News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಮೇ 26 : ಕೇಂದ್ರ ಸರಕಾರದ ಎರಡು ವರ್ಷದ ಸಾಧನೆಯ ಕುರಿತು ವಿಶೇಷ ಕಾರ್ಯಕ್ರಮ

ಮಂಗಳೂರು : ಕೇಂದ್ರ ಸರಕಾರದ ಎರಡು ವರ್ಷದ ಸಾಧನೆಯ ಕುರಿತು ವಿಶೇಷ ಕಾರ್ಯಕ್ರಮವನ್ನು ಮಂಗಳೂರು ಪುರಭವನದಲ್ಲಿ ಮೇ 26 ರಂದು ಬೆಳಗ್ಗೆ 11 ಗಂಟೆಗೆ ಆಯೋಜಿಸಲಾಗಿದೆ. ಕ್ಷೇತ್ರ ಪ್ರಚಾರ ನಿರ್ದೇಶನಾಲಯ ವಾರ್ತಾ ಮತ್ತು ಪ್ರಸಾರ ಸಚಿವಾಲಯ ಮಂಗಳೂರು, ಹಾಸನ ಮತ್ತು ಶ್ರೀ ಕ್ಷೇತ್ರ...

Read More

ಸಭೆಯ ನೋಟಿಸಿನಲ್ಲಿ ಹೆಸರಿಲ್ಲದ ವ್ಯಕ್ತಿಗಳು ಹಾಜರಿದ್ದುದಕ್ಕೆ ರೂಪಾ ಡಿ.ಬಂಗೇರಾ ಕಿಡಿ

ಮಂಗಳೂರು : ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರೂರವರ ಪ್ರತಿಮೆಯನ್ನು ನಗರ ಕೇಂದ್ರ ಮೈದಾನದಲ್ಲಿ ಸ್ಥಾಪಿಸಲು ನಾವು ಮಹಾನಗರಪಾಲಿಕೆಯ ಸಭೆಯಲ್ಲಿ ವಿರೋಧ ವ್ಯಕ್ತಪಡಿಸಿಲ್ಲವೆನ್ನುವ ಕಾಂಗ್ರೆಸ್ಸ್ ನವರ ಹೇಳಿಕೆ ಅಪ್ಪಟ ಸುಳ್ಳಾಗಿದ್ದು, ಚರ್ಚೆಯ ಸಂದರ್ಭಗಳಲ್ಲಿ ನಿದ್ದೆಗೆ ಜಾರುವ ಚಾಳಿಯುಳ್ಳ ಕಾಂಗ್ರೆಸ್ಸಿಗರು ನಮ್ಮ ವಿರೋಧ...

Read More

ಸಾವಯವ ಸಿರಿಧಾನ್ಯ ಆಹಾರೋತ್ಸವ

ಮಂಗಳೂರು: ದೇಸಿ ಉತ್ಥಾನ ಅಸೋಸಿಯೇಟ್ಸ್, ಮಂಗಳೂರು ಇದರ ಆಶ್ರಯದಲ್ಲಿ ಮೇ 27ರಿಂದ 29ರ ವರೆಗೆ ಸಾವಯವ ನೈಸರ್ಗಿಕ ಸಿರಿಧಾನ್ಯ ಮೌಲ್ಯವರ್ಧಿತ ಆಹಾರ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ನಡೆಯಲಿದೆ. ಇದೇ ವೇಳೆ ಪಂಚಗವ್ಯ ಆಯುರ್ವೇದ ಚಿಕಿತ್ಸಾ ಶಿಬಿರ ಹಾಗೂ ಸಾವಯವ ಸಿರಿಧಾನ್ಯ...

Read More

ಪಿ.ಯು. ಫಲಿತಾಂಶ : ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದ ಜಿಲ್ಲೆಗಳಿಗೆ ಕಾರ್ಣಿಕ್ ಅಭಿನಂದನೆ

ಮಂಗಳೂರು : ಈ ಸಾಲಿನ ದ್ವಿತೀಯ ಪಿ.ಯು.ಸಿ. ಫಲಿತಾಂಶದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಪಡೆದ ದಕ್ಷಿಣ ಕನ್ನಡ, ಹಾಗೂ ದ್ವಿತೀಯ ಸ್ಥಾನವನ್ನು ಪಡೆದ ಉಡುಪಿ ಜಿಲ್ಲೆಯ ಎಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರನ್ನು, ಉಪನ್ಯಾಸಕರನ್ನು ಹಾಗೂ ವಿವಿಧ ಕಾಲೇಜುಗಳ ಆಡಳಿತ ಮಂಡಳಿಯವರನ್ನು ಮತ್ತು...

Read More

ಸಿಬಿಎಸ್‌ಸಿಯಲ್ಲಿ ಅತ್ಯುನ್ನತ ಶ್ರೇಣಿ

ಹೆಬ್ರಿ : ಹೆಬ್ರಿಯ ಚಾರ ಜವಾಹರ್ ನವೋದಯ ವಿದ್ಯಾಲಯದದ ಸಿಬಿಎಸ್‌ಸಿ ಪರೀಕ್ಷೆಯಲ್ಲಿ ಪಡುಕುಡೂರು ಆಕಾಶ್ ಹೆಗ್ಡೆ 500 ರಲ್ಲಿ 470 ಅಂಕ ಪಡೆದು94% ಫಲಿತಾಂಶ ಪಡೆದು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಆಕಾಶ್ ವರಂಗ ವ್ಯವಸಾಯಿಕ ಸಹಕಾರಿ ಸಂಘದ ನಿರ್ದೇಶಕ ಸಹಕಾರಿ ದುರೀಣ ಪಡುಕುಡೂರು ಜಗದೀಶ...

Read More

ಮಾತೃ ಭಾಷೆ ಮರೆಯುವುದು ಅಕ್ಷಮ್ಯ ಅಪರಾಧ – ಕಜಂಪಾಡಿ ಸುಬ್ರಹ್ಮಣ್ಯ ಭಟ್

ಪುತ್ತೂರು : ನಮ್ಮ ಮಾತೃ ಭಾಷೆ ಕನ್ನಡ ಅತ್ಯಂತ ಸುಂದರವಾದದ್ದು, ವೈಜ್ಞಾನಿಕವಾಗಿ ವ್ಯವಸ್ಥಿತವಾದ ಲಿಪಿಯಿಂದ ಕೂಡಿದೆ. ಆದ್ದರಿಂದ ದೇಶಿಯ ಭಾಷೆಯಲ್ಲಿ ಧರ್ಮಯೋಗ್ಯವಾದ, ಜೀವನ ಮೌಲ್ಯಗಳನ್ನು ತಿಳಿಸಿಕೊಡುವಂತಹ ಶಿಕ್ಷಣವನ್ನು ಇಂದಿನ ವಿದ್ಯಾರ್ಥಿಗಳು ಪಡೆಯಬೇಕಾಗಿದೆ. ಅರ್ಥ ಮತ್ತು ಕಾಮಗಳನ್ನು ಧರ್ಮದಿಂದ ಅನುಷ್ಠಾನ ಮಾಡಿದಾಗ ಮೋಕ್ಷ...

Read More

ಪುತ್ತೂರು ತಾಪಂ ಪ್ರಥಮ ಸಾಮಾನ್ಯ ಸಭೆ : ಮಳೆಗಾಲದ ಮುನ್ನ ಕ್ರಮಕ್ಕೆ ಸೂಚನೆ

ಪುತ್ತೂರು : ಆರೋಗ್ಯ ಇಲಾಖೆ ನೀಡಿದ ಮಾಹಿತಿಯಂತೆ , ತಾಲೂಕಿನಲ್ಲಿ ಒಟ್ಟು 13 ಡೆಂಘೆ ಪ್ರಕರಣ ಪತ್ತೆಯಾಗಿದೆ.ಉಳಿದಂತೆ ಏಪ್ರಿಲ್ ತಿಂಗಳ ಬಳಿಕ ಕಡಬದಲ್ಲಿ 2, ಕಾಣಿಯೂರು 3 , ಕೊಲ 3 , ಪಾಣಾಜೆ 3, ಸರ್ವೆ 1, ಉಪ್ಪಿನಂಗಡಿ 1 ಸೇರಿದಂತೆ ಒಟ್ಟು 13 ಪ್ರಕರಣ ತಾಲೂಕಿನಲ್ಲಿ...

Read More

ದೇವಸ್ಥಾನದ ತಂತ್ರಿಗಳಿಗೆ ನೋಟೀಸ್ ನೀಡಿದ್ದಕ್ಕೆ ಭಕ್ತಾದಿಗಳಿಂದ ಅಸಮಾಧಾನ

ಪುತ್ತೂರು : ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ತಂತ್ರಿಗಳಾದ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಗಳಿಗೆ ದೇವಸ್ಥಾನದಿಂದ ನೋಟೀಸ್ ಜಾರಿ ಮಾಡಲಾಗಿರುವುದು ಭಕ್ತಾದಿಗಳ ಅಸಮಾಧಾನಕ್ಕೆ ಕಾರಣವಾಗಿದೆ. ದೇವಸ್ಥಾನದ ಆಡಳಿತದ ಕಾರಣದಿಂದಲೇ ವಿವಾದಕ್ಕೆ ಒಳಗಾಗಿದ್ದ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ಈಗ ಮತ್ತೆ ಸುದ್ದಿಯಲ್ಲಿದೆ. ಈ...

Read More

ಜು. 27ರ ವರೆಗೆ ಮಣಿಪಾಲ ಆರೋಗ್ಯ ಕಾರ್ಡ್ ಯೋಜನೆ ನೋಂದಣಿ

ಬೆಳ್ತಂಗಡಿ : ಮಣಿಪಾಲ ಆರೋಗ್ಯ ಕಾರ್ಡ್ ಯೋಜನೆಯ ನೊಂದಣಿ ಮೇ. 3 ರಿಂದ ಆರಂಭವಾಗಿದ್ದು ಜು. 27 ರಂದು ಕೊನೆಗೊಳ್ಳಲಿದೆ. ಮೇ 28 ಕ್ಕೆ ಮೊದಲು ನೋಂದಣೆ ಮಾಡುವವರು ಜೂ.1 ರಿಂದ ಯೋಜನೆಯ ಪ್ರಯೋಜನವನ್ನು ಪಡೆಯಲಿದ್ದಾರೆ. ಈಗಾಗಲೇ ಇರುವ ಖಾಯಿಲೆಗಳಿಗೆ ಅನ್ವಯಿಸುವ ಅತೀ ದೊಡ್ಡ...

Read More

ಗುರುವಾಯನಕೆರೆ : ಕುಂಭ ಕಲೋತ್ಸವ ಕಾರ್ಯಕ್ರಮ

ಬೆಳ್ತಂಗಡಿ : ಕುಲಾಲ-ಕುಂಬಾರರ ಸಾಂಸ್ಕೃತಿಕ ಸಮಿತಿ ಬೆಳ್ತಂಗಡಿ ತಾಲೂಕು, ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ ಗುರುವಾಯನಕೆರೆ ಇದರ ಆಶ್ರಯದಲ್ಲಿ ಗುರುವಾಯನಕೆರೆಯ ಕುಲಾಲ ಮಂದಿರದಲ್ಲಿ ಕುಂಭ ಕಲೋತ್ಸವ ನಡೆಯಿತು. ಮೀರಾ ವಾಸುದೇವ ಪೆರಾಜೆ ಅವರು ಕಲೋತ್ಸವವನ್ನು ಉದ್ಘಾಟಿಸಿ ಶುಭಹಾರೈಸಿದರು. ದಿಕ್ಸೂಚಿ ಭಾಷಣ...

Read More

Recent News

Back To Top