News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಧರ್ಮಸ್ಥಳದಲ್ಲಿ ಹತ್ತನಾವಧಿ ಜಾತ್ರೆ

ಬೆಳ್ತಂಗಡಿ : ಧರ್ಮಸ್ಥಳದಲ್ಲಿ ಮಂಗಳವಾರ ಹತ್ತನಾವಧಿ ಜಾತ್ರೆ ( ಪತ್ತನಾಜೆ) ನಡೆಯಲಿದೆ. ವರ್ಷದ ಕೊನೆಯ ಜಾತ್ರೆ ಇದಾಗಿದ್ದು ಮುಂದೆ ದೀಪಾವಳಿ ತನಕ ದೇವಸ್ಥಾನದಲ್ಲಿ ರಂಗಪೂಜೆ, ಉತ್ಸವ ಮೊದಲಾದ ವಿಶೇಷ ಸೇವೆಗಳು ನಡೆಯುವುದಿಲ್ಲ. ಧರ್ಮಸ್ಥಳ ಯಕ್ಷಗಾನ ಮಂಡಳಿಯ ಕಲಾವಿದರು ದೇವಸ್ಥಾನದ ಎದುರು ಮೂರು...

Read More

ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ

ಬೆಳ್ತಂಗಡಿ : ತಾಲೂಕಿನಾದ್ಯಂತ ಗಾಳಿ ಮಳೆ ಸಿಡಿಲಿನಿಂದ ಹಾನಿಗೊಳಗಾದ ಕಳಿಯ, ಓಡಿಲ್ನಾಳ ಹಾಗು ನ್ಯಾಯತರ್ಪು ಗ್ರಾಮಗಳ ಪ್ರದೇಶಗಳಿಗೆ ಜಿಪಂ ಸದಸ್ಯೆ ಮಮತಾ ಶೆಟ್ಟಿ ಭೇಟಿ ನೀಡಿದರು. ಕಳಿಯ ಪ್ರಾ. ಕೃ.ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ವಸಂತ ಮಜಲು, ನಿರ್ದೇಶಕರಾದ ನಾಣ್ಯಪ್ಪ ಪೂಜಾರಿ,...

Read More

ಕೊಲ್ಯ ಸ್ವಾಮೀಜಿಯವರ ವಿಧಿವಶ- ಬಿಜೆಪಿ ಸಂತಾಪ

ಮಂಗಳೂರು : ಕೊಲ್ಯದ ಶ್ರೀ ರಮಾನಂದ ಸ್ವಾಮೀಜಿಯವರು ದೈವಧೀನರಾಗಿದ್ದು, ಸ್ವಾಮೀಜಿಯವರ ಅಗಲುವಿಕೆಯಿಂದ ಹಿಂದೂ ಸಮಾಜಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ಬಡ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ನಿರ್ಗತಿಕರಿಗೆ ಸಹಾಯ ಹಸ್ತವನ್ನು ಮಾಡಿದ್ದಾರೆ. ಹಿಂದೂ ಸಮಾಜದ ಹಾಗೂ ಧೀನದಲಿತರ ಅಭಿವೃದ್ಧಿಗೆ ಶ್ರಮಿಸಿ, ರಾಮ ಮಂದಿರ...

Read More

ಕೊಲ್ಯ ಶ್ರೀ ರಮಾನಂದ ಸ್ವಾಮೀಜಿ ಇನ್ನಿಲ್ಲ

ಮಂಗಳೂರು : ಕೊಲ್ಯ ಮೂಕಾಂಬಿಕ ಮಠದ ಸದ್ಗುರು ಶ್ರೀ ರಮಾನಂದ ಸ್ವಾಮೀಜಿ ದೈವಾಧೀನ. ಮಂಗಳೂರಿನ ವಿನಯ ಹಾಸ್ಪಿಟಲ್ನಲ್ಲಿ ದೈವಾಧೀನರಾಗಿದ್ದು , ಸ್ವಾಮೀಜಿಯವರು  ಅಧಿಕ ರಕ್ತದೊತ್ತಡ, ಮಧುಮೇಹ ಕಾಯಿಲೆಯಿಂದ ಬಳಲುತ್ತಿದ್ದರು. ಬಡ ವಿದ್ಯಾರ್ಥಿಗಳಿಗೆ ಶಿಕ್ಷಣ ಮತ್ತು ಹಲವು  ಬಡ ಹಾಗೂ ನಿರ್ಗತಿಕರಿಗೆ ಸಹಾಯಹಸ್ತವನ್ನು...

Read More

ಮೇ 29: ಸುರತ್ಕಲ್ ಬಂಟರ ಸಂಘದಲ್ಲಿ ವಿದ್ಯಾರ್ಥಿ ವೇತನ ವಿತರಣೆ

ಮಂಗಳೂರು : ಬಂಟರ ಸಂಘ (ರಿ) ಸುರತ್ಕಲ್ ಇದರ ವತಿಯಿಂದ ಮೇ ೨೯ರಂದು ಭಾನುವಾರ ಸಂಜೆ ೪.೩೦ಕ್ಕೆ ಅಭಿನಂದನಾ ಸಮಾರಂಭ ಮತ್ತು ವಿದ್ಯಾರ್ಥಿ ವೇತನ ವಿತರಣೆ ಸುರತ್ಕಲ್ ಬಂಟರ ಭವನದಲ್ಲಿ ನಡೆಯಲಿದೆ. ಸಮಾರಂಭದ ಅಧ್ಯಕ್ಷತೆಯನ್ನು ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಉಲ್ಲಾಸ್...

Read More

ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಪದ್ಧತಿಯನ್ನು ಜಗತ್ತು ಒಪ್ಪಿಕೊಳ್ಳತೊಡಗಿದೆ

ಬೆಳ್ತಂಗಡಿ : ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳು ಗುಣಮಟ್ಟದ ಶಿಕ್ಷಣವನ್ನು ನೀಡುವುದರ ಮೂಲಕ ವಿದ್ಯಾರ್ಥಿಗಳ ಏಳಿಗೆಗೆ ಅನುಕೂಲ ಮಾಡಿಕೊಡುತ್ತಿರುವುದು ಶ್ಲಾಘನೀಯ ಎಂದು ರಾಜ್ಯದ ವೈದ್ಯಕೀಯ ಶಿಕ್ಷಣ ಸಚಿವ ಡಾ| ಶರಣಪ್ರಕಾಶ್ ಆರ್. ಪಾಟೀಲ್ ಹೇಳಿದರು. ಅವರು ಭಾನುವಾರ ಉಜಿರೆಯಲ್ಲಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ...

Read More

ಮೇ.22 ದ ಲಾಸ್ಟ್ ಫೈಟ್ ಆಲ್ಬಂ ಬಿಡುಗಡೆ

ಮಂಗಳೂರು : ಅರೋರಾ ತಂಡ ನಿರ್ಮಾಣದ “ಮೇ.22 ದ ಲಾಸ್ಟ್ ಫೈಟ್” ಮೋಷನ್ ಪಿಕ್ಚರ್ ಇಂದು ಮಂಗಳೂರಿನ ಬಿಗ್ ಸಿನಿಮಾದಲ್ಲಿ ಬಿಡುಗಡೆಗೊಂಡಿತು. ಈ ಆಲ್ಬಂನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಅವರು ಬಿಡುಗಡೆಗೊಳಿಸಿದರು. ಬಳಿಕ ಮಾತನಾಡಿದ ಅವರು, ಒಂದು ಕುಟುಂಬದ ನೆಮ್ಮದಿಯ ಬದುಕಿಗೆ...

Read More

ಶಿಕ್ಷಕರು ವ್ಯಕ್ತಿತ್ವನ್ನು ವಿಕಸನಗೊಳಿಸಿ ವಿದ್ಯಾರ್ಥಿಗಳಿಗೆ ಸಂಸ್ಕಾರಯುತ ಶಿಕ್ಷಣ ನೀಡಬೇಕು

ಕಲ್ಲಡ್ಕ : ಭಾರತವನ್ನು ಜಗತ್ತಿನ ಸರ್ವಶ್ರೇಷ್ಟ ದೇಶವನ್ನಾಗಿ ಮಾಡುವುದಕ್ಕೋಸ್ಕರ ಶಿಕ್ಷಕರು ತಮ್ಮ ವ್ಯಕ್ತಿತ್ವನ್ನು ವಿಕಸನಗೊಳಿಸಿ ವಿದ್ಯಾರ್ಥಿಗಳಿಗೆ ಸಂಸ್ಕಾರಯುತ ಶಿಕ್ಷಣ ನೀಡಬೇಕು ಎಂದು ವಿದ್ಯಾಭಾರತಿ ಕರ್ನಾಟಕ ಪ್ರಾಂತ ಸಂಘಟನಾ ಕಾರ್ಯದರ್ಶಿ ಜಿ.ಆರ್ ಜಗದೀಶ ಹೇಳಿದರು. ಅವರು ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ನಡೆದ 10 ದಿನಗಳ...

Read More

ನೈತಿಕ ಹೊಣೆಹೊತ್ತು ಆರೋಗ್ಯ ಸಚಿವ ರಾಜೀನಾಮೇಗೆ ಮೋನಪ್ಪ ಭಂಡಾರಿ ಒತ್ತಾಯ

ಮಂಗಳೂರು  : ರಾಷ್ಟ್ರೀಯ ಆರೋಗ್ಯ ಅಭಿಯಾನ (ಎನ್.ಎಚ್.ಎಂ) ಅಡಿಯಲ್ಲಿ ಔಷಧಿ ಖರೀದಿಯಲ್ಲಿ ಸಾವಿರಾರು ಕೋಟಿ ರೂಪಾಯಿಗಳ ಅವ್ಯವಹಾರ ನಡೆದಿದೆ ಎಂಬ ವಿಷಯ ಬೆಳಕಿಗೆ ಬಂದಿರುವ ವಿಚಾರದಲ್ಲಿ ಆರೋಗ್ಯ ಸಚಿವರಾದ ಶ್ರೀ.ಯು.ಟಿ.ಖಾದರ್ ಮತ್ತು ಅವರ ಇಲಾಖೆಯ ಇತರೆ ಪ್ರಮುಖರು ಭಾಗಿಯಾಗಿರುವ ಹಿನ್ನೆಲೆಯಲ್ಲಿ ಮಾನ್ಯ...

Read More

ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಭಾನುವಾರ ಧರ್ಮಸ್ಥಳಕ್ಕೆ

ಬೆಳ್ತಂಗಡಿ : ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಭಾನುವಾರ ಧರ್ಮಸ್ಥಳಕ್ಕೆ ಆಗಮಿಸಲಿದ್ದಾರೆ. ಅವರು ಉಜಿರೆಯಲ್ಲಿರುವ ಎಸ್.ಡಿ.ಎಮ್. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭದಲ್ಲಿ ಭಾಗವಹಿಸುವರು. ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ...

Read More

Recent News

Back To Top