Date : Wednesday, 08-04-2015
ಸುಳ್ಯ: ಯಾವುದೇ ಕಾರ್ಯಕ್ರಮ ಸಣ್ಣದು-ದೊಡ್ಡದು ಅನ್ನುವುದಕ್ಕಿಂತ ಆತ್ಮೀಯತೆ ಮುಖ್ಯ. ಸಾಧನೆಗೆ ಯಾವುದೇ ಮಾಧ್ಯಮ ಮುಖ್ಯವಲ್ಲ. ಕನ್ನಡ ಮಾಧ್ಯಮದಲ್ಲಿ ಕಲಿತರೆ ದೈಹಿಕ ಹಾಗೂ ಮಾನಸಿಕ ಸದೃಢತೆಯನ್ನು ವಿದ್ಯಾರ್ಥಿಗಳು ಪಡೆಯುತ್ತಾರೆ. ಒಬ್ಬ ನಾಗರಿಕನಾಗಿ ಬದುಕಲು ಮೌಲ್ಯಗಳು ಮತ್ತು ಸಾಂಸ್ಕೃತಿಕ ನೆಲೆಗಟ್ಟು ಅಗತ್ಯ ಎಂದು ಸುಳ್ಯದ...
Date : Wednesday, 08-04-2015
ಸುಳ್ಯ: ಸುಳ್ಯ-ಪಾಣತ್ತೂರು ಅಂತಾರಾಜ್ಯ ಹೆದ್ದಾರಿಯಲ್ಲಿ ತೀರಾ ಹದಗೆಟ್ಟಿರುವ ಗಡಿ ಭಾಗದ ರಸ್ತೆಯನ್ನು ಅಭಿವೃದ್ಧಿಪಡಿಸಬೇಕೆಂದು ಆಗ್ರಹಿಸಿ ಕೇರಳ ಮತ್ತು ಕರ್ನಾಟಕದ ಗಡಿ ಪ್ರದೇಶದ ಜನರ ನಿಯೋಗ ಸುಳ್ಯದ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದೆ. ಕೇರಳದ ಕಲ್ಲಪಳ್ಳಿ ಮತ್ತು ಕರ್ನಾಟಕ ಭಾಗವಾದ ಬಡ್ಡಡ್ಕದ ಪ್ರಮುಖರನ್ನೊಳಗೊಂಡ ನಿಯೋಗ...
Date : Wednesday, 08-04-2015
ಸುಳ್ಯ: ಸುಳ್ಯ ತಾಲೂಕಿನಲ್ಲಿರುವ ಡಿಸಿ ಮನ್ನಾ ಭೂಮಿಯ ಬಗ್ಗೆ ಸಂಪೂರ್ಣ ಮಾಹಿತಿ ನೀಡಬೇಕು ಎಂದು ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕುಂದು ಕೊರತೆ ನಿವಾರಣಾ ಸಮಿತಿಯ ಸಭೆಯಲ್ಲಿ ಆಗ್ರಹ ವ್ಯಕ್ತವಾಯಿತು. ತಹಶೀಲ್ದಾರ್ ಶ್ರೀನಿವಾಸ...
Date : Wednesday, 08-04-2015
ಸುಳ್ಯ: ಮಕ್ಕಳು ಮತ್ತು ಮಹಿಳೆಯರು ಸಮಾಜದ ಅವಿಭಾಜ್ಯ ಅಂಗ. ಇವರ ಮೇಲೆ ನಡೆಯುವ ದೌರ್ಜನ್ಯಗಳನ್ನು ಸಮಾಜ ಒಗ್ಗೂಡಿ ಪ್ರತಿಭಟಿಸಬೇಕು. ಹೆಣ್ಣು ಸಬಲೆಯಾಗುವ ನಿಟ್ಟಿನಲ್ಲಿ ಅವರಿಗೆ ಮಾರ್ಗದರ್ಶನ ನೀಡಿ ದೇಶಕ್ಕೆ ಕೊಡುಗೆಯಾಗುವ ರೀತಿಯಲ್ಲಿ ರೂಪಿಸಬೇಕಾಗಿದೆ ಎಂದು ಜಿ.ಪಂ.ಅಧ್ಯಕ್ಷೆ ಆಶಾ ತಿಮ್ಮಪ್ಪ ಹೇಳಿದರು. ಅವರು...
Date : Tuesday, 07-04-2015
ಸುಳ್ಯ: ನಗರದಲ್ಲಿ ರಸ್ತೆ ದುರಸ್ಥಿ, ಚರಂಡಿ ಕಾಮಗಾರಿಯನ್ನು ಕೂಡಲೇ ಮುಗಿಸಬೇಕೆಂದು ಸದಸ್ಯರು ಒತ್ತಾಯಿಸಿದ ಹಿನ್ನಲೆಯಲ್ಲಿ ಸುಳ್ಯ ನಗರದಲ್ಲಿ ತುರ್ತಾಗಿ ಆಗಬೇಕಾದ ರಸ್ತೆ, ಚರಂಡಿ ಮತ್ತಿತರ ಕಾಮಗಾರಿಯನ್ನು ನಡೆಸಲು ಅಲ್ಪಾವಧಿ ಟೆಂಡರ್‌ನ್ನು ಕರೆದು ಕೂಡಲೇ ಕಾಮಗಾರಿ ನಡೆಸಲು ಮಂಗಳವಾರ ನಡೆದ ಸುಳ್ಯ ನಗರ...
Date : Tuesday, 07-04-2015
ಸುಳ್ಯ: ತಾಲೂಕಿಗೆ ಮಂಜೂರಾಗಿರುವ 110 ಕೆವಿ ವಿದ್ಯುತ್ ಸಬ್‌ಸ್ಟೇಷನ್ ಅನುಷ್ಠಾನದ ವಿಳಂಬವನ್ನು ವಿರೋಧಿಸಿ ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸುಳ್ಯ ಮೆಸ್ಕಾಂ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ವೆಂಕಪ್ಪ ಗೌಡ ಜಿಲ್ಲೆಯ ಇತರ ಎಲ್ಲಾ ತಾಲೂಕುಗಳಲ್ಲಿ...
Date : Monday, 06-04-2015
ಸುಳ್ಯ: ಭೂತಾರಾಧನೆ ತುಳು ನಾಡಿನ ಅಪೂರ್ವ ಮತ್ತು ವೈಶಿಷ್ಟ್ಯಪೂರ್ಣ ಆರಾಧನೆ. ಇಲ್ಲಿ ಕಂಡು ಬರುವ ಆಕರ್ಷಕ ಮತ್ತು ಅಪೂರ್ವ ಶೈಲಿಯ ಪ್ರತಿಯೊಂದು ಭೂತವೂ ಒಂದಲ್ಲಾ ಒಂದು ರೀತಿಯಲ್ಲಿ ಭಿನ್ನವಾಗಿ ಮತ್ತು ವೈಶಿಷ್ಟ್ಯತೆಯಿಂದ ಕೂಡಿರುತ್ತದೆ. ಅದರಲ್ಲೂ ಭೂತ ಕೋಲಗಳ ವಸ್ತ್ರಾಲಂಕಾರಗಳು ಅತ್ಯಂತ ಹೆಚ್ಚು...
Date : Sunday, 05-04-2015
ಸುಳ್ಯ: ಇರುವ ಅತ್ಯಲ್ಪ ಅವಧಿಯ ಜೀವನದಲ್ಲಿ ಉತ್ತಮ ಕೆಲಸ ಮಾಡಿದರೆ ದೇಹ ಅಳಿದರೂ, ಹೆಸರು ಹಾಗೆಯೇ ಉಳಿಯುತ್ತದೆ. ಉತ್ತಮ ಕಾರ್ಯಗಳನ್ನು ಮಾಡುವ ಮೂಲಕ ಜೀವನದಲ್ಲಿ ಸಾರ್ಥಕತೆಯನ್ನು ಪಡೆಯಬಹುದು ಮತ್ತು ಶಾಶ್ವತರಾಗಬಹುದು ಎಂದು ಬೆಂಗಳೂರಿನ ಶ್ರೀ ಮಾಚೀದೇವ ಶಿವಯೋಗಾನಂದ ಪುರ ಮಹಾಸ್ವಾಮಿಗಳು ನುಡಿದರು....
Date : Sunday, 05-04-2015
ಸುಳ್ಯ : ಸುಳ್ಯ ತಾಲೂಕಿನ ವಿದ್ಯುತ್ ಸಮಸ್ಯೆ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಲು ಇಲಾಖಾ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಶಾಸಕ ಎಸ್.ಅಂಗಾರ ತಿಳಿಸಿದ್ದಾರೆ. ಸುಳ್ಯದಲ್ಲಿ ಮೆಸ್ಕಾಂ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಲೋವೋಲ್ಟೇಜ್ ಸಮಸ್ಯೆ ಪರಿಹಾರಕ್ಕಾಗಿ ಹೊಸತಾಗಿ ಕ್ಯಾಪಾಸಿಟರ್‌ಗಳನ್ನು...
Date : Saturday, 04-04-2015
ಸುಳ್ಯ: ಶೋಷಣೆ ಮುಕ್ತ ಸಮಾಜ ನಿರ್ಮಾಣವಾಗಿ ಜನರು ಸುಂದರ ಬದುಕು ರೂಪಿಸಲು ಸಮಾಜದಲ್ಲಿರುವ ಅಸಮಾನತೆ ತೊಲಗಬೇಕು. ನಮ್ಮ ನಡುವೆ ಇರುವ ಅಸಮಾನತೆ ದೂರವಾದರೆ ಮಾತ್ರ ಸಬಲೀಕರಣ ಸಾಧ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಹೇಳಿದರು. ಅವರು ಸಂಪಾಜೆ ಗ್ರಾಮ...