Date : Wednesday, 25-11-2015
ಪಾಲ್ತಾಡಿ : ಸವಣೂರು ಗ್ರಾ.ಪಂ, ಪುಣ್ಚಪ್ಪಾಡಿ ಗ್ರಾಮವಿಕಾಸ ಸಮಿತಿ, ಕುಮಾರಮಂಗಲ ಯುವಕ ಮಂಡಲ ,ಅರ್ಪಿತಾ ಯುವತಿ ಮಂಡಲ,ಪುಣ್ಚಪ್ಪಾಡಿ ಕಿ.ಪ್ರಾ.ಶಾಲೆ ,ಪುತ್ತೂರು ಸಂತ ಫಿಲೋಮಿನ ಕಾಲೇಜಿನ ಸ್ನಾತಕೋತರ ಸಮಾಜಕಾರ್ಯ ವಿಭಾಗ ,ಸುಳ್ಯ ಕೆವಿಜಿ ದಂತ ವಿದ್ಯಾಲಯ ಇದರ ಆಶ್ರಯದಲ್ಲಿ ಪುಣ್ಚಪ್ಪಾಡಿ ಕಿ.ಪ್ರಾ.ಶಾಲೆಯಲ್ಲಿ ನಡೆಯಿತು....
Date : Wednesday, 25-11-2015
ಸವಣೂರು : ಕ್ರೀಡೆಯಿಂದ ವಿದ್ಯಾರ್ಥಿಗಳಲ್ಲಿ ಪರಸ್ಪರ ಪ್ರೀತಿ ವಿಶ್ವಾಸ ಸೌಹಾರ್ಧತೆ ಬೆಳೆಯಲು ಸಾಧ್ಯ.ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕ ,ಮಾನಸಿಕ ಬೆಳವಣಿಗೆಗೆ ಪೂರಕ ಎಂದು ಸವಣೂರು ಪ.ಪೂ.ಕಾಲೇಜಿನ ಕಾರ್ಯಾಧ್ಯಕ್ಷ ಗಿರಿಶಂಕರ್ ಸುಲಾಯ ಹೇಳಿದರು. ಅವರು ಸವಣೂರು ಸರಕಾರಿ ಪ.ಪೂ.ಕಾಲೇಜಿನ ವಾರ್ಷಿಕ ಕ್ರೀಡಾಕೂಟದ ಅಧ್ಯಕ್ಷತೆ ವಹಿಸಿ...
Date : Tuesday, 24-11-2015
ಪುತ್ತೂರು : ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ನ.26 ರಂದು ಬೆಳಗ್ಗೆ 9-30 ರಿಂದ ನಡೆಯಲಿದೆ. ಶ್ರೀನಿವಾಸ ಪೈ ಅಧ್ಯಕ್ಷತೆ ವಹಿಸಲಿದ್ದು, ಮಾಜಿ ಶಾಸಕ ರಾಮ ಭಟ್, ಮೂಡುಬಿದರೆ ಎಕ್ಸಲೆಂಟ್ ಪಿಯು ಕಾಲೇಜು ಅಧ್ಯಕ್ಷ ಯುವರಾಜ್ ಜೈನ್, ಜಯರಾಮ ಭಟ್ ಎಂ.ಟಿ, ಶಿಕ್ಷಕ-...
Date : Tuesday, 24-11-2015
ಪುತ್ತೂರು : ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ವೈಜ್ಞಾನಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ “ಕನಸು” ನ.27, 28ರಂದು ನಡೆಯಲಿದೆ ಎಂದು ಆಡಳಿತ ಮಂಡಳಿ ಸಂಚಾಲಕ ಜಯರಾಮ ಭಟ್ ಎಂ.ಟಿ. ಹೇಳಿದರು.ಅವರು ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ನ.27 ರಂದು 9ಕ್ಕೆ ಉದ್ಘಾಟನೆ ನಡೆಯಲಿದ್ದು, ಶ್ರೀ ರಾಮಕೃಷ್ಣ...
Date : Tuesday, 24-11-2015
ಪುತ್ತೂರು : ತಾಲೂಕು ಮಟ್ಟದ ಯುವಜನ ಮೇಳ ಡಿ.26 ರಂದು ನರಿಮೊಗರು ಸಾಂದೀಪನಿ ವಿದ್ಯಾಸಂಸ್ಥೆಯಲ್ಲಿ ನಡೆಯಲಿದ್ದು, ರಾತ್ರಿ 8ರಿಂದ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ ಸವಾಲು- 2015 ನಡೆಯಲಿದೆ ಎಂದು ತಾಲೂಕು ಯುವಜನ ಒಕ್ಕೂಟ ಅಧ್ಯಕ್ಷ ಸುರೇಶ್ ರೈ ಸೂಡಿಮುಳ್ಳು ಹೇಳಿದರು. ಅವರು ಮಂಗಳವಾರ...
Date : Monday, 23-11-2015
ಪುತ್ತೂರು : ಪುತ್ತೂರು ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ವಿನಯ ಭಂಡಾರಿ ಆಯ್ಕೆಯಾಗಿದ್ದಾರೆ. ಸೋಮವಾರ ನಗರಸಭೆ ಸಭಾಂಗಣದಲ್ಲಿ ಅಧ್ಯಕ್ಷ ಜೀವಂಧರ್ ಜೈನ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಸಲಾಯಿತು. ಸದಸ್ಯರಾದ ವಿಶ್ವನಾಥ ಗೌಡ ಸೂಚಿಸಿದ್ದು, ಚಂದ್ರಸಿಂಗ್ ಅನುಮೋದಿಸಿದರು. ಸ್ಥಾಯಿ ಸಮಿತಿ...
Date : Monday, 23-11-2015
ಪುತ್ತೂರು : ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕ್ಯಾಂಪಸ್ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಕೇಂದ್ರ ಕಛೇರಿಯನ್ನು ಹೊಂದಿರುವ ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಬಹುರಾಷ್ಟ್ರೀಯ ಕಂಪೆನಿ ಟ್ರಯಾಂಜ್ ಕಾಲೇಜಿಗೆ ಭೇಟಿ ನೀಡಿತ್ತು. ಎರಡು ದಿನಗಳ ಕಾಲ ನಡೆದ ಈ ಪ್ರಕ್ರಿಯೆಯಲ್ಲಿ ಕರಾವಳಿ...
Date : Monday, 23-11-2015
ಪುತ್ತೂರು : ವ್ಯಕ್ತಿಗಿಂತ ಸಂಘಟನೆ ದೊಡ್ಡದು. ಆದರೆ ಸಂಘಟನೆ ಜೊತೆಗೆ ವ್ಯಕ್ತಿ ಸಾಗಬೇಕಾದರೆ, ವ್ಯಕ್ತಿಗೆ ಶಕ್ತಿ ತುಂಬುವ ಕೆಲಸ ಆಗಬೇಕಾಗಿದೆ. ಅಶೋಕ್ ಸಿಂಘಾಲ್ ಯುವಕರಿಗೆ ಆದರ್ಶರು. ಧರ್ಮ ಪ್ರಜ್ಞೆಯೊಂದಿಗೆ ಜೀವನ ಸಾರ್ಥಕ ಪಡಿಸಿಕೊಂಡಿದ್ದಾರೆ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ...
Date : Sunday, 22-11-2015
ಸುಬ್ರಹ್ಮಣ್ಯ : ಗುತ್ತಿಗಾರು ಗ್ರಾಮದ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಡಿ.10 ರಂದು ಬ್ರಹ್ಮಕಲಶೋತ್ಸವ ಕಾರ್ಯದಲ್ಲಿ ತೊಡಗಿಸಿಕೊಳ್ಳುವ ನಿಟ್ಟಿನಲ್ಲಿ ಸಂಕಲ್ಪ ದಿನವನ್ನು ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ.ಇದೇ ದಿನ ಐಕ್ಯಮತ್ಯ ಹವನ ಕೂಡಾ ನಡೆಯಲಿದೆ. ಗುತ್ತಿಗಾರು ಗ್ರಾಮದ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ...
Date : Saturday, 21-11-2015
ಸವಣೂರು : ಶಿಕ್ಷಕ ವೃತ್ತಿ ಪವಿತ್ರವಾದುದು,ಈ ವೃತ್ತಿಗೆ ಸಮಾಜದಲ್ಲಿ ವಿಶೇಷವಾದ ಗೌರವವಿದೆ ಎಂದು ನಿವೃತ ಶಿಕ್ಷಕ ಟಿ.ಎಸ್.ಆಚಾರ್ ಹೇಳಿದರು.ಅವರು ಬೆಳಂದೂರು ಹಿ.ಪ್ರಾ.ಶಾಲೆಯಲ್ಲಿ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸಿ ಪ್ರಸ್ತುತ ಕಾಣಿಯೂರಿಗೆ ವರ್ಗಾವಣೆಗೊಂಡ ದವಕಿ ಇವರಿಗೆ ಬೆಳಂದೂರು ಶಾಲಾಭಿವೃದ್ದಿ ಸಮಿತಿ ಹಾಗೂ ಶಿಕ್ಷಕ ವೃಂದದ...