Date : Sunday, 16-04-2017
ಮಂಗಳೂರು : ಭಾರತರತ್ನ ಸಂವಿಧಾನ ಶಿಲ್ಪಿ ಡಾ| ಬಿ.ಆರ್ ಅಂಬೆಡ್ಕರ್ ರವರ ಜನ್ಮದಿನ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವೈದ್ಯಕೀಯ ಪ್ರಕೋಷ್ಟದ ವತಿಯಿಂದ ದಿನಾಂಕ 16-4-2017 ಭಾನುವಾರದಂದು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ವೈದ್ಯಕೀಯ ಶಿಬಿರವನ್ನು ಮಾಜಿ ವಿಧಾನ ಪರಿಷತ್ ಸದಸ್ಯರಾದ ಮೋನಪ್ಪ...
Date : Friday, 14-04-2017
ಮಂಗಳೂರು : ಭಾರತೀಯ ಸೈನ್ಯಕ್ಕೆ ಸೇರಬಯಸುವವರಿಗೆ ಸುವರ್ಣಾವಕಾಶ. ಭಾರತೀಯ ಸೇನೆಯಲ್ಲಿ ಜವಾನನಾಗಿ ದೇಶಸೇವೆ ಮಾಡಬಯಸುವ ತರುಣರಿಗೆ ಸದವಕಾಶ. 12-5-2017 ರಿಂದ 18-5-2017 ರ ವರೆಗೆ ವಿಜಯಪುರ ಸೈನಿಕ ಶಾಲೆಯಲ್ಲಿ ಸೇನಾ ನೇಮಕಾತಿ ರ್ಯಾಲಿ ನಡೆಯಲಿದೆ. ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ...
Date : Friday, 14-04-2017
ಮಂಗಳೂರು : ಬಂಟ್ವಾಳ -ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಯ ಮಣಿಹಳ್ಳ, ನಿಡಿಗಲ್ ಮತ್ತು ಚಾರ್ಮಾಡಿಯಲ್ಲಿ ಒಟ್ಟು 3 ಸೇತುವೆ ನಿರ್ಮಾಣಕ್ಕೆ ಕೇಂದ್ರ ಭೂ ಸಾರಿಗೆ ಹಾಗೂ ಹೆದ್ದಾರಿ ಇಲಾಖೆಯಿಂದ 19 ಕೋಟಿ ರೂ.ಮಂಜೂರಾಗಿದೆ ಎಂದು ದ.ಕ.ಸಂಸದ ನಳಿನ್‌ಕುಮಾರ್ ಕಟೀಲ್ ತಿಳಿಸಿದ್ದಾರೆ. ಬಂಟ್ವಾಳ -ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಯ...
Date : Thursday, 13-04-2017
ಮೂಡುಬಿದಿರೆ: ತುಮಕೂರಿನ ವಿದ್ಯಾಗಂಗಾ ತಾಂತ್ರಿಕ ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ಜರುಗಿದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯಗಳ ಅಂತರ್ ಕಾಲೇಜು ಅಂತರ್ ವಲಯಮಟ್ಟದ ಮಹಿಳೆಯರ ಖೋ ಖೋ ಪಂದ್ಯಾಟದಲ್ಲಿ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜು ತಂಡವು ಕೆಐಟಿ ಇಂಜಿನಿಯರಿಂಗ್ ಕಾಲೇಜು ತಿಪಟೂರು ತಂಡವನ್ನು ಇನ್ನಿಂಗ್ಸ್ ಹಾಗೂ 9...
Date : Thursday, 13-04-2017
ಮಂಗಳೂರು : ಮಂಗಳೂರು ನಗರ ದಕ್ಷಿಣ ಮಹಿಳಾ ಮೋರ್ಚಾದ ವತಿಯಿಂದ ದಿನಾಂಕ 11-4-2017 ರಂದು ದೀನ್ ದಯಾಳ್ ಉಪಾಧ್ಯಾಯರ ಜನ್ಮಶತಾಬ್ದಿಯ ಪ್ರಯುಕ್ತ ಹಾಗೂ ಮೋದಿಯವರ ಸ್ವಚ್ಛ ಭಾರತ ಅಭಿಯಾನದ ಅಂಗವಾಗಿ ಬೆಂಗರೆ ನಿವಾಸಿಯಾದ ಗೀತಾರವರ ಮನೆಗೆ ಶೌಚಾಲಯವನ್ನು ಕೊಡಲಾಯಿತು. ಮಂಡಲದ ಅಧ್ಯಕ್ಷರಾದ ವೇದವ್ಯಾಸ್...
Date : Thursday, 13-04-2017
ಮಂಗಳೂರು : ಭಾರತರತ್ನ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೆಡ್ಕರ್ರವರ ಜನ್ಮದಿನ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲಾ ಭಾರತೀಯ ಜನತಾ ಪಾರ್ಟಿ ವೈದ್ಯಕೀಯ ಪ್ರಕೋಷ್ಟದ ವತಿಯಿಂದ ದಿನಾಂಕ 16-4-2017 ಭಾನುವಾರದಂದು ಸಮಯ ಬೆಳಿಗ್ಗೆ 9 ಗಂಟೆಗೆ ವೈದ್ಯಕೀಯ ಶಿಬಿರವನ್ನು ಕೊಡಿಯಾಲ್‌ಬೈಲ್‌ನಲ್ಲಿರುವ ಭಾರತೀಯ ಜನತಾ ಪಾರ್ಟಿ...
Date : Wednesday, 12-04-2017
ಮೂಡುಬಿದಿರೆ: ಮಿಜಾರಿನಲ್ಲಿರುವ ಆಳ್ವಾಸ್ ಹೋಮಿಯೋಪಥಿ ಕಾಲೇಜಿನಲ್ಲಿ ವಿಶ್ವ ಹೋಮಿಯೋಪಥಿ ದಿನವನ್ನು ಆಚರಿಸಲಾಯಿತು. ನವದೆಹಲಿಯ ಕೇಂದ್ರ ಹೋಮಿಯೋಪಥಿ ಮಂಡಳಿಯ ಸದಸ್ಯ ಡಾ.ಪ್ರಶೋಬ್ ಕುಮಾರ್ ಕೆ.ಸಿ ಮುಖ್ಯ ಅತಿಥಿಯಾಗಿ, ಹೋಮಿಯೋಪಥಿ ಜನಕ ಡಾ.ಸಾಮ್ಯುವೆಲ್ ಹಾನಿಮನ್ ನಡೆದು ಬಂದ ಹಾದಿಯನ್ನು ಅವಲೋಕಿಸಿದರು. ವಿಶ್ವದ 2ನೇ ಅತೀ...
Date : Wednesday, 12-04-2017
ಮೂಡುಬಿದಿರೆ: ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜಿನ ಸ್ನಾತಕೋತ್ತರ ವಿಭಾಗದ ಆಶ್ರಯದಲ್ಲಿ ನಡೆದ ಆಯುರ್ವೇದ ಸಂಶೋಧನಾ ಪ್ರಬಂಧ ಮಂಡನಾ ಸ್ಪರ್ಧೆಯ ಅಂತಿಮ ಸುತ್ತು ಪಿ.ಜಿ.ಸೆಮಿನಾರ್ ಹಾಲ್‍ನಲ್ಲಿ ನಡೆಯಿತು. 12 ವಿವಿಧ ಸ್ನಾತಕೋತ್ತರ ವಿಭಾಗದ ವೈದ್ಯ ವಿದ್ಯಾರ್ಥಿಗಳು ತಮ್ಮ ಪ್ರಬಂಧಗಳನ್ನು ಪ್ರಸ್ತುತಪಡಿಸಿದರು. ಆಳ್ವಾಸ್ ಆಯುರ್ವೇದ...
Date : Wednesday, 12-04-2017
ಉಜಿರೆ : ವಿದ್ಯಾರ್ಥಿಗಳು ಸಮಾಜಮುಖಿಯಾಗಬೇಕು. ಅವರ ಯೋಜನೆ-ಯೋಚನೆಗಳು ಜನಸಾಮಾನ್ಯರ ಬದುಕಿನ ಮಟ್ಟವನ್ನು ಉನ್ನತೀಕರಿಸಬೇಕು, ತಂತ್ರಜ್ಞಾನದ ಪ್ರಯೋಜನೆ ಎಲ್ಲರಿಗೂ ದೊರಕುವಂತೆ ಆಗಬೇಕು ಎಂಬ ಧ್ಯೇಯದೊಂದಿಗೆ ಕಾರ್ಯ ನಿರ್ವಹಿಸುತ್ತಿದೆ ಉಜಿರೆ ಎಸ್.ಡಿ.ಎಂ ಪಾಲಿಟೆಕ್ನಿಕ್ ಕಾಲೇಜು. ವಿವಿಧ ತಾಂತ್ರಿಕ ಮತ್ತು ಕೌಶಲ್ಯಾಧಾರಿತ ಕೋರ್ಸ್‌ಗಳನ್ನು ಹೊಂದಿರುವ ಈ...
Date : Tuesday, 11-04-2017
ಮಂಗಳೂರು : 59 – ಜೆಪ್ಪು ವಾರ್ಡ್‍ನ ಜಪ್ಪು-ಕುಡ್ಪಾಡಿಯ ಅಂಗನವಾಡಿ ಕೇಂದ್ರದಲ್ಲಿ ಆಧಾರ್ ಕಾರ್ಡ್ ಮತ್ತು ಡಿಜಿಟಲ್ ಲಾಕರ್‌ನ ನೊಂದಾವಣೆ ಶಿಬಿರ – ಕಾರ್ಯಕ್ರಮವು ದಕ್ಷಿಣ ಕನ್ನಡ ಸಂಸದರಾದ ನಳಿನ್ ಕುಮಾರ್ ಕಟೀಲ್, ಕರ್ನಾಟಕ ವಿಧಾನ ಪರಿಷತ್‌ನ ವಿರೋಧ ಪಕ್ಷದ ಮುಖ್ಯ ಸಚೇತಕರು...