News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಸ್ನೇಹ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತು ಚುನಾವಣೆ

ಸುಳ್ಯ: ಇಲ್ಲಿನ ಸ್ನೇಹ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿ ಸಂಸತ್ತಿಗೆ ಗುಪ್ತ ಮತದಾನದ ಮೂಲಕ ಚುನಾವಣೆ ನಡೆಯಿತು. ಪ್ರಾಥಮಿಕ ಶಾಲಾ ವಿಭಾಗದಿಂದ ಶ್ರೀಶ ಎನ್. ಶರ್ಮಾ (7ನೇ ತರಗತಿ) ಮುಖ್ಯಮಂತ್ರಿಯಾಗಿ, ಶ್ರಾವ್ಯ ಎಂ.ಎಸ್ (6ನೇ ತರಗತಿ) ಉಪಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಸೇವಿತಾ ಪಿ.ಸಿ....

Read More

ಸ್ನೇಹ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಸುಳ್ಯ: ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅತಿಥಿಯಾಗಿ ವೇದಿಕೆಯಲ್ಲಿದ್ದ ಶಿಕ್ಷಕಿ ದಿವ್ಯಾ ಕಾಳಮನೆಯವರು ಮಾತನಾಡಿ ಇದು ನಮ್ಮ ಭೂಮಿ-ಇದರ ರಕ್ಷಣೆಯ ಹೊಣೆ ನಮ್ಮದೇ ಆಗಿದೆ. ಹಾಗಾಗಿ ನಾವೆಲ್ಲರೂ ಪರಿಸರ ರಕ್ಷಣೆಯಲ್ಲಿ ಪಾಲ್ಗೊಳ್ಳೋಣ ಎಂದರು. ಅಧ್ಯಕ್ಷತೆಯನ್ನು ವಹಿಸಿದ...

Read More

ಮಾತೃಭಾಷೆ ಕಲಿಕೆಯ ಸಾಧನೆಗೆ ಪೂರಕ-ಪಿ.ಸಿ ಶ್ರೀನಿವಾಸ ಗೌಡ

ಸುಳ್ಯ : ನಿಜವಾದ ಶಿಕ್ಷಣದ ಅರ್ಥವೇನು?ಎಂಬುದನ್ನು ಈ ಶಿಕ್ಷಣ ಸಂಸ್ಥೆಯಲ್ಲಿ ಕಂಡುಕೊಂಡೆ. ನಮ್ಮಲ್ಲಿಯಾವುದೇ ಕೀಳರಿಮೆ ಬೇಡ. ಸಾಧನೆಗೆ ಆತ್ಮವಿಶ್ವಾಸ ಅಗತ್ಯ. ಈಗಿನ ಕಾಲದಲ್ಲಿಇಂಗ್ಲಿಷ್ ನ ವ್ಯಾಮೋಹ ಹೆಚ್ಚಾಗಿದೆ. ಆದರೆ ಕನ್ನಡ ಮಾಧ್ಯಮದಲ್ಲಿ ಕಲಿತು ಉತ್ತಮ ಸಾಧನೆ ಮಾಡಿದ ಅನೇಕ ಮಹನೀಯರನ್ನು ನೆನಪಿಸಿ,...

Read More

ಜೂ.2 : ಟೆಲಿಸ್ಕೋಪಿಕ್ ಸ್ಪ್ರೇಗನ್ ಪ್ರಾತ್ಯಕ್ಷಿಕೆ

ಸುಬ್ರಹ್ಮಣ್ಯ: ಅಡಿಕೆಗೆ ಔಷಧಿ ಸಿಂಪಡಿಸುವ ಟೆಲಿಸ್ಕೋಪಿಕ್ ಸ್ಪ್ರೇಗನ್ ಪ್ರಾತ್ಯಕ್ಷಿಕೆಯು ಜೂ.2 ರಂದು ಬೆಳಗ್ಗೆ 10 ಗಂಟೆಯಿಂದ ಪಂಜ ಬಳಿಯ ಕರಿಕಳದ ಮುಚ್ಚಿಲ ಸುಬ್ರಹ್ಮಣ್ಯ ಭಟ್ ತೋಟದಲ್ಲಿ ನಡೆಯಲಿದೆ. ಅಡಿಕೆ ತೋಟದಲ್ಲಿ ಮಳೆಗಾಲದ ವೇಳೆ ಮರ ಏರುವ ಸಮಸ್ಯೆ ಕಾಡುತ್ತದೆ. ಇದಕ್ಕಾಗಿ ನೆಲದಿಂದಲೇ ಔಷಧಿ...

Read More

ಸ್ನೇಹ ಆಂಗ್ಲಮಾಧ್ಯಮ ಪ್ರೌಢಶಾಲೆಗೆ ಶೇ 100 % ಫಲಿತಾಂಶ

ಸುಳ್ಯ : 2015 ಮಾರ್ಚ್ ತಿಂಗಳಲ್ಲಿ ಜರಗಿದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಸುಳ್ಯದ ಸ್ನೇಹ ಆಂಗ್ಲಮಾಧ್ಯಮ ಪ್ರೌಢಶಾಲೆಗೆ ಸತತ ಒಂಭತ್ತನೇ ಬಾರಿಗೆ ಶೇಕಡಾ 100 ಫಲಿತಾಂಶ ಲಭಿಸಿದೆ. ಪರೀಕ್ಷೆಗೆ ಹಾಜರಾದ ಎಲ್ಲಾ 28 ವಿದ್ಯಾರ್ಥಿಗಳೂ ಪ್ರಥಮ ದರ್ಜೆಯಲ್ಲೇ ತೇರ್ಗಡೆಯಾಗಿರುವುದು ವಿಶೇಷ ಸಾಧನೆಯಾಗಿದೆ. ಅವರಲ್ಲಿ ಹನ್ನೊಂದು ಮಂದಿ ಡಿಸ್ಟಿಂಕ್ಷನ್ ಪಡೆದಿದ್ದು...

Read More

ಸಂಪಾಜೆ ಗ್ರಾಮ ಪಂಚಾಯಿತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ

ಸುಳ್ಯ : ಸಂಪಾಜೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ನಡೆಯಿತು. ಸಂಪಾಜೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಸೋಮಶೇಖರ ಕೊಂಗಾಜೆ ಉದ್ಘಾಟಿಸಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷ ಜಿ.ಕೆ.ಹಮೀದ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯಿತಿ ಅನುದಾನದಲ್ಲಿ 10 ಲಕ್ಷ...

Read More

ಕಾನತ್ತಿಲ ಉಳ್ಳಾಕುಳು ದೈವಸ್ಥಾನದ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

ಸುಳ್ಯ : ಸುಳ್ಯ ಕಸಬಾದ ಶ್ರೀ ಕಾನತ್ತಿಲ ಉಳ್ಳಾಕುಳು, ಪುರುಷ, ರುದ್ರಾಂಡಿ ಮತ್ತು ಪರಿವಾರ ದೈವಸ್ಥಾನದ ನವೀಕರಣ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ಮೇ.9ರಿಂದ 15ರ ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ ಎಂದು ದೈವಸ್ಥಾನದ ಆಡಳಿತ ಮೊಕ್ತೇಸರ ಹೇಮನಾಥ ಕುರುಂಜಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ....

Read More

ಮಂಡೆಕೋಲು ರಾಜೀವ್ ಗಾಂಧಿ ಸೇವಾ ಕೇಂದ್ರ ಹಾಗು ವಿವಿಧ ಕಾಮಗಾರಿಗಳ ಉದ್ಘಾಟನೆ

ಸುಳ್ಯ : ಮಂಡೆಕೋಲು ಗ್ರಾಮ ಪಂಚಾಯಿತಿಯಲ್ಲಿ ನೂತನವಾಗಿ ನಿರ್ಮಿಸಲಾದ ಭಾರತ್ ನಿರ್ಮಾಣ್ ರಾಜೀವ್ ಗಾಂಧಿ ಸೇವಾ ಕೇಂದ್ರದ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಯು ಮೇ.9ರಂದು ನಡೆಯಲಿದೆ ಎಂದು ಗ್ರಾ.ಪಂ. ಅಧ್ಯಕ್ಷ ಸುರೇಶ್ ಕಣೆಮರಡ್ಕ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಸಂಸದ ನಳಿನ್‌ಕುಮಾರ್ ಕಟೀಲು,...

Read More

ಸುಳ್ಯದ ಶೇಣಿಯಲ್ಲಿ ಕಂಪ್ರೆಸರ್ ಟ್ರಾಕ್ಟರ್ ಮಗುಚಿ ಮೂವರ ಸಾವು

ಸುಳ್ಯ: ಕಂಪ್ರೆಸರ್ ಟ್ರಾಕ್ಟರ್ ಮಗುಚಿ ಬಿದ್ದು ಮೂವರು ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಚೊಕ್ಕಾಡಿ ಬಳಿಯ ಶೇಣಿಯಲ್ಲಿ ಗುರುವಾರ ಬೆಳಿಗ್ಗೆ ಸಂಭವಿಸಿದೆ. ಕಂಪ್ರೆಸರ್ ವಾಹನದ ಚಾಲಕ ಸುಳ್ಯ ತಾಲೂಕಿನ ಕಳಂಜ ಗ್ರಾಮದ ಗೋಪಾಲಕಜೆಯ ಮಾಧವ ಗೌಡ(34), ಮೂಲತಃ ಕಾಸರಗೋಡು ಮಧೂರ್ ಗ್ರಾಮದ...

Read More

ಡಿ.ಸಿ.ಮನ್ನಾ ಭೂಮಿ ಅರ್ಹರಿಗೆ ವಿತರಿಸಲು ಆಗ್ರಹಿಸಿ ಹಕ್ಕೊತ್ತಾಯ ಸಭೆ

ಸುಳ್ಯ : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಜನರಿಗೆ ವಿತರಿಸಲು ಮೀಸಲಿರಿಸಿದ ಡಿ.ಸಿ.ಮನ್ನಾ ಭೂಮಿಯನ್ನು ಗುರುತಿಸಿ ಅರ್ಹ ಫಲಾನುಭವಿಗಳಿಗೆ ನೀಡಬೇಕು ಎಂದು ಆಗ್ರಹಿಸಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಜಾತಿಗಳ ನಾಗರೀಕ ಹಕ್ಕು ಜಾಗೃತ ಸಮಿತಿಯ ಆಶ್ರಯದಲ್ಲಿ ಸುಳ್ಯ...

Read More

Recent News

Back To Top