂರು ಗ್ರಾಮದ ಖಾಸಗಿ ಜಮೀನೊಂದರಲ್ಲಿ ತೆರೆದ ಪಾಳು ಬಾವಿ ಇತ್ತೀಚೆಗೆ ಸ್ವಚ್ಛತಾ ಕಾಮಗಾರಿ ನಡೆಸುತ್ತಿದ್ದ ವೇಳೆ ಸಾರ್ವಜನಿಕರ ಗಮನಕ್ಕೆ ಬಂದಿತ್ತು. ಈ ಬಗ್ಗೆ ಸಾರ್ವಜನಿಕರು ಪಂಚಾಯತ್ ಅಧಿಕಾರಿಗಳು ಹಾಗೂ ಮಾಧ್ಯಮ ಪ್ರತಿನಿಧಿಗಳ ಗಮನಕ್ಕೂ ತಂದಿದ್ದರು. ಈ ಬಗ್ಗೆ ಮಾಧ್ಯಮಗಳಲ್ಲಿ...
Date : Wednesday, 25-03-2015
ಬೆಳ್ತಂಗಡಿ : ವಾಹನ ಚಾಲನೆ ಮಾಡುವಾಗ ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸುವ ಮೂಲಕ ಅತೀ ಹೆಚ್ಚಿನ ಅವಘಡಗಳನ್ನು ತಪ್ಪಿಸಬಹುದು. ಅತಿಯಾದ ವೇಗ ಹಾಗೂ ಅಜಾಗರೂಕತೆಯಿಂದ ವಾಹನ ಚಾಲನೆ ರಸ್ತೆ ಅಪಘಾತಗಳಿಗೆ ಮುಖ್ಯ ಕಾರಣ. ಈ ನಿಟ್ಟಿನಲ್ಲಿ ವಾಹನ ಚಾಲಕರಲ್ಲಿ ಹಾಗೂ ಸಾರ್ವಜನಿಕರಲ್ಲಿ...
Date : Wednesday, 25-03-2015
ಬಂಟ್ವಾಳ: ತಾಲೂಕಿನ ರಾಯಿ ಸಮೀಪದ ಕೈತ್ರೋಡಿ ಬೊಲ್ಪೊಟ್ಟು ದೈವಸ್ಥಾನದಲ್ಲಿ ಮಂಗಳವಾರ ರಾತ್ರಿ ನಡೆದ ವಾರ್ಷಿಕ ಕಲ್ಲುರ್ಟಿ ನೇಮೋತ್ಸವ ನಡೆಯಿತು. ಇದು ಸಾರ್ವಜನಿಕರ...
Date : Wednesday, 25-03-2015
ಬೈಂದೂರು : ಸ್ಫೂರ್ತಿ ಮಹಿಳಾ ಸಂಘ ದೊಡ್ಡಹಿತ್ಲು ಗಂಗೊಳ್ಳಿ ಮತ್ತು ಸಾಂಬಾಜಿ ಅಭಿಮಾನಿ ಬಳಗ ಗಂಗೊಳ್ಳಿ ಇವರ ನೇತೃತ್ವದಲ್ಲಿ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪ್ರಾಣತ್ಯಾಗ ಮಾಡಿದ ಭಗತ್‌ಸಿಂಗ್, ರಾಜ್‌ಗುರು ಹಾಗೂ ಸುಖ್‌ದೇವ ತಾವರ್ ಇವರ ಹುತಾತ್ಮರಾದ ದಿನದ ನೆನಪಿಗಾಗಿ ಗಂಗೊಳ್ಳಿಯ ಹಿಂದು ರುದ್ರಭೂಮಿ...
Date : Wednesday, 25-03-2015
ಬೈಂದೂರು : ಉಡುಪಿ ಜಿಲ್ಲೆಯ ಪ್ರತಿಷ್ಠಿತ ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ ಮುಂದಿನ ಐದು ವರ್ಷಗಳಿಗೆ ನೂತನ ಅಧ್ಯಕ್ಷರಾಗಿ ಸಂಘದ ಹಾಲಿ ಅಧ್ಯಕ್ಷ ಕೆ.ನಾಗ ಖಾರ್ವಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಂದು ಸಹಕಾರಿಯ ಸಭಾಂಗಣದಲ್ಲಿ ಜರಗಿದ ಆಯ್ಕೆ ಪ್ರಕ್ರಿಯೆಯಲ್ಲಿ ಇವರು ಅಧ್ಯಕ್ಷರಾಗಿ...