News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Saturday, 18th January 2025


×
Home About Us Advertise With s Contact Us

ಸುಳ್ಯದ ಸ್ನೇಹ ಶಾಲೆಯಲ್ಲಿ ಹೆತ್ತವರ ಕ್ರೀಡಾಕೂಟ

 ಸುಳ್ಯ : ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ ಹೆತ್ತವರಿಗಾಗಿ ವಾರ್ಷಿಕ ಕ್ರೀಡಾಕೂಟ ಜರುಗಿತು. 150 ಕ್ಕೂ ಅಧಿಕ ಸಂಖ್ಯೆಯಲ್ಲಿ ಹಾಜರಿದ್ದ ಹೆತ್ತವರ ಕ್ರೀಡಾಕೂmವನ್ನು ಸಂಸ್ಥೆಯ ಅಧ್ಯಕ್ಷರಾದ ಡಾ. ಚಂದ್ರಶೇಖರ ದಾಮ್ಲೆಯವರು ಉದ್ಘಾಟಿಸಿ, ಶುಭ ಹಾರೈಸಿದರು. ಸಂಸ್ಥೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಯಲಕ್ಷ್ಮಿ ದಾಮ್ಲೆ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಸಂಸ್ಥೆಯು...

Read More

ಸುಳ್ಯದ ಸ್ನೇಹ ಶಾಲೆಯಲ್ಲಿ ಕ್ರೀಡೋತ್ಸವ

ಸುಳ್ಯ : ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ ವಾರ್ಷಿಕ ಕ್ರೀಡೋತ್ಸವ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಸಂಸ್ಥೆಯ ಅಧ್ಯಕ್ಷರಾದ ಡಾ. ಚಂದ್ರಶೇಖರ ದಾಮ್ಲೆಯವರು ಉದ್ಘಾಟಿಸಿ ಮಾತನಾಡಿ ಎಲ್ಲರೂ ಕ್ರೀಡಾ ಮನೋಭಾವವನ್ನು ಬೆಳೆಸಿಕೊಂಡು, ಸೋಲು-ಗೆಲುವನ್ನು ಸಮನಾಗಿ ಸ್ವೀಕರಿಸಿ ಎಂದು ಶುಭ ಹಾರೈಸಿದರು. ವೇದಿಕೆಯಲ್ಲಿ ಸಂಸ್ಥೆಯ ಮುಖ್ಯೋಪಾಧ್ಯಾಯಿನಿ...

Read More

ಉಪ್ಪಿನಂಗಡಿ: ಪದಾಳ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ 17 ರಂದು ಷಷ್ಠಿ ಉತ್ಸವ 

ಉಪ್ಪಿನಂಗಡಿ : ಉಪ್ಪಿನಂಗಡಿ ಸಮೀಪದ ಪದಾಳ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ  ಡಿ. 17 ರಂದು ‘ಷಷ್ಠಿ ಉತ್ಸವ ಹಾಗೂ ಬಲಿವಾಡು ಕೂಟ’ ಕಾರ್ಯಕ್ರಮಗಳು ನಡೆಯಲಿವೆ. ಹಿಂದಿನ ದಿನ ಡಿ.16 ರಂದು ರಾತ್ರಿ ಗಂಟೆ 7.30 ರಿಂದ ದೇವಸ್ಥಾನದಲ್ಲಿ ಶ್ರೀ ದೇವರಿಗೆ ಹೂವಿನ ಪೂಜೆ ನಡೆಯಲಿದೆ....

Read More

ದೇವಸ್ಯದಲ್ಲಿ ಕಾಂಕ್ರೀಟೀಕರಣ ಕಮಿಲ ರಸ್ತೆಗೆ ತೇಪೆ ಹಾಗೂ ಮರುಡಾಮರೀಕಣಕ್ಕೆ ಒತ್ತಾಯ

ಸುಬ್ರಹ್ಮಣ್ಯ : ಗುತ್ತಿಗಾರು ಕಮಿಲ ಬಳ್ಪ ರಸ್ತೆಯ ದೇವಸ್ಯದಲ್ಲಿ ಕಾಂಕ್ರೀಟೀಕರಣ ಕಾಮಗಾರಿಗೆ ಚಾಲನೆ ದೊರೆತಿದೆ. ಕಳೆದ ಹಲವಾರು ವರ್ಷಗಳಿಂದ ದೇವಸ್ಯದ ಈ ಪ್ರದೇಶದಲ್ಲಿ ರಸ್ತೆ ತೀರಾ ಹದಗೆಟ್ಟಿತ್ತು. ಗುತ್ತಿಗಾರು ಕಮಿಲ ಬಳ್ಪ ರಸ್ತೆಯ ದೇವಸ್ಯದಲ್ಲಿ ರಸ್ತೆ ಹದಗೆಟ್ಟಿತ್ತು. ಹೀಗಾಗಿ ಶಾಸಕ ಎಸ್.ಅಂಗಾರ...

Read More

ಮೆಟ್ಟಿನಡ್ಕ: ವ್ಯಕ್ತಿಯ ಕೌಶಲ್ಯ ಅಭಿವೃದ್ಧಿಗೆ ಪ್ರಯತ್ನಿಸಬೇಕು

ಸುಬ್ರಹ್ಮಣ್ಯ : ಪ್ರತೀ ವ್ಯಕ್ತಿಯಲ್ಲೂ ಕೌಶಲ್ಯ ಇರುತ್ತದೆ.ಇದನ್ನು ಬೆಳೆಸುವ ಕೆಲಸ ನಡೆಯಬೇಕಾಗಿದೆ.ಸಮಾಜದ ಪ್ರೋತ್ಸಾಹವೂ ಬೇಕಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗುತ್ತಿಗಾರು ವಲಯ ಮೇಲ್ವಿಚಾರಕ ಶ್ರೀನಿವಾಸ್ ಹೇಳಿದರು. ಅವರು ಗ್ರಾಮಾಭಿವೃಧ್ಧಿ ಯೋಜನೆಯ ಗುತ್ತಿಗಾರು ವಲಯದ ದುರ್ಗಾಪರಮೇಶ್ವರಿ ಜ್ಞಾನವಿಕಾಸಕೇಂದ್ರದ ಮೆಟ್ಟಿನಡ್ಕ-ನಾಲ್ಕೂರು...

Read More

ದೇವಚಳ್ಳ ಗ್ರಾಮದ ಶಾಲೆಗಳಿಗೆ ಪೈಪ್ ಕಾಂಪೋಸ್ಟ್

ಸುಬ್ರಹ್ಮಣ್ಯ: ದೇವಚಳ್ಳ ಗ್ರಾಮ ಪಂಚಾಯತ್ ವ್ಯಾಪ್ತಿಯ 9 ಶಾಲೆ ಹಾಗೂ ಅಂಗನವಾಡಿಗಳಿಗೆ ಪೈಪ್ ಕಂಪೂಸ್ಟ್ ಅಳವಡಿಕೆ ಹಾಗೂ ಪ್ರಾತ್ಯಕ್ಷಿಕೆ ನಡೆಸಲಾಗುವುದು ಎಂದು ಗ್ರಾ.ಪಂ. ಅಧ್ಯಕ್ಷ ದಿವಾಕರ ಮುಂಡೋಡಿ ಹೇಳಿದರು. ಅವರು ಕಂದ್ರಪ್ಪಾಡಿ ಶಾಲೆಯಲ್ಲಿ ಪೈಪ್ ಕಂಪೋಸ್ಟ್ ಅಳವಡಿಕೆ ಹಾಗೂ ಪ್ರಾತ್ಯಕ್ಷಿಕೆ ಮತ್ತು ಮಾಹಿತಿ...

Read More

ಶಾಂತಿವನಟ್ರಸ್ಟ್ (ರಿ)-ಯೋಗ ಮತ್ತು ನೈತಿಕ ಶಿಕ್ಷಣ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಸುಳ್ಯ : ಶಾಂತಿವನಟ್ರಸ್ಟ್ (ರಿ) ಧರ್ಮಸ್ಥಳ ಇದರ ಜ್ಞಾನಬಂಧು ಹಾಗೂ ಜ್ಞಾನಸಿಂಧು ಎಂಬ ನೈತಿಕ ಮೌಲ್ಯಧಾರಿತ ಪುಸ್ತಕಗಳ ಅಧ್ಯಯನವನ್ನು ಆಧರಿಸಿ ನಡೆಸಿದ ಸುಳ್ಯ ತಾಲೂಕು ಮಟ್ಟದ ಸ್ಪರ್ಧೆಗಳಲ್ಲಿ ಸುಳ್ಯದ ಸ್ನೇಹ ಹಿರಿಯ ಪ್ರಾಥಮಿಕ ಶಾಲೆಯವಿದ್ಯಾರ್ಥಿಗಳಾದ ಅನಂತ ಎಂ (7ನೇ) ಚಿತ್ರಕಲೆಯಲ್ಲಿ ಪ್ರಥಮ,...

Read More

ವಿಜ್ಞಾನ ಮಾದರಿತಯಾರಿ ಮತ್ತು ಪ್ರದರ್ಶನ ಸ್ಪರ್ಧೆ – ಜಿಲ್ಲಾ ಮಟ್ಟಕ್ಕೆಆಯ್ಕೆ

ಸುಳ್ಯ : ಡಿ ಎಸ್ ಇ ಆರ್ ಟಿ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆಯವರ ಪ್ರಾಯೋಜಕತ್ವದಲ್ಲಿ ಬಾಳಿಲದ ವಿದ್ಯಾಬೋಧಿನಿ ಪ್ರೌಢ ಶಾಲೆಯಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ವಿಜ್ಞಾನ ಮಾದರಿತಯಾರಿ ಮತ್ತು ಪ್ರದರ್ಶನ ಸ್ಪರ್ಧೆಯಲ್ಲಿಸುಳ್ಯದ ಸ್ನೇಹ ಪ್ರೌಢಶಾಲೆಯ 6 ತಂಡಗಳು ಭಾಗವಹಿಸಿದ್ದು ಹತ್ತನೆಯ ತರಗತಿಯ...

Read More

ಕಂದ್ರಪ್ಪಾಡಿಯಲ್ಲಿ ಕೆಸರುಗದ್ದೆ ಗ್ರಾಮೀಣ ಕ್ರೀಡಾಕೂಟ

ಸುಬ್ರಹ್ಮಣ್ಯ : ಕೆಸರಿನ ಗದ್ದೆಯಲ್ಲಿ ಕುಣಿದಾಟ, ಜನರಿಂದ ಸಂಭ್ರಮ. ವಿವಿಧ ಕ್ರೀಡಾಕೂಟ ಇಡೀ ಗದ್ದೆಯಲ್ಲೇ ಕಳೆದ ಜನ . . ಇದೆಲ್ಲಾ ಕಂಡುಬಂದದ್ದು ಶನಿವಾರ ಸುಳ್ಯ ತಾಲೂಕಿನ ಕಂದ್ರಪ್ಪಾಡಿಯಲ್ಲಿ. ಕಂದ್ರಪ್ಪಾಡಿಯಲ್ಲಿ ಶನಿವಾರ ದೇವಚಳ್ಳ ಯುವಕ ಮಂಡಲ ಆಶ್ರಯದಲ್ಲಿ ಯುವಸಬಲೀಕರಣ ಮತ್ತು ಕ್ರೀಡಾ...

Read More

ನ.10 : ಗುತ್ತಿಗಾರಿನಲ್ಲಿ ಶ್ರದ್ದಾಂಜಲಿ ಸಭೆ

ಸುಬ್ರಹ್ಮಣ್ಯ : ಸಾಮಾಜಿಕ ಕೆಲಸ ಕಾರ್ಯಗಳ ಮೂಲಕ ಜನಾನುರಾಗಿಯಾಗಿದ್ದ ಗುತ್ತಿಗಾರು ಗ್ರಾಮದ ಮೊಗ್ರ ಗೋಪಾಲಕೃಷ್ಣ ಅವರು ಇತ್ತೀಚೆಗೆ ನಿಧನರಾಗಿದ್ದಾರೆ. ಬದುಕಿನ ಬಹುಪಾಲು ಭಾಗವನ್ನು ಸಮಾಜ ಸೇವೆಗೆ ಮೀಸಲಿಟ್ಟಿದ್ದ ಅವರ ಸೇವಾ ಕಾರ್ಯಗಳ ನೆನಪು ಹಾಗೂ ನುಡಿನಮನ ಮತ್ತು ಸಾರ್ವಜನಿಕ ಶ್ರದ್ದಾಂಜಲಿ ಕಾರ್ಯಕ್ರಮವು...

Read More

Recent News

Back To Top