News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Thursday, 28th November 2024


×
Home About Us Advertise With s Contact Us

ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಗೆ ಸತತ 8ನೇ ಬಾರಿಗೆ 100% ಫಲಿತಾಂಶ

ಮೂಡುಬಿದಿರೆ: ಶಿಕ್ಷಣ ಇಲಾಖೆಯಿಂದ ರಾಜ್ಯದಲ್ಲಿಯೇ ನಂಬರ್ 1 ಕನ್ನಡ ಮಾಧ್ಯಮ ಶಾಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಆಳ್ವಾಸ್ ಕನ್ನಡ ಮಾಧ್ಯಮ ಪ್ರೌಢಶಾಲೆಗೆ ಸತತ 8ನೇ ಬಾರಿಗೆ 100% ಫಲಿತಾಂಶ ಬಂದಿದೆ. ಈ ಬಾರಿ 132 ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಜರಾಗಿದ್ದು ಅದರಲ್ಲಿ...

Read More

ರಾಜ್ಯ ಕೋಟಾ ವೈದ್ಯಕೀಯ ಪಿಜಿ ಪ್ರವೇಶ: ವಾಸ್ತವ್ಯ ದೃಢೀಕರಣ ನಿಯಮಾವಳಿ ತಿದ್ದುಪಡಿಗೆ ಕಾರ್ಣಿಕ್ ಆಗ್ರಹ

ಮಂಗಳೂರು : ಸ್ನಾತಕೋತ್ತರ ವೈದ್ಯಕೀಯ ಶಿಕ್ಷಣ ಪ್ರವೇಶಕ್ಕೆ ಕರ್ನಾಟಕ ಕೋಟಾದಲ್ಲಿ ಸುಮಾರು 1900 ಸೀಟುಗಳು ಲಭ್ಯವಿರುತ್ತದೆ. ಈ ಬಾರಿ ಇದರಲ್ಲಿ 1200 ಸೀಟುಗಳು ರಾಜ್ಯದ ವಿದ್ಯಾರ್ಥಿಗಳಿಗೆ ದೊರೆತ್ತಿದ್ದು 700 ಸೀಟುಗಳು ಪರ ರಾಜ್ಯದಿಂದ ಬಂದು ನಮ್ಮ ರಾಜ್ಯದಲ್ಲಿ 5 ವರ್ಷಗಳ ಕಾಲ ಎಂಬಿಬಿಎಸ್...

Read More

ಎಸ್.ಎಸ್.ಎಲ್.ಸಿ. : ಆಳ್ವಾಸ್‌ನ ಆಕಾಶ್ ರಾಜ್ಯಕ್ಕೆ ತೃತೀಯ

ಮೂಡುಬಿದಿರೆ: ಮೂಡುಬಿದಿರೆ ಆಳ್ವಾಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿ ಆಕಾಶ್ ಎಂ. ನಾಯರಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 623 ಅಂಕಗಳಿಸುವ ಮೂಲಕ ರಾಜ್ಯಕ್ಕೆ 3ನೇ ರ್‍ಯಾಂಕ್ ಅನ್ನು ಪಡೆದುಕೊಂಡಿದ್ದಾರೆ. ಬೆಂಗಳೂರು ಯಲಹಂಕ ನ್ಯೂಟೌನ್‌ನಲ್ಲಿ ಬೇಕರಿ ಉದ್ಯಮ ನಡೆಸುತ್ತಿರುವ ಮಂಜುನಾಥ ಎನ್. ನಾಯರಿ ಹಾಗೂ...

Read More

ಆಳ್ವಾಸ್‍ನ ದೀಕ್ಷಾ ಎಸ್‍ಎಸ್‍ಎಲ್‍ಸಿಯಲ್ಲಿ ರಾಜ್ಯಕ್ಕೆ ತೃತೀಯ

ಮೂಡುಬಿದಿರೆ: ಆಳ್ವಾಸ್ ಆಂಗ್ಲಮಾಧ್ಯಮ ಶಾಲೆಯ ದೀಕ್ಷಾ ಎಂ.ಎನ್ 623 ಅಂಕಗಳನ್ನು ಪಡೆಯುವುದರ ಮೂಲಕ ಎಸ್‍ಎಸ್‍ಎಲ್‍ಸಿಯಲ್ಲಿ ರಾಜ್ಯಕ್ಕೆ ತೃತೀಯ ಸ್ಥಾನಿಯಾಗಿದ್ದಾಳೆ. ಚಾಮರಾಜ ನಗರ ಜಿಲ್ಲೆಯ ಯಲಂದೂರು-ಮದೂರಿನ ನಿವಾಸಿ, ಐಟಿಐ ಕಾಲೇಜಿನ ಉಪನ್ಯಾಸಕ ನಂದೀಶ್ ಮೂರ್ತಿ-ಗೃಹಿಣಿ ಮಂಜುಳಾ ಬಿ.ಎಸ್ ದಂಪತಿಯ ದೀಕ್ಷಾ, ಆಳ್ವಾಸ್ ಉಚಿತ...

Read More

ನಿಸರ್ಗದೊಂದಿಗಿನ ಕಲಿಕೆ ಪರಿಪೂರ್ಣವಾದುದು-ಪ್ರೊ ಎಸ್. ಜಿ ಸಿದ್ದರಾಮಯ್ಯ

ಸುಳ್ಯ : ನಿಸರ್ಗವು ಕಲಿಕೆಯ ಸಾಧನವಾಗಿದೆ. ಪ್ರಕೃತಿಯಲ್ಲಿ ದಿನನಿತ್ಯ ಘಟಿಸುವ ವಿದ್ಯಮಾನಗಳಿಂದ ಮಕ್ಕಳು ಬಹಳಷ್ಟನ್ನು ಕಲಿಯುತ್ತಾರೆ, ಇಂತಹ ಕಲಿಕೆ ಪರಿಪೂರ್ಣವಾದುದು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ ಎಸ್. ಜಿ. ಸಿದ್ದರಾಮಯ್ಯ ಅವರು ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ ಹೇಳಿದರು....

Read More

ಸುಳ್ಯದ ಸ್ನೇಹ ಪ್ರೌಢಶಾಲೆಗೆ SSLC ಪರೀಕ್ಷೆಯಲ್ಲಿ ಶೇ. 100% ಫಲಿತಾಂಶ

ಸುಳ್ಯ : ಸುಳ್ಯದ ಸ್ನೇಹ ಆಂಗ್ಲಮಾಧ್ಯಮ ಪ್ರೌಢಶಾಲೆಗೆ ಎಪ್ರಿಲ್ 2017 ರ ಎಸ್­ಎಸ್­ಎಲ್­ಸಿ ಪರೀಕ್ಷೆಯಲ್ಲಿ ಶೇಕಡಾ 100 ಫಲಿತಾಂಶ ಲಭಿಸಿದೆ. ಶಾಲೆಯ ಲಾವಣ್ಯ ಜೆ ಡಿ (603), ವಿಶ್ವಾಸ್ ದೀಪಕ್ (598) ಮತ್ತು ಸಾತ್ವಿಕ್ ವಾಗ್ಲೆ ಕೆ. ವೈ (578) ಅಂಕಗಳೊಂದಿಗೆ ಮೊದಲ ಮೂರು ಸ್ಥಾನಗಳನ್ನು...

Read More

ಕೇಂದ್ರದ ಜನಪರ ಯೋಜನೆಗಳ ಲಾಭ ಪಡೆಯಲು ಆಧಾರ್ ಕಾರ್ಡ್ ಮಾಡಿಸಿ- ವೇದವ್ಯಾಸ ಕಾಮತ್

ಮಂಗಳೂರು : ಕೇಂದ್ರ ಸರಕಾರ ಜಾರಿಗೆ ತಂದಿರುವ ಜನಪರ ಯೋಜನೆಗಳ ಸೌಲಭ್ಯ ಪಡೆಯಲು ಆಧಾರ್ ಕಾರ್ಡ್ ಅತ್ಯಗತ್ಯವಾಗಿದ್ದು, ಅದನ್ನು ಮಾಡಿಸಿಕೊಳ್ಳುವಲ್ಲಿ ನಾಗರಿಕರು ಹೆಚ್ಚಿನ ಆಸಕ್ತಿ ವಹಿಸಬೇಕು ಎಂದು ಮಂಗಳೂರು ನಗರ ದಕ್ಷಿಣ ಬಿಜೆಪಿ ಅಧ್ಯಕ್ಷ ಡಿ. ವೇದವ್ಯಾಸ ಕಾಮತ್ ಹೇಳಿದರು. ಅವರು ಭಾರತೀಯ...

Read More

ಅಂಧ ವಿದ್ಯಾರ್ಥಿಯ ಸಾಧನೆ : ಆಳ್ವಾಸ್­ನ ಪ್ರಕಾಶ್‌ಗೆ 553 ಅಂಕ

ಮೂಡುಬಿದಿರೆ : ಆಳ್ವಾಸ್ ಪಿಯು ಕಾಲೇಜಿನ ಪೂರ್ಣ ಪ್ರಮಾಣದಲ್ಲಿ ಅಂಧತ್ವವಿರುವ ಪ್ರಕಾಶ್ ಬಲಗಣ್ಣೂರು ಅವರು ದ್ವಿತೀಯ ಪಿಯುಸಿ ಕಲಾ ವಿಭಾಗದಲ್ಲಿ 553 ಅಂಕ ಗಳಿಸುವ ಮೂಲಕ ವಿಶಿಷ್ಟ ಸಾಧನೆ ಮೆರೆದಿದ್ದಾರೆ. ಇವರು ಕಾಲೇಜಿನ ದತ್ತು ಸ್ವೀಕಾರ ಯೋಜನೆಯಡಿ ಉಚಿತ ಶಿಕ್ಷಣ ಪಡೆದಿರುತ್ತಾರೆ. ಪ್ರಕಾಶ್...

Read More

ಪಿಯುಸಿ ಫಲಿತಾಂಶ: ದಕ್ಷಿಣ ಕನ್ನಡ ಜಿಲ್ಲೆ ಸಾಧನೆಗೆ ಸಂಸದ ನಳಿನ್ ಕುಮಾರ್ ಕಟೀಲ್ ಅಭಿನಂದನೆ

ಮಂಗಳೂರು :  2016-17 ನೇ ಸಾಲಿನ ದ್ವಿತೀಯ ಪಿ.ಯು.ಸಿ. ಫಲಿತಾಂಶದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನವನ್ನು ಪಡೆದ ದಕ್ಷಿಣ ಕನ್ನಡ ಜಿಲ್ಲೆಯ ಶಿಕ್ಷಣ ಇಲಾಖೆಯ ಅಧಿಕಾರಿಗಳನ್ನು, ಸಿಬ್ಬಂದಿವರ್ಗವನ್ನು ಎಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರನ್ನು, ಉಪನ್ಯಾಸಕರನ್ನು ಹಾಗೂ ಕಠಿಣ ಪರಿಶ್ರಮದ ಮೂಲಕ ಈ ಖ್ಯಾತಿಗೆ ಪಾತ್ರರಾದ...

Read More

ಪಿಯು ಫಲಿತಾಂಶ: ಕರಾವಳಿ ಜಿಲ್ಲೆಗಳ ಸಾಧನೆಗೆ ಕ್ಯಾ. ಕಾರ್ಣಿಕ್ ಅಭಿನಂದನೆ

ಮಂಗಳೂರು : 2016-17 ನೇ ಸಾಲಿನ ದ್ವಿತೀಯ ಪಿ.ಯು.ಸಿ. ಫಲಿತಾಂಶದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಪಡೆದ ಉಡುಪಿ, ದ್ವಿತೀಯ ಸ್ಥಾನವನ್ನು ಪಡೆದ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ತೃತೀಯ ಸ್ಥಾನ ಪಡೆದ ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರನ್ನು, ಉಪನ್ಯಾಸಕರನ್ನು ಹಾಗೂ...

Read More

Recent News

Back To Top