News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಗ್ರಾಮ ಪಂಚಾಯತಿಗೊಂದು ‘ಆದರ್ಶ ವಿದ್ಯಾಮಂದಿರ’ ಸ್ಥಾಪಿಸಲು ಕಾರ್ಣಿಕ್ ಸಲಹೆ

ಮಂಗಳೂರು : ರಾಜ್ಯದಲ್ಲಿ ಜನಸಂಖ್ಯಾ ನಿಯಂತ್ರಣ, ಜನಸಂಖ್ಯೆ ಅಭಿವೃದ್ದಿಯನ್ನು ಪರಿಗಣಿಸದೇ ಅಗತ್ಯಕ್ಕಿಂತ ಹೆಚ್ಚು ಶಾಲೆಗಳ ಪ್ರಾರಂಭ, ಖಾಸಗಿ ಕ್ಷೇತ್ರದಲ್ಲಿ ಹೊಸ ಶಾಲೆಗಳ ಮತ್ತು ಆಂಗ್ಲ ಮಾಧ್ಯಮ ಶಾಲೆಗಳ ಪ್ರಾರಂಭದಿಂದಾಗಿ ವಿದ್ಯಾರ್ಥಿಗಳ ದಾಖಲಾತಿ ಸಂಖ್ಯೆ ಗಣನೀಯವಾಗಿ ಕುಂಠಿತವಾಗುತ್ತಿದೆ ಎಂಬ ಅಂಶ ಸ್ವತಃ ಶಿಕ್ಷಣ ಸಚಿವರೇ...

Read More

ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯನ್ನು ಕೂಡಲೇ ಪ್ರಾರಂಭಿಸುವಂತೆ ಕ್ಯಾ. ಕಾರ್ಣಿಕ್ ಆಗ್ರಹ

ಮಂಗಳೂರು : ರಾಜ್ಯ ಶಿಕ್ಷಕರೆಲ್ಲರೂ ಕಾತರದಿಂದ ಎದುರು ನೋಡುತ್ತಿರುವ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯು ಶೈಕ್ಷಣಿಕ ವರ್ಷ ಪ್ರಾರಂಭವಾಗಿ 2 ತಿಂಗಳಾದರು ನಡೆಯದಿರುವುದು ಶಿಕ್ಷಕರ ಆತಂಕಕ್ಕೆ ಕಾರಣವಾಗಿದೆ. ವರ್ಗಾವಣೆಯ ಭರವಸೆಯ ನೆಲೆಯಲ್ಲಿ ಅನೇಕ ಸಾಂಸಾರಿಕ ವಿಷಯಗಳನ್ನು ಜೋಡಿಸಿಕೊಂಡಿದ್ದ ಶಿಕ್ಷಕರು ಇನ್ನಾದರೂ ವರ್ಗಾವಣೆ ಪ್ರಕ್ರಿಯೆ ಪ್ರಾರಂಭವಾಗಬಹುದೆಂಬ ಆಶಾವಾದದೊಂದಿಗೆ...

Read More

ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾರ್ಯಕಾರಿಣಿ ಸಭೆ

ಮಂಗಳೂರು : ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾರ್ಯಕಾರಿಣಿ ಸಭೆಯು ದಿನಾಂಕ 27.07.2016ರಂದು ದ.ಕ.ಜಿಲ್ಲಾ ಬಿಜೆಪಿ ಕಚೇರಿಯಲ್ಲಿರುವ ಅಕ್ಷಯ ಸಭಾಭವನದಲ್ಲಿ ಅಧ್ಯಕ್ಷರಾದ ವೇದವ್ಯಾಸ ಕಾಮತ್­ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ಕ್ಯಾ.ಬ್ರಿಜೇಶ್ ಚೌಟರವರು ಉದ್ಘಾಟನಾ ಭಾಷಣ ಮಾಡಿದರು. ಮಾಜಿ...

Read More

ಪ್ರಾಥಮಿಕ ಶಿಕ್ಷಕರ ಹೆಚ್ಚುವರಿ ಹುದ್ದೆಗಳ ಸ್ಥಳಾಂತರ ಪ್ರಕ್ರಿಯೆ ಸ್ಥಗಿತಕ್ಕೆ ಕ್ಯಾ. ಕಾರ್ಣಿಕ್ ಆಗ್ರಹ

ಮಂಗಳೂರು : ಸರಕಾರಿ ಪ್ರಾಥಮಿಕ ಶಾಲೆಗಳ ಹೆಚ್ಚುವರಿ ಶಿಕ್ಷಕರುಗಳ ಹುದ್ದೆಗಳ ಸ್ಥಳಾಂತರ ಪ್ರಕ್ರಿಯೆಯಲ್ಲಿ ಸಾಕಷ್ಟು ನ್ಯೂನತೆಗಳಿದ್ದು, ಅವುಗಳನ್ನು ಸರಿಪಡಿಸುವವರೆಗೆ ಸ್ಥಳ ನಿಯೋಜನೆ ಪ್ರಕ್ರಿಯೆಯನ್ನು ಸ್ಥಗಿತಗೊಳಿಸುವಂತೆ ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್‌ರವರು ಶಿಕ್ಷಣ ಸಚಿವರನ್ನು ಒತ್ತಾಯಿಸಿದ್ದಾರೆ. ಹೆಚ್ಚುವರಿ...

Read More

ಕೆ. ಎಸ್. ಆರ್. ಟಿ.ಸಿ. ಬಸ್ ನೌಕರರ ಮುಷ್ಕರ : ಬಾಧಿತ ದ.ಕ. ತಾಲೂಕು ಶಾಲಾ ಕಾಲೇಜುಗಳಿಗೆ ರಜೆ ನೀಡಲು ಕಾರ್ಣಿಕ್ ಆಗ್ರಹ

ಮಂಗಳೂರು : ಕಳೆದ ಮೂರು ದಿನಗಳಿಂದ ರಾಜ್ಯಾದಾದ್ಯಂತ ಕೆ.ಎಸ್.ಆರ್.ಟಿ.ಸಿ. ಬಸ್ ಸಿಬ್ಬಂದಿಗಳು ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿರುವ ಹಿನ್ನಲೆಯಲ್ಲಿ ರಾಜ್ಯದಾದ್ಯಂತ ಸಾರಿಗೆ ವ್ಯವಸ್ಥೆ ಅಸ್ತವ್ಯಸ್ಥವಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಬೆಳ್ತಂಗಡಿ, ಪುತ್ತೂರು ಹಾಗೂ ಬಂಟ್ವಾಳ ತಾಲೂಕುಗಳಲ್ಲೂ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ...

Read More

ಶಾರದಾ ವಿದ್ಯಾಲಯದಲ್ಲಿ ಕಾರ್ಗಿಲ್ ವಿಜಯೋತ್ಸವ ಆಚರಣೆ

ಮಂಗಳೂರು : ನಗರದ ಕೊಡಿಯಾಲಬೈಲಿನ ಶಾರದಾ ವಿದ್ಯಾಲಯದಲ್ಲಿ ಕಾರ್ಗಿಲ್ ವಿಜಯೋತ್ಸವ ದಿನಾಚರಣೆಯನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ನಿವೃತ್ತ ಸೇನಾ ಯೋಧ ಕ್ಯಾಪ್ಟನ್ ಬಾಲಕೃಷ್ಣ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿದ್ದರು. ಭಾರತ-ಚೀನಾ ಯುದ್ಧ, ಭಾರತ-ಪಾಕ್ ಯುದ್ಧ ಹಾಗೂ ಕಾರ್ಗಿಲ್ ಕದನಗಳಲ್ಲಿ ಪ್ರತ್ಯಕ್ಷವಾಗಿ ಪಾಲ್ಗೊಂಡಿದ್ದ ಕ್ಯಾಪ್ಟನ್...

Read More

ABVP ಮಂಗಳೂರು ವತಿಯಿಂದ ಕಾರ್ಗಿಲ್ ವಿಜಯ ದಿವಸ ಆಚರಣೆ

ಮಂಗಳೂರು  : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಂಗಳೂರು ನಗರದ ವತಿಯಿಂದ ಕಾರ್ಗಿಲ್ ವಿಜಯ ದಿವಸದ ಪ್ರಯುಕ್ತ ನಗರದ ಜ್ಯೋತಿ ವೃತ್ತದಿಂದ ಎ.ಬಿ.ವಿ.ಪಿ ಕಾರ್ಯಾಲಯದ ವಿವೇಕ ಸಭಾಂಗಣದವರೆಗೆ ಸುಮಾರು ನೂರಕ್ಕೂ ಹೆಚ್ಚು ಬೈಕ್ ರ್‍ಯಾಲಿ ನಡೆಯಿತು. ಜ್ಯೋತಿ ವೃತ್ತದಲ್ಲಿ ಭಾರತ ಮಾತೆಯ...

Read More

ಶಾರದಾ ಪದವಿ ಪೂರ್ವ ಕಾಲೇಜಿನಲ್ಲಿ ‘ವಿಜ್ಞಾನ ಸಂಘ’ ಉದ್ಘಾಟನೆ

ಮಂಗಳೂರು: ವಿಜ್ಞಾನದ ವಿದ್ಯಾರ್ಥಿಗಳು ಯಾವಾಗಲೂ ವಿಶ್ವದ ವಿವಿಧ ವಸ್ತು-ವಿಷಯಗಳನ್ನು ಕುರಿತು ಏನು? ಏಕೆ? ಎಲ್ಲಿ? ಹೇಗೆ? ಎನ್ನುವ ಪ್ರಶ್ನೆಗಳನ್ನು ತಮ್ಮಲ್ಲೇ ಕೇಳಿಕೊಂಡು ಉತ್ತರ ಕಂಡುಕೊಳ್ಳುವ ಪ್ರಯತ್ನ ಮಾಡಬೇಕು. ಹಾಗಾದಾಗ ಮಾತ್ರ ವಿಜ್ಞಾನದ ಬೆಳವಣಿಗೆ ಸಾಧ್ಯ. ವಿಜ್ಞಾನ ಕ್ಷೇತ್ರದಲ್ಲಿ ಮುನ್ನಡೆಯಬೇಕಾದರೆ ಕನಸುಗಳಿಂದ ಕೂಡಿದ...

Read More

The trees I planted have paid me dividends in a different way

 Mangaluru: ‘Me and my husband had planted trees on both sides of the four kilometers of road in my place. We did not waited for any one’s help or assistant. In...

Read More

ಜಂತುಹುಳ ಔಷಧ ವಿತರಣೆ

ಬಂಟ್ವಾಳ: ಮೊಡಂಕಾಪು ಹಾಲು ಉತ್ಪಾದಕರ ಸಹಕಾರಿ ಸಂಘದ ವಠಾರದಲ್ಲಿ ಸಂಘದ ಅಧ್ಯಕ್ಷ ಮಹಾಬಲ ಶೆಟ್ಟಿ ಎಂ. ಅವರು ಸಂಘದ ಹೈನುಗಾರರಿಗೆ ಜಂತು ಹುಳ ಔಷಧ ವಿತರಿಸಿದರು. ಈ ಸಂದರ್ಭದಲ್ಲಿ ನಿರ್ದೇಶಕರಾದ ಪುರುಷೋತ್ತಮ ರೈ, ಪರಮೇಶ್ವರ ಶೆಟ್ಟಿ, ಗಣೇಶ್, ದಿವಾಕರ ಶೆಟ್ಟಿ, ಕಾರ್ಯದರ್ಶಿ...

Read More

Recent News

Back To Top