Date : Saturday, 12-12-2015
ಪುತ್ತೂರು : ಪಕ್ಷದ ನಿಷ್ಟಾವಂತ ಕಾರ್ಯಕರ್ತರ ಬೆಂಬಲ ಹಾಗೂ ಒತ್ತಾಯದಿಂದ ಚುನಾವಣೆಯಲ್ಲಿ ಸ್ಫರ್ಧಿಸಿದ್ದು ಗೆಲುವಿನ ಭರವಸೆಯಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ. ಈ ಹಿಂದಿನ ಚುನಾವಣೆಯ ಸೋಲು- ಗೆಲುವು ಎರಡೂ ಸಂದರ್ಭದಲ್ಲೂ ಜನರ ಕಷ್ಟಗಳಿಗೆ ಸ್ಪಂದಿಸಿದ್ದೇನೆ. ಆದ್ದರಿಂದ ವಿಧಾನಪರಿಷತ್ ಚುನಾವಣೆಯಲ್ಲಿ ಗೆಲುವು ಪಡೆಯುವುದು...
Date : Tuesday, 08-12-2015
ಸುಬ್ರಹ್ಮಣ್ಯ : ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಂಗಳವಾರ ಹಾಲೆಮಜಲು ಆದರ್ಶ ಯೂತ್‌ಕ್ಲಬ್ ಸದಸ್ಯರಿಂದ ಶ್ರಮಸೇವೆ ನಡೆಯಿತು.ದೇವಸ್ಥಾನದ ಆಸುಪಾಸಿನಲ್ಲಿ ವಿವಿಧ ಕೆಲಸ ಕಾರ್ಯಗಳನ್ನು...
Date : Monday, 07-12-2015
ಪುಣ್ಚಪ್ಪಾಡಿ : ಪುಣ್ಚಪ್ಪಾಡಿ ವಿನಾಯಕ ನಗರ ಗೌರಿಗಣೇಶ ಸೇವಾ ಸಂಘದ ವತಿಯಿಂದ ನೂತನವಾಗಿ ನಿರ್ಮಾಣವಾಗಲಿರುವ ವಿನಾಯಕ ಮಂದಿರದ ಶಿಲಾನ್ಯಾಸ ಕಾರ್ಯಕ್ರಮ ಡಿ.14ರಂದು ವಿನಾಯಕ ನಗರ ನೇರೊಳ್ತಡ್ಕದಲ್ಲಿ ನಡೆಯಲಿದೆ.ಕಾರ್ಯಕ್ರಮವನ್ನು ಬೆಂಗಳೂರು ಮೈಕ್ರೋ ಅಕಾಡೆಮಿ ಜನರಲ್ ಮ್ಯಾನೆಜರ್ ವಾದಿರಾಜ ಪೆಜತ್ತಾಯ ಉದ್ಘಾಟಿಸುವರು.ಅಧ್ಯಕ್ಷತೆಯನ್ನು ವಿಜಯ ಬ್ಯಾಂಕ್...
Date : Monday, 07-12-2015
ಪಾಲ್ತಾಡಿ : ಪುತ್ತೂರು ತಾಲೂಕಿನಲ್ಲಿ ಹುತ್ತಕ್ಕೆ(ವಲ್ಮಿಕ) ಆರಾಧನೆ ನಡೆಯುವ ಕೊಳ್ತಿಗೆ ಗ್ರಾಮದ ನಳೀಲು ಶ್ರೀಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಡಿ.16 ಮತ್ತು 17 ರಂದು ಚಂಪಾಷಷ್ಠಿಯಂಗವಾಗಿ ವಿವಿಧ ಧಾರ್ಮಿಕ ಕಾರ್ಯಗಳು ನಡೆಯಲಿದೆ. ನ.26 ರಂದು ರಾತ್ರಿ ವಿಶೇಷ ಕಾರ್ತಿಕಪೂಜೆ, ನ.27 ರಂದು ಚಂಪಾಷಷ್ಠಿ ಮಹೋತ್ಸವ,ಆಶ್ಲೇಷ ಬಲಿ ಸೇವೆ, ಅನ್ನಸಂತರ್ಪಣೆ ನಡೆಯಲಿದೆ ....
Date : Monday, 07-12-2015
ಸುಬ್ರಹ್ಮಣ್ಯ : ಗುತ್ತಿಗಾರು ಗ್ರಾಮದ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಡಿ.10 ರಂದು ಬ್ರಹ್ಮಕಲಶೋತ್ಸವ ಕಾರ್ಯದಲ್ಲಿ ತೊಡಗಿಸಿಕೊಳ್ಳುವ ನಿಟ್ಟಿನಲ್ಲಿ ಸಂಕಲ್ಪ ದಿನ ಹಾಗೂ ಐಕ್ಯಮತ್ಯ ಹವನ ನಡೆಯಲಿದೆ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ. ಸಂಕಲ್ಪ ದಿನದ ಮಹತ್ವ ಹಾಗೂ ಅನುಷ್ಟಾನ...
Date : Monday, 07-12-2015
ಪುತ್ತೂರು : ಬಲ್ನಾಡು ಬಿಜೆಪಿ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಪುತ್ತೂರು ನಗರಸಭಾ ಸದಸ್ಯರು, ನಗರ ಪ್ರಮುಖರ ಸಭೆಯು ಭಾನುವಾರ ಬಿಜೆಪಿ ಕಚೇರಿಯಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಮಂಡಲದ ಅಧ್ಯಕ್ಷ ಎಸ್. ಅಪ್ಪಯ್ಯ ಮಣಿಯಾಣಿ ವಹಿಸಿದ್ದರು. ಈ ಸಂದರ್ಭದಲ್ಲಿ ಅವರು ಪಕ್ಷದ...
Date : Sunday, 06-12-2015
ಪುತ್ತೂರು : ಒಂದು ಯೋಜನೆ ಜಾರಿಯಾಗುವ ಮುನ್ನ ಅದರ ಸಾಧಕ ಬಾಧಕಗಳ ಬಗ್ಗೆ ಚರ್ಚೆಯಾಗಬೇಕು. ಇದ್ಯಾವುದೂ ಇಲ್ಲದೆ ಯೋಜನೆ ಜಾರಿ ಹೇಗೆ ಸಾಧ್ಯ. ಹೀಗಾಗಿ ನೇತ್ರಾವತಿ ನದಿ ತಿರುವು ಅಥವಾ ಎತ್ತಿನ ಹೊಳೆ ಯೋಜನೆ ಬಗ್ಗೆ ಸಮಗ್ರ ಅಧ್ಯಯನ ಬೇಕಾಗಿದೆ ಎಂದು...
Date : Sunday, 06-12-2015
ಸುಬ್ರಹ್ಮಣ್ಯ : ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಾನುವಾರ ವಿದ್ಯಾರ್ಥಿಗಳು ಶ್ರಮಸೇವೆಯಲ್ಲಿ ಭಾಗವಹಿಸಿದರು. ಪೆನ್ನು ಹಿಡಿಯುವ ಕೈಗಳಿಗೆ ಕತ್ತಿಯಿಂದ ಕೆಲಸ ಮಾಡಲೂ ತಿಳಿದಿದೆ ಎಂದು ತೋರಿಸಿಕೊಟ್ಟರು. ಜೊತೆಗೆ ಸಾಮಾಜಿಕ ಕಾಳಜಿ, ಬದ್ದತೆ ಇದೆ ಎಂಬುದನ್ನೂ ಸಾಬೀತುಪಡಿಸಿದರು. ವಳಲಂಬೆ ಶ್ರೀ ಶಂಖಪಾಲ...
Date : Sunday, 06-12-2015
ಪುತ್ತೂರು : ಸಮಾಜದಲ್ಲಿ ಇಂದು ಜನಪದೀಯ ಕ್ರೀಡೆಗಳು ಮರೆಯಾಗುತ್ತಿದ್ದು, ಈ ನಿಟ್ಟಿನಲ್ಲಿ ಇಂತಹ ಕ್ರೀಡೆಗಳ ನಡೆಯಬೇಕಾಗಿದೆ ಎಂದು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್‌ನ ಜಿಲ್ಲಾಧ್ಯಕ್ಷ ಕಡಮಜಲು ಸುಭಾಶ್ ರೈ ಹೇಳಿದರು. ಅವರು ಭಾನುವಾರ ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಕ್ರೀಡಾಂಗಣದಲ್ಲಿ ನಡೆದ “ಶಿನಾರೆ...
Date : Saturday, 05-12-2015
ಪುತ್ತೂರು : ಮಂಗಳೂರು ವಿಶ್ವವಿದ್ಯಾನಿಲಯವು 2014-15ನೇ ಸಾಲಿನಲ್ಲಿ ಆಯೋಜಿಸಿದ್ದ ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಇಲ್ಲಿನ ವಿವೇಕಾನಂದ ಕಾಲೇಜಿನ ರಸಾಯನಶಾಸ್ತ್ರ ಎಂ.ಎಸ್ಸಿ ವಿಭಾಗಕ್ಕೆ ಪ್ರಥಮ ಹಾಗೂ ದ್ವಿತೀಯ ಎರಡೂ ರ್‍ಯಾಂಕ್‌ಗಳು ಪ್ರಾಪ್ತವಾಗಿದೆ. ಒಟ್ಟು 2500 ಅಂಕಗಳಲ್ಲಿ 1992 ಅಂಕ ಗಳಿಸುವ ಮೂಲಕ ಮೊದಲ ರ್‍ಯಾಂಕ್ ಅನ್ನು...