Date : Saturday, 10-10-2015
ಆಲಂಕಾರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ, ಆಲಂಕಾರು ಇದರ ಸಹಯೋಗದಲ್ಲಿ ಆಲಂಕಾರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ನಡೆಯಿತು. ಇದರಲ್ಲಿ ಭಾಗವಹಿಸಿದ ಆಲಂಕಾರು ಭಾರತಿ ಶಾಲಾ...
Date : Monday, 05-10-2015
ಪಾಲ್ತಾಡಿ : ಪಾಲ್ತಾಡಿ ಗ್ರಾಮದ ಚೆನ್ನಾವರ ಕಿ.ಪ್ರಾ.ಶಾಲಾ ಬೆಳ್ಳಿಹಬ್ಬ ಪೂರ್ವಭಾವಿ ಸಭೆಯು ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಇಬ್ರಾಹಿಂ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಬೆಳ್ಳಿಹಬ್ಬದ ರೂಪುರೇಷೆಯ ಕುರಿತು ಚರ್ಚಿಸಲಾಯಿತು. ಈ ಕಾರ್ಯಕ್ರಮವನ್ನು ಸ್ಮರಣೀಯವಾಗಿರಿಸಲು ಶಾಲೆಗೆ ಶಾಶ್ವತ ಯೋಜನೆ ರೂಪಿಸುವ ಕುರಿತು ಚರ್ಚಿಸಲಾಯಿತು. ಸಭೆಯಲ್ಲಿ ಉಪಸ್ಥಿತರಿದ್ದ...
Date : Monday, 05-10-2015
ವಿಟ್ಲ: ಅಳಿಕೆ ಗ್ರಾಮದ ನೆಗಳಗುಳಿ ಯಿಂದ ಅಡ್ಯನಡ್ಕ ಪ್ರಾಥಮಿಕ ಆರೋಗ್ಯ ಕೇಂದ್ರ ಮರಕ್ಕಿಣಿಗೆ ಹೋಗುವ ಕಾಲುದಾರಿ ಮಳೆಗಾಲದಲ್ಲಿ ನೀರು ಹೋಗಿ ಹೊಂಡಗಳು ಬಿದ್ದು ಹಾಗೂ ಗಿಡಗಳು ಬೆಳೆದು ನಿಂತಿದ್ದವು, ಇದನ್ನು ಮನಗಂಡ ಉತ್ಸಾಹಿ ಯುವಕವೃಂದ ನೆಗಳಗುಳಿ ಹಾಗೂ ಊರಿನವರ ತಂಡ ಶ್ರಮದಾನದ...
Date : Monday, 05-10-2015
ಆಲಂಕಾರು ಭಾರತಿ ಶಾಲೆಯಲ್ಲಿ ಸಮಲೋಚನಾ ಸಭೆ ಆಲಂಕಾರು: ಗ್ರಾಮ ವಿಕಾಸ-ಒಂದು ಪರಿಕಲ್ಪನೆ ಎಂಬ ವಿಶೇಷ ಕಾರ್ಯಕ್ರಮ ಆಲಂಕಾರು ಭಾರತಿ ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಸರಸ್ವತಿ ವಿದ್ಯಾಸಂಸ್ಥೆಯ ಸಂಚಾಲಕ ವೆಂಕಟ್ರಮಣರಾವ್ ಕಡಬ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾರ್ಗದರ್ಶನ ನೀಡಿದರು. ಗ್ರಾಮದಲ್ಲಿ ಅನಕ್ಷರತೆಯನ್ನು ದೂರಗೊಳಿಸಬೇಕು. ಆ...
Date : Friday, 02-10-2015
ಪುತ್ತೂರು : ವಿವೇಕಾನಂದ ಯುವಕ ವ್ರಂದ (ರಿ.) ಕೌಡಿಚ್ಚಾರು ಅರಿಯಡ್ಕ ಇದರ ವತಿಯಿಂದ ಸ.ಹಿ. ಪ್ರಾ. ಶಾಲೆ ಪಾಪೆಮಜಲು ಇಲ್ಲಿ ಗಾಂಧಿಜಯಂತಿ ಮತ್ತು ಸ್ವಚ್ಚತಾ ಕಾರ್ಯ ಕ್ರಮವನ್ನು ಹಮ್ಮಿ ಕೊಳ್ಳಲಾಯಿತು. ಈ ಸಂದರ್ಭದಲ್ಲಿ ಯುವಕಮಂಡಲದ ಸದಸ್ಯರು ಮಕ್ಕಳು ಮತ್ತು ಶಿಕ್ಷಕರು ಜೊತೆಗೂಡಿ ಗಾಂಧಿಜಯಂತಿ...
Date : Friday, 02-10-2015
ಪುತ್ತೂರು : ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ಸ್ವಚ್ಚತಾ ಆಂದೋಲನಾ ಕಾರ್ಯಕ್ರಮವನ್ನು ಕಾಲೇಜಿನ ಎನ್.ಎಸ್.ಎಸ್ ಘಟಕದ ವತಿಯಿಂದ ಹಮ್ಮಿಕೊಳ್ಳಲಾಯಿತು. ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಆಶಯದ ಸ್ವಚ್ಛ , ಸುಂದರ ಭಾರತದ ಕನಸನ್ನು ಸಾಧಿಸುವ ಉದ್ದೇಶದೊಂದಿಗೆ ಸುಮಾರು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ...
Date : Thursday, 01-10-2015
ಸವಣೂರು : ತುಳು ಭಾಷೆಯು ಈ ನಾಡಿನ ಶ್ರೇಷ್ಠವಾದ ಭಾಷೆಯಾಗಿದ್ದು, ಇದು ನಮ್ಮ ಸಂಪತ್ತು, ತುಳು ಭಾಷೆ ಬೆಳವಣಿಗೆ ಯಲ್ಲಿ ತುಳುವರು-ಕನ್ನಡಿಗರು ಒಂದಾಗಿ ದುಡಿಯಬೇಕೆಂದು ನಿವೃತ್ತ ಶಿಕ್ಷಕ ರಾಮ ಭಟ್ ಹೇಳಿದರು. ಅವರು ಗುರುವಾರ ಸವಣೂರು ತುಳು ಕೂಟ ಏರ್ಪಡಿಸಿದ ಸನ್ಮಾನ...
Date : Tuesday, 29-09-2015
ಪಾಲ್ತಾಡಿ : ಖಾಸಗಿ ಮೊಬೈಲ್ ಟವರ್‌ಗೆ ನೋಟಿಸ್ ಜಾರಿಮಾಡಿ ತೆರಿಗೆ ವಿಧಿಸಲು ಅವಕಾಶವಿದೆ ಎಂದು ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ್ ತಿಳಿಸಿದರು. ಅವರು ಸೋಮವಾರ ಸವಣೂರು ಗ್ರಾ.ಪಂ.ನ ಸಾಮಾನ್ಯ ಸಭೆಯಲ್ಲಿ ಬಾಗವಹಿಸಿ ಸದಸ್ಯರ ಪ್ರಶ್ನೆಗೆ ಈ ಉತ್ತರ ನೀಡಿದರು.ಪ್ರತೀ ವರ್ಷ ಪಂಚಾಯತ್...
Date : Tuesday, 29-09-2015
ಪಾಲ್ತಾಡಿ : ಯುವಕ ಮಂಡಲಗಳು ಸಮಾಜದ ಅಭಿವೃದ್ದಿ ಶ್ರಮಿಸಬೇಕು, ಸ್ವಹಿತಾಸಕ್ತಿ ಬಿಟ್ಟು ಸಮಾಜದ ಬೆಳವಣಿಗೆಗೆ ಕಾರಣವಾಗಬೇಕು ಎಂದು ದ.ಕ.ಜಿಲ್ಲಾ ಯುವಜನ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಸುರೇಶ್ ರೈ ಸೂಡಿಮುಳ್ಳು ಹೇಳಿದರು. ಅವರು ಪಾಲ್ತಾಡಿಯ ಮಂಜುನಾಥನಗರದಲ್ಲಿ ವಿವೇಕಾನಂದ ಯುವಕ ಮಂಡಲದ ಪದಗ್ರಹಣ ಸಮಾರಂಭದಲ್ಲಿ...
Date : Sunday, 27-09-2015
ಪಾಲ್ತಾಡಿ : ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಸೆ.28ರಂದು ಸವಣೂರು ಗ್ರಾ.ಪಂ.ಗೆ ಭೇಟಿ ನೀಡಲಿದ್ದಾರೆ. ಗ್ರಾ.ಪಂ.ನ ಸಾಮಾನ್ಯ ಸಭೆಯಲ್ಲಿ ಭಾಗವಹಿಸಿ ಬಳಿಕ ಗ್ರಾ.ಪಂ. ಸದಸ್ಯರೊಂದಿಗೆ ಸಮಾಲೋಚನಾ ಸಭೆ ನಡೆಸಲಿದ್ದಾರೆ. ಬಳಿಕ ಯುವ ಸಭಾಭವನದಲ್ಲಿ ಕಾರ್ಯಕರ್ತರ ಸಭೆಯಲ್ಲಿ ಮಾರ್ಗದರ್ಶನ ನೀಡಲಿದ್ದಾರೆ....