Date : Monday, 30-05-2016
ಸುಳ್ಯ : ಅಜ್ಞಾನ, ಭಯ, ಸಂದೇಹ, ಅನುಮಾನಗಳನ್ನು ಬಿಟ್ಟು ಜ್ಞಾನ ಸಂಗ್ರಹದಲ್ಲಿ ನಾವು ನಿರಂತರವಾಗಿ ತೊಡಗಿಕೊಳ್ಳಬೇಕು. ಕಲಿತ ವಿಷಯಗಳನ್ನು ಜ್ಞಾನವಾಗಿಸಿಕೊಳ್ಳಬೇಕು. ಪರಸ್ಪರ ಸಹಕಾರ ಮತ್ತು ಸ್ವಪ್ರಯತ್ನ ಇದ್ದಾಗ ಸಾಧನೆ ಸಾಧ್ಯ ಎಂದು ಸ್ನೇಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ. ಚಂದ್ರಶೇಖರ ದಾಮ್ಲೆಯವರು ಶಾಲಾ...
Date : Thursday, 26-05-2016
ಸುಳ್ಯ : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ್ ಆದರ್ಶ ಗ್ರಾಮವಾದ ಬಳ್ಪ ಗ್ರಾಮ ಪಂಚಾಯತ್ ನಲ್ಲಿ 2 ನೇ ಹಂತದ ವಿವಿಧ ಕಾಮಗಾರಿಗಳಿಗೆ ಗುರುವಾರ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಶಂಕು ಸ್ಥಾಪನೆ ಮಾಡಿದರು. ಇದೇ ಸಂದರ್ಭದಲ್ಲಿ ರಸ್ತೆ...
Date : Friday, 08-04-2016
ಸುಳ್ಯ : ಮಗುವಿನಲ್ಲಿ ತಾನು ತಿಳಿದುಕೊಂಡದ್ದನ್ನು, ತನಗೆ ಅನಿಸಿದ್ದನ್ನು ಮತ್ತು ತನ್ನ ಆಲೋಚನೆಗಳನ್ನು ಹೇಳುವ ಸಾಮರ್ಥ್ಯವನ್ನು ಬೆಳೆಸುವುದೇ ಶಿಕ್ಷಣ. ಇದಕ್ಕೆ ಭಾಷಾ ಕೌಶಲ್ಯವೂ ಬೇಕು, ಹಾಗೆಯೇ ಅವಕಾಶವೂ ಬೇಕು. ಇಂತಹ ಅಭಿವ್ಯಕ್ತಿಯ ಅವಕಾಶವನ್ನು ನಾಲ್ಕು ಗೋಡೆಗಳ ಹೊರಗೆ ಮುಕ್ತ ಪರಿಸರದಲ್ಲಿ ಒದಗಿಸುವುದೇ...
Date : Friday, 01-04-2016
ಸುಳ್ಯ : ಪ್ರತಿಯೊಂದು ಮಗುವಿನಲ್ಲೂ ಪ್ರತಿಭೆ ಇದೆ. ಆ ಪ್ರತಿಭೆ ಹೊರಹೊಮ್ಮಲು ಬೇಸಿಗೆ ಶಿಬಿರಗಳು ಸಹಕಾರಿ. ಮುಕ್ತ ವಾತಾವರಣದಲ್ಲಿ ವಿವಿಧ ಚಟುವಟಿಕೆಗಳನ್ನು ಕಲಿಯುವುದರ ಮೂಲಕ ಅವಕಾಶಗಳನ್ನು ಚೆನ್ನಾಗಿ ಬಳಸಿಕೊಳ್ಳಿ ಎಂಬುದಾಗಿ ಸುಳ್ಯ ಕ್ಷೇತ್ರ ಸಮನ್ವಯಾಧಿಕಾರಿಗಳಾದ ಶ್ರೀಮತಿ ವೀಣಾ ಸತೀಶ್‌ರವರು ಹೇಳಿದರು. ಅವರು...
Date : Friday, 18-03-2016
ಸುಳ್ಯ : ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ 10ನೇ ತರಗತಿಯವರಿಗೆ ವಿದಾಯಕೂಟ ಸಮಾರಂಭವು ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಸ್ನೇಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ. ಚಂದ್ರಶೇಖರ ದಾಮ್ಲೆಯವರು ಮಾತನಾಡಿ, ಎಲ್ಲರೂ ಮೌಲ್ಯಗಳ ಆದರ್ಶದಲ್ಲಿ ಸಂಸ್ಕೃತಿಯನ್ನು ಪಸರಿಸುವ ಕೆಲಸ ಮಾಡಬೇಕು. ಯಾವುದೇ ಭಾಷೆಗಳು...
Date : Sunday, 13-03-2016
ಸುಳ್ಯ : ಸ್ನೇಹ ಶಾಲೆಯ ಬಯಲು ಸೂರ್ಯಾಲಯದಲ್ಲಿ ಮಂಗಳೂರಿನ ಯೋಗರತ್ನ ದೇಲಂಪಾಡಿ ಗೋಪಾಲಕೃಷ್ಣ ಇವರು ಮೀನ ಸಂಕ್ರಮಣದ ಯೋಗ ಶಿಬಿರವನ್ನು ನಡೆಸಿಕೊಟ್ಟರು. ಪ್ರತಿ ಸಂಕ್ರಮಣಕ್ಕೆ ಹೊಂದಿಕೊಂಡು ತಿಂಗಳ ಎರಡನೇ ಆದಿತ್ಯವಾರ ಇಲ್ಲಿ ಶಿಬಿರ ನಡೆಸಲಾಗುತ್ತದೆ. ಪ್ರಸ್ತುತ ಶಿಬಿರದಲ್ಲಿ ಅವರು ಯೋಗಾಸನಗಳು, ಯೋಗ ಮುದ್ರೆಗಳು,...
Date : Tuesday, 16-02-2016
ಸುಳ್ಯ : ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ಬೆಂಗಳೂರು ಇವರು ನಡೆಸಿದ ಭರತನಾಟ್ಯ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಸ್ನೇಹ ಶಾಲೆಯ ವಿದ್ಯಾರ್ಥಿಗಳಾದ ಜಶ್ಮಿ ಕೆ.ಹೆಚ್. (324, 81%) 6 ನೇ, ಸಂಜನಾ ಪಿ.ಎಸ್ (318, 79.50%) 6 ನೇ, ಸಿಂಚನಾ ಕೆ.ಎಸ್ (308, 77%)...
Date : Monday, 15-02-2016
ಸುಳ್ಯ: ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯ ಬಯಲು ಸೂರ್ಯ ಆಲಯದಲ್ಲಿ ಯೋಗರತ್ನ ಶ್ರೀ ಗೋಪಾಲಕೃಷ್ಣ ದೇಲಂಪಾಡಿಯವರು ಒಂದು ದಿನದ ಯೋಗ ಕಾರ್ಯಾಗಾರವನ್ನು ಭಾನುವಾರ ರಥಸಪ್ತಮಿಯ ದಿನ ನಡೆಸಿದರು. ಸೂರ್ಯನ ಜನ್ಮದಿನವಾದುದರಿಂದ ಸೂರ್ಯನಮಸ್ಕಾರದೊಂದಿಗೆ ಆರಂಭವಾದ ಕಾರ್ಯಾಗಾರದಲ್ಲಿ ಯೋಗಮುದ್ರೆಗಳು, ಬಣ್ಣಚಿಕಿತ್ಸೆ ಹಾಗೂ ಚಕ್ರಧ್ಯಾನಗಳನ್ನು ಪ್ರಾಯೋಗಿಕವಾಗಿ...
Date : Saturday, 30-01-2016
ಸುಳ್ಯ : ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾಮಂಡಳಿ ನಡೆಸಿದ 2015-16 ನೇ ಸಾಲಿನ ಚಿತ್ರಕಲಾ ಗ್ರೇಡ್ ಪರೀಕ್ಷೆಯಲ್ಲಿ ಸ್ನೇಹ ಶಾಲೆಯಿಂದ 27 ವಿದ್ಯಾರ್ಥಿಗಳು ಹಾಜರಾಗಿದ್ದು 20 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ 5 ಮಂದಿ ಪ್ರಥಮ ಶ್ರೇಣಿಯಲ್ಲಿ ಹಾಗೂ 2 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ವಿದ್ಯಾರ್ಥಿಗಳಿಗೆ ಚಿತ್ರಕಲಾ...
Date : Tuesday, 26-01-2016
ಸುಳ್ಯ : ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ 67ನೆಯ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಸಂಸ್ಥೆಯ ಸಂಚಾಲಕರಾದ ಡಾ. ವಿದ್ಯಾಶಾಂಭವ ಪಾರೆಯವರು ಧ್ವಜಾರೋಹಣ ಮಾಡಿದರು. ಬಳಿಕ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡುತ್ತಾ ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ಭಾರತ ವಿಶ್ವದ ಅತಿ ದೊಡ್ಡ ಗಣತಂತ್ರ ದೇಶ. ಹಲವಾರು ತೊಂದರೆಗಳನ್ನು...