Date : Monday, 27-02-2017
ಚಂಢೀಗಡ/ಮೂಡಬಿದಿರೆ : ಚಂಢೀಗಡದಲ್ಲಿ ಜರುಗುತ್ತಿರುವ ಅಖಿಲ ಭಾರತ ಅಂತರ್ ವಿ.ವಿ. ಪವರ್‍ಲಿಫ್ಟಿಂಗ್ ಚಾಂಪಿಯನ್‍ಶಿಪ್‍ನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಒಂದು ಚಿನ್ನ ಮತ್ತು ಬೆಳ್ಳಿ ಪದಕ ಲಭಿಸಿದೆ. 59 ಕೆಜಿ ದೇಹತೂಕ ವಿಭಾಗದಲ್ಲಿ ಸ್ಪರ್ಧಿಸಿದ ಕಣ್ಣನ್ ವಿಜಯನ್ ಒಟ್ಟು 595 ಕೆಜಿ ಭಾರವನ್ನೆತ್ತಿ ಬೆಳ್ಳಿಯ...
Date : Monday, 27-02-2017
ಸುಳ್ಯ : ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಮತ್ತು ಅವರ ಪತ್ನಿ ಡಾ. ಇಂದುಮತಿ ರಾವ್ ಅವರು ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಗೆ ಇತ್ತೀಚೆಗೆ ಭೇಟಿ ನೀಡಿದ್ದರು. ಈ ಭೇಟಿಯಿಂದ ತಮಗೆ ತುಂಬಾ ಸಂತೋಷವಾಗಿದೆ ಎಂದು ತಿಳಿಸಿದ್ದಲ್ಲದೆ ಕನ್ನಡ ಮಾಧ್ಯಮದಲ್ಲಿ ಅನುದಾನರಹಿತವಾಗಿಯೂ...
Date : Sunday, 26-02-2017
ಬಂಟ್ವಾಳ : ಸೇವಾಂಜಲಿ ಅರೋಗ್ಯ ಕೇಂದ್ರವು ನಿಟ್ಟೆ ವಿಶ್ವವಿದ್ಯಾಲಯ ಮತ್ತು ಎ. ಬಿ. ಶೆಟ್ಟಿ ಸ್ಮಾರಕ ದಂತ ಮಹಾವಿದ್ಯಾಲಯ ಇದರ ಸಹಯೋಗದೊಂದಿಗೆ ಬಂಟ್ವಾಳ ತಾಲೂಕಿನಲ್ಲಿ ಅತ್ಯತ್ತಮ ಸೇವೆ ಸಲ್ಲಿಸುತ್ತಿದೆ. ನೆರೆಯ ಜಿಲ್ಲೆಗಳಾದ ಕೊಡಗು ಉಡುಪಿ ಮತ್ತು ಕಾಸರಗೋಡುಗಳಲ್ಲಿ ನಿಟ್ಟೆ ವಿಶ್ವ ವಿದ್ಯಾಲಯದ ಒಟ್ಟು...
Date : Friday, 24-02-2017
ಮಂಗಳೂರು : ವಿಶ್ವ ಹಿಂದು ಪರಿಷತ್ ಹಾಗೂ ಹಿಂದು ಜಾಗರಣ ವೇದಿಕೆ ಮತ್ತು ಇತರ ಹಿಂದು ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಕೇರಳದಲ್ಲಿ ನಡೆಯುತ್ತಿರುವ ಹಿಂದು ಹಾಗೂ ಮುಗ್ಧರ ಹತ್ಯೆಯನ್ನು ತಡೆಯಲು ವಿಫಲವಾದ ಕೇರಳ ಮುಖ್ಯಮಂತ್ರಿ ಸಿಪಿಎಂ ನೇತಾರ ಪಿಣರಾಯಿ ವಿಜಯನ್ ಮಂಗಳೂರಿನಲ್ಲಿ ನಡೆಯುವ...
Date : Thursday, 23-02-2017
ಮೂಡುಬಿದಿರೆ: ಭಾರತದಲ್ಲಿ ಈಶಾನ್ಯ ರಾಜ್ಯಗಳು ಯಾವಾಗಲೂ ಸಮಸ್ಯೆಗಳಿಂದ ಬಳಲು ಅಲ್ಲಿರುವ ರಾಜಕೀಯ ತಲ್ಲಣಗಳು ಹಾಗೂ ಗಡಿ ಸಮಸ್ಯೆಗಳೇ ಮುಖ್ಯ ಕಾರಣ. ನಮ್ಮ ನೆರೆರಾಷ್ಟ್ರಗಳೊಂದಿಗೆ ಬಹುತೇಕ ಈಶಾನ್ಯ ರಾಜ್ಯಗಳು ಗಡಿಯನ್ನು ಹಂಚಿಕೊಂಡಿದ್ದು, ರಾಜಕೀಯ ಅಸ್ಥಿರತೆ ಅಲ್ಲಿನ ಜನರನ್ನು ಕಾಡುತ್ತಿದೆ. ಅಲ್ಲದೇ ಬ್ರಿಟಿಷ್ ಸರಕಾರವಿದ್ದಾಗ...
Date : Thursday, 23-02-2017
ಕಾಸರಗೋಡು: “ಹವ್ಯಕ”ವೆಂದರೆ ಕನ್ನಡ ನಾಡಿನ ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಕೇಂದ್ರೀಕೃತವಾದ ಪಂಗಡ. ಹವ್ಯಕರ ಆಡುಭಾಷೆ “ಹವ್ಯಕ ಭಾಷೆ”, ಅಥವಾ ಹವಿಗನ್ನಡ. ಮಧ್ಯಕಾಲೀನ ಹಳೆಗನ್ನಡ ಭಾಷೆಗೆ ಹತ್ತಿರವಾದ ಈ ಹವಿಗನ್ನಡ – ಪ್ರಸ್ತುತ ಅನೇಕ ಸ್ಥಳೀಯ ಆವೃತ್ತಿಗಳನ್ನು ಹೊಂದಿದೆ. ಆಧುನಿಕ ಯುಗದಲ್ಲಿ ಅಂತರ್ಜಾಲದಲ್ಲಿ ಒಪ್ಪಣ್ಣನ...
Date : Thursday, 23-02-2017
ಮೂಡುಬಿದಿರೆ: ಎಂ.ಕೆ. ಅನಂತರಾಜ್ ಅವರ ಸ್ಮರಣಾರ್ಥ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾಗಿರಿಯ ಮೈದಾನದಲ್ಲಿ ನಾಲ್ಕು ದಿನ ನಡೆದ 62ನೇ ರಾಷ್ಟ್ರೀಯ ಸೀನಿಯರ್ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನ ಮಹಿಳೆಯ ವಿಭಾಗದಲ್ಲಿ ನಿರೀಕ್ಷೆಯಂತೆ ಅತಿಥೇಯ ಕರ್ನಾಟಕ ತಂಡ ಸತತ ಎರಡನೇ ಬಾರಿ ಚಾಂಪಿಯನ್ ಆಗಿ...
Date : Thursday, 23-02-2017
ಮೂಡಬಿದಿರೆ: ವಿದ್ಯಾರ್ಥಿಗಳು ತಾವು ಅಭ್ಯಸಿಸುವ ವಿಷಯವನ್ನು ಕೇವಲ ‘ಓದುತ್ತೇನೆ’ ಎಂಬುದನ್ನು ನೋಡದೆ ‘ಅಧ್ಯಯನ’ ಮಾಡುತ್ತಿದ್ದೇನೆ ಎಂಬುದನ್ನು ಮನವರಿಕೆ ಮಾಡಿಕೊಳ್ಳಬೇಕು. ತಾವು ಅಧ್ಯಯನ ಮಾಡುವ ವಿಷಯವನ್ನು ಕುತೂಹಲದಿಂದ, ಉತ್ಯುಕರಾಗಿ ನೋಡಬೇಕು ಆವಾಗ ಶಿಕ್ಷಣ ಶಿಕ್ಷೆಯಾಗುವುದಿಲ್ಲ ಎಂದು ಸಿಐಎಲ್ (ಸೆಂಟರ್ ಫಾರ್ ಇಂಟಗ್ರೇಟೆಡ್ ಲರ್ನಿಂಗ್)...
Date : Wednesday, 22-02-2017
ಮೂಡುಬಿದಿರೆ: ಮಂಗಳೂರು ವಿ.ವಿ.ಯ 2014-16ನೇ ಸ್ನಾತಕೋತ್ತರ ರ್ಯಾಂಕ್ ವಿಜೇತರ ಪಟ್ಟಿ ಬಿಡುಗಡೆಯಾಗಿದ್ದು ಮೂಡುಬಿದಿರೆಯ ಆಳ್ವಾಸ್ ಕಾಲೇಜು ವಿವಿಧ ವಿಭಾಗಗಳಲ್ಲಿ 11 ಪ್ರಥಮ ರ್ಯಾಂಕ್ ಸಹಿತ ಒಟ್ಟು 28 ರ್ಯಾಂಕ್‍ಗಳನ್ನು ತನ್ನದಾಗಿಸಿಕೊಂಡಿದೆ. ಮಂಗಳೂರು ವಿ.ವಿ ಇತಿಹಾಸದಲ್ಲೇ ದಾಖಲೆ ಬರೆದಿರುವ ಆಳ್ವಾಸ್ ಪದವಿ ವಿಭಾಗದಲ್ಲೂ...
Date : Tuesday, 21-02-2017
ಮೂಡುಬಿದಿರೆ: ಗುಜರಾತಿನ ವಡೋದರದಲ್ಲಿ ನಡೆಯುತ್ತಿರುವ 62ನೇ ಶಾಲಾ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿರುವ ಬಾಲಕಿಯರ ವಿಭಾಗದಲ್ಲಿ ಆಳ್ವಾಸ್ ಪ್ರೌಢಶಾಲೆಯ ಜ್ಯೋತ್ಸ್ನಾ 100ಮೀ ಓಟದಲ್ಲಿ ಚಿನ್ನದ ಪದಕದೊಂದಿಗೆ 12.36 ಸೆಕೆಂಡ್ಸ್, ಆಳ್ವಾಸ್ ಪ್ರೌಢಶಾಲೆಯ ರಚನಾ ಆರ್. ಪೋಲ್‍ವಾಲ್ಟ್‍ನಲ್ಲಿ ಕಂಚಿನ ಪದಕ (2.50ಮೀ). ಬಾಲಕರ...