Date : Saturday, 27-05-2017
ಬೆಳ್ತಂಗಡಿ : ಎಂಡೋ ವಿರೋಧಿ ಹೋರಾಟ ಸಮಿತಿ, ಕೊಕ್ಕಡ ವತಿಯಿಂದ ಎಂಡೋ ಸಂತ್ರಸ್ತರಿಗೆ ನ್ಯಾಯವನ್ನು ದೊರಕಿಸಿಕೊಡುವ ನಿಟ್ಟಿನಲ್ಲಿ ಬೃಹತ್ ಪ್ರತಿಭಟನಾ ಸಭೆ ಮತ್ತು ಅಮರಣಾಂತ ಉಪವಾಸ ಸತ್ಯಾಗ್ರಹವನ್ನು ದಿನಾಂಕ 27-5-2017 ರಂದು ಕೊಕ್ಕಡ ಅಟೋರಿಕ್ಷಾ ನಿಲ್ದಾಣದ ಬಳಿ ಹಮ್ಮಿಕೊಳ್ಳಲಾಗಿತ್ತು. ಕರ್ನಾಟಕದ “ಭೋಪಾಲ...
Date : Saturday, 27-05-2017
ಮಂಗಳೂರು : ಪ್ರಧಾನ ಮಂತ್ರಿ ನರೇಂದ್ರ ಮೋದಿಜಿಯವರ ನೇತೃತ್ವದ ಕೇಂದ್ರ ಸರಕಾರ ಪದಗ್ರಹಣ ಮಾಡಿ ಯಶಸ್ವಿ ಮೂರನೇ ವರ್ಷವನ್ನು ಪೂರೈಸಿದ ಶುಭ ಸಂದರ್ಭದಲ್ಲಿ ಮಂಗಳೂರಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಯುವ ಮೋರ್ಚಾ ವತಿಯಿಂದ “ಚಾಯ್ ಪೆ ಚರ್ಚಾ” ಕಾರ್ಯಕ್ರಮ ಆಯೋಜಿಸಲಾಗಿತ್ತು. ಯುವ...
Date : Monday, 22-05-2017
ಮಂಗಳೂರಿನಲ್ಲಿ ವೈದ್ಯರ ಮೇಲಿನ ಹಲ್ಲೆಯನ್ನು ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ಮಾನ್ಯ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಭಾಗವಹಿಸಿ ವೈದ್ಯರಿಗೆ ತಮ್ಮ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದರು. ನಂತರ ಪ್ರತಿಭಟನಾನಿರತ ವೈದ್ಯರಿಂದ ಮನವಿಯನ್ನು ಸ್ವೀಕರಿಸಿದರು. ಈ ಸಂಬಂಧ ಪೊಲೀಸ್ ಅಧಿಕಾರಿಗಳೊಂದಿಗೆ ಮಾತಾಡಿ ಸೂಕ್ತ...
Date : Friday, 19-05-2017
ಮಂಗಳೂರು : ಜನರಿಗೆ ನೀರು ಕೊಡದೆ ಸತಾಯಿಸಿದ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಈಗ ನೀರನ್ನು ಸಮುದ್ರಕ್ಕೆ ಬಿಡುವ ಮೂಲಕ ಜನರ ನಂಬಿಕೆಗೆ ದ್ರೋಹ ಮಾಡಿದ್ದಾರೆ ಎಂದು ಮಂಗಳೂರು ನಗರ ದಕ್ಷಿಣ ಬಿಜೆಪಿ ಅಧ್ಯಕ್ಷ ಡಿ ವೇದವ್ಯಾಸ ಕಾಮತ್ ಹೇಳಿದ್ದಾರೆ. ಎಪ್ರಿಲ್...
Date : Thursday, 18-05-2017
ಮಂಗಳೂರು : ಮಂಗಳೂರಿನ ಅಡ್ಯಾರ್ ಸಹ್ಯಾದ್ರಿ ಕಾಲೇಜಿನಲ್ಲಿ ದಿನಾಂಕ 18-5-2017 ರಂದು ಭಾರತ ಸರ್ಕಾರದ ವಿನೂತನ ಯೋಜನೆಗಳಾದ ಪ್ರಧಾನಮಂತ್ರಿ ಮುದ್ರಾ ಯೋಜನೆ ಹಾಗೂ ಸ್ಟಾರ್ಟ್ ಅಪ್ ಮತ್ತು ಸ್ಟ್ಯಾಂಡ್ ಅಪ್ ಕುರಿತು ಮಾಹಿತಿ ಶಿಬಿರ ಫಲಾನುಭವಿಗಳ ಕಾರ್ಯಾಗಾರವನ್ನು ಏರ್ಪಡಿಸಲಾಗಿತ್ತು. ಪ್ರಧಾನ ಮಂತ್ರಿ ಮುದ್ರಾ ಯೋಜನೆ, ಸ್ಟಾರ್ಟ್...
Date : Wednesday, 17-05-2017
ಬೆಳ್ತಂಗಡಿ : ಸಾಕ್ಷ್ಯಚಿತ್ರಗಳು ಇತಿಹಾಸವನ್ನು ಪುನರ್‌ವ್ಯಾಖ್ಯಾನಿಸಿ ಈಗಾಗಲೇ ಆಗಿಹೋದದ್ದರ ಕುರಿತಾದ ಸ್ಪಷ್ಟಚಿತ್ರಣವನ್ನು ನೀಡುತ್ತವೆ ಎಂದು ಉಜಿರೆಯ ಎಸ್‌ಡಿಎಂ ಸ್ನಾತಕೋತ್ತರ ಕೇಂದ್ರದ ಜೈವಿಕ ತಂತ್ರಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕ, ಬರಹಗಾರ ಡಾ.ಮನೋಜ ಗೋಡಬೋಲೆ ಹೇಳಿದರು. ಕೇಂದ್ರದ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಪತ್ರಿಕೋದ್ಯಮ...
Date : Wednesday, 17-05-2017
ಮಂಗಳೂರು : ಎಬಿವಿಪಿಯು ಶಿಕ್ಷಣದ ವ್ಯಾಪಾರೀಕರಣ ತಡೆಯುವಂತೆ ಪದವಿಪೂರ್ವ ಉಪನಿರ್ದೇಶಕರು ಮಂಗಳೂರು ರವರ ಮುಖಾಂತರ ರಾಜ್ಯ ಸರ್ಕಾರಕ್ಕೆ ಮನವಿಯನ್ನು ನೀಡಲಾಯಿತು. ಶಿಕ್ಷಣ ಸಮಾಜದ ಸಂಪೂರ್ಣ ಉನ್ನತಿಗೆ ಹೊರೆತು ವ್ಯಾಪಾರಕ್ಕಲ್ಲ ಎಂಬ ವಿಷಯವನ್ನು ಮರೆತು ಇಂದಿನ ಶಿಕ್ಷಣ ಸಂಸ್ಥೆಗಳು ಕಾಲೇಜುಗಳನ್ನು ನಡೆಸುತ್ತಿವೆ. ಶಿಕ್ಷಣವು ವ್ಯಾಪಾರದ...
Date : Monday, 15-05-2017
ಮೂಡುಬಿದಿರೆ: ಫ್ಲಾರೆನ್ಸ್ ನೈಟಿಂಗೇಲರ ಹುಟ್ಟುಹಬ್ಬದ ಪ್ರಯುಕ್ತ ಶುಶ್ರೂಷಕರ ದಿನಾಚರಣೆ ಕಾರ್ಯಕ್ರಮ ಆಳ್ವಾಸ್ ನರ್ಸಿಂಗ್ ಕಾಲೇಜಿನಲ್ಲಿ ನಡೆಯಿತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಡಳಿತ ವ್ಯವಸ್ಥಾಪಕ ಡಾ.ವಿನಯ ಆಳ್ವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ, ದಾದಿಯರು ಆರೋಗ್ಯ ವ್ಯವಸ್ಥೆಯಲ್ಲಿ ಹೃದಯವಿದ್ದಂತೆ. ದಾದಿಯರು ಇಲ್ಲದಿದ್ದಲ್ಲಿ ರೋಗಿಗಳ ಸೇವೆ...
Date : Monday, 15-05-2017
ಮಂಗಳೂರು : ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದ ಮೊದಲ ಮೂರು ವರ್ಷಗಳಲ್ಲಿ ಬರ ಪರಿಹಾರಕ್ಕೆಂದು 4633 ಕೋಟಿ ರೂಪಾಯಿಗಳನ್ನು ರಾಜ್ಯ ಸರಕಾರಕ್ಕೆ ಬಿಡುಗಡೆ ಮಾಡಿತ್ತು. ಈ ಸತ್ಯವನ್ನು ಮರೆ ಮಾಚುವ ಮೂಲಕ ರಾಜ್ಯ ಸರಕಾರ ಕೇಂದ್ರ ಸರಕಾರ ಏನೂ ಕೊಟ್ಟಿಲ್ಲ ಎಂದು...
Date : Monday, 15-05-2017
ಬೆಳ್ತಂಗಡಿ : ರಾಮನಗರ, ಹಳೇಪೇಟೆ, ಉಜಿರೆಯ ಜಿ. ಎಸ್. ಬಿ. ಕ್ರಿಕೆಟರ್ಸ್ ಆಯೋಜಿಸಿದ್ದ “ಶ್ರೀ ರಾಮ ಕಪ್ 2017 – ಸೂಪರ್ ಸಿಕ್ಸ್ ಅಂಡರ್ ಆರ್ಮ್ ಪಂದ್ಯಾವಳಿ” ಯಲ್ಲಿ ಶ್ರೀ ವೀರಸಿಂಹ ಬಾಳಿಗಾರ ತಂಡ ಶ್ರೀ ಮಹೇಶ ಪ್ರಭುರವರ ತಂಡವನ್ನು ಫೈನಲ್...