Date : Tuesday, 14-04-2015
ಸುಳ್ಯ : ಸುಳ್ಯ ಹಳೆಗೇಟಿನ ಸಾಂಸ್ಕೃತಿಕ ಕಲಾಕೇಂದ್ರ ರಂಗಮನೆಯಲ್ಲಿ ಸುಜನಾ ಯಕ್ಷಗಾನ ಅಧ್ಯಯನ ಕೇಂದ್ರದ ವತಿಯಿಂದ ಏಪ್ರಿಲ್ 26 ರಿಂದ ಯಕ್ಷಗಾನ ನಾಟ್ಯ ತರಬೇತಿ ಆರಂಭಗೊಳ್ಳಲಿದೆ. ಯಕ್ಷಗುರು ಸಬ್ಬಣಕೋಡಿ ರಾಮಭಟ್‌ರವರು ನಾಟ್ಯ ತರಬೇತಿಯನ್ನು ನೀಡಲಿದ್ದಾರೆ ಉಳಿದಂತೆ ಯಕ್ಷಗಾನದ ವಿವಿಧ ಪ್ರಾಕಾರಗಳ ತರಬೇತಿ ನೀಡಲು...
Date : Tuesday, 14-04-2015
ಸುಳ್ಯ : ಸುಳ್ಯ ಬ್ಲಾಕ್ ಕಾಂಗ್ರೆಸ್ ಮತ್ತು ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ವತಿಯಿಂದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ೧೨೪ ನೇ ಜನ್ಮ ದಿನಾಚರಣೆ ಶಿವಕೃಪಾ ಕಲಾ ಮಂದಿರದಲ್ಲಿ ನಡೆಯಿತು. ರಾಜೀವ ಗಾಂಧೀ ಆರೋಗ್ಯ ವಿವಿಯ ಸಿಂಡಿಕೇಟ್ ಸದಸ್ಯ ಹಾಗು...
Date : Tuesday, 14-04-2015
ಸುಳ್ಯ : ಒಬ್ಬ ವ್ಯಕ್ತಿಯಿಂದ ಪರಿವರ್ತನೆ ಅಸಾಧ್ಯ. ಎಲ್ಲರೂ ಒಟ್ಟಾಗಿ ಶ್ರಮಿಸಿದರೆ ಮಾತ್ರ ಸಮಾಜದಲ್ಲಿ ಪರಿವರ್ತನೆಯಾಗಬಹುದು. .ಬಿ.ಆರ್.ಅಂಬೇಡ್ಕರ್ ಅವರು ಪರಿವರ್ತನೆಯ ಹರಿಕಾರರಾಗಿದ್ದವರು. ಅವರ ಬದುಕು ನಮಗೆ ದಾರಿ ದೀವಿಗೆಯಾಗಬೇಕು ಎಂದು ಸುಳ್ಯ ಶಾಸಕ ಎಸ್. ಅಂಗಾರ ಹೇಳಿದ್ದಾರೆ. ರಾಷ್ಟ್ರೀಯ ಹಬ್ಬಗಳ ಆಚರಣಾ...
Date : Monday, 13-04-2015
ಸುಳ್ಯ: ವಿದ್ಯಾರ್ಥಿಗಳಲ್ಲಿ ಪರಿಸರ ಸಂರಕ್ಷಣೆಯ ಜಾಗೃತಿ ಮೂಡಿಸಲು ಕರ್ನಾಟಕ ಸರ್ಕಾರ ಹಮ್ಮಿಕೊಂಡಿರುವ ನೂತನ ಯೋಜನೆ ‘ಚಿಣ್ಣರ ವನ್ಯ ದರ್ಶನ’ ಕಾರ್ಯಕ್ರಮದ ಅಂಗವಾಗಿ ಗಡಿಪ್ರದೇಶವಾದ ಪಂಜಿಕಲ್ಲಿನ ಪುತ್ತೂರು ವಲಯ ಅರಣ್ಯ ಇಲಾಖೆಯ ಸಸ್ಯಕಾಶಿಯಲ್ಲಿ ಪ್ರಥಮ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅರಣ್ಯ...
Date : Monday, 13-04-2015
ಸುಳ್ಯ: ಗೌಡ ಜನಾಂಗದ ಮಾತೃ ಭಾಷೆಯಾದ ಅರೆ ಭಾಷೆಯನ್ನು ಉಳಿಸುವ ಕೆಲಸ ಆಗಬೇಕು. ಈ ನಿಟ್ಟಿನಲ್ಲಿ ದ.ಕ ಮತ್ತು ಕೊಡಗು ಭಾಗದ ಗೌಡ ಜನಾಂಗದವರು ಸಂಘಟಿತರಾಗಬೇಕಾಗಿದೆ ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಕೊಲ್ಯದ ಗಿರೀಶ್ ಹೇಳಿದರು....
Date : Sunday, 12-04-2015
ಸುಳ್ಯ: ಕೆವಿಜಿ ಪಾಲಿಟೆಕ್ನಿಕ್ ಕಾಲೇಜಿನ ಕಂಪ್ಯೂಟರ್ ವಿಜ್ಞಾನ ವಿಭಾಗದ ಉಪನ್ಯಾಸಕಿ ಶಶಿಕಲಾ ಎಂ.ಆರ್. ಅವರಿಗೆ ಬೀಳ್ಕೊಡುಗೆ ಸಮಾರಂಭವು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾಲೇಜಿನ ಸ್ಟಾಫ್ ಅಸೋಸಿಯೇಷನ್ ವತಿಯಿಂದ ನಡೆದ ಸಮಾರಂಭದ ಅಧ್ಯಕ್ಷತೆಯನ್ನು ಪ್ರಾಂಶುಪಾಲ ಎನ್.ಆರ್.ಗಣೇಶ್ ವಹಿಸಿದ್ದರು. ವಿಜ್ಞಾನ ವಿಭಾಗದ ಮುಖ್ಯಸ್ಥೆ ಸರೋಜಿನಿ ಎನ್.,...
Date : Sunday, 12-04-2015
ಸುಳ್ಯ: ಕರ್ನಾಟಕ ಸರ್ಕಾರ ಹಮ್ಮಿಕೊಂಡಿರುವ ಸಮಾಜದ ಪ್ರತಿಯೊಬ್ಬರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಗೌಡ ಜನ ಬಾಂದವರು ಸ್ಪಷ್ಟ ಮಾಹಿತಿಯನ್ನು ನೀಡಬೇಕು ಎಂದು ಸುಳ್ಯ ತಾಲೂಕು ಗೌಡ ಯುವ ಸೇವಾ ಸಂಘದ ಪದಾಧಿಕಾರಿಗಳು ವಿನಂತಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗೌಡ ಯುವ ಸೇವಾ...
Date : Sunday, 12-04-2015
ಸುಳ್ಯ : ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಮರದ ದಿಮ್ಮಿಗಳನ್ನು ಸುಳ್ಯ ಅರಣ್ಯ ಇಲಾಖೆಯ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಸುಳ್ಯ-ಪಾಣತ್ತೂರು ಅಂತಾರಾಜ್ಯ ರಸ್ತೆಯ ಮೂಲಕ ಈಚರ್ ಲಾರಿ ಮತ್ತು ಪಿಕ್‌ಅಫ್‌ನಲ್ಲಿ ಸಾಗಿಸಲಾಗುತ್ತಿದ್ದ ಒಂದು ಲಕ್ಷ ಕ್ಕೂ ಮಿಕ್ಕಿ ಬೆಲೆ ಬಾಳುವ ಹಲಸಿನ ಮರದ ದಿಮ್ಮಿ...
Date : Sunday, 12-04-2015
ಸುಳ್ಯ: ಬೇಸಿಗೆ ಶಿಬಿರಗಳಲ್ಲಿ ಮಕ್ಕಳಲ್ಲಿನ ಸೃಜನಶೀಲತೆಯು ಅನಾವರಣಗೊಳ್ಳುತ್ತದೆ. ಮನೋರಂಜನೆಯೊಂದಿಗೆ ಬೌದ್ಧಿಕ ಚಟುವಟಿಕೆಗಳೂ ಇದ್ದಾಗ ಅದು ಮಕ್ಕಳ ಬೆಳವಣಿಗೆಗೆ ಪ್ರಯೋಜನಕಾರಿಯಾಗುತ್ತದೆ ಎಂದು ಕೆ.ವಿ.ಜಿ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಂಶುಪಾಲೆ ಶೀಲಾ ಜಿ. ನಾಯಕ್ ಅವರು ಹೇಳಿದರು. ಅವರು ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ ನಡೆದ...
Date : Sunday, 12-04-2015
ಸುಳ್ಯ: ಸಮೀಪದ ಹಳೆಗೇಟು, ವಿದ್ಯಾನಗರದ ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ವತಿಯಿಂದ ’ಸಂಸ್ಕಾರ ವಾಹಿನಿ’ ಮಕ್ಕಳ ಬೇಸಿಗೆ ಶಿಬಿರ ಆರಂಭಗೊಂಡೊದೆ. ಶ್ರೀ ಕೇಶವಕೃಪಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಶಿಬಿರದ ಶಿಬಿರಾರ್ಥಿಗಳಾದ ಶ್ರೀಕೃಷ್ಣ ಪುತ್ತೂರು, ಕೀರ್ತನ ಬೀರಮಂಗಲ, ಅನಘಾ ಸುಳ್ಯ...