News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಯೋಧ ಏಕನಾಥ ಶೆಟ್ಟಿ ಸುಳಿವು ಸಿಗದಿದ್ದರೆ, ಮೂರು ತಿಂಗಳೊಳಗೆ ಪರಿಹಾರ

ಬೆಳ್ತಂಗಡಿ: ಬಂಗಾಲ ಕೊಲ್ಲಿಯಲ್ಲಿ ನಾಪತ್ತೆಯಾದ ವಾಯುಪಡೆ ವಿಮಾನ ಹುಡುಕಾಟ ಮುಂದುವರಿದಿದೆ. ಒಂದು ವೇಳೆ ಅವುಗಳಲ್ಲಿ ಮೃತದೇಹದ ತುಣುಕು ಸಿಕ್ಕಿದರೂ ಅವನ್ನು ಸಕಲ ಸೇನಾ ಮರ್ಯಾದೆಗಳೊಂದಿಗೆ ತರಲಾಗುವುದು. ಇಲ್ಲವಾದರೆ ಮೂರು ತಿಂಗಳಲ್ಲಿ ಪರಿಹಾರ ದಾಖಲೆಗಳನ್ನು ಹಸ್ತಾಂತರಿಸಲಾಗುವುದು ಎಂದು ಸೇನಾಧಿಕಾರಿ ಸುರೇಂದ್ರ ಶೆಟ್ಟಿ ಹೇಳಿದ್ದಾರೆ....

Read More

ಭಾರತ ದುರ್ಬಲಗೊಳಿಸಲೇ ಕಾಶ್ಮೀರ ಸಮಸ್ಯೆ ಜೀವಂತ

‘ಜಮ್ಮು ಕಾಶ್ಮೀರ – ಐತಿಹಾಸಿಕ ಸತ್ಯಗಳು ಮತ್ತು ವಾಸ್ತವದ ತಲ್ಲಣಗಳು’  ಸಂವಾದದಲ್ಲಿ ಉಪನ್ಯಾಸಕಾರರ ಅಭಿಮತ ಮಂಗಳೂರು: ಸಂಘನಿಕೇತನದಲ್ಲಿ ಭಾನುವಾರ (ಸೆ. 18) ‘ಜಮ್ಮು ಕಾಶ್ಮೀರ – ಐತಿಹಾಸಿಕ ಸತ್ಯಗಳು ಮತ್ತು ವಾಸ್ತವದ ತಲ್ಲಣಗಳು’  ಸಂವಾದ ಕಾಶ್ಮೀರ ಕುರಿತ ಹಲವು ವಿಚಾರ, ವಿಮರ್ಶೆಗಳಿಗೆ ಕಾರಣವಾಯಿತು. ಕಾಶ್ಮೀರ...

Read More

ಪ್ರಧಾನಿ ಮೋದಿ ಜನ್ಮದಿನ ; ದಿವ್ಯಾಂಗ ಚೇತನ ಮಕ್ಕಳಿಗೆ ಕೊಡುಗೆ ನೀಡಿದ ಬಿಜೆಪಿ ಮಂಗಳೂರು ಉತ್ತರ ಘಟಕ

ಮಂಗಳೂರು : ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನವನ್ನು ಸೇವಾ ದಿವಸ್ ಆಗಿ ಆಚರಿಸಿರುವ ಮಂಗಳೂರು ಬಿಜೆಪಿ ಉತ್ತರ ಘಟಕವು ಮಂಗಳ ಜ್ಯೋತಿ ಶಾಲೆಯ ದಿವ್ಯಾಂಗ ಚೇತನ ಮಕ್ಕಳಿಗೆ ಕೊಡುಗೆ ನೀಡಿದರು. ಡಾ.ಭರತ್ ಶೆಟ್ಟಿ ವೈ. ಅಧ್ಯಕ್ಷತೆ ವಹಿಸಿದ್ದರು. ಇವರ ನೇತೃತ್ವದಲ್ಲಿ ಮಕ್ಕಳಿಗೆ ಕೊಡುಗೆಗಳನ್ನು...

Read More

ಪ್ರಧಾನಿ ಮೋದಿ ಜನ್ಮದಿನ ; ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ವತಿಯಿಂದ ವೃದ್ಧಾಶ್ರಮದ ನಿವಾಸಿಗಳಿಗೆ ಫಲ ವಿತರಣೆ

ಮಂಗಳೂರು: ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ಜನ್ಮ ದಿನದ ಅಂಗವಾಗಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ಕೊಡಿಯಾಲ್‌ಬೈಲ್‌ನ ಶ್ರೀಮತಿ ರಾಧಾಬಾಯಿ ಗಿರಿಧರ್ ರಾವ್ ವೃದ್ಧಾಶ್ರಮದ ನಿವಾಸಿಗಳಿಗೆ ಫಲವಸ್ತು ನೀಡುವುದರ ಮೂಲಕ ಆಚರಿಸಲಾಯಿತು. ಮಂಡಲ ಅಧ್ಯಕ್ಷ ವೇದವ್ಯಾಸ ಕಾಮತ್ ಹಾಗೂ ಮಾಜಿ...

Read More

ಕಟೀಲು : ಶ್ರೀ ನಾರಾಯಣ ಗುರುಜಯಂತಿ ಆಚರಣೆ ಹಾಗೂ ಗೌರವಾರ್ಪಣೆ

ಕಟೀಲು : ಬಿಲ್ಲವ ಸಮಾಜ ಸೇವಾ ಸಂಘ ಅಜಾರು-ಕಟೀಲು ಇದರ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರು ಸ್ವಾಮೀಜಿಯವರ 162 ನೇ ಜನ್ಮದಿನವನ್ನು ಬಹಳ ಸಂಭ್ರಮದಿಂದ ಶ್ರೀ ಧೂಮಾವತೀ ದೈವಸ್ಥಾನದ ವಠಾರದಲ್ಲಿ ಆಚರಿಸಲಾಯಿತು. ಗೌರವಾಧ್ಯಕ್ಷ ಶ್ರೀ ಈಶ್ವರ್ ಕಟೀಲು ದೀಪ ಪ್ರಜ್ವಲನದ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು....

Read More

ಸೆ. 18 ರಂದು ಜಮ್ಮು-ಕಾಶ್ಮೀರ : ಐತಿಹಾಸಿಕ ಸತ್ಯಗಳು ಮತ್ತು ವರ್ತಮಾನದ ತಲ್ಲಣಗಳು – ವಿಚಾರ ಸಂಕಿರಣ ಮತ್ತು ಸಂವಾದ ಕಾರ್ಯಕ್ರಮ

ಮಂಗಳೂರು :  ಇತ್ತೀಚೆಗೆ, ಜಮ್ಮು-ಕಾಶ್ಮೀರ ರಾಜ್ಯ ಭಾರತದ ಒಕ್ಕೂಟಕ್ಕೆ ಸೇರಿದ ಕುರಿತು ಸಮಾಜದಲ್ಲಿ ತಪ್ಪು ಮಾಹಿತಿಗಳನ್ನು ತೀವ್ರ ಗತಿಯಲ್ಲಿ ಹರಡುತ್ತ, ದೇಶ ವಿರೋಧಿ ಭಾವನೆಗಳನ್ನು ಯುವಕರಲ್ಲಿ ತುಂಬುವಂತಹ ಘಟನೆಗಳು ನಡೆಯುತ್ತಿವೆ. ಇಂತಹ ಸಂದರ್ಭದಲ್ಲಿ ಜಮ್ಮು-ಕಾಶ್ಮೀರ ರಾಜ್ಯವು ಭಾರತದ ಒಕ್ಕೂಟಕ್ಕೆ ಸೇರುವ ಸಮಯದ ಐತಿಹಾಸಿಕ...

Read More

ಪರಮಪೂಜ್ಯ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಆರಾಧನಾ ಮಹೋತ್ಸವಕ್ಕೆ ಮಂಗಳೂರಿನಿಂದ ಹರಿದ್ವಾರಕ್ಕೆ ವಿಶೇಷ ರೈಲು ವ್ಯವಸ್ಥೆ

ಮಂಗಳೂರು :  ಶ್ರೀ ಕಾಶೀಮಠ ಸಂಸ್ಥಾನದ 20ನೇ ಯತಿವರ್ಯರಾದ ಪರಮಪೂಜ್ಯ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಪ್ರಥಮ ಪುಣ್ಯ ತಿಥಿ ಆರಾಧನಾ ಮಹೋತ್ಸವವು ಹರಿದ್ವಾರದ ಶ್ರೀ ವ್ಯಾಸಾಶ್ರಮದಲ್ಲಿ  ದಿನಾಂಕ 06-01-2017ನೇ ಶುಕ್ರವಾರದಂದು ನೆರವೇರಲಿರುವುದು. ಈ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳು ಕಾಶೀಮಠಾಧೀಶರಾದ ಶ್ರೀಮದ್...

Read More

ಕಾವೇರಿ ವಿವಾದ : ರಾಜ್ಯದ ಜನರ ಹಿತಾಸಕ್ತಿಯನ್ನು ಗಮನದಲ್ಲಿರಿಸಿ ಕ್ರಮ ಕೈಗೊಳ್ಳಲು ಕ್ಯಾಪ್ಟನ್ ಕಾರ್ಣಿಕ್ ಆಗ್ರಹ

ಮಂಗಳೂರು :  ಕಾವೇರಿ ನದಿ ನೀರು ಹಂಚಿಕೆ ಕುರಿತಾದ ಸರ್ವೋಚ್ಚ ನ್ಯಾಯಾಲಯದ ತೀರ್ಪು ಕರ್ನಾಟಕದ ಜನತೆಗೆ ಆಘಾತವನ್ನುಂಟುಮಾಡಿದೆ. ನಾಡು ಬರ ಎದುರಿಸುತ್ತಿರುವ ಈ ಸಂದರ್ಭದಲ್ಲಿ ನಮ್ಮ ಕುಡಿಯುವ ನೀರಿನ ಅವಶ್ಯಕತೆಯನ್ನು ಪರಿಗಣಿಸದೆ ತಮಿಳುನಾಡಿನ ಪರವಾಗಿ ನೀಡಿರುವ ತೀರ್ಪು (ಸರ್ವೋಚ್ಚ ನ್ಯಾಯಾಲಯಕ್ಕೆ ನೀಡಬೇಕಾದ...

Read More

ಕ್ಯಾಂಪ್ಕೋ ಚಾಕಲೇಟು ಕಾರ್ಖಾನೆಯಲ್ಲಿ ‘ಓಣಂ’ ಆಚರಣೆ

ಪುತ್ತೂರು : ಪುತ್ತೂರಿನ ಕ್ಯಾಂಪ್ಕೋ ಚಾಕಲೇಟು ಕಾರ್ಖಾನೆಯಲ್ಲಿ ಓಣಂ ಹಬ್ಬವನ್ನು ಆಚರಿಸಲಾಯಿತು, ಕ್ಯಾಂಪ್ಕೋ ಆವರಣದಲ್ಲಿ ರಚಿಸಿದ ಬೃಹತ್ “ಪೂಕಳಂ” ನಲ್ಲಿ ದೀಪ ಬೆಳಗಿಸುವುದರ ಮೂಲಕ  ಓಣಂ ಹಬ್ಬವನ್ನು ಆಚರಿಸಲಾಯಿತು. ದೀಪ ಬೆಳಗಿಸಿ ಶುಭ ಹಾರೈಸಿದ ಸಂಸ್ಥೆಯ ಎ.ಜಿ.ಯಂ. ( ಆಡಳಿತ) ಪ್ರಾನ್ಸಿಸ್...

Read More

ಅಮ್ಮನೆಡೆಗೆ ನಮ್ಮನಡಿಗೆ ಬೃಹತ್ ಪಾದಯಾತ್ರೆ

ಬಂಟ್ವಾಳ: ಸಾಮಾಜಿಕ ಜಾಲಾತಾಣದಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಿಗೆ ಅವಮಾನಿಸಿದ ದುಷ್ಕರ್ಮಿಗಳ ಕೃತ್ಯವನ್ನು ಖಂಡಿಸಿ, ಪೊಳಲಿ ಶ್ರೀ ರಾಜರಾಜೇಶ್ವರೀ ದೇವಿ ಕ್ಷೇತ್ರದಿಂದ ಕಟೀಲು ಕ್ಷೇತ್ರದವರೆಗೆ ಅಮ್ಮನೆಡೆಗೆ ನಮ್ಮನಡಿಗೆ ಬೃಹತ್ ಪಾದಯಾತ್ರೆ ಸೆ. 11 ರಂದು ನಡೆಯಿತು. ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ...

Read More

Recent News

Back To Top