Date : Monday, 30-01-2017
ಮೂಡುಬಿದಿರೆ: ಮಿಜಾರಿನ ಆಳ್ವಾಸ್ ತಾಂತ್ರಿಕ ವಿದ್ಯಾಲಯದ ಯಾಂತ್ರಿಕ ವಿಭಾಗದ ಆಶ್ರಯದಲ್ಲಿ 7 ದಿನಗಳ ಸಿ.ಎನ್.ಸಿ (ಲೇತ್, ಮಿಲ್ಲಿಂಗ್) ಕಾರ್ಯಾಗಾರ ಮತ್ತು ತರಬೇತಿಯನ್ನು ಮಂಗಳೂರಿನ ಆಸುಪಾಸಿನ ಡಿಪ್ಲೋಮ ಮತ್ತು ಐ.ಟಿ.ಐ. ವಿದ್ಯಾರ್ಥಿಗಳಿಗೆ ನಡೆಸಲಾಯಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ.ಪೀಟರ್ ಫೆರ್ನಾಂಡಿಸ್,...
Date : Monday, 30-01-2017
ಮೂಡುಬಿದಿರೆ : ಇತ್ತೀಚಿಗೆ ನಡೆದ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಆಯುರ್ವೇದ ಸ್ನಾತಕೋತ್ತರ ಅಂತಿಮ ವರ್ಷದ ಪರೀಕ್ಷೆಯಲ್ಲಿ ಮೂಡುಬಿದ್ರೆ ಆಳ್ವಾಸ್ ಆಯುರ್ವೆದ ಮೆಡಿಕಲ್ ಕಾಲೇಜು ಶೇಕಡಾ 100ರ ಫಲಿತಾಂಶವನ್ನು ದಾಖಲಿಸಿದೆ. ಈ ಮೂಲಕ ಆಯುರ್ವೇದ ಕಾಲೇಜಿನ ಎಲ್ಲಾ 11 ವಿಭಾಗದ 55...
Date : Monday, 30-01-2017
ಮೂಡುಬಿದಿರೆ: 2020 ಹಾಗೂ 2024 ಓಲಂಪಿಕ್ಸ್ ಪೂರಕವಾಗಿ ರಾಷ್ಟ್ರೀಯ ಯುವ ಸಹಕಾರಿ ಸಂಸ್ಥೆಯ ನೇತೃತ್ವದಲ್ಲಿ ಪ್ರಥಮ ಹಂತದಲ್ಲಿ ದಕ್ಷಿಣ ಭಾರತದ 6ರಾಜ್ಯಗಳ ಕ್ರೀಡಾಪಟುಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆಯು ಜ.30,31ರಂದು ಮೂಡುಬಿದಿರೆಯ ಸ್ವರಾಜ್ಯ ಮೈದಾನದಲ್ಲಿ ಜ.30,31ರಂದು ನಡೆಯಲಿದೆ. ಸುಮಾರು 800 ವಿದ್ಯಾರ್ಥಿಗಳು ಭಾಗವಹಿಸಲಿದ್ದು....
Date : Saturday, 28-01-2017
ಉಜಿರೆ : ವಿದ್ಯಾರ್ಥಿಗಳು ತಮ್ಮ ಸೃಜನಶೀಲತೆಯನ್ನು ಎಂದಿಗೂ ಕಳೆದುಕೊಳ್ಳಬಾರದು. ಸೃಜನಶೀಲತೆಯನ್ನು ಕಳೆದುಕೊಂಡರೆ ಅಸ್ತಿತ್ವವನ್ನು ಕಳೆದುಕೊಂಡಂತೆ ಎಂದು 21 ನೇ ದಕ್ಷಿಣಕನ್ನಡ ಜಿಲ್ಲಾ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಡಾ. ಕೆ. ಚಿನ್ನಪ್ಪ ಗೌಡ ನುಡಿದರು. ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಈ ಬಾರಿ ಹಮ್ಮಿಕೊಂಡಿದ್ದ ವಿಶೇಷ...
Date : Saturday, 28-01-2017
ಉಜಿರೆ : ಉಜಿರೆಯಲ್ಲಿ ನಡೆಯುತ್ತಿರುವ ಸಾಹಿತ್ಯ ಸಮ್ಮೇಳನದ ಎರಡನೇ ದಿನವಾದ ಜನವರಿ 28 ರಂದು ಬೆಳಿಗ್ಗೆ ಉದಯರಾಗ ಕಾರ್ಯಕ್ರಮದಲ್ಲಿ ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತ ಸಾಹಿತ್ಯಾಸಕ್ತರಿಗೆ, ಸಂಗೀತಪ್ರೇಮಿಗಳಿಗೆ ಮುದ ನೀಡಿತು. ಮಂಗಳೂರಿನ ಪಾಂಡೇಶ್ವರದ ವಿದುಷಿ ಶಾರದಾ ಭಟ್ ಕಟ್ಟಿಗೆ ತಂಡದವರಿಂದ ಭಟಿಯಾರ ರಾಗದೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ...
Date : Saturday, 28-01-2017
ಮಂಗಳೂರು: ಸಂತರೇ ಎಂಜಿನ್‍ಗಳಾಗಿ ಭಕ್ತರೇ ಬೋಗಿಗಳಾಗಿ ಗೋಹತ್ಯೆ ನಿಷೇಧದ ಸಂಗ್ರಾಮದಲ್ಲಿ ಫಾಲ್ಗೊಳ್ಳುವ ಮೂಲಕ ಸಮಾಜಕ್ಕೊಂದು ಶುಭ ಸಂದೇಶ ನೀಡುವ ಕಾರ್ಯ ನಡೆಯುತ್ತಿದೆ ಎಂದು ಶ್ರೀ ರಾಮಚಂದ್ರಾಫುರ ಮಠದ ಶ್ರೀ ರಾಘವೇಶ್ವರ ಭಾರತಿ ಸ್ವಾಮೀಜಿ ನುಡಿದರು. ಕೂಳೂರಿನ ಮಂಗಲಭೂಮಿಗೆ ಮಂಗಲ ಗೋಯಾತ್ರೆಯ ಪುರಪ್ರವೇಶದಲ್ಲಿ...
Date : Friday, 27-01-2017
ಮಂಗಳೂರು: ಹದಿಮೂರು ಸಾವಿರ ಕಿಲೋಮೀಟರ್ ಪರಿಕ್ರಮ ಕೈಗೊಂಡ ಮಂಗಲಗೋಯಾತ್ರೆ ಮಂಗಳೂರಿಗೆ ಆಗಮಿಸಿದೆ. ಪಡುವಣ ದಿಕ್ಕಿನಲ್ಲಿ ಸೂರ್ಯ ಕಡಲಿಗೆ ಮುತ್ತಿಕ್ಕುವ ಗೋಧೂಳಿ ಲಗ್ನದಲ್ಲಿ ಸಾಲಂಕೃತ ದಶರಥಗಳು, ಹಸಿರುಕಾಣಿಕೆ ಹೊತ್ತ ನೂರಾರು ವಾಹನಗಳು ಮತ್ತು ಸಹಸ್ರಾರು ಗೋಪ್ರೇಮಿಗಳು ಮಂಗಲಭೂಮಿ ಪ್ರವೇಶಿಸಿದರು. ಮಹಿಳೆಯರು ಪೂರ್ಣಕುಂಭದೊಂದಿಗೆ ಗೋಮಾತೆಯ...
Date : Friday, 27-01-2017
ಕಲ್ಲಡ್ಕ : ಜನವರಿ 27, 28, 29 ರಂದು ಮಂಗಳೂರಿನ ಕೂಳೂರು ಗೋಲ್ಡ್ ಪಿಂಚ್ ಸಿಟಿಯಲ್ಲಿ ನಡೆಯುವ ಮಂಗಲ ಗೋಯಾತ್ರೆಯ ಮಹಾಮಂಗಲ ಕಾರ್ಯಕ್ರಮದ ನಿಮಿತ್ತ ನಡೆದ ರಥಯಾತ್ರೆಯು ಕಲ್ಲಡ್ಕದ ಶ್ರೀರಾಮ ವಿದ್ಯಾಕೇಂದ್ರದ ಆವರಣಕ್ಕೆ ಆಗಮಿಸಿದಾಗ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧ್ಯಕ್ಷರಾದ...
Date : Friday, 27-01-2017
ಬಂಟ್ವಾಳ: ಎಪಿಎಂಸಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಮಾಣಿ ಕ್ಷೇತ್ರದ ಬಿಜೆಪಿ ಬೆಂಬಲಿತ ಅಭ್ಯರ್ಥಿ ನೇಮಿರಾಜ ರೈ ಯವರ ಅಭಿನಂದನಾ ಸಭೆ ಕಲ್ಲಡ್ಕದ ಪಂಚವಟಿ ಸಭಾಂಗಣದಲ್ಲಿ ನಡೆಯಿತು. ಈ ಸಂದರ್ಭ ಸಂಸದ ನಳಿನ್ ಕುಮಾರ್ ಕಟೀಲು ಮಾತನಾಡಿ ಈ ಗೆಲುವು ಮುಂದಿನ ದಿನಗಳಲ್ಲಿ...
Date : Friday, 27-01-2017
ಆಧುನಿಕ ಸಂವಹನ ಮಾಧ್ಯಮಗಳು ಬಾಲ್ಯವನ್ನು ಹಾಳುಮಾಡದಿರಲಿ : ಡಾ|ಹರಿಕೃಷ್ಣ ಭರಣ್ಯ ಬದಿಯಡ್ಕ: “ಶಾಲಾ ವಾರ್ಷಿಕೋತ್ಸವಗಳು ನಮ್ಮ ಬಾಲ್ಯದ ನೆನಪನ್ನು ಚಿರಸ್ಮರಣೀಯವಾಗಿ ಉಳಿಸುತ್ತವೆ. ಹಿಂದಿನ ಕಾಲದಲ್ಲಿ ದಿನಪೂರ್ತಿ ಕಾರ್ಯಕ್ರಮಗಳು ಜರಗುತ್ತಿದ್ದವು. ಆದರೆ ಪ್ರಸಕ್ತ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳು ಆಧುನಿಕ ಸಂವಹನ ವ್ಯವಸ್ಥೆಯನ್ನು ಹೆಚ್ಚು ಹೆಚ್ಚು ಬಳಸಲು...