Date : Wednesday, 25-03-2015
ಬಂಟ್ವಾಳ: ತಾಲ್ಲೂಕಿನ ಕೊಯಿಲ ಮಾವಂತೂರು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಪ್ರಯುಕ್ತ ಮಂಗಳವಾರ ರಾತ್ರಿ ಆಕರ್ಷಕ ದೇವರ ಬಲಿ ಉತ್ಸವ...
Date : Wednesday, 25-03-2015
ಸುಬ್ರಹ್ಮಣ್ಯ : ಗುತ್ತಿಗಾರು ಪ್ರದೇಶದ ವಿದ್ಯುತ್ ಸಮಸ್ಯೆ ಬಗ್ಗೆ ಹಾಗೂ ಮೆಸ್ಕಾಂ ಅಧಿಕಾರಿಗಳ ಜೊತೆ ಸಮಾಲೋಚನೆ ಸಭೆ ಮಾ.27 ರಂದು ಬೆಳಗ್ಗೆ 10:30ಕ್ಕೆ ಗುತ್ತಿಗಾರಿನ ಗಿರಿಜನ ಸಭಾಭವನದಲ್ಲಿ ಗುತ್ತಿಗಾರು ವರ್ತಕ ಸಂಘ, ಯುವಕ ಮಂಡಲ ಗುತ್ತಿಗಾರು ಹಾಗೂ ಭಾರತೀಯ ಕಿಸಾನ್ ಸಂಘ...
Date : Wednesday, 25-03-2015
ಗಂಗೊಳ್ಳಿ : ಗಂಗೊಳ್ಳಿಯ ನಿನಾದ ಸಂಸ್ಥೆಯ ದಶಮಾನೋತ್ಸವದ ಅಂಗವಾಗಿ ಗಂಗೊಳ್ಳಿಯ ಪೇಟೆ ಶ್ರೀ ವಿಠಲ ರಕುಮಾಯಿ ತಥಾ ಮುಖ್ಯಪ್ರಾಣ ದೇವಸ್ಥಾನದಲ್ಲಿ ಶ್ರೀ ವಿಠಲ ಮೂಲಮಂತ್ರ ಹವನ ಮತ್ತು ಶ್ರೀ ಗರುಡ ಸೂಕ್ತ ಹವನವು ಜರಗಿತು. ದೇವಳದ ಪ್ರಧಾನ ಅರ್ಚಕರು, ಜಿಎಸ್‌ಬಿ ಸಮಾಜದ...
Date : Wednesday, 25-03-2015
ಮಂಗಳೂರು: ಪಾಣಾಜೆ ಗ್ರಾಮದ ಆರ್ಲಪದವು ಎಂಬಲ್ಲಿಯ ಇಬ್ಬರು ರೋಗಿಗಳು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿ ಮೃತಪಟ್ಟ ಘಟನೆ ಹಲವು ಅನುಮಾನಗಳಿಗೆ ಕಾರಣವಾಗಿದೆ. ಈ ಪ್ರಕರಣವನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿ ಸೂಕ್ತ ತನಿಖೆ ನಡೆಸಬೇಕು ಹಾಗೂ ತಪ್ಪಿತಸ್ಥ ವೈದ್ಯರನ್ನು ತಕ್ಷಣ...
Date : Wednesday, 25-03-2015
ಬೈಂದೂರು : ಗಂಗೊಳ್ಳಿ ಗ್ರಾಮ ಪಂಚಾಯತ್‌ನ 2014-15ನೇ ಸಾಲಿನ ದ್ವಿತೀಯ ಗ್ರಾಮಸಭೆಯು ಮಾ.30 ರಂದು ಗಂಗೊಳ್ಳಿಯ ಶ್ರೀ ವೀರೇಶ ಮಾಂಗಲ್ಯ ಮಂದಿರದಲ್ಲಿ ನಡೆಯಲಿದೆ. ಉಡುಪಿ ಜಿಲ್ಲಾ ಪಂಚಾಯತ್‌ನ ಬೈಂದೂರು ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಸಭೆಯ ಮಾರ್ಗದರ್ಶಿ ಅಧಿಕಾರಿಯಾಗಿದ್ದಾರೆ ಎಂದು ಗ್ರಾಮ...
Date : Wednesday, 25-03-2015
ಉಪ್ಪುಂದ : ಶೈಕ್ಷಣಿಕ, ಸಾಂಸ್ಕೃತಿಕ, ಧಾರ್ಮಿಕ ಹಾಗೂ ವ್ಯಾವಹಾರಿಕಾ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡು ಸಮಾಜಸೇವಾ ಮನೋಭಾವನೆ ಮೂಲಕ ಇತರ ಭಾಷಿಕರೊಡನೆ ಸಮಾನ ಮನಸ್ಕರಾಗಿ ಸೇರಿ ಜಾತಿಗಳಿಗೆ ಅದ್ಯತೆ ನೀಡದೇ ಭಾಷಾಭಿಮಾನ ಉಳಿಸಿಕೊಂಡು ಆರೋಗ್ಯಪೂರ್ಣ ಸಮಾಜ ನಿರ್ಮಾಣಕ್ಕೆ ಕರಾವಳಿಯ ಕೊಂಕಣಿ ಭಾಷಿಗರ ಕೊಡುಗೆ...
Date : Wednesday, 25-03-2015
ಬೈಂದೂರು: ಧೂಮಪಾನಿಗಳು ತಮ್ಮ ಜೊತೆಗೆ ಇತರರನ್ನೂ ಕೊಲ್ಲುತ್ತಾರೆ. ನಿಕೋಟಿನ್ ಎಂಬ ಅತ್ಯಂತ ವಿಷಕಾರಿ ಅಂಶ ಇದರಲ್ಲಿ ಇರುವುದರಿಂದ ಕ್ಯಾನ್ಸರ್, ಹೃದಯಾಘಾತಗಳಂತಹ ಮಾರಕ ರೋಗಗಳಿಗೆ ಜನ ಬಲಿಯಾಗುತ್ತಿದ್ದಾರೆ. ಯುವ ಸಮುದಾಯ ಸೇರಿದಂತೆ ಈ ಚಟದಿಂದ ದೇಶದಲ್ಲಿ ಲಕ್ಷಗಟ್ಟಲೆ ಜನ ತಮ್ಮ ಅಮೂಲ್ಯ ಜೀವನವನ್ನು...
Date : Wednesday, 25-03-2015
ಮಂಗಳೂರು : ಜೈಲಿನಲ್ಲಿರುವ ಖೈದಿಗಳ ಆರೋಗ್ಯವನ್ನು ವೈದ್ಯಕೀಯ ಕಾಲೇಜುಗಳ ಸಹಕಾರದೊಂದಿಗೆ ನಿಯಮಿತವಾಗಿ ನಡೆಸುವಂತೆ ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ ಸೂಚಿಸಿದ್ದಾರೆ.ಅವರು ಮಂಗಳವಾರ ಜಿಲ್ಲಾ ಕಾರಾಗೃಹದಲ್ಲಿ ಸಂದರ್ಶಕ ಮಂಡಳಿಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇದಲ್ಲದೆ, ದಂತ ಕಾಲೇಜುಗಳ ನೆರವಿನೊಂದಿಗೆ ಕೈದಿಗಳ ದಂತ ಪರೀಕ್ಷೆಯನ್ನು ನಡೆಸಲು ಅವರು...
Date : Wednesday, 25-03-2015
ಬಂಟ್ವಾಳ: ದಕ್ಷ, ಪ್ರಾಮಾಣಿಕ ಐ.ಎ.ಎಸ್ ಅಧಿಕಾರಿ ಡಿ.ಕೆ.ರವಿಯವರ ಆತ್ಮಕ್ಕೆ ಶಾಂತಿ ಕೋರಿ ಶ್ರದ್ಧಾಂಜಲಿ ಕಾರ್ಯಕ್ರಮವು ಬಿ.ಸಿ.ರೋಡ್ ಬಸ್ ನಿಲ್ದಾಣದಲ್ಲಿ ಜರುಗಿತು. ಡಿ.ಕೆ.ರವಿಯವರ ಸಾವು ಇಡೀ ರಾಜ್ಯಕ್ಕೆ ದಿಗ್ಭ್ರಮೆಯನ್ನು ಉಂಟು ಮಾಡಿದ್ದು, ರಾಜ್ಯ ಸರಕಾರ ಮಾತ್ರ ಈ ಪ್ರಕರಣವನ್ನು ಆತ್ಮಹತ್ಯೆ ಎಂದು ಬಿಂಬಿಸಲು...
Date : Wednesday, 25-03-2015
ಪಾಲ್ತಾಡಿ: ಪಾಲ್ತಾಡು ವಿಷ್ಣುನಗರದಲ್ಲಿ ವರ್ಷಂಪ್ರತಿ ನಡೆಯುವ ವಿಷೂಮೂರ್ತಿ ದೈವದ ಒತ್ತೆಕೋಲ ಮಾ.24 ಹಾಗೂ 25ರಂದು ನಡೆಯಿತು. ಮಾ.24ರಂದು ಬೆಳಿಗ್ಗೆ ದೈವಸ್ಥಾನದಲ್ಲಿ ಗಣಹೋಮ, ಶುದ್ಧಿ ಕಲಶ, ಮಧ್ಯಾಹ್ನ ಕಲಶ ಪೂಜೆ ನಡೆಯಿತು. ಸಂಜೆ ನಡುಮನೆ ದೈವಸ್ಥಾನದಿಂದ ಭಂಡಾರ ತೆಗೆದು ರಾತ್ರಿ ಮೇಲೇರಿಗೆ ಅಗ್ನಿ...