News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಸಿದ್ದಕಟ್ಟೆ ವಿಶ್ವನಾಥ ಶೆಟ್ಟಿ ವಿಧಿವಶ – ನಳಿನ್ ಸಂತಾಪ

ಮಂಗಳೂರು :  ಯಕ್ಷಗಾನದ ತೆಂಕು-ಬಡಗು ತಿಟ್ಟುಗಳ ಸವ್ಯಸಾಚಿ ಎಂದು ಖ್ಯಾತಿವೆತ್ತ ಸಿದ್ದಕಟ್ಟೆ ವಿಶ್ವನಾಥ ಶೆಟ್ಟಿಯವರು ಇಂದು (ಜುಲೈ 1) ನಿಧನರಾಗಿದ್ದಾರೆ. ಸುದ್ದಿ ತಿಳಿದು ತುಂಬಾ ದುಃಖವಾಯಿತು. ಅವರ ಅಂತಿಮ ದರ್ಶನ ಭಾಗ್ಯ ದೊರಕಿತು. ವರ್ತಮಾನದ ಸ್ಥಿತಿಯ ಮೇಲೆ ಬೆಳಕು ಚೆಲ್ಲುವ ಅವರ...

Read More

ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪಠ್ಯೇತರ ಚಟುವಟಿಕೆಗಳು ಅತ್ಯಗತ್ಯ

ಸುಳ್ಯ : ಬದುಕಿನ ಸವಾಲುಗಳನ್ನು ಎದುರಿಸಲು ನಮ್ಮನ್ನು ಪಠ್ಯೇತರ ಚಟುವಟಿಕೆಗಳು ಸಜ್ಜುಗೊಳಿಸುತ್ತವೆ. ಪಾಠದ ಜೊತೆಗೆ ಪಠ್ಯೇತರ ಚಟುವಟಿಕೆಗಳು ನಮ್ಮನ್ನು ಸರ್ವತೋಮುಖವಾಗಿ ಬೆಳೆಸುತ್ತದೆ. ವಿವಿಧ ಸಂಘಗಳ ಮೂಲಕ ಹಲವು ಚಟುವಟಿಕೆಗಳನ್ನು ಹಮ್ಮಿಕೊಂಡು, ಅವುಗಳಲ್ಲಿ ನಿಮ್ಮನ್ನು ನೀವು ತೊಡಗಿಸಿಕೊಳ್ಳಿ. ಈ ದೀಪ ಬೆಳಗಿದಂತೆ ಶಾಲಾ...

Read More

ವಿಕಾಸ್ ಕಾಲೇಜಿನ ವಿದ್ಯಾರ್ಥಿಗಳ ಯೋಗ ಸಾಧನೆ

ಮಂಗಳೂರು: ತಾರೀಖು 29-06-2016 ರಂದು ವಿಕಾಸ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಾದ ಶಿವನಗೌಡ ಬಿ. ಮತ್ತು ಕುಸುಮ ಇವರನ್ನು ಸನ್ಮಾನಿಸಲಾಯಿತು. ಈ ವಿದ್ಯಾರ್ಥಿಗಳು ಬೆಂಗಳೂರಿನಲ್ಲಿ ಜೂನ್ 27 ರಂದು ನಡೆದ ಅಂತರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ ಸ್ಪರ್ಧೆಯಲ್ಲಿ ಭಾಗವಹಿಸಿ ಕ್ರಮವಾಗಿ ಪ್ರಥಮ ಮತ್ತು ದ್ವಿತೀಯ ಬಹುಮಾನಗಳನ್ನು ಪಡೆದಿದ್ದರು. ಅಂತರಾಷ್ಟ್ರೀಯ...

Read More

ಸರಪಾಡಿ: ಶಾಲಾ ಮಕ್ಕಳಿಗೆ ಪುಸ್ತಕ ಹಾಗೂ ಸಸಿ ವಿತರಣೆ

ಪುಂಜಾಲಕಟ್ಟೆ : ಬಂಟ್ವಾಳ ತಾ| ಸರಪಾಡಿ ಯುವಕ ಮಂಡಲದ ವತಿಯಿಂದ ಉಪ್ಪಿನಂಗಡಿ ಜೇಸಿಐನ ಸಹಯೋಗದಲ್ಲಿ ಸರಪಾಡಿ ಹಿ.ಪ್ರಾ. ಹಾಗೂ ಪ್ರೌಢಶಾಲಾ ಮಕ್ಕಳಿಗೆ ಪುಸ್ತಕ ಹಾಗೂ ಸಸಿ ವಿತರಣಾ ಕಾರ್ಯಕ್ರಮ ಸರಪಾಡಿ ಹಿ.ಪ್ರಾ.ಶಾಲೆಯಲ್ಲಿ ನಡೆಯಿತು. ಸರಪಾಡಿ ಗ್ರಾ.ಪಂ.ಅಧ್ಯಕ್ಷೆ ಲೀಲಾವತಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯಅತಿಥಿ ಜಿ.ಪಂ.ಸದಸ್ಯ...

Read More

ಸವಣೂರಿನಲ್ಲಿ  ಕೃಷಿ ಅಭಿಯಾನ, ರೈತರೊಂದಿಗೆ ಸಂವಾದ

ಸವಣೂರು :  ಕೃಷಿಕರ ಶ್ರೇಯೋಭಿವೃದ್ದಿಗಾಗಿ ಕೇಂದ್ರ, ರಾಜ್ಯ ಸರಕಾರಗಳು ವಿವಿಧ ಯೋಜನೆಗಳನ್ನು ಜಾರಿಗೆ ತಂದಿದೆ. ಅವುಗಳನ್ನು ಕೃಷಿಕರು ಸದುಪಯೋಗ ಪಡಿಸಿಕೊಳ್ಳಬೇಕು. ಯೋಜನೆ ಯಶಸ್ವಿಯಾಗಬೇಕಾದರೆ ಸಮುದಾಯದ ಸಹಭಾಗಿತ್ವ ಮುಖ್ಯ. ಕೃಷಿಯಿಂದ ದೇಶದ ಬೆಳವಣಿಗೆ ಸಾಧ್ಯ ಎಂದು ಪುತ್ತೂರು ತಾ.ಪಂ.ಉಪಾಧ್ಯಕ್ಷೆ ರಾಜೇಶ್ವರಿ ಕನ್ಯಾಮಂಗಲ ಹೇಳಿದರು....

Read More

ಪಾಲ್ತಾಡು ಶ್ರೀವಿಷ್ಣು ಮಿತ್ರ ವೃಂದದಿಂದ ಮನೆಮನೆ ಸಸ್ಯನಾಟಿ, ಇಂಗುಗುಂಡಿ ನಿರ್ಮಾಣಕ್ಕೆ ಚಾಲನೆ

ಪಾಲ್ತಾಡಿ : ಶ್ರೀ ವಿಷ್ಣುಮಿತ್ರವೃಂದ ಪಾಲ್ತಾಡು ಇದು ಪರಿಸರ, ನೆಲ, ಜಲ ಸಂರಕ್ಷಣೆ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿದೆ. ಸಾರ್ವಜನಿಕ ಪ್ರದೇಶದಲ್ಲಿ ಗಿಡ ನೆಟ್ಟು ವನಮಹೋತ್ಸವ ಆಚರಿಸುವ ಬದಲು ತಮ್ಮ ವ್ಯಾಪ್ತಿಯ ಪ್ರತೀ ಮನೆಮನೆಗೂ ತೆರಳಿ ಗಿಡನೆಟ್ಟು ಅದರ ಪೋಷಣೆ, ನಿರ್ವಹಣೆ...

Read More

ಶಿಕ್ಷಣಕ್ಕೆ ಎಲ್ಲಕ್ಕಿಂತ ಮಿಗಿಲಾದ ಪ್ರಾಧಾನ್ಯ – ಕೆ ಎನ್ ಕೃಷ್ಣ ಭಟ್

ಬದಿಯಡ್ಕ : ಶಿಕ್ಷಣಕ್ಕೆ ಎಲ್ಲಕ್ಕಿಂತ ಮಿಗಿಲಾದ ಪ್ರಾಧಾನ್ಯವನ್ನು ಕೊಡಬೇಕಾದುದು ಅತ್ಯಗತ್ಯ. ಮಕ್ಕಳನ್ನು ಎಲ್ಲ ಆಯಾಮಗಳಲ್ಲಿ ವಿಕಾಸಗೊಳಿಸಿ ಮುಂದಿನ ಸತ್ಪ್ರಜೆಗಳ ರೂಪೀಕರಣ ಶಿಕ್ಷಣದಿಂದ ಮಾತ್ರ ಸಾಧ್ಯ. ಆದುದರಿಂದ ಬದಿಯಡ್ಕ ಗ್ರಾಮ ಪಂಚಾಯತು ಈ ಹಿಂದೆಯೇ ರಾಜ್ಯಕ್ಕೇ ಮಾದರಿಯಾಗುವಂತೆ 2020ರಲ್ಲಿ ಅತ್ಯುತ್ತಮ ಶಿಕ್ಷಣ ಮಟ್ಟವನ್ನು ಕಾಯ್ದುಕೊಂಡಿರುವ...

Read More

ನೆತ್ತರಕೆರೆಯಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ, ಬ್ಯಾಗ್ ವಿತರಣೆ

ಬಂಟ್ವಾಳ : ಬಂಟ್ವಾಳ ನವೋದಯ ಮಿತ್ರ ಕಲಾ ವೃಂದ [ರಿ]ನೆತ್ತರಕೆರೆ ಮತ್ತು ನೇತ್ರಾವತಿ ಮಾತೃ ಮಂಡಳಿ ನೆತ್ತರಕೆರೆ ಇದರ ವತಿಯಿಂದ 16ನೇ ವರ್ಷದ ಪುಸ್ತಕ ವಿತರಣೆಯನ್ನು ದ.ಕ.ಜಿ.ಪಂ ಹಿರಿಯ ಪ್ರಾಥಮಿಕ ಶಾಲೆ ನೆತ್ತರಕೆರೆ ಇಲ್ಲಿಯ ಎಲ್ಲಾ ವಿದ್ಯಾರ್ಥಿಗಳಿಗೆ ಬರೆಯುವ ಪುಸ್ತಕ ಮತ್ತು...

Read More

ಡೆಂಗ್ಯೂ ಹಿನ್ನೆಲೆ : ವಾಣೀನಗರದಲ್ಲಿ ಶುಚೀಕರಣ

ಕಾಸರಗೋಡು : ಎಣ್ಮಕಜೆ ಪಂಚಾಯತ್ ವ್ಯಾಪ್ತಿಯಲ್ಲಿ ಡೆಂಗ್ಯೂ ಜ್ವರ ಕಂಡು ಬರುತ್ತಿರುವ ಹಿನ್ನಲೆಯಲ್ಲಿ ಪಂಚಾಯತ್ನ 7ನೇ ವಾರ್ಡ್ ಅಭಿವೃದ್ಧಿ ಸಮಿತಿ ಸದಸ್ಯರುಗಳು,ಆರೋಗ್ಯ ಇಲಾಖೆ ಉದ್ಯೋಗಸ್ತರು, ಕುಟುಂಬ ಶ್ರೀ ಕಾರ್ಯಕರ್ತರು, ಶ್ರೀ ವಾಣೀ ಯುವಕ ಮಂಡಲ, ಉದ್ಯೋಗ ಖಾತರೀ ಸದಸ್ಯರು,ಧರ್ಮಸ್ಥಳ ಸ್ವ ಸಹಾಯ...

Read More

ದ. ಕ. ಜಿಲ್ಲಾ ಕಚೇರಿಯಲ್ಲಿ ಶ್ಯಾಮ್ ಪ್ರಸಾದ್ ಮುಖರ್ಜಿ ಸ್ಮೃತಿ ದಿನ ಕಾರ್ಯಕ್ರಮ

ಮಂಗಳೂರು: ದಿನಾಂಕ 23-06-2016 ರಂದು ಶ್ಯಾಮ್ ಪ್ರಸಾದ್ ಮುಖರ್ಜಿಯವರ ಸ್ಮೃತಿ ದಿನವನ್ನು ಜಿಲ್ಲಾ ಕಚೇರಿಯ ಅಕ್ಷಯ ಸಭಾಂಗಣದಲ್ಲಿ ಮಂಗಳೂರು ನಗರ ದಕ್ಷಿಣದ ಅಧ್ಯಕ್ಷರಾದ ಶ್ರೀ ರವಿಶಂಕರ್ ಮಿಜಾರ್‌ರವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು. ವಿ.ಪ.ಸದಸ್ಯರಾದ ಕ್ಯಾ. ಗಣೇಶ್ ಕಾರ್ಣಿಕ್‌ರವರು ದಿ|ಶ್ಯಾಂ ಪ್ರಸಾದ್ ಮುಖರ್ಜಿಯವರ ಬಗ್ಗೆ...

Read More

Recent News

Back To Top