Date : Sunday, 20-12-2015
ಪಾಲ್ತಾಡಿ : ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಏಷ್ಯನ್ ರಾಜ್ಯಗಳ ಐಸಿಸಿ ವಲಯ 1 ರ ಪರೀಕ್ಷೆಯಲ್ಲಿ ಪುತ್ತೂರು ತಾಲೂಕಿನ ಪಾಲ್ತಾಡಿ ಗ್ರಾಮದ ಚೆನ್ನಾವರದ ದಿನೇಶ್ ಎನ್ ಸುವರ್ಣ ,24 ಸದಸ್ಯರ ಅರ್ಹತಾ ಸುತ್ತಿನಲ್ಲಿ ಉತ್ತೀರ್ಣರಾಗಿ ಐ.ಸಿ.ಸಿ.ಕೋಚ್ ಆಗಿ ನೇಮಕ ಗೊಂಡಿದ್ದಾರೆ. ಇವರು...
Date : Friday, 18-12-2015
ಸುಬ್ರಹ್ಮಣ್ಯ : ವಳಲಂಬೆ ಶ್ರೀಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪೈಕ ಬೈಲಿನ ಭಕ್ತಾದಿಗಳಿಂದ ಶ್ರಮಸೇವೆ ನಡೆಯಿತು.ದೇವಸ್ಥಾನದ ಒಳಾಂಗಣದಲ್ಲಿ ಮೇಲ್ಛಾವಣಿ ನಿರ್ಮಾಣ ಕಾರ್ಯಕ್ಕೆ ಅಡಿಪಾಯ ತೆಗೆಯುವ ಕೆಲಸವನ್ನು...
Date : Friday, 18-12-2015
ಪಾಲ್ತಾಡಿ : ವಿದ್ಯಾರ್ಥಿ ಜೀವನದಲ್ಲಿ ಕೀಳರಿಮೆ ಬಿಟ್ಟು ಆತ್ಮವಿಶ್ವಾಸದಿಂದ ದೊರಕುವ ಅವಕಾಶಗಳನ್ನು ಸದುಪಯೋಗಿಸಿಕೊಂಡು ನಿರಂತರ ಪ್ರಯತ್ನದಿಂದ ಮುಂದುವರಿದಾಗ ಯಶಸ್ಸು ಸಾಧ್ಯ ಎಂದು ಕಾಣಿಯೂರು ಪ.ಪೂ.ಕಾಲೇಜಿನ ಪ್ರಾಂಶುಪಾಲ ಎನ್.ಕೃಷ್ಣ ಭಟ್ ಹೇಳಿದರು.ಅವರು ಶುಕ್ರವಾರ ಎಸ್.ಎನ್.ಆರ್.ರೂರಲ್ ಎಜೂಕೇಶನ್ ಟ್ರಸ್ಟ್ ಪ್ರವರ್ತಿತ ಸವಣೂರು ವಿದ್ಯಾರಶ್ಮಿ ಸಮೂಹ...
Date : Thursday, 17-12-2015
ಸುಬ್ರಹ್ಮಣ್ಯ : ವಳಲಂಬೆ ಶ್ರೀಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವ ಜ.27 ರಿಂದ ಫೆ.2 ರವರೆಗೆ ನಡೆಯಲಿದೆ. ಇದಕ್ಕೆ ಪೂರ್ವಭಾವಿಯಾಗಿ ವಿವಿಧ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿದ್ದು, ದೇವಸ್ಥಾನ ಒಳಾಂಗಣ ಹಾಗೂ ಗರ್ಭಗುಡಿ ದುರಸ್ತಿ ಕಾರ್ಯವೂ ನಡೆಯುತ್ತಿದೆ. ಈಗಾಗಲೇ ಅನುಜ್ಞಾ ಕಲಶವೂ ನಡೆದಿದೆ. ದೇವಸ್ಥಾನದ...
Date : Thursday, 17-12-2015
ಸುಬ್ರಹ್ಮಣ್ಯ : ವಳಲಂಬೆ ಶ್ರೀಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಅಡ್ಡನಪಾರೆ ಬೈಲಿನ ಭಕ್ತಾದಿಗಳಿಂದ ಶ್ರಮಸೇವೆ ನಡೆಯಿತು. ದೇವಸ್ಥಾನದ ಗೋಪುರ ಹೆಂಚು ಸ್ವಚ್ಚತೆ ಹಾಗೂ ಇತರ ಕೆಲಸ ಕಾರ್ಯಗಳನ್ನು...
Date : Thursday, 17-12-2015
ಸುಬ್ರಹ್ಮಣ್ಯ : ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಗುರುವಾರ ಷಷ್ಟಿ ಉತ್ಸವದ ಪ್ರಯುಕ್ತ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ಬಲಿವಾಡು ಕೂಟ ನಡೆಯಿತು. ಶ್ರೀದೇವರಿಗೆ ದೇವಸ್ಥಾನದ ಪ್ರಧಾನ ಅರ್ಚಕ ಪರಮೇಶ್ವರ ಭಟ್ ವಿಶೇಷ ಪೂಜೆ ನೆರವೇರಿಸಿದರು. ಬಳಿಕ ಮಧ್ಯಾಹ್ನ ಪ್ರಸಾದ...
Date : Wednesday, 16-12-2015
ಪಾಲ್ತಾಡಿ : ಪುತ್ತೂರು ತಾಲೂಕಿನಲ್ಲಿ ಹುತ್ತಕ್ಕೆ(ವಲ್ಮೀಕ) ಆರಾಧನೆ ನಡೆಯುವ ಏಕೈಕ ದೇವಳವಾದ ಕೊಳ್ತಿಗೆ ಗ್ರಾಮದ ನಳೀಲು ಶ್ರೀಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಮಹೋತ್ಸವ ವಿವಿಧ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಿತು. ಬುಧವಾರ ರಾತ್ರಿ ವಿಶೇಷ ಕಾರ್ತಿಕಪೂಜೆ ನಡೆಯಿತು. ಗುರುವಾರ ಚಂಪಾಷಷ್ಠಿ ಮಹೋತ್ಸವ,ಆಶ್ಲೇಷ ಬಲಿ ಸೇವೆ,...
Date : Monday, 14-12-2015
ಸುಬ್ರಹ್ಮಣ್ಯ:ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ ಸಂಬಂಧವಾಗಿ ಬ್ರಹ್ಮಕಲಶೋತ್ಸವ ಹಾಗೂ ಜೀರ್ಣೋದ್ಧಾರ ಸಮಿತಿ ಪದಾಧಿಕಾರಿಗಳು ಸೋಮವಾರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾದರು. ಈ ಸಂದರ್ಭ ದೇವಸ್ಥಾನದ ವಿವಿಧ ಅಭಿವೃದ್ಧಿ ಕಾರ್ಯಗಳ ಬಗ್ಗೆ ಹಾಗೂ ಬ್ರಹ್ಮಕಲಶೋತ್ಸವ ಧಾರ್ಮಿಕ...
Date : Monday, 14-12-2015
ಪಾಲ್ತಾಡಿ : ಧರ್ಮ, ಸಂಸ್ಕೃತಿ,ಸಂಸ್ಕಾರ ಮರೆತು ಜೀವಿಸುವುದು ಮಾನವನಿಗೆ ಅಸಾಧ್ಯ,ಇವುಗಳನ್ನು ಜೀವನದಲ್ಲಿ ಮೈಗೂಡಿಸಿಕೊಳ್ಳಲು ದೇವರ ಅನುಗ್ರಹ ಅಗತ್ಯ ಎಂದು ಬೆಂಗಳೂರು ಮೈಕ್ರೋ ಅಕಾಡೆಮಿಯ ಜನರಲ್ ಮ್ಯಾನೇಜರ್ ವಾದಿರಾಜ ಪೆಜತ್ತಾಯ ಹೇಳಿದರು.ಅವರು ಪುಣ್ಚಪ್ಪಾಡಿ ಗ್ರಾಮದ ನೇರೋಲ್ತಡ್ಕ ವಿನಾಯಕ ನಗರದಲ್ಲಿ ಶ್ರೀಗೌರಿ ಗಣೇಶ ಸೇವಾ...
Date : Saturday, 12-12-2015
ಪುತ್ತೂರು : ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿಯ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಗೆಲುವು ಖಚಿತ. ಹಾಗೆಂದು ಸುಮ್ಮನೆ ಕುಳಿತುಕೊಳ್ಳುವುದಿಲ್ಲ. ಈ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿ ಹೆಚ್ಚು ಮತ ಪಡೆಯಲು ಪ್ರಯತ್ನಿಸಲಾಗುತ್ತಿದೆ ಎಂದು ಸಾಂಸದ ನಳಿನ್ ಕುಮಾರ್ ಕಟೀಲು ಹೇಳಿದರು. ಅವರು ಶನಿವಾರ...