Date : Monday, 04-05-2015
ಸುಳ್ಯ: ನಮ್ಮ ಆದಾಯದ ಒಂದು ಭಾಗವನ್ನು ಸಮಾಜಕ್ಕೆ ದಾನ ಮಾಡಬೇಕು. ಯಾವುದೇ ಫಲಾಪೇಕ್ಷೆಯಿಲ್ಲದೆ ಮಾಡುವ ದಾನ ಶ್ರೇಷ್ಠವಾದುದು ಎಂದು ಕರ್ನಾಟಕ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ಪಿ.ಜಯರಾಮ ಭಟ್ ಅಭಿಪ್ರಾಯಪಟ್ಟಿದ್ದಾರೆ. ಸುಳ್ಯ ತಾಲೂಕು ಬ್ರಾಹ್ಮಣ ಸಂಘದ ವತಿಯಿಂದ ಸುಳ್ಯ ಸರಕಾರಿ ಜ್ಯೂನಿಯರ್ ಕಾಲೇಜು...
Date : Friday, 01-05-2015
ಸುಳ್ಯ : ಐವರ್ನಾಡು ಗ್ರಾಮ ಪಂಚಾಯಿತಿ ಎದುರಿನಲ್ಲಿ ನಿರ್ಮಿಸಿದ ನೂತನ ಬಸ್ ತಂಗುದಾಣದ ಉದ್ಘಾಟನೆಯನ್ನು ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಪಾಲೆಪ್ಪಾಡಿ ಗಣಪಯ್ಯ ಭಟ್ ನೆರವೇರಿಸಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷ ನವೀನ್ ಸಾರಕೆರೆ, ವ್ಯವಸಾಯ ಸೇವಾ ಸಹಕಾರಿ ಸಂಘದ...
Date : Thursday, 30-04-2015
ಸುಳ್ಯ : ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಅಭಿವೃದ್ಧಿಯ ಹಿನ್ನಲೆಯಲ್ಲಿ ಸುಳ್ಯ ನಗರದಲ್ಲಿ ನಡೆಸಿದ ಚರಂಡಿ ಕಾಮಗಾರಿ ಅವೈಜ್ಞಾನಿಕವಾಗಿದೆ ಮತ್ತು ಸಾರ್ವಜನಿಕರಿಗೆ ನಡೆದಾಡಲು ಉಪಯೋಗಿಸುವ ಪುಟ್‌ಪಾತ್ ಅಸಮರ್ಪಕವಾಗಿದೆ ಎಂದು ನಗರ ಪಂಚಾಯಿತಿ ಸದಸ್ಯರು ಮತ್ತು ನಗರದ ಪ್ರಮುಖರು ದೂರಿದ ಹಿನ್ನಲೆಯಲ್ಲಿ ಚರಂಡಿ ಕಾಮಗಾರಿ...
Date : Wednesday, 29-04-2015
ಸುಳ್ಯ: ಸುಳ್ಯ ತಾಲೂಕು ಬ್ರಾಹ್ಮಣ ಸಂಘದ ಆಶ್ರಯದಲ್ಲಿ ನೂತನವಾಗಿ ನಿರ್ಮಾಣಗೊಂಡ ವಿಪ್ರ ಸಭಾಭವನದ ಉದ್ಘಾಟನಾ ಸಮಾರಂಭ ಮೇ 4ರಂದು ಬೆಳಗ್ಗೆ ಗಂಟೆ 10ಕ್ಕೆ ನಡೆಯಲಿದೆ ಎಂದು ತಾಲೂಕು ಬ್ರಾಹ್ಮಣ ಸಂಘದ ಅಧ್ಯಕ್ಷ ವೆಂಕಟ್ರಮಣ ಭಟ್ ನೆಟ್ಟಾರು ತಿಳಿಸಿದ್ದಾರೆ. ಅವರು ಸುದ್ದಿಗೋಷ್ಠಿಯಲ್ಲಿ ವಿವರ...
Date : Wednesday, 29-04-2015
ಸುಳ್ಯ: ಸುಳ್ಯದ ಸಾಂಸ್ಕೃತಿಕ ಕಲಾ ಕೇಂದ್ರವಾದ ರಂಗಮನೆಯ ಅಂಗ ಸಂಸ್ಥೆಯಾದ ಸುಜನಾ ಯಕ್ಷಗಾನ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ತೆಂಕುತಿಟ್ಟು ಯಕ್ಷಗಾನ ನಾಟ್ಯ ತರಬೇತಿಗೆ ಚಾಲನೆ ನೀಡಲಾಯಿತು. ಹಿರಿಯ ಯಕ್ಷಗಾನ ಕಲಾವಿದ ಸುಜನಾ ಸುಳ್ಯ ದೀಪ ಬೆಳಗಿಸಿ ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿದ್ದ ಸಬ್ಬಣಕೋಡಿ...
Date : Tuesday, 28-04-2015
ಸುಳ್ಯ : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಜನರಿಗೆ ವಿತರಿಸಲು ಮೀಸಲಿರಿಸಿದ ಡಿ.ಸಿ.ಮನ್ನಾ ಭೂಮಿಯನ್ನು ಗುರುತಿಸಿ ಅರ್ಹ ಫಲಾನುಭವಿಗಳಿಗೆ ನೀಡಬೇಕು ಎಂದು ಸುಳ್ಯ ತಾಲೂಕು ಡಿ.ಸಿ.ಮನ್ನಾ ಹೋರಾಟ ಸಮಿತಿ ಆಗ್ರಹಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೋರಾಟ ಸಮಿತಿಯ ಅಧ್ಯಕ್ಷ ಅಚ್ಚುತ ಮಲ್ಕಜೆ...
Date : Monday, 27-04-2015
ಸುಳ್ಯ : ಸುಳ್ಯ ಪೊಲೀಸ್ ಠಾಣೆಗೆ ಸುಸಜ್ಜಿತವಾದ ಕಟ್ಟಡ ನಿರ್ಮಾಣವಾಗಬೇಕು ಎಂಬ ಹಲವು ದಶಕಗಳ ಬೇಡಿಕೆ ಈಡೇರಿದೆ. ಸುಳ್ಯ ಪೊಲೀಸ್ ಠಾಣೆಗೆ ಸುಸಜ್ಜಿತ ಮತ್ತು ಸುಂದರ ಕಟ್ಟಡ ತಲೆ ಎತ್ತಿ ನಿಂತಿದೆ. ಸುಳ್ಯ ನಗರದ ಹೃದಯ ಭಾಗದಲ್ಲಿರುವ ಈಗಿನ ಪೊಲೀಸ್ ಠಾಣೆಯ...
Date : Monday, 27-04-2015
ಸುಳ್ಯ : ಕತ್ತಲನ್ನೂ, ಅಸತ್ಯವನ್ನೂ ಹೋಗಲಾಡಿಸಿ ಧರ್ಮ ಸಾಮ್ರಾಜ್ಯದ ಸ್ಥಾಪನೆ ಇಂದಿನ ಅನಿವಾರ್ಯತೆಯಾಗಿದೆ. ಆದುದರಿಂದ ಹಿಂದೂ ಸಮಾಜದ ಮೇಲೆ ಆಗುತ್ತಿರುವ ದಾಳಿಗಳನ್ನು ಎದುರಿಸಿ ಹಿಂದು ಧರ್ಮಕ್ಕೆ ಎದುರಾಗುತ್ತಿರುವ ಸವಾಲುಗಳನ್ನು ಸಮರ್ಥವಾಗಿ ನಿಭಾಯಿಸಲು ಹಿಂದು ಸಮಾಜದ ಎಲ್ಲರೂ ಒಗ್ಗಟ್ಟಾಗಬೇಕು ಎಂದು ಕೇರಳ ಹಿಂದೂ...
Date : Saturday, 25-04-2015
ಸುಳ್ಯ: ಸರಕಾರದ ಅಸಮರ್ಪಕ ಮರಳು ನೀತಿಯನ್ನು ಕೈ ಬಿಡಬೇಕು. ಅಂತರ್ ಜಿಲ್ಲಾ ಮರಳು ಸಾಗಾಟಕ್ಕೆ ಅವಕಾಶ ನೀಡದಂತೆ ಮತ್ತು ಸ್ಥಳೀಯವಾಗಿ ಮರಳು ತೆಗೆಯಲು ಪರವಾನಿಗೆ ನೀಡುವ ಮತ್ತಿತರ ಬೇಡಿಕೆಗಳನ್ನು ಮುಂದಿಟ್ಟು ಲಾರಿ ಚಾಲಕ, ಮಾಲಕರ ಸಂಘದ ವತಿಯಿಂದ ಸುಳ್ಯದಲ್ಲಿ ರಸ್ತೆ ತಡೆ...
Date : Saturday, 25-04-2015
ಸುಳ್ಯ : ಗಡಿ ಗ್ರಾಮವಾದ ಕಲ್ಲಪಳ್ಳಿಯ ಹಿಂದು ಧರ್ಮರಕ್ಷಾ ಸಮಿತಿಯ ಆಶ್ರಯದಲ್ಲಿ ಎ.26 ರಂದು ಕಲ್ಲಪಳ್ಳಿ ಶಾಲಾ ಮೈದಾನದಲ್ಲಿ ಹಿಂದು ಸೌಹಾರ್ದ ಸಂಗಮ ನಡೆಯಲಿದೆ. ಸೌಹಾರ್ದ ಸಂಗಮವನ್ನು ಕೇರಳ ಹಿಂದೂ ಐಕ್ಯ ವೇದಿಯ ರಾಜ್ಯ ಉಪಾಧ್ಯಕ್ಷ ಕುಂಟಾರು ರವೀಶ ತಂತ್ರಿ ಉದ್ಘಾಟಿಸುವರು....