Date : Sunday, 29-03-2015
‘ಪ್ರತಿಭಾವಂತ ಶಿಕ್ಷಕರೇ ಶಿಕ್ಷಣ ಸಂಸ್ಥೆಯ ಆಸ್ತಿ’ ಪುತ್ತೂರು: ಒಂದು ಶಿಕ್ಷಣ ಸಂಸ್ಥೆಯ ಘನತೆ ಮತ್ತು ಹಿರಿಮೆ ಆ ಶಿಕ್ಷಣ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ ವರ್ಗದವರ ಸಾಧನೆಯನ್ನು ಅವಲಂಬಿಸಿದೆ ಹೊರತು ಸಂಸ್ಥೆಯು ಒದಗಿಸುವ ಮೂಲ ಸೌಕರ್ಯಗಳಿಂದ ಅಲ್ಲ. ಪ್ರತಿಭಾವಂತ ಮತ್ತು ಸಾಧನಾಶೀಲ ಶಿಕ್ಷಕರೇ...
Date : Saturday, 28-03-2015
* ವಾಜಪೇಯಿ ಆರೋಗ್ಯ ಶ್ರೀ, ರಾಜೀವ ಆರೋಗ್ಯ ಭಾಗ್ಯ ಯೋಜನೆ * ಪಾಣಾಜೆ ಘಟನೆ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ಕ್ರಮ ಪುತ್ತೂರು: ಮಂಗಳೂರು ಒಮೇಗಾ ಆಸ್ಪತ್ರೆಗೆ ನೀಡಿದ್ದ ಬಿಪಿಎಲ್ ಕಾರ್ಡ್‌ದಾರರ ವಾಜಪೇಯಿ ಆರೋಗ್ಯ ಶ್ರೀ ಹಾಗೂ ಎಪಿಎಲ್ ಕಾರ್ಡ್‌ದಾರರ ರಾಜೀವ ಆರೋಗ್ಯ...
Date : Friday, 27-03-2015
ಪುತ್ತೂರು: ಮಾಜಿ ಶಾಸಕ ಚರ್ಕಳಂ ಅಬ್ದುಲ್ಲಾ ಅವರ ನೇತೃತ್ವದಲ್ಲಿದ್ದ ಪೆರ್ಲದ ನಳಂದ ಕಾಲೇಜ್ ಆಫ್ ಆರ್ಟ್ಸ್ ಆಂಡ್ ಸೈನ್ಸ್ ಕಾಲೇಜಿನ ಆಡಳಿತವನ್ನು ಪುತ್ತೂರಿನ ಪ್ರತಿಷ್ಠಿತ ವಿವೇಕಾನಂದ ವಿದ್ಯಾವರ್ಧಕ ಸಂಘ ಕೈಗೆತ್ತಿಕೊಂಡಿದೆ. ನಿನ್ನೆ ನಡೆದ ಸಮಾರಂಭದಲ್ಲಿ ಕಾಲೇಜಿನ ಆಡಳಿತವನ್ನು ವಿವೇಕಾನಂದಕ್ಕೆ ಹಸ್ತಾಂತರ ಮಾಡಲಾಯಿತು....
Date : Thursday, 26-03-2015
ಸುಬ್ರಹ್ಮಣ್ಯ: ಗುತ್ತಿಗಾರು ಪ್ರದೇಶದ ವಿದ್ಯುತ್ ಸಮಸ್ಯೆ ಬಗ್ಗೆ ಹಾಗೂ ಮೆಸ್ಕಾಂ ಅಧಿಕಾರಿಗಳ ಜೊತೆ ಸಮಾಲೋಚನೆ ಸಭೆ ಮಾ.27 ರಂದು ಬೆಳಗ್ಗೆ 10.30 ಕ್ಕೆ ಗುತ್ತಿಗಾರಿನ ಗಿರಿಜನ ಸಭಾಭವನದಲ್ಲಿ ಗುತ್ತಿಗಾರು ವರ್ತಕ ಸಂಘ, ಯುವಕ ಮಂಡಲ ಗುತ್ತಿಗಾರು ಹಾಗೂ ಭಾರತೀಯ ಕಿಸಾನ್ ಸಂಘ ಮತ್ತು...
Date : Thursday, 26-03-2015
ಸುಬ್ರಹ್ಮಣ್ಯ: ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ರಾಜ್ಯದೈವ ಹಾಗೂ ಪುರುಷ ದೈವಗಳ ನೇಮೋತ್ಸವ ನಡೆಯಿತು. ಕಂದ್ರಪ್ಪಾಡಿ ಹಾಗೂ ತಳೂರು ದೈವಸ್ಥಾನದಿಂದ ದೈವಗಳ ಭಂಡಾರ ಆಗಮಿಸಿದ ಬಳಿಕ ರಾಜ್ಯದೈವ ಹಾಗೂ ಪುರುಷ ದೈವಗಳ ನೇಮೋತ್ಸವ ನಡೆಯಿತು. ಈ ಸಂದರ್ಭದಲ್ಲಿ ಊರ ಹಾಗೂ...
Date : Wednesday, 25-03-2015
ಪಾಲ್ತಾಡಿ: ಪಾಲ್ತಾಡು ವಿಷ್ಣುನಗರದಲ್ಲಿ ವರ್ಷಂಪ್ರತಿ ನಡೆಯುವ ವಿಷೂಮೂರ್ತಿ ದೈವದ ಒತ್ತೆಕೋಲ ಮಾ.24 ಹಾಗೂ 25ರಂದು ನಡೆಯಿತು. ಮಾ.24ರಂದು ಬೆಳಿಗ್ಗೆ ದೈವಸ್ಥಾನದಲ್ಲಿ ಗಣಹೋಮ, ಶುದ್ಧಿ ಕಲಶ, ಮಧ್ಯಾಹ್ನ ಕಲಶ ಪೂಜೆ ನಡೆಯಿತು. ಸಂಜೆ ನಡುಮನೆ ದೈವಸ್ಥಾನದಿಂದ ಭಂಡಾರ ತೆಗೆದು ರಾತ್ರಿ ಮೇಲೇರಿಗೆ ಅಗ್ನಿ...
Date : Tuesday, 24-03-2015
ಪುತ್ತೂರು: ಮೊಟ್ಟೆತ್ತಡ್ಕದಲ್ಲಿರುವ ಗೇರು ಸಂಶೋಧನಾ ನಿರ್ದೇಶನಾಲಯವು ಗಿರಿಜನ ಅಭಿವೃದ್ಧಿ ಉಪಯೋಗದಡಿಯಲ್ಲಿ ಒಂದು ದಿನದ ’ಗೇರು ಬೆಳೆಯಲ್ಲಿ ಕೀಟ ನಿರ್ವಹಣಾ ಪ್ರಾತ್ಯಕ್ಷಿಕೆ’ ಯ ತರಬೇತಿ ಕಾರ್ಯಕ್ರಮವನ್ನು ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಶ್ರೀಮತಿ ಸತ್ಯಭಾಮಾ ಅವರ ಗೇರು ತೋಟದಲ್ಲಿ ಮಾ.23ರಂದು ನಡೆಸಿತು. ಸುಮಾರು...
Date : Saturday, 21-03-2015
ಪುತ್ತೂರು : ಉಪ್ಪಳ ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮದಲ್ಲಿ ಮಾ.21ರಿಂದ ನಡೆಯುವ ಚತುರ್ವೇದ ಸಂಹಿತಾ ಯಾಗ, ಬೃಹತ್ ಗಾಯತ್ರೀ ಘೃತ ಸಂಪ್ರಾಪ್ತಿ ಮಹಾಯಾಗದ ಪ್ರಯುಕ್ತ ಮಾ.25ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ಸಭಾಭವನದಿಂದ ಹೊರಡಲಿದೆ ಎಂದು ಹೊರೆಕಾಣಿಕೆ ಸಮಿತಿ ಅಧ್ಯಕ್ಷ ಮುರಳೀಕೃಷ್ಣ ಹಸಂತಡ್ಕ...
Date : Friday, 20-03-2015
ಪುತ್ತೂರು : ಐಎಎಸ್ ಅಧಿಕಾರಿ ಡಿ.ಕೆ.ರವಿ ಅನುಮಾಸ್ಪದ ಸಾವಿನ ಪ್ರಕರಣವನ್ನು ಸಿಬಿಐಗೆ ಒಪ್ಪಿಸದೇ ಇದ್ದಲ್ಲಿ ಮುಖ್ಯಮಂತ್ರಿ ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಿದ ದಿನವನ್ನು ಕರಾಳ ದಿನವಾಗಿ ಆಚರಿಸಲಾಗುವುದು ಎಂದು ಕನ್ನಡ ಸೇನೆ ಜಿಲ್ಲಾಧ್ಯಕ್ಷ ಚಂದ್ರಶೇಖರ ಎ ಹೇಳಿದ್ದಾರೆ. ಅವರು ಶುಕ್ರವಾರ...
Date : Thursday, 19-03-2015
ಪುತ್ತೂರು : ‘ಬೃಹತ್ ಕೈಗಾರಿಕೆಗಳು ತುಳುನಾಡಿಗೆಪ್ರವೇಶಿಸಿ, ನಮ್ಮ ಹಲವು ಪುಣ್ಯಕ್ಷೇತ್ರಗಳು ಸ್ಥಳಾಂತರವಾಗುತ್ತಿವೆ. ಪಾರಂಪರಿಕ ಮಹತ್ತ್ವವುಳ್ಳ ವಸ್ತುಗಳು, ಭೌತಿಕ ಸಾಮಾಗ್ರಿಗಳು ನಾಶವಾಗುತ್ತಿವೆ. ಜನಪದ ಸಾಹಿತ್ಯ ಕಣ್ಮರೆಯಾಗುತ್ತಿವೆ. ಇಂಥ ವಿಷಯ ಪರಿಸ್ಥಿತಿಯಲ್ಲಿ ಆಯಾ ಕ್ಷೇತ್ರಗಳಿಗೆ ಸಂಬಂಧಪಟ್ಟ ಸ್ಥಳ ಪುರಾಣ, ಐತಿಹ್ಯಗಳನ್ನು ಕಲೆ ಹಾಕಿ ವಿಶ್ಲೇಷಿಸುವ...