News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Saturday, 18th January 2025


×
Home About Us Advertise With s Contact Us

ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲೊಬ್ಬರು  ’ಜನಮೆಚ್ಚುಗೆ’ಯ ವೈದ್ಯ ಡಾ. ಜಗದೀಶ್

ಪುತ್ತೂರು : ವೈದ್ಯರು ಜನರ ಮೆಚ್ಚುಗೆ ಗಳಿಸಬೇಕಾದರೆ ಹರಸಾಹಸ ಪಡಬೇಕು. ಅದರಲ್ಲೂ ಸರ್ಕಾರಿ ಆಸ್ಪತ್ರೆಗಳ ವೈದ್ಯರು ಜನರ ಪ್ರೀತಿಯ ಮಟ್ಟಕ್ಕೆ ಬೆಳೆಯಬೇಕಾದರೆ ಅವರಿಗೆ ಅತ್ಯಂತ ಹೆಚ್ಚು ತಾಳ್ಮೆ ಬೇಕು. ಮಾನವೀಯ ಗುಣಗಳಿರಬೇಕು. ವೈದ್ಯಕೀಯ ಪ್ರವೀಣರಾಗಿರಬೇಕು. ಇಂತಹ ಗುಣಗಳನ್ನು ಪಡೆದ ವೈದ್ಯರೊಬ್ಬರು ಸರ್ಕಾರಿ...

Read More

ಕಟ್ಟಡ ಕಾರ್ಮಿಕನನ್ನು ಮ್ಯಾನೇಜರ್­ವರೆಗೆ ಬೆಳೆಸಿದ ಕ್ಯಾಂಪ್ಕೋ

ಪುತ್ತೂರು : ಒಬ್ಬ ಕಟ್ಟಡ ಕಾರ್ಮಿಕನಾಗಿ 8.50 ರೂಪಾಯಿ ದಿನಗೂಲಿ ಸಂಬಳಕ್ಕೆ ಒಂದು ಸಂಸ್ಥೆಗೆ ಸೇರಿ ಸಂಸ್ಥೆಯ ಒಂದು ವಿಭಾಗದ ಮ್ಯಾನೇಜರ್ ಹುದ್ದೆಗೆ ತಲಪಿ ನಿವೃತ್ತಿಹೊಂದಲು ಸಾಧ್ಯ ಇದೆಯೇ? ಹೌದು ಇದು ಕೂಡಾ ಸಾಧ್ಯವಿದೆ. ಕ್ಯಾಂಪ್ಕೋದಲ್ಲಿ ಕೆಲಸ ಮಾಡಿದ ಈ ವ್ಯಕ್ತಿ...

Read More

ಅ.28 ಕ್ಕೆ ಪುತ್ತೂರಿನ ನೆಹರುನಗರದ ರೈಲ್ವೇ ಮೇಲ್ಸೇತುವೆ ಅಗಲೀಕರಣಕ್ಕೆ ಟ್ವಿಟರ್ ಅಭಿಯಾನ

ಪುತ್ತೂರು : ಪುತ್ತೂರಿನ ನೆಹರುನಗರ ಅನೇಕ ಶಿಕ್ಷಣ ಪ್ರಿಯರ ನೆಚ್ಚಿನ ತಾಣ. ಯಾಕೆಂದರೆ ಶತಮಾನದ ಇತಿಹಾಸ ಇರುವ ಇಲ್ಲಿನ ವಿವೇಕಾನಂದ ವಿದ್ಯಾವರ್ಧಕ ಸಂಘ ನೆಹರುನಗರದ ವಿವೇಕಾನಂದ ಕ್ಯಾಂಪಸ್‌ನಲ್ಲಿ ಶಿಶುಮಂದಿರದಿಂದ ತೊಡಗಿ ಸ್ನಾತಕೋತ್ತರ ಕೇಂದ್ರಗಳವರೆಗೆ ಅನೇಕ ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಿದೆ. ಹಾಗಾಗಿಯೇ ಪುತ್ತೂರು-ಮಂಗಳೂರು ರಾಷ್ಟ್ರೀಯ...

Read More

ಪುತ್ತೂರು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳಿಂದ ಮೂಡಿ ಬಂದ ಪರಿಸರ ಸ್ನೇಹಿ 1000 ಗಣಪತಿ

ಪುತ್ತೂರು : ಪುತ್ತೂರಿನ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ವಿವೇಕನಗರ, ತೆಂಕಿಲ ಇಲ್ಲಿ ಗಣೇಶ ಚತುರ್ಥಿಯ ಅಂಗವಾಗಿ ಶಾಲಾ ’ಸೃಷ್ಟಿ’ ಚಿತ್ರಕಲಾ ವಿಭಾಗದ ಆಶ್ರಯದಲ್ಲಿ ಸಾವಿರದ ಗಣಪತಿ ರಚನೆಯ ವಿಶೇಷ ಕಾರ್ಯಕ್ರಮ ನಡೆಯಿತು. ಪ್ಲಾಸ್ಟ್-ಪ್ಯಾರಿಸ್, ಪೈಬರ್ ಹಾಗೂ ಇನ್ನಿತರ ರಾಸಾಯನಿಕ ವಸ್ತುವಿನಿಂದ...

Read More

ಹೃದಯ ವೈಶಾಲ್ಯತೆ ಮೆರೆದ ’ಪಲ್ಲವಿ’

ಪುತ್ತೂರು : ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ 5 ನೇ ತರಗತಿಯ ವಿದ್ಯಾರ್ಥಿನಿ ಕು. ಪಲ್ಲವಿ ಕೊಡಗು ಜಿಲ್ಲೆಯ ಸಂತ್ರಸ್ತರ ನೋವಿಗೆ ಸ್ಪಂದಿಸುವ ಮೂಲಕ ಈಗ ಎಲ್ಲರ ಮೆಚ್ಚುಗೆಗೆ ಪಾತ್ರಳಾಗಿದ್ದಾಳೆ. ತನ್ನ ತಾತ, ಅಜ್ಜಿ, ಅತ್ತೆ, ಮಾವ ಹಿರಿಯರೆಲ್ಲ ನೀಡಿದ್ದ ಸುಮಾರು 1,102...

Read More

ಕೊಡಗಿನ ಸಂತ್ರಸ್ತ ಕುಟುಂಬದ ಮಕ್ಕಳ ಶಿಕ್ಷಣಕ್ಕೆ ಸಹಕಾರ

ಪುತ್ತೂರು: ಇತ್ತೀಚೆಗೆ ಕೊಡಗಿನಲ್ಲಿ ಸಂಭವಿಸಿದ ಭಯಾನಕ ಪ್ರಾಕೃತಿಕ ವಿಕೋಪದ ಬಗೆಗೆ ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘಕ್ಕೆ ಅತೀವ ಸಂತಾಪವೆನಿಸಿದೆ. ಅದಾಗಲೇ ತಾನು ನಡೆಸುತ್ತಿರುವ ವಿದ್ಯಾಸಂಸ್ಥೆಗಳ ಮೂಲಕ ಕೊಡಗಿಗೆ ಸಾಧ್ಯವಾದಷ್ಟು ಆರ್ಥಿಕ ಸಹಾಯ ಮಾತ್ರವಲ್ಲದೆ ದೈನಂದಿನ ಆಹಾರವೇ ಮೊದಲಾದ ಸಾಮಾಗ್ರಿಗಳನ್ನು ಒದಗಿಸಿಕೊಡುವ ಪ್ರಯತ್ನವನ್ನೂ...

Read More

ಪುತ್ತೂರು : ವಿವೇಕ ಉದ್ಯೋಗ ಮೇಳ 2018 ಕ್ಕೆ ಚಾಲನೆ

ಸ್ವ ಉದ್ಯೋಗದೆಡೆಗೆ ಯುವಕರು ಮನ ಮಾಡಬೇಕು : ಸಂಜೀವ ಮಠಂದೂರು ಪುತ್ತೂರು: ಉದ್ಯೋಗಸ್ಥರಾಗುವುದೆಂದರೆ ದೂರದೂರದ ನಗರಿಗಳಿಗೇ ಹೋಗಬೇಕಿಲ್ಲ. ವಿದೇಶದ ಮುಖವನ್ನು ನೋಡಬೇಕಿಲ್ಲ. ನಮ್ಮ ನಮ್ಮ ಊರುಗಳಲ್ಲೇ ಸ್ವಂತ ನೆಲೆಯಿಂದಲೂ ಉದ್ಯೋಗವನ್ನು ಸೃಜಿಸುವ ತನ್ಮೂಲಕ ಒಳ್ಳೆಯ ಬದುಕನ್ನು ಕಟ್ಟಿಕೊಳ್ಳುವ ಅವಕಾಶ ಈಗಿನ ಯುವ...

Read More

ಪುತ್ತೂರು ಕ್ಷೇತ್ರ ಗೆದ್ದ ಬಿಜೆಪಿಯ ಸಂಜೀವ ಮಠಂದೂರು

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಂಜೀವ ಮಠಂದೂರು ಅವರು ವಿಜಯ ಸಾಧಿಸಿದ್ದಾರೆ. ಕಾಂಗ್ರೆಸ್‌ನ ಶಕುಂತಳಾ ಶೆಟ್ಟಿಯವರನ್ನು ಇವರು...

Read More

ನರೇಂದ್ರ ಪದವಿ ಪೂರ್ವ ಕಾಲೇಜು, ಪುತ್ತೂರು : ಉದ್ದೇಶಿತ ಕಟ್ಟಡದ ಭೂಮಿಪೂಜಾ ಹಾಗೂ ಶಿಲಾನ್ಯಾಸ ಕಾರ್ಯಕ್ರಮ

ನರೇಂದ್ರ ಪದವಿ ಪೂರ್ವ ಕಾಲೇಜು ಪುತ್ತೂರು ಇದರ ಉದ್ದೇಶಿತ ಕಟ್ಟಡದ ಭೂಮಿಪೂಜಾ ಹಾಗೂ ಶಿಲಾನ್ಯಾಸ ಕಾರ್ಯಕ್ರಮ ಇಂದು (ಫೆ. 17) ನಡೆಯಿತು. ಶಿಲಾನ್ಯಾಸ ಕಾರ್ಯಕ್ರಮವನ್ನು ಕೌಶಲ್ಯ ಅಭಿವೃದ್ಧಿ ಹಾಗೂ ವಾಣಿಜ್ಯೋದ್ಯಮ ಸಚಿವರಾದ ಶ್ರೀ ಅನಂತಕುಮಾರ್ ಹೆಗಡೆ ಅವರು ನೆರವೇರಿಸಿದರು. ತದ ನಂತರ ವಿವೇಕಾನಂದ...

Read More

ಕ್ಯಾಂಪ್ಕೊ ರಿಕ್ರಿಯೇಷನ್ ಸೆಂಟರಿನ ವಾರ್ಷಿಕ ದಿನಾಚರಣೆ

ಪುತ್ತೂರು :  ಕ್ಯಾಂಪ್ಕೊ ಚಾಕಲೇಟ್ ಕಾರ್ಖಾನೆಯ ರಿಕ್ರಿಯೇಷನ್ ಸೆಂಟರಿನಲ್ಲಿ ರಿಕ್ರಿಯೇಷನ್ ಸೆಂಟರಿನ ವಾರ್ಷಿಕ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಎಸ್.ಎಸ್.ಎಲ್.ಸಿ ಯಲ್ಲಿ ಉತ್ತಮ ಅಂಕ ಪಡೆದ ಅಜಯ್ ಕೃಷ್ಣ ಎಂ, ಕುಮಾರಿ ಕೃಪಾ, ನಿಶ್ಚಿತ್ ರೈ. ಎಸ್, ವೈಶಾಲ್ ಕೆ.ಎಂ ಹಾಗೂ ಪಿಯುಸಿಯಲ್ಲಿ ಉತ್ತಮ...

Read More

Recent News

Back To Top