Date : Wednesday, 01-02-2017
ಮಂಗಳೂರು : ಬದಲಾವಣೆಗೆ ಅಪೇಕ್ಷೆ ಪಟ್ಟು ಜನಾದೇಶ ನೀಡಿರುವ ದೇಶದ ಜನತೆಯ ಆಶಯದಂತೆ ಮಾನ್ಯ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರ ನೇತೃತ್ವದಲ್ಲಿ ವಿತ್ತ ಸಚಿವ ಶ್ರೀ ಅರುಣ್ ಜೇಟ್ಲಿಯವರು ದೇಶದ ಅಭಿವೃದ್ಧಿಗೆ ಹಾಗೂ ಆರ್ಥಿಕತೆಯ ಬಲಪಡಿಸಲು ಪೂರಕವಾಗುವ ನಿಟ್ಟಿನಲ್ಲಿ ದೂರದೃಷ್ಠಿಯಿಟ್ಟುಕೊಂಡು...
Date : Wednesday, 01-02-2017
ನವದೆಹಲಿ : ಕೃಷಿ ಕ್ಷೇತ್ರಕ್ಕೆ ವಿಶೇಷ ಆದ್ಯತೆ ನೀಡಿರುವ ಕೇಂದ್ರದ ಬಜೆಟ್ ರೈತರು ಹಾಗೂ ಹಳ್ಳಿಯ ಜನತೆಗೆ ಹೊಸ ಅನುಕೂಲಗಳನ್ನು ಕಲ್ಪಿಸಿದೆ. ಭ್ರಷ್ಟಾಚಾರ ಹಾಗೂ ಕಪ್ಪು ಹಣದ ಮೇಲೆ ನಿಯಂತ್ರಣ ಸಾಧಿಸುವಲ್ಲಿಯೂ ಬಜೆಟ್ ಪ್ರಮುಖ ಅಸ್ತ್ರವಾಗಿದೆ. ರೈತರಿಗೆ ಕೃಷಿ ಸಾಲದ ಮಿತಿ...
Date : Wednesday, 01-02-2017
ಮಂಗಳೂರು : ಬದಲಾವಣೆಯತ್ತ ಭಾರತ, ಅತ್ಯುತ್ತಮ ಬಜೆಟ್ ಮಂಡನೆಗಾಗಿ ಕೇಂದ್ರದ ವಿತ್ತ ಸಚಿವರಾದ ಶ್ರೀ ಅರುಣ್ ಜೇಟ್ಲಿ ಹಾಗೂ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿಯವರಿಗೆ ದಕ್ಷಿಣ ಕನ್ನಡ ಬಿಜೆಪಿ ಅಭಿನಂದಿಸುತ್ತದೆ. ಅಭಿವೃದ್ಧಿಯ ಮಂತ್ರವನ್ನು ಜಪಿಸುತ್ತಾ ಬಡವರ ಪರವಾಗಿ ಮಾತನಾಡುತ್ತಾ ದೇಶದ...
Date : Wednesday, 01-02-2017
ಮಂಗಳೂರು : ರೈತರ, ಮಧ್ಯಮ ವರ್ಗದವರ, ಯುವ ಜನಾಂಗದ ಮತ್ತು ಮಹಿಳೆಯರ ಹಿತವನ್ನು ಗಮನಿಸಿ ಭವಿಷ್ಯದ ಸದೃಢ ಭಾರತವನ್ನು ಕಟ್ಟುವ ಬಜೆಟ್ ಅನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಆಶಯದಂತೆ ವಿತ್ತಸಚಿವ ಅರುಣ್ ಜೇಟ್ಲಿ ಮಂಡಿಸಿದ್ದಾರೆ ಎಂದು ಮಂಗಳೂರು ನಗರ ದಕ್ಷಿಣ...
Date : Wednesday, 01-02-2017
ಆಳ್ವಾಸ್‌ನ 5 ಕ್ರೀಡಾಪಟುಗಳು ಸಹಿತ ಕರ್ನಾಟಕದ ಆರು ಮಂದಿ ಆಯ್ಕೆ ಮೂಡುಬಿದಿರೆ: 2020 ಹಾಗೂ 2024 ಓಲಂಪಿಕ್ಸ್ ಆಯ್ಕೆ ಪ್ರಕ್ರಿಯೆ ಮೂಡುಬಿದಿರೆ ಸ್ವರಾಜ್ಯ ಮೈದಾನದಲ್ಲಿ ಸಮಾಪನಗೊಂಡಿದ್ದು, ಕರ್ನಾಟಕದ ಆರು ಮಂದಿ ಕ್ರೀಡಾಪಟುಗಳು ಸಹಿತ ದಕ್ಷಿಣ ಭಾರತದಿಂದ ಒಟ್ಟು 19 ಕ್ರೀಡಾಪಟುಗಳು ರಾಷ್ಟ್ರಮಟ್ಟದ ಅರ್ಹತಾ ಸುತ್ತಿಗೆ ಆಯ್ಕೆಯಾಗಿದ್ದಾರೆ. 17...
Date : Tuesday, 31-01-2017
ಮೂಡುಬಿದಿರೆ: ಪ್ರಸಿದ್ಧ ರಂಗನಿರ್ದೇಶಕ ಪ್ರಸನ್ನ ಹೆಗ್ಗೋಡು ರಚಿಸಿ ನಿರ್ದೇಶಿಸಿದ ಸ್ವರಾಜ್ಯದಾಟ ನಾಟಕವು ಫೆಬ್ರವರಿ 4ರಂದು ಆಳ್ವಾಸ್ ವಿದ್ಯಾಗಿರಿಯ ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ಪ್ರದರ್ಶನಗೊಳ್ಳಲಿದೆ. ಗಾಂಧೀಜಿಯವರ ‘ಹಿಂದ್ ಸ್ವರಾಜ್’ ಕೃತಿ ಆಧಾರಿತ ಈ ನಾಟಕವನ್ನು ‘ರಂಗವಲ್ಲಿ’ ಮೈಸೂರು ತಂಡದವರು ಅಭಿನಯಿಸಲಿದ್ದಾರೆ. ಒಟ್ಟು 2 ಪ್ರದರ್ಶನಗಳಿದ್ದು...
Date : Tuesday, 31-01-2017
ಮೂಡುಬಿದಿರೆ : ‘ಕ್ರೀಡೆಯಲ್ಲಿ ಜಾಗತಿಕವಾಗಿ ಭಾರತ ಪ್ರಥಮ ಸ್ಥಾನಿಯಾಗಬೇಕೆಂಬ ಪ್ರಧಾನಿಯವರ ಕನಸನ್ನು ನನಸು ಮಾಡುವಲ್ಲಿ ವಿದ್ಯಾರ್ಥಿಗಳು ಸಾಧನೆ ಮಾಡಬೇಕಿದೆ. ಸೂಕ್ತವಾದ ತರಬೇತಿ, ಶಿಸ್ತು ಇವೆರಡು ಕ್ರೀಡಾಕ್ಷೇತ್ರದಲ್ಲಿ ಜಾಗತಿಕವಾಗಿ ನಾವು ಮುಂದೆ ಬರುವುದಕ್ಕಿರುವ ಅವಕಾಶಗಳು. ಇದನ್ನರಿತು ಕೇಂದ್ರ ಸರಕಾರದಿಂದ ಪ್ರಧಾನಿಯವರು ದೇಶದಲ್ಲಿ ಸೂಕ್ತ...
Date : Monday, 30-01-2017
ಮಂಗಳೂರು : ಹಿಂದೂಸ್ಥಾನಿ ಸಂಗೀತ ಲೋಕದ ದಿಗ್ಗಜ ಪಂಡಿತ್ ಭೀಮಸೇನ್ ಜೋಷಿಯವರ ಶಿಷ್ಯ ಹಾಗೂ ಮಂಗಳೂರು ನಗರದಲ್ಲಿ ಹುಟ್ಟಿ ಪುಣೆಯಲ್ಲಿ ನೆಲೆಸಿ ಪ್ರಸಿದ್ಧಿ ಪಡೆದಿರುವ ಪಂಡಿತ್ ಉಪೇಂದ್ರ ಭಟ್ ಇವರಿಗೆ ಮಹಾರಾಷ್ಟ್ರ ಸರ್ಕಾರ ಕೊಡಮಾಡುವ ಪ್ರತಿಷ್ಠಿತ “ಸಾಂಸ್ಕೃತಿಕ ಪ್ರಶಸ್ತಿ -2016” ಲಭಿಸಿರುವುದು...
Date : Monday, 30-01-2017
ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ 2016 ನೇ ಸಾಲಿನ ಗೌರವ ಪ್ರಶಸ್ತಿ ಪುರಸ್ಕೃತರು ಮತ್ತು ಪುಸ್ತಕ ಬಹುಮಾನ ವಿಜೇತರನ್ನು ಆಯ್ಕೆ ಮಾಡಲಾಗಿದೆ. ಗೌರವ ಪ್ರಶಸ್ತಿ: ತುಳು ಸಾಹಿತ್ಯ ಕ್ಷೇತ್ರ, ತುಳು ನಾಟಕ ಕ್ಷೇತ್ರ ಹಾಗೂ ತುಳು ಸಿನಿಮಾ ಕ್ಷೇತ್ರಗಳಲ್ಲಿ ಅನನ್ಯ ಸೇವೆ...
Date : Monday, 30-01-2017
ಮೂಡುಬಿದಿರೆ: ಭದ್ರಾವತಿಯಲ್ಲಿ ಭಾನುವಾರ ಮುಕ್ತಾಯಗೊಂಡ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಬಾಲಕ ಹಾಗೂ ಬಾಲಕಿಯರ ತಂಡ 2016-17ನೇ ಸಾಲಿನ ರಾಜ್ಯ ಜೂನಿಯರ್ ಬಾಲ್‍ಬ್ಯಾಡ್ಮಿಂಟನ್ ಚಾಂಪಿಯನ್‍ಶಿಪ್‍ನಲ್ಲಿ ಅವಳಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಕರ್ನಾಟಕ ಬಾಲ್‍ಬ್ಯಾಡ್ಮಿಂಟನ್ ಸಂಸ್ಥೆ ಹಾಗೂ ಸ್ಪುಟ್ನಿಕ್ ಬಾಲ್‍ಬ್ಯಾಡ್ಮಿಂಟನ್ ಸಂಸ್ಥೆಯ ಜಂಟಿ ಆಶ್ರಯದಲ್ಲಿ ಭದ್ರಾವತಿಯಲ್ಲಿ...