News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಕಬಕ-ಪುತ್ತೂರು ಆದರ್ಶ ರೈಲು ನಿಲ್ದಾಣವಾಗಿ ಉದ್ಘಾಟನೆ

ಪುತ್ತೂರು :  ಕಬಕ-ಪುತ್ತೂರು ರೈಲು ನಿಲ್ದಾಣವನ್ನು ಆದರ್ಶ ನಿಲ್ದಾಣವಾಗಿ, ಬೆಂಗಳೂರು ನಿಲ್ದಾಣದ 2/3 ನೇ ಫ್ಲಾಟ್‌ಫಾರಂನಲ್ಲಿ ಎಸ್ಕಲೇಟರ್ ಸಮರ್ಪಣೆ ಮತ್ತು ಮೈಸೂರು ನಿಲ್ದಾಣದ 1 ಮತ್ತು 6 ನೇ ಫ್ಲಾಟ್‌ಫಾರಂನಲ್ಲಿ ಎಸ್ಕಲೇಟರ್‌ಗಳ ಸಮರ್ಪಣೆ ಕಾರ್ಯಕ್ರಮವನ್ನು ಕೇಂದ್ರ ರೈಲ್ವೆ ಸಚಿವರಾದ ಶ್ರೀ ಸುರೇಶ್ ಪ್ರಭು ಅವರು...

Read More

ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ರಸ್ತೆಗಳ ಅಭಿವೃದ್ಧಿ ಕಾಮಗಾರಿಗೆ ಹೆಚ್ಚಿನ ಅನುದಾನ ಅಂಗೀಕಾರ

ಮಂಗಳೂರು : ಸಂಸದ ನಳಿನ್‌ಕುಮಾರ್ ಕಟೀಲ್ ಅವರ ಪ್ರಸ್ತಾವನೆ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ರಸ್ತೆಗಳ ಅಭಿವೃದ್ಧಿ ಕಾಮಗಾರಿಗೆ ಕೇಂದ್ರೀಯ ರಸ್ತೆ ನಿಧಿ (ಸಿಆರ್‌ಎಫ್)ಯಿಂದ 122.90 ಕೋಟಿ ರೂ. ಅನುದಾನ ಮಂಜೂರಾಗಿದೆ. ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಜಿಲ್ಲೆಯ...

Read More

‘’Alva’s Keraleeyam’’ kicked off with vibrant note

Moodbidire: Alva’s Education Foundation organized a gala event ‘’Alva’s Keraleeyam ‘’ a unique celebration which imbibe the rich and diverse cultural heritage of Kerala, at Nudisiri Vedhikhe, on Wednesday. The...

Read More

ವಿಕಾಸ್ ಪ. ಪೂ. ಕಾಲೇಜಿನಲ್ಲಿ ಭ್ರಷ್ಟಾಚಾರ ವಿರುದ್ಧ ಜಾಗೃತಿ ಸಪ್ತಾಹ

ಮಂಗಳೂರು: ಇಂಡಿಯನ್ ಓವರ್­ಸೀಸ್ ಬ್ಯಾಂಕ್ ಮತ್ತು ವಿಕಾಸ್ ಪದವಿ ಪೂರ್ವ ಕಾಲೇಜು ಇದರ ಸಹಯೋಗದಲ್ಲಿ ಭ್ರಷ್ಟಾಚಾರ ವಿರುದ್ಧ ಜಾಗೃತಿ ಸಪ್ತಾಹ ದಿನಾಂಕ 3-11-2016 ರಂದು ನೆರವೇರಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಡಿಎಸ್‌ಪಿ ಸುಧೀರ್ ಹೆಗ್ಡೆ ಮಾತನಾಡಿ ಬಹಳ ಹಿಂದಿನಿಂದಲೂ ಭ್ರಷ್ಟಾಚಾರ ಇತ್ತು...

Read More

ನ. 6 ರಂದು ಭಾಗಮಂಡಲದಲ್ಲಿ ಶ್ರೀಮದ್ ಭುವನೇಂದ್ರ ಆಯುರ್ವೇದ ವಾಟಿಕಾ ಉದ್ಘಾಟನೆ

ಮಂಗಳೂರು :  ಸದ್ಗುರು ಸುಧೀಂದ್ರ ತೀರ್ಥರು ಗುರು ಸುಕೃತೀಂದ್ರ ತೀರ್ಥರ ದೀಕ್ಷಾ ಸ್ತುತಿಯಲ್ಲಿ ದೀಕ್ಷಾ ಸ್ವೀಕೃತ ಕಾವೇರಿ ತಟದಲ್ಲಿ. ಮಠ ನಿರ್ಮಾಣದ ಸಂಕಲ್ಪದಿಂದ ಕಾವೇರಿ ಉಗಮ ಸ್ಥಾನದಲ್ಲಿ ಒಂದು ಸುಂದರ ಮಠದ ನಿರ್ಮಾಣ. ಅದೇ ಕ್ಷೇತ್ರದಲ್ಲಿ ಸದ್ಗುರು ಸುಧೀಂದ್ರರ ಇಚ್ಛಾ ಸ್ವರೂಪದ...

Read More

ನ. 5 ರಂದು ಸುರತ್ಕಲ್ ಗೋವಿಂದದಾಸ ಪ.ಪೂ. ಕಾಲೇಜಿನಲ್ಲಿ ನೂತನ ಸಭಾಭವನದ ಉದ್ಘಾಟನೆ

ಮಂಗಳೂರು : ಸುರತ್ಕಲ್ ಆಸುಪಾಸಿನ ಹೆಮ್ಮೆಯ ಶೈಕ್ಷಣಿಕ ಸಂಸ್ಥೆಯಾಗಿ ಶತಮಾನೋತ್ಸವ ಆಚರಿಸುತ್ತಿರುವ ಹಿಂದು ವಿದ್ಯಾದಾಯಿನೀ ಸಂಘದ ಕೊಡುಗೆಯಾಗಿ ಗೋವಿಂದದಾಸ ಪದವಿ ಪೂರ್ವ ಕಾಲೇಜಿನಲ್ಲಿ ನೂತನ ಸಭಾಭವನದ ಉದ್ಘಾಟನಾ ಸಮಾರಂಭವು ಹಾಗೂ ’ದರ್ಪಣ-2016’ ಅಂತರ್‌ಕಾಲೇಜು ಬೌದ್ಧಿಕ ಮತ್ತು ಸಾಂಸ್ಕೃತಿಕ ಸ್ಫರ್ಧೆಯು ದಿನಾಂಕ 5-11-2016 ರ ಶನಿವಾರ...

Read More

ನ. 6 : ಸುರತ್ಕಲ್‌ನಲ್ಲಿ ‘ಯಕ್ಷಹಾಸ್ಯ ವೈಭವ’ – ಡಾ.ಸಂಜೀವ ದಂಡೆಕೇರಿಗೆ ರಂಗಚಾವಡಿ ಪ್ರಶಸ್ತಿ ಪ್ರದಾನ

ಮಂಗಳೂರು: ರಂಗಚಾವಡಿ ಸಾಹಿತ್ಯಿಕ-ಸಾಂಸ್ಕೃತಿಕ ಸಂಘಟನೆ ಮಂಗಳೂರು ಇದರ ಆಶ್ರಯದಲ್ಲಿ ಯಕ್ಷಹಾಸ್ಯ ವೈಭವ ಸಾಂಸ್ಕೃತಿಕ ಸೌರಭ ಕಾರ್ಯಕ್ರಮವು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸಹಯೋಗದಲ್ಲಿ ನವಂಬರ್ 6 ರಂದು ಭಾನುವಾರ ಬೆಳಿಗ್ಗೆ 9.30 ಕ್ಕೆ ಸುರತ್ಕಲ್ ಬಂಟರ ಭವನದಲ್ಲಿ ಜರಗಲಿದ್ದು, ಸಮಾರಂಭದಲ್ಲಿ ಬಯ್ಯಮಲ್ಲಿಗೆ ಖ್ಯಾತಿಯ ಚಲನ...

Read More

ವಿಕಾಸ್ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ

ಮಂಗಳೂರು: ನಗರದ ವಿಕಾಸ್ ಪದವಿ ಪೂರ್ವ ಕಾಲೇಜಿನಲ್ಲಿ 61 ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಸರಕಾರಿ ಪದವಿ ಪೂರ್ವ ಕಾಲೇಜು ಬೊಕ್ಕಪಟ್ಟಣ, ಮಂಗಳೂರು ಇಲ್ಲಿನ ಕನ್ನಡ ಉಪನ್ಯಾಸಕರಾದ ಡಾ. ವಾಸುದೇವ ಬೆಳ್ಳೆ ಆಗಮಿಸಿ ’ನಮ್ಮ ಭಾಷೆಯ ಬಗ್ಗೆ ಕೀಳರಿಮೆ...

Read More

ಶಾರದಾ ವಿದ್ಯಾ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮಾಚರಣೆ

ಮಂಗಳೂರು : ಮಂಗಳೂರು ಮಹಾನಗರದ ಕೊಡಿಯಾಲಬೈಲಿನ ಶಾರದಾ ವಿದ್ಯಾ ಸಂಸ್ಥೆಯಲ್ಲಿ 61 ನೇ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ಅತ್ಯಂತ ಸಂಭ್ರಮೋಲ್ಲಾಸದಿಂದ ಆಚರಿಸಲಾಯಿತು. ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿ ಹಾಗೂ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯರೂ, ಗುರುಪುರ ಸರಕಾರಿ ಪದವಿ ಪೂರ್ವ ಕಾಲೇಜಿನ...

Read More

ಬಿಜೆಪಿ ಗೋ ಸಂರಕ್ಷಣಾ ಪ್ರಕೋಷ್ಠದ ವತಿಯಿಂದ ಗೋಪೂಜೆ

ಮಂಗಳೂರು : ಬಿಜೆಪಿ ಗೋ ಸಂರಕ್ಷಣಾ ಪ್ರಕೋಷ್ಠದ ವತಿಯಿಂದ ಗೋಪೂಜೆಯು ಬಿಜೆಪಿ ಕಾರ್ಯಾಲಯದಲ್ಲಿ ದಿನಾಂಕ 31-10-2016 ಬೆಳಿಗ್ಗೆ 9ಕ್ಕೆ ಜರಗಿತು. ಸಂಸದರಾದ ನಳಿನ್ ಕುಮಾರ್ ಕಟೀಲ್, ವಿಧಾನ ಪರಿಷತ್ ವಿಪಕ್ಷ ಮುಖ್ಯ ಸಚೇತಕರಾದ ಕ್ಯಾ| ಗಣೇಶ್ ಕಾರ್ಣಿಕ್, ಜಿಲ್ಲಾಧ್ಯಕ್ಷರಾದ ಸಂಜೀವ ಮಠಂದೂರು, ಜಿಲ್ಲಾ ಪ್ರಧಾನಕಾರ್ಯದರ್ಶಿಗಳಾದ...

Read More

Recent News

Back To Top