Date : Tuesday, 28-03-2017
ನವದೆಹಲಿ /ಮಂಗಳೂರು : ಲೋಕಸಭಾ ಸದಸ್ಯರಾದ ನಳಿನ್ ಕುಮಾರ್ ಕಟೀಲ್ ಅವರು ಇಂದು (ಮಾರ್ಚ್ 28ರಂದು) ಮಾನ್ಯ ಕೇಂದ್ರ ರೈಲ್ವೇ ಸಚಿವರಾದ ಶ್ರೀ ಸುರೇಶ್ ಪ್ರಭಾಕರ್ ಪ್ರಭು ಇವರನ್ನು ನವದೆಹಲಿಯಲ್ಲಿ ಭೇಟಿಯಾಗಿ ಮಂಗಳೂರು-ಬೆಂಗಳೂರು (ಕುಡ್ಲ ಎಕ್ಸ್ಪ್ರೆಸ್) ರೈಲನ್ನು ಶೀಘ್ರ (ಮಂಗಳೂರು ಕೇಂದ್ರ ರೈಲು...
Date : Monday, 27-03-2017
ಮೂಡುಬಿದಿರೆ: ಬೆಂಗಳೂರು ಯಲಂಹಕದಲ್ಲಿರುವ ಸರ್ ಎಂ.ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನಡೆದ ವಿಟಿಯು ಅಂತರ್ ಕಾಲೇಜು ಸಾಂಸ್ಕೃತಿಕ 2017ರ ಯುವಜನೋತ್ಸವದಲ್ಲಿ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜು ತಂಡ 47 ಅಂಕಗಳೊಂದಿಗೆ ರನ್ನರ್ ಅಪ್ ಪ್ರಶಸ್ತಿ ಪಡೆದುಕೊಂಡಿದೆ. ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ನಿರ್ದೇಶಕ ಜೀವನ್...
Date : Monday, 27-03-2017
ಮೂಡುಬಿದಿರೆ: ಜನನಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್‍ವತಿಯಿಂದ ಮಹಿಳಾ ದಿನಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆದ ಮುಕ್ತ ಮಹಿಳಾ ಕುಸ್ತಿ ಪಂದ್ಯಾಟದಲ್ಲಿ ಆಳ್ವಾಸ್ ಕಾಲೇಜಿನ ಮಹಿಳಾ ಕುಸ್ತಿಪಟುಗಳು ಎಲ್ಲಾ ದೇಹತೂಕದ ವಿಭಾಗಗಳಲ್ಲೂ ಚಿನ್ನದ ಪದಕಗಳೊಂದಿಗೆ ಸಮಗ್ರ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಆಳ್ವಾಸ್...
Date : Monday, 27-03-2017
ಬಂಟ್ವಾಳ : ಪೊಳಲಿ ಶ್ರೀ ರಾಜರಾಜೇಶ್ವರಿ ದೇವಿಯ ಭಕ್ತ ವೃಂದದಿಂದ ತಾ. 26-03-2017 ೭ರ ಆದಿತ್ಯವಾರ ಪೊಳಲಿ ಅಮ್ಮನೆಡೆಗೆ ನಮ್ಮ ನಡಿಗೆ ಪಾದಯಾತ್ರೆ ಕಾರ್ಯಕ್ರಮಕ್ಕೆ ಬಿ.ಸಿ ರೋಡಿನ ಶ್ರೀ ರಕ್ತೇಶ್ವರಿದೇವಿ ದೇವಸ್ಥಾನದಿಂದ ಬೆಳಿಗ್ಗೆ ಪೂಜ್ಯ ಸ್ವಾಮಿಜಿಗಳಾದ ಮಾಣಿಲ ಶ್ರೀ ಶ್ರೀ ಮೋಹನದಾಸ ಸ್ವಾಮೀಜಿ...
Date : Saturday, 25-03-2017
ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡಲಾಗುವ 2016ನೇ ಸಾಲಿನ ಪ.ಗೋ. ಗ್ರಾಮೀಣ ವರದಿಗಾರಿಕೆ ಪ್ರಶಸ್ತಿಗೆ ‘ಕನ್ನಡ ಪ್ರಭ’ ಪತ್ರಿಕೆಯ ಹಿರಿಯ ವರದಿಗಾರ ಸಂದೀಪ್ ವಾಗ್ಲೆ ಆಯ್ಕೆಯಾಗಿದ್ದಾರೆ. 2016ರ ಜುಲೈ 26 ರಂದು ಕನ್ನಡ ಪ್ರಭ ಪತ್ರಿಕೆಯಲ್ಲಿ ಪ್ರಕಟವಾದ “ನಾಡಿಗೆ...
Date : Saturday, 25-03-2017
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸ್ಪೀಕರ್ಸ್ ಕ್ಲಬ್ `ರೋಸ್ಟ್ರುಮ್’ ಕ್ಲಬ್ ಸಹಯೋಗದೊಂದಿಗೆ ದಿ ಹಿಂದು ಆಯೋಜಿಸಿದ ಅಂತರ್ ಕಾಲೇಜು ಪದವಿ ಹಾಗೂ ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿಗಳಿಗೆ ಆಯೋಜಿಸಲಾದ ಚರ್ಚಾ ಸ್ಪರ್ಧೆಯಲ್ಲಿ ಮಣಿಪಾಲ ವೆಲ್‍ಕಂ ಗ್ರೂಪ್ ಮ್ಯಾನೇಜ್‍ಮೆಂಟ್ ಕಾಲೇಜಿನ ಡ್ಯಾನಿಯಲ್ ಲಾರೆನ್, ಸುರುಚಿ...
Date : Saturday, 25-03-2017
ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ ಮತ್ತು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಬಂಟ್ವಾಳ ಇವರ ಆಶ್ರಯದಲ್ಲಿ 25-03-2017 ರಂದು ಸಿದ್ಧಕಟ್ಟೆಯಲ್ಲಿ ಐ. ಕೃಷ್ಣರಾಜ ಬಲ್ಲಾಳ ವೇದಿಕೆಯಲ್ಲಿ ಬಂಟ್ವಾಳ ತಾಲೂಕು 17 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನಾ ಸಮಾರಂಭ ನಡೆಯಿತು....
Date : Friday, 24-03-2017
ಮಂಗಳೂರು : ಕರ್ನಾಟಕದಲ್ಲಿ ಕಸ್ತೂರಿ ರಂಗನ್ ವರದಿ ಜಾರಿಯ ಅಧಿಸೂಚನೆಯನ್ನು ಹಿಂಪಡೆಯಬೇಕೆಂದು ಲೋಕಸಭೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಕೇಂದ್ರ ಸರಕಾರವನ್ನು ಒತ್ತಾಯಿಸಿದರು. ಕರ್ನಾಟಕದ ಜನತೆ ವರದಿಯ ಪರಿಸರ ಸೂಕ್ಷ್ಮ ವಲಯ ಅಧಿಸೂಚನೆಯನ್ನು ವಿರೋಧಿಸುತ್ತಿದ್ದಾರೆ. ರಾಜ್ಯ ಸರಕಾರವೂ ಕೂಡ ಕಸ್ತೂರಿ...
Date : Thursday, 23-03-2017
ಬಂಟ್ವಾಳ: ಮಾನವೀಯ ಮೌಲ್ಯಗಳನ್ನು ಹಾಗೂ ದೇಶೀಯ ಸಂಸ್ಕೃತಿಯನ್ನೊಳಗೊಂಡ ಶ್ರೀರಾಮ ವಿದ್ಯಾ ಕೇಂದ್ರದ ಶಿಕ್ಷಣ ಪದ್ಧತಿ ನನಗೆ ಅತೀವ ಸಂತೋಷ ತಂದಿದೆ. ಶಿಸ್ತು, ಆಚಾರ, ವಿಚಾರ, ಸಂಸ್ಕೃತಿ, ನಮ್ಮತನ, ಜೀವನ ಪದ್ಧತಿಗೆ ಒತ್ತು ನೀಡುತ್ತಿರುವುದು ಇತರ ವಿದ್ಯಾ ಸಂಸ್ಥೆಗಳಿಗೆ ಮಾದರಿಯಾಗಿದೆ ಎಂದು ಚಲನಚಿತ್ರ...
Date : Tuesday, 21-03-2017
ಸುಳ್ಯ : ಪರಿಸರ ಸಂಪತ್ತಿನ ಸ್ನೇಹ ಶಾಲೆಯ ಮಧ್ಯದಲ್ಲಿ ಇಂದು ವಿಶ್ವ ಅರಣ್ಯ ದಿನವನ್ನು ನಾವು ಆಚರಿಸುತ್ತಿದ್ದೇವೆ. ಇಂದು ಮನುಕುಲದ ಉಳಿವಿಗೆ ಪರಿಸರ ಅಗತ್ಯವಾಗಿದೆ. ಅರಣ್ಯ ನನ್ನ ಉಳಿವಿಗಾಗಿ ಎಂದು ಪ್ರತಿಯೊಬ್ಬರು ತಿಳಿದುಕೊಂಡು ಗಿಡಗಳನ್ನು ನೆಟ್ಟು, ಪೋಷಿಸಿ, ಬೆಳೆಸಿದರೆ, ಅರಣ್ಯಸಂಪತ್ತು ವೃದ್ಧಿಯಾಗುವುದು. ಹಾಗಾಗಿ...