Date : Thursday, 09-02-2017
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ನೀರಿನ ಮೂಲವಾಗಿರುವ ನೇತ್ರಾವತಿ ನದಿಯನ್ನು ಬರಡಾಗಿಸುವ ರಾಜ್ಯ ಸರಕಾರದ ಯೋಜನೆಯಾಗಿರುವ ಎತ್ತಿನ ಹೊಳೆ ಯೋಜನೆ (ನೇತ್ರಾವತಿ ನದಿ ತಿರುವು) ಯನ್ನು ಕರಾವಳಿಗರು ಕಳೆದ 3-4 ವರ್ಷಗಳಿಂದ ಪಕ್ಷಾತೀತವಾಗಿ, ಜಾತ್ಯಾತೀತವಾಗಿ ಮತ್ತು ಧರ್ಮಾತೀತವಾಗಿ ವಿರೋಧಿಸುತ್ತಲೇ ಬಂದಿದ್ದಾರೆ. ಈ...
Date : Wednesday, 08-02-2017
ಅರ್ಕುಳ ಮಂಗಳೂರು : ಶ್ರೀ ರಾಮ ಹಿರಿಯ ಪ್ರಾಥಮಿಕ ಶಾಲೆ ಅರ್ಕುಳ ಇದಕ್ಕೆ ಶತಮಾನೋತ್ಸವದ ಸಂಭ್ರಮ, ನೂರು ವರ್ಷ ಪೂರೈಸುವ ಈ ಸಂದರ್ಭದಲ್ಲಿ ಸವಿ ನೆನಪಿಗೆ ವಿಶೇಷವಾದ ಲಾಂಛನವನ್ನು ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ರಮಾನಾಥ್ ರೈ ಅವರು ಬಿಡುಗಡೆಗೊಳಿಸಿದರು. ಈ...
Date : Tuesday, 07-02-2017
ಫರಂಗಿಪೇಟೆ : ಪುದು ಜಿಲ್ಲಾ ಪಂಚಾಯತ್ ಸದಸ್ಯರ 5 ಲಕ್ಷ ರೂ. ಅನುದಾನದಿಂದ ಪುದು ಗ್ರಾಮದ ಕುಮುಡೇಲುನಿಂದ ಕಬೇಲ ಸಂಪರ್ಕ ರಸ್ತೆಗೆ ಕಾಂಕ್ರೀಟಿಕರಣಗೊಳಿಸಲು ಮಂಜೂರಾಗಿದೆ. ಉದ್ದೇಶಿತ ರಸ್ತೆಗೆ ಶಿಲಾನ್ಯಾಸವನ್ನು ಪುದು ಜಿಲ್ಲಾ ಪಂಚಾಯತ್ ಸದಸ್ಯ ಶ್ರೀ ರವೀಂದ್ರ ಕಂಬಳಿ ನೆರವೇರಿಸಿದರು. ಈ...
Date : Tuesday, 07-02-2017
ಮಂಗಳೂರು: ಸ್ವಾಭಿಮಾನದ ಬದುಕನ್ನು ಬದುಕಲು ಪ್ರಯತ್ನಿಸುವುದರೊಂದಿಗೆ ಸಮಾಜದ ಮುಖ್ಯ ವಾಹಿನಿಯಲ್ಲಿ ಸಭ್ಯ ನಾಗರಿಕರಾಗಿ ಬದುಕಲು ಪ್ರಯತ್ನಿಸುತ್ತಿರುವ ಮಂಗಳಮುಖಿಯರಿಗೆ ಕೆಲವೊಂದು ಮಂಗಳಮುಖಿ ನಾಯಕಿಯರು ಎನಿಸಿಕೊಂಡವರು ವಿವಿಧ ರೀತಿಯ ಕಿರುಕುಳ ನೀಡುವುದರೊಂದಿಗೆ ಬಲವಂತವಾಗಿ ಲೈಂಗಿಕ ಕಾರ್ಯಕರ್ತೆಯರನ್ನಾಗಿ ಅಥವಾ ಭಿಕ್ಷೆ ಬೇಡಿ ದಿನ ದೂಡುವ ಕೆಲಸ...
Date : Tuesday, 07-02-2017
ಬಂಟ್ವಾಳ: ಅಡುಗೆ ಅನಿಲ ಬಳಸುವಾಗ ಅನುಸರಿಸಬೇಕಾದ ಸುರಕ್ಷಾ ಬಗ್ಗೆ ಶ್ರೀ ಶೈಲಾ ಭಾರತ್ ಗ್ಯಾಸ್ ಏಜೆನ್ಸಿ ಕಲ್ಲಡ್ಕ ಇವರ ವತಿಯಿಂದ ಸುರಕ್ಷತಾ ಶಿಬಿರ ಗಾಣದಪಡ್ಪು ಬ್ರಹ್ಮಶ್ರೀ ನಾರಾಯಣ ಗುರು ಸಭಾ ಭವನದಲ್ಲಿ ನಡೆಯಿತು. ಕೆ.ಜಗನ್ನಾಥ ಚೌಟ ಅವರು ಫಲಾನುಭವಿಗಳಿಗೆ ಅಡುಗೆ ಅನಿಲದ...
Date : Monday, 06-02-2017
ಕರಂಗಲ್ಪಾಡಿ: ಸ್ಥಳೀಯ ನಾಗರೀಕರು ಹಾಗೂ ಆಟೋ ಚಾಲಕರು ಇಂದು ಕರಂಗಲ್ಪಾಡಿ ಕೂಡು ರಸ್ತೆ ಹಾಗೂ ಸಿ ಜೆ ಕಾಮತ್ ರಸ್ತೆಯಲ್ಲಿ ಯಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ದಿನಾಂಕ 05-02-2017 ರಂದು ಭಾನುವಾರ ಬೆಳಿಗ್ಗೆ 7.30 ಕ್ಕೆ ರಾಮಕೃಷ್ಣ ಮಠದ ಅಧ್ಯಕ್ಷರಾದ ಸ್ವಾಮಿ ಜಿತಕಾಮಾನಂದಜಿ ಸ್ವಚ್ಛತಾ...
Date : Friday, 03-02-2017
ಮಂಗಳೂರು : ಇತಿಹಾಸ ಪ್ರಸಿದ್ಧ ಮಂಗಳೂರು ರಥೋತ್ಸವವು ನಗರದ ರಥಬೀದಿಯಲ್ಲಿ ದೇಶ ವಿದೇಶಗಳಿಂದ ಭಾವುಕ ಭಗವತ್ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರಗಿತು. ಶುಕ್ರವಾರ ಬೆಳಿಗ್ಗೆ ಮಹಾ ಪ್ರಾರ್ಥನೆ ಬಳಿಕ ಶ್ರೀ ದೇವರಿಗೆ ಶತ ಕಲಶಾಭಿಷೇಕ, ಗಂಗಾಭಿಷೇಕ, ಕನಕಾಭಿಷೇಕ ನಂತರ ಯಜ್ಞ ಮಂಟಪದಲ್ಲಿ...
Date : Friday, 03-02-2017
ಮೂಡುಬಿದಿರೆ: ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಭಾರತದಂತಹ ದೇಶಕ್ಕೆ ಭವ್ಯ ಸಾಂಸ್ಕೃತಿಕ ಪರಂಪರೆಯಿದ್ದು, ಇದನ್ನು ಮುಂದಿನ ತಲೆಮಾರಿಗೆ ಸಾಗಿಸುವ ಗುರುತರ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಮೋಹನ್ ಆಳ್ವ ತಿಳಿಸಿದರು. ಮೂಡುಬಿದಿರೆಯ ಆಳ್ವಾಸ ಶಿಕ್ಷಣ ಪ್ರತಿಷ್ಠಾನ,...
Date : Friday, 03-02-2017
ಸುಳ್ಯ : ಸೂರ್ಯ ದೇವರ ಹುಟ್ಟುಹಬ್ಬ ’ರಥಸಪ್ತಮಿ’ಯ ಆಚರಣೆಯ ಅಂಗವಾಗಿ ಸುಳ್ಯದ ಸ್ನೇಹ ಶಾಲೆಯ ಬಯಲು ಸೂರ್ಯಾಲಯದಲ್ಲಿ ಫೆಬ್ರವರಿ 3 ರಂದು ಸಾಮೂಹಿಕ ಸೂರ್ಯನಮಸ್ಕಾರದ ಕಾರ್ಯಕ್ರಮ ನಡೆಯಿತು. ಎಲ್ಲಾ ವಿದ್ಯಾರ್ಥಿಗಳೂ ಶಿಕ್ಷಕರೂ ಏಕಕಾಲದಲ್ಲಿ ಸೂರ್ಯನಿಗೆ ನಮಸ್ಕರಿಸಿದ ಈ ಕಾರ್ಯಕ್ರಮವನ್ನು ಸಂಸ್ಥೆಯ ಅಧ್ಯಕ್ಷರಾದ ಡಾ....
Date : Wednesday, 01-02-2017
ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯದ ಪದವಿ ಪರೀಕ್ಷೆಯ ಫಲಿತಾಂಶ ಪ್ರಕಟಿಸುವಲ್ಲಿ ಪ್ರತಿಬಾರಿಯೂ ವಿ.ವಿ ಆಡಳಿತ ಮಂಡಳಿ ವಿಫಲವಾಗಿರುವುದರಿಂದ ಇದನ್ನು ಅ.ಭಾ.ವಿ.ಪ ಖಂಡಿಸಿ ಇಂದು (ಫೆ. 1) ನಗರದ ಮಿನಿ ವಿಧಾನ ಸೌಧದ ಹತ್ತಿರ ವಿ.ವಿ ಕುಲಪತಿಗಳ ಕಾರಿಗೆ ಎ.ಬಿ.ವಿ.ಪಿ ಯ 200ಕ್ಕೂ...