Date : Tuesday, 30-06-2015
ಸುಬ್ರಹ್ಮಣ್ಯ : ಗುತ್ತಿಗಾರು ಗ್ರಾಮ ಪಂಚಾಯತ್ ನೂತನ ಅಧ್ಯಕ್ಷರಿಗೆ ಹಾಗೂ ಉಪಾಧ್ಯಕ್ಷರಿಗೆ ಅಭಿನಂದನಾ ಕಾರ್ಯಕ್ರಮ ಮಂಗಳವಾರ ಗಿರಿಜನ ಸಭಾಭವನದಲ್ಲಿ ನಡೆಯಿತು. ಸಭಾಧ್ಯಕ್ಷತೆ ವಹಿಸಿದ್ದ ನೂತನ ಅಧ್ಯಕ್ಷ ಅಚ್ಚುತ ಗುತ್ತಿಗಾರು ಮಾತನಾಡಿ,ಇದುವರೆಗೆ ಒಂದು ವಾರ್ಡ್‌ನ ಜವಾಬ್ದಾರಿ ಮಾತ್ರಾ ಇತ್ತು, ಮುಂದೆ ಇಡೀ ಗ್ರಾಮದ...
Date : Tuesday, 30-06-2015
ಸುಬ್ರಹ್ಮಣ್ಯ: ಗುತ್ತಿಗಾರು ಗ್ರಾಪಂ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಮಂಗಳವಾರ ಗುತ್ತಿಗಾರು ಗಿರಿಜನ ಸಭಭಾಭವನದಲ್ಲಿ ನಡೆಯಿತು.ಚುನಾವಣಾಧಿಕಾರಿಯಾಗಿ ಕೃಷಿ ಇಲಾಖೆಯ ಪಾಲಚಂದ್ರ ಅಧಿಕಾರಿ ಸಹಕರಿಸಿದರು. ನೂತನ ಅಧ್ಯಕ್ಷರಾಗಿ ಅಚ್ಚುತ ಗುತ್ತಿಗಾರು ಹಾಗೂ ಉಪಾಧ್ಯಕ್ಷರಾಗಿ ಸವಿತಾ ಕುಳ್ಳಂಪಾಡಿ ಅವಿರೋಧವಾಗಿ ಆಯ್ಕೆಯಾದರು. ಮಂಗಳವಾರ ಬೆಳಗ್ಗೆ ಗ್ರಾಪಂ ನೂತನ...
Date : Sunday, 28-06-2015
ಸುಬ್ರಹ್ಮಣ್ಯ : ಗುತ್ತಿಗಾರು ಗ್ರಾಮ ಪಂಚಾಯತ್ ನೂತನ ಸದಸ್ಯರಿಂದ ಅಧಿಕಾರ ವಹಿಸಿಕೊಳ್ಳುವ ಮುನ್ನವೇ ವಿನೂತನ ಕಾರ್ಯಕ್ರಮದ ಮೂಲಕ ಗಮನ ಸೆಳೆದರು. ಗ್ರಾಮ ಪಂಚಾಯತ್ ರಸ್ತೆಯನ್ನು ಸ್ವಚ್ಚ ಮಾಡಿದರೆ, ಕಾಡಿನಿಂದ ಬಹುತೇಕ ಮುಚ್ಚಿದ್ದ ಗ್ರಂಥಾಲಯ ಕಟ್ಟಡದ ಸುತ್ತಲೂ ಸ್ವಚ್ಚ ಮಾಡಿದರು.ಈ ಕಾರ್ಯಕ್ಕೆ ಗುತ್ತಿಗಾರು...
Date : Wednesday, 24-06-2015
ಸುಳ್ಯ : ಸಂಸದ ನಳಿನ್ ಕುಮಾರ್ ಕಟೀಲ್ ಅವರು ಶಿರಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿ ರಸ್ತೆಯ ಕ್ರಾಂಕ್ರೀಟಿಕರಣದ ಕಾಮಗಾರಿಯನ್ನು ಪರಿಶೀಲಿಸಿದರು. ಈ ಸಂದರ್ಭ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಶಿರಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿಯ ಕಾಂಕ್ರೀಟಿಕರಣದ ಮೊದಲ ಹಂತದ ಕಾಮಗಾರಿ ಆಗಸ್ಟ್ 15 ರೊಳಗೆ...
Date : Tuesday, 23-06-2015
ಸುಳ್ಯ : ಜೆ ಸಿ ಐ ಸುಳ್ಯ ಪಯಸ್ವಿನಿ ಹಾಗೂ ಸ್ನೇಹ ಶಿಕ್ಷಣ ಸಂಸ್ಥೆಯ ಸಹಯೋಗದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ‘ಯೋಗ ಸಪ್ತಾಹ – ೨೦೧೫’ ಕಾರ್ಯಕ್ರಮವನ್ನು ಸ್ನೇಹ ಶಾಲೆಯಲ್ಲಿ ಆಚರಿಸಲಾಯಿತು. ಸ್ವಾಮಿ ಯೋಗೇಶ್ವರಾನಂದ ಸರಸ್ವತಿ, ಅಜ್ಜಾವರ ಇವರಿಂದ ಯೋಗಾಸನದ...
Date : Monday, 22-06-2015
ಸುಬ್ರಹ್ಮಣ್ಯ : ಮಳೆಗಾಲದ ಆರಂಭದ ವೇಳೆ ಡೆಂಘೆ, ಮಲೇರಿಯಾ ಸೇರಿದಂತೆ ವಿವಿಧ ಸಾಂಕ್ರಾಮಿಕ ರೋಗಗಳು ಕಾಣಿಸುತ್ತದೆ. ಈ ಸಂದರ್ಭದಲ್ಲಿ ಸ್ವಚ್ಚತೆ ಹಾಗೂ ಆರೋಗ್ಯದ ಕಾಳಜಿ ವಹಿಸಬೇಕಾಗುತ್ತದೆ. ಇದಕ್ಕಾಗಿ ಸಮುದಾಯದ ಪಾತ್ರ ಹಾಗೂ ಸ್ವಚ್ಚತೆಯ ಕಡೆಗೆ ಆದ್ಯತೆ ನೀಡಬೇಕಾದ ಅಗತ್ಯವಿದೆ ಎಂದು ಗುತ್ತಿಗಾರು...
Date : Monday, 22-06-2015
ಸುಳ್ಯ : ಯೋಗವು ಋಷಿ ಮುನಿಗಳಿಂದ ನಮಗೆ ದೊರಕಿದೆ. ಯೋಗಾಸನ ಮಾಡುವುದರಿಂದ ನಮ್ಮದೇಹ ಮತ್ತು ಮನಸ್ಸುಗಳ ಸಂಯೋಗವಾಗುತ್ತದೆ. ಏಕಾಗ್ರತೆ ಮತ್ತು ದೇಹದ ಆರೋಗ್ಯ ಉತ್ತಮವಾಗಿರಲು ಯೋಗಾಸನ ಸಹಕಾರಿ. ಇಂದು ಯೋಗವು ಅಂತರಾಷ್ಟ್ರೀಯ ಮನ್ನಣೆ ಪಡೆದಿರುವುದು ನಮಗೆಲ್ಲರಿಗೂ ಹೆಮ್ಮೆಯ ವಿಷಯ. ನಾವೆಲ್ಲರೂ ದಿನನಿತ್ಯಯೋಗಾಸನ...
Date : Sunday, 21-06-2015
ಸುಬ್ರಹ್ಮಣ್ಯ: ಯೋಗದ ಮೂಲಕ ಮನಸ್ಸು ಹಾಗೂ ದೇಹವನ್ನು ನಿಯಂತ್ರಣ ಮಾಡುವ ಮೂಲಕ ಸ್ಥಿತ ಪ್ರಜ್ಞನಾಗಿ ಸಾಮಾಜಿಕ ಕೆಲಸ ಕಾರ್ಯಗಳನ್ನು ಮಾಡಲು ಸಾಧ್ಯವಿದೆ. ಈ ಮೂಲಕ ಆತ್ಮಸಾಕ್ಷಾತ್ಕಾರ ಸಾಧ್ಯ ಎಂದು ಯೋಗ ಗುರು ಶ್ರೀಧರ ಮಡಿಯಾಲ ಹೇಳಿದರು. ಅವರು ವಳಲಂಬೆ ಶ್ರೀ ಶಂಖಪಾಲ...
Date : Saturday, 20-06-2015
ಸುಬ್ರಹ್ಮಣ್ಯ: ಗುತ್ತಿಗಾರು ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನ ಸಭಾಭವನದಲ್ಲಿ ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಯೋಗದ ಮಾಹಿತಿ ಹಾಗೂ ಸಾಮೂಹಿಕ ಯೋಗ ಕಾರ್ಯಕ್ರಮ ಜೂ.21 ರಂದು ಸಂಜೆ 4 ಗಂಟೆಗೆ ನಡೆಯಲಿದೆ. ಕಾರ್ಯಕ್ರಮಕ್ಕೆ ಶಕ್ತಿ ಕೇಂದ್ರದ...
Date : Saturday, 20-06-2015
ಸುಬ್ರಹ್ಮಣ್ಯ: ಪತಂಜಲಿ ಮುನಿಯಿಂದ ಭಾರತದಲ್ಲಿ ಆರಂಭವಾದ ಯೋಗ ಇಂದು ವಿಶ್ವವ್ಯಾಪಿಯಾಗಿದೆ. ವಿಶ್ವ ಅನುಸರಿಸುತ್ತಿದೆ. ಆದರೆ ಭಾರತದಲ್ಲಿ ಈಗ ಯೋಗದ ಮಹತ್ವ ಅರಿವಾಗುತ್ತಿದೆ. ಬದುಕುವ ಸಂಪೂರ್ಣ ಕಲೆ ಯೋಗದಲ್ಲಿ ಅಡಗಿದೆ ಎಂದು ಗುತ್ತಿಗಾರು ಸರ್ಕಾರಿ ಪದವಿಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕ, ಯೋಗಗುರು...