Date : Tuesday, 20-10-2015
ಸುಬ್ರಹ್ಮಣ್ಯ : ಬಳ್ಪ ಗ್ರಾಮದ ವಿವಿಧ ಅಭಿವೃದ್ಧಿಗೆ ಕಾಮಗಾರಿಗಳಿಗೆ ಸುಮಾರು 20 ಕೋಟಿ ರೂಪಾಯಿಯ ಯೋಜನೆ ಸಿದ್ದ ಮಾಡಲಾಗಿದೆ. ಈ ಎಲ್ಲಾ ಕಾಮಗಾರಿಗಳಿಗೆ ವೇಗ ನೀಡಬೇಕು ಸಂಸದ ನಳಿನ್ ಕುಮಾರ್ ಕಟೀಲು ಅಧಿಕಾರಿಗಳಿಗೆ ಸೂಚಿಸಿದರು. ಅವರು ಮಂಗಳವಾರ ಸಂಜೆ ಬಳ್ಪ ಗ್ರಾಮಕ್ಕೆ ಭೇಟಿ...
Date : Sunday, 18-10-2015
ಸುಬ್ರಹ್ಮಣ್ಯ : ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನವರಾತ್ರಿಯ ಲಲಿತಾ ಪಂಚಮಿಯಂದು ನವಾನ್ನ ಭೋಜನ ಹಾಗೂ ಸಾಮೂಹಿಕ ಚಂಡಿಕಾ ಹವನ ಕಾರ್ಯಕ್ರಮ ವೇ.ಮೂ.ಗೋಪಾಲಕೃಷ್ಣ ಭಟ್ ಬನ್ನೆಂಗಳ ನೇತೃತ್ವದಲ್ಲಿ ನಡೆಯಿತು. ದೇವಸ್ಥಾನದಲ್ಲಿ ಬೆಳಗ್ಗೆ ವಿಶೇಷ ಪೂಜೆ , ಕದಿರುವಿನಿಯೋಗ ನಡೆಯಿತು.ಬಳಿಕ ಸಾಮೂಹಿಕ...
Date : Friday, 16-10-2015
ಸುಬ್ರಹ್ಮಣ್ಯ : ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮೂಲಕ ಎಂಸಿಎಫ್ ಫರ್ಟಿಲೈಸರ್ ವತಿಯಿಂದ ಕೃಷಿ ಭೂಮಿಯ ಮಣ್ಣು ಪರೀಕ್ಷೆ ಉಚಿತವಾಗಿ ನಡೆಸಲು ವ್ಯವಸ್ಥೆ ಮಾಡಿದೆ. ಹೀಗಾಗಿ ಸಹಕಾರ ಸಂಘದ ವ್ಯಾಪ್ತಿಗೆ ಒಳಪಟ್ಟ ಕೃಷಿಕರು ಅ.20 ರ ಒಳಗಾಗಿ ಸಹಕಾರಿ...
Date : Sunday, 11-10-2015
ಸುಬ್ರಹ್ಮಣ್ಯ : ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ಸಭಾಭವನದಲ್ಲಿ ಶನಿವಾರ ಬ್ರಹ್ಮಕಲಶೋತ್ಸವ ಸಮಿತಿ ಸಭೆ ನಡೆಯಿತು. ಈ ಸಂದರ್ಭ ಬ್ರಹ್ಮಕಲಶೋತ್ಸವ ಸಮಿತಿ ವಿವಿಧ ಉಪಸಮಿತಿ ರಚಿಸಲಾಯಿತು. ಸಭೆಯಲ್ಲಿ ಮಾತನಾಡಿದ ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಚಂದ್ರಶೇಖರ ತಳೂರು, ದೇವಸ್ಥಾನದ ಅಭಿವೃದ್ಧಿ ಕಾರ್ಯ...
Date : Wednesday, 07-10-2015
ಸುಬ್ರಹ್ಮಣ್ಯ : ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಅ.10 ರಂದು ಮಧ್ಯಾಹ್ನ 2.30 ಕ್ಕೆ ಬ್ರಹ್ಮಕಲಶೋತ್ಸವ ಸಮಿತಿಯ ಸಭೆ ಹಾಗೂ ವಿವಿಧ ಉಪಸಮಿತಿಗಳ ರಚನೆ ಮತ್ತು ಸಮಾಲೋಚನಾ ಸಭೆ ನಡೆಯಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಮುಳಿಯ ತಿಮ್ಮಪ್ಪಯ್ಯ ಹಾಗೂ...
Date : Friday, 02-10-2015
ಸುಬ್ರಹ್ಮಣ್ಯ : ಗುತ್ತಿಗಾರು ಗ್ರಾಮದ ಸುಮಾರು ೨೦ ಕ್ಕೂ ಅಧಿಕ ಸಂಘ ಸಂಸ್ಥೆಗಳು ಜೊತೆಯಾಗಿ ಇಡೀ ಗುತ್ತಿಗಾರು ಪೇಟೆಯನ್ನು ಶುಕ್ರವಾರ ಸ್ವಚ್ಚವಾಗಿಸಿದರು. ಗಾಂಧಿ ಜಯಂತಿ ಅಂಗವಾಗಿ ಈ ಕಾರ್ಯಕ್ರಮವನ್ನು ಸಂಘಟಿಸಲಾಗಿತ್ತು. ಲಯನ್ಸ್ ಕ್ಲಬ್ ಸುಳ್ಯ ಹಾಗೂ ಗುತ್ತಿಗಾರಿನ ಪ್ರದೇಶದ ಲಯನ್ಸ್ , ಲಯನೆಸ್,...
Date : Saturday, 26-09-2015
ಸುಬ್ರಹ್ಮಣ್ಯ : ವಿದೇಶಗಳಿಂದ ಆಮದು ಆಗುವ ರಬ್ಬರ್ ಮೇಲೆ ತೆರಿಗೆ ಏರಿಕೆ ಮಾಡಬೇಕು ಹಾಗೂ ರಬ್ಬರ್ ಧಾರಣೆ ಏರಿಕೆ ಕಾಣುವವರೆಗೆ ಬೆಳೆಗಾರರಿಗೆ ಬೆಂಬಲ ಬೆಲೆ ನೀಡಬೇಕು ಎಂದು ರಬ್ಬರ್ ಬೆಳೆಗಾರರು ಒತ್ತಾಯಿಸಿದ್ದಾರೆ. ಗುತ್ತಿಗಾರು ಬಳಿಯ ಹಾಲೆಮಜಲು ವೆಂಕಟೇಶ್ವರ ಸಭಾಭವನದಲ್ಲಿ ರಬ್ಬರ್ ಬೆಲೆ...
Date : Saturday, 26-09-2015
ಸುಬ್ರಹ್ಮಣ್ಯ : ಗ್ರಾಮಗಳು ಹಾಗೂ ಕೃಷಿ ದೇಶದ ಆತ್ಮ.ಕೃಷಿ ಹಿನ್ನಡೆಯಿಂದ ಗ್ರಾಮದ ಹಿನ್ನಡೆ, ಇದು ದೇಶದ ಹಿನ್ನಡೆ.ಹೀಗಾಗಿ ಸಮಗ್ರ ಅಭಿವೃದ್ಧಿ , ಗ್ರಾಮದ ವಿಕಾಸ ಇಂದು ಆಗಲೇಬೇಕಾದ ಅನಿವಾರ್ಯತೆ ಇದೆ ಎಂದು ಡಾ.ಕೃಷ್ಣ ಭಟ್ ಕೊಂಕೋಡಿ ಹೇಳಿದರು. ಅವರು ವಳಲಂಬೆ ಶ್ರೀ...
Date : Saturday, 26-09-2015
ಸುಳ್ಯ : ಸ್ನೇಹ ಪ್ರೌಢ ಶಾಲೆಯ ಸಾತ್ವಿಕ್ ವಾಗ್ಲೆ ಕೆ.ವೈ ಹಾಗೂ ವಿಶ್ವಾಸ್. ಡಿ ಇವರು ಮೈಸೂರಿನಲ್ಲಿ ನಡೆಯುವ ವಿಭಾಗ ಮಟ್ಟದ ಗ್ರಾಮೀಣ ಐಟಿ ಕ್ವಿಜ್ ಗೆ ಜಿಲ್ಲಾ ಮಟ್ಟದಿಂದ ಆಯ್ಕೆಯಾಗಿದ್ದಾರೆ. ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಪಿಲಿಕುಳದಲ್ಲಿ ನಡೆದ ಗ್ರಾಮೀಣ...
Date : Wednesday, 23-09-2015
ಸುಬ್ರಹ್ಮಣ್ಯ : ಗುತ್ತಿಗಾರು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆಯ ಸಂದರ್ಭದಲ್ಲಿ ಎಂಸಿಎಫ್ ಕೃಷಿ ವಿಜ್ಞಾನಿ ಡಾ.ಆದರ್ಶ ಟಿಎಸ್ ಅವರು ಮಣ್ಣಿನ ಫಲವತ್ತತೆ ಹಾಗೂ ಮಂಗಳಾ ಉತ್ಪನ್ನಗಳ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭ ಮಾತನಾಡಿದ ಅವರು ಮಣ್ಣಿನಲ್ಲಿ ಝಿಂಕ್,ಬೋರಾನ್...