Date : Wednesday, 19-08-2015
ಸುಬ್ರಹ್ಮಣ್ಯ: ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬುಧವಾರ ನಾಗರಪಂಚಮಿ ಪ್ರಯುಕ್ತ ದೇವಸ್ಥಾನದ ನಾಗನ ಕಟ್ಟೆಯಲ್ಲಿ ನಾಗದೇವರಿಗೆ ಹಾಲಿನ ಅಭಿಷೇಕ, ತಂಬಿಲ ನಡೆಯಿತು. ದೇವಸ್ಥಾನದಲ್ಲಿ ವಿಶೇಷ ಪೂಜಾ ಕಾರ್ಯಕ್ರಮ ನಡೆಯಿತು. ಊರಿನ ಭಕ್ತಾದಿಗಳು ಈ ಸಂದರ್ಭದಲ್ಲಿ ಆಗಮಿಸಿ ಪೂಜೆ ಸಲ್ಲಿಸಿದರು. ಇದೇ...
Date : Monday, 17-08-2015
ಪಾಲ್ತಾಡಿ : ತುಳುನಾಡಿನ ಸಂಸ್ಕೃತಿ,ಸಂಸ್ಕಾರ ಇಡೀ ಜಗತ್ತಿಗೆ ಮಾದರಿ ಪ್ರಕೃತಿಯಲ್ಲಿ ದೇವರನ್ನು ಕಾಣುವ ನಮ್ಮ ಸಂಸ್ಕತಿ ಬೇರೆಲ್ಲೂ ಕಾಣಲು ಸಾಧ್ಯವಿಲ್ಲ. ತುಳುನಾಡಿನ ಜೀವನ ಈ ನೆಲದ ಮಣ್ಣಿನಲ್ಲಿ ಸಮ್ಮಿಳಿತವಾಗಿದೆ. ಪ್ರಕೃತಿಯಲ್ಲಿ ಸಂಸ್ಕೃತಿಯನ್ನು ರೂಡಿಸಿಕೊಂಡ ಬದುಕು ನಮ್ಮದು ಎಂದು ಮೂಡಬಿದಿರೆ ಆಳ್ವಾಸ್ ಕಾಲೇಜಿನ...
Date : Friday, 14-08-2015
ಸವಣೂರು : ಸವಣೂರು ಹಿಂದೂ ಜಾಗರಣ ವೇದಿಕೆ ವತಿಯಿಂದ ಅಖಂಡ ಬಾರತ ಸಂಕಲ್ಪ ದಿನಾಚರಣೆ ಸವಣೂರಿನಲ್ಲಿ ನಡೆಯಿತು.ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ಮಾಡಿದ ವಿಟ್ಲ ತಾಲೂಕು ಹಿಂಜಾವೆಯ ಕಾರ್ಯದರ್ಶಿ ಗಣರಾಜ್ ಭಟ್ ಕೆದಿಲ ,ನಮ್ಮ ದೇಶದ ಹೊರಗಿನ ಭಯೋತ್ಪಾದಕರಿಗಿಂತ ನಮ್ಮ ದೇಶದ ಅನ್ನ...
Date : Tuesday, 11-08-2015
ಪುತ್ತೂರು: ತುಳು ಎನ್ನುವಂತದ್ದು ಒಂದು ಭಾಷೆಯಲ್ಲ, ಅದೊಂದು ಸಂಸ್ಕೃತಿ. ಪಂಚದ್ರಾವಿಡ ಭಾಷೆಗಳು ತುಳುವಿನಲ್ಲಿ ಅಡಕವಾಗಿದೆ. ಆಟಿ ತಿಂಗಳು ಎನ್ನುವಂತದ್ದು ಬೇಸಿಗೆ ಮತ್ತು ಮಳೆಗಾಲದ ನಡುವೆ ಬರುವ ಸಂಧಿಕಾಲ ಎನ್ನುವುದರ ಜೊತೆಗೆ ಆಟಿ ತಿಂಗಳ ಮಹತ್ವವನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಮಂಗಳೂರು...
Date : Tuesday, 04-08-2015
ಪಾಲ್ತಾಡಿ : ಗ್ರಾಮೀಣ ಭಾಗದ ಬೆಳವಣಿಗೆಯಲ್ಲಿ ಸ್ವಾವಲಂಬನೆ ಮಮಹತ್ವದ ಪಾತ್ರ ವಹಿಸುತ್ತದೆ. ಸ್ವಾವಲಂಬನೆ ಜೀವನದಿಂದ ಗ್ರಾಮವಿಕಾಸ ಸಾಧ್ಯ. ಯುವಜನತೆ ತಮ್ಮ ಗ್ರಾಮದಲ್ಲೇ ಉಳಿದು ಕೃಷಿ ಕಾರ್ಯದಲ್ಲಿ ತೊಡಗಿಕೊಂಡರೆ ಅಭಿವೃದ್ದಿ ಸಾಧ್ಯ, ನಗರೀಕರಣದ ವ್ಯಾಮೋಹ ಮೇಲ್ನೋಟಕ್ಕೆ ಸುಂದರ ಎಂದು ಕಂಡರೂ ಅದರ ಒಳಹೂರಣ...
Date : Sunday, 02-08-2015
ಪುತ್ತೂರು : ಇತ್ತೀಚೆಗೆ ನಿಧನರಾದ ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಅವರಿಗೆ ಪುತ್ತೂರಿನ ಭಾವನಾ ಕಲಾ ಆರ್ಟ್ಸ್ ಮರಳು ಕಲಾಕೃತಿ ರಚನೆಯ ಮೂಲಕ ವಿಶಿಷ್ಟ ರೀತಿಯಲ್ಲಿ ಶ್ರದ್ದಾಂಜಲಿ ಅರ್ಪಿಸಿದೆ. ಭಾನುವಾರ ಮಂಗಳೂರಿನ ತಣ್ಣೀರುಬಾವಿ ನದಿ ಕಿನಾರೆಯಲ್ಲಿ ಕಲಾಂ ಅವರ ಬೃಹತ್...
Date : Monday, 27-07-2015
ಪುತ್ತೂರು : ನಮ್ಮ ದೇಶದ ಆರ್ಮಿಗೆ ಇರುವಷ್ಟು ಮರ್ಯಾದೆ ಇಡೀ ಜಗತ್ತಿನಲ್ಲಿ ಬೇರೆ ಯಾವ ದೇಶದಲ್ಲೂ ಇಲ್ಲ. ಒಳ್ಳೆಯ ಭಾವನೆಯನ್ನು ಹೊಂದಿರುವ ಸೈನಿಕರು ನಮ್ಮಲ್ಲಿ ಸಾಕಷ್ಟು ಸಂಖ್ಯೆಯಲ್ಲಿದ್ದು, ಹಗಲು ರಾತ್ರಿ ಎನ್ನದೆ ದೇಶದ ರಕ್ಷಣೆಯಲ್ಲಿ ತೊಡಗಿರುವ ಯೋಧರ ಕಣ್ಣೀರ ಕಥೆಯನ್ನು ಪ್ರತಿಯೊಬ್ಬರೂ...
Date : Saturday, 25-07-2015
ಪಾಲ್ತಾಡಿ : ಬೆಳ್ಳಾರೆ ಟೌನ್ ರೋಟರಿಕ್ಲಬ್,ಪೆರುವಾಜೆ ಡಾ.ಕೆ.ಶಿವರಾಮ ಕಾರಂತ ಪ್ರ.ಧ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ,ಸ್ನೇಹಿತರ ಕಲಾ ಸಂಘದ ವತಿಯಿಂದ ಕಾವಿನಮೂಲೆ ಐತ್ತಪ್ಪ ಗೌಡ ಹಾಗೂ ನರಸಿಂಹ ಜೋಶಿಯವರ ಗದ್ದೆಯಲ್ಲಿ ಭತ್ತದ ಕೃಷಿಯ ಪ್ರಾತ್ಯಕ್ಷಿಕೆ, ಮಾಹಿತಿ ಕಾರ್ಯಾಗಾರ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ...
Date : Monday, 20-07-2015
ಪಾಲ್ತಾಡಿ: ಪಾಲ್ತಾಡಿ ಬಿಜೆಪಿ ಗ್ರಾಮ ಸಮಿತಿ ವತಿಯಿಂದ ಅಭಿನಂದನಾ ಸಭೆ ಮಂಜುನಾಥನಗರ ಶ್ರೀ ಸಿದ್ದಿವಿನಾಯಕ ಭಜನಾ ಮಂದಿರದಲ್ಲಿ ನಡೆಯಿತು. ಸಭೆಯಲ್ಲಿ ಅಭಿನಂದನಾ ಭಾಷಣ ಮಾಡಿದ ಬಿಜೆಪಿ ಸುಳ್ಯ ಮಂಡಲ ಪ್ರಧಾನ ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ ಮಾತನಾಡಿ,ಬಿಜೆಪಿ ಜಗತ್ತಿನಲ್ಲಿ ದೊಡ್ಡ ರಾಜಕೀಯ...
Date : Friday, 17-07-2015
ಪುತ್ತೂರು : ಪ್ರಗತಿಪರ ಕೃಷಿಕ, ಶೈಕ್ಷಣಿಕ ತಜ್ಞ, ಸಾಮಾಜಿಕ ಹೋರಾಟಗಾರ, ಸಮಾಜ ಸೇವಕ ಪುತ್ತೂರಿನ ಸುಳ್ಯಪದವು ಕನ್ನಡ್ಕ ನಿವಾಸಿ ಕೆ. ಸದಾನಂದ ನಾಯಕ್ ಇಂದಾಜೆ (೮೦) ಇಂದು ಅಲ್ಪಕಾಲದ ಅಸೌಖ್ಯದಿಂದ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಸದಾ ಹಾಸ್ಯಪ್ರವೃತ್ತಿಯಿಂದ ಕೂಡಿರುವ ಸದಾನಂದ...