News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Wednesday, 18th September 2024


×
Home About Us Advertise With s Contact Us

ಯಶ್ ಛೋಪ್ರಾರ ಕಂಚಿನ ಪ್ರತಿಮೆ ಸ್ಥಾಪಿಸಿದ ಸ್ವಿಸ್ ಸರ್ಕಾರ

ಸಿನಿಮಾ ರಂಗಕ್ಕೆ ಅಪಾರ ಕೊಡುಗೆಯನ್ನು ನೀಡಿದ ನಿರ್ದೇಶಕ ಯಶ್ ಛೋಪ್ರಾ ಅವರ ಗೌರವಾರ್ಥ ಸ್ವಿಟ್ಜರ್‌ಲ್ಯಾಂಡ್ ಸರ್ಕಾರ ಅವರ ಕಂಚಿನ ವಿಶೇಷ ಪ್ರತಿಮೆಯನ್ನು ಸ್ಥಾಪಿಸಿ ಗೌರವ ಸಮರ್ಪಿಸಿದೆ. ಯಶ್ ಅವರ ಪತ್ನಿ ಪಮೇಲಾ ಹಾಗೂ ಸೊಸೆ ರಾಣಿ ಮುಖರ್ಜಿಯವರು ಈ ಪ್ರತಿಮೆಯನ್ನು ಬುಧವಾರ...

Read More

ಎ. 29 ರಂದು ಬೊಳ್ಳಿಲು ತುಳು ಚಲನಚಿತ್ರ ಬಿಡುಗಡೆ

ಮಂಗಳೂರು : ಶ್ರೀ ಮಂಗಳಾದೇವಿ ಕ್ರಿಯೇಷನ್ಸ್, ಕುಡ್ಲ ಇವರ ಚೊಚ್ಚಲ ತುಳು ಚಿತ್ರ “ಬೊಳ್ಳಿಲು” ಮಂಗಳೂರು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಎ. 29 ರಂದು ಬಿಡುಗಡೆಗೊಳ್ಳಲಿದೆ ಎಂದು ಚಿತ್ರದ ನಿರ್ದೇಶಕ ಶರತ್‌ಚಂದ್ರ ಕುಮಾರ್, ಕದ್ರಿ ತಿಳಿಸಿದ್ದಾರೆ. ಚಿತ್ರದ ಬಿಡುಗಡೆ ಸಮಾರಂಭದ ಕುರಿತು...

Read More

ಕಾಪಿಕಾಡ್‌ರ ‘ಬರ್ಸ’ ಸಿನಿಮಾಕ್ಕೆ ಮುಹೂರ್ತ

ಮಂಗಳೂರು : ಬೊಳ್ಳಿ ಮೂವೀಸ್ ಲಾಂಛನದಲ್ಲಿ ದೇವದಾಸ್ ಕಾಪಿಕಾಡ್ ನಿರ್ದೇಶನದಲ್ಲಿ ಶರ್ಮಿಳಾ ಡಿ.ಕಾಪಿಕಾಡ್ ಮುಖೇಶ್ ಹೆಗ್ಡೆ, ಸಪ್ನಾ ಶ್ರೀನಿವಾಸ್ ಕಿಣಿ ನಿರ್ಮಾಣದಲ್ಲಿ ತಯಾರಾಗುತ್ತಿರುವ `ಬರ್ಸ’ ತುಳು ಚಲನ ಚಿತ್ರದ ಮೂಹೂರ್ತ ಸಮಾರಂಭವು ಶರವು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಶನಿವಾರ ಜರಗಿತು. ಶರವು...

Read More

ದೋಸ್ತಿಲು ತುಳು ಚಿತ್ರದ ಧ್ವನಿಸುರುಳಿ ಬಿಡುಗಡೆ

ಮಂಗಳೂರು : ನಗರದ ಕಾವೂರು ಮುಲ್ಲಕಾಡುವಿನಲ್ಲಿ ಮುಲ್ಲಕಾಡ ಫ್ರೆಂಡ್ಸ್ ವತಿಯಿಂದ ನಡೆದ ಸಭಾ ಕಾರ್ಯಕ್ರಮದಲ್ಲಿ ಶ್ರೀ ಸಾಯಿ ಎಂಟರ್ ಪ್ರೈಸಸ್ ಅರ್ಪಿಸುವ ದೋಸ್ತಿಲು ಕತ್ತಲೆ ಲೋಕದ ವಿಚಿತ್ರೊಲು ಎಂಬ ತುಳು ಚಿತ್ರದ ಧ್ವನಿಸುರುಳಿ ಬಿಡುಗಡೆಗೊಂಡಿತು. ಧ್ವನಿಸುರುಳಿ ಬಿಡುಗಡೆ ಕಾರ್ಯಕ್ರಮವು ಮಂದಾರಬೈಲು ಬ್ರಹ್ಮಶ್ರೀ...

Read More

ಪರಭಾಷೆಯ ಚಿತ್ರಗಳ ಪೈಪೋಟಿಯಿಂದ ತುಳು ಸಿನೆಮಾಗಳು ನಡೆಯುತ್ತಿಲ್ಲ : ‘ನಮ್ಮ ಕುಡ್ಲ’ ಸಿನೆಮಾ ತಂಡ

ಮಂಗಳೂರು : ತುಳು ಸಿನೆಮಾಗಳು ಪರಭಾಷೆಯ ಚಿತ್ರಗಳ ಪೈಪೋಟಿಯಿಂದ ತುಳುನಾಡಲ್ಲೇ ಒಂದು ವಾರದ ಪ್ರದರ್ಶನ ಕಂಡು ಕಿತ್ತೊಗೆಯುವ ಕಾಲ ಬಂದಿದೆ. ‘ನಮ್ಮ ಕುಡ್ಲ’ ಸಿನೆಮಾ ಕಳೆದ ವಾರ ಬಿಡುಗಡೆಗೊಂಡು ಒಂದೇವಾರದಲ್ಲಿ ತಮಿಳುಭಾಷೆಯ ಚಿತ್ರಕ್ಕಾಗಿ ತೆರವುಮಾಡಬೇಕಾಯಿತು, ತುಳುನಾಡಿನ ಸಿನೆಮಾ ಮಂದಿರಗಳ ಮಾಲಿಕರು ಪರಭಾಷೆಯ...

Read More

ಎ.12 : ಪುರಭವನದಲ್ಲಿ ಚಾಲಿಪೋಲಿಲು 511ರ ಸಂಭ್ರಮ

ಮಂಗಳೂರು : ತುಳು ಸಿನಿಮಾರಂಗದಲ್ಲಿ 511 ದಿನ ಪ್ರದರ್ಶನ ಕಾಣುವ ಮೂಲಕ ಮಹತ್ತರ ದಾಖಲೆ ಬರೆದಿರುವ ಜಯಕಿರಣ ಫಿಲಂಸ್‌ನ ಪ್ರಕಾಶ್ ಪಾಂಡೇಶ್ವರ್ ನಿರ್ಮಾಣ, ವೀರೇಂದ್ರ ಶೆಟ್ಟಿ ಕಾವೂರು ನಿರ್ದೇಶನದ ಚಾಲಿಪೊಲೀಲು ಸಿನಿಮಾ 5ನೇ ಶತಕದ ಸಂಭ್ರಮಾಚರಣೆ ಎಪ್ರಿಲ್ 12 ರಂದು ಮಂಗಳವಾರ ಸಂಜೆ 5 ಗಂಟೆಗೆ...

Read More

`ನಮ್ಮ ಕುಡ್ಲ’ ತುಳು ಚಲನಚಿತ್ರ ಕರಾವಳಿಯಾದ್ಯಂತ ಏಕಕಾಲದಲ್ಲಿ ಅದ್ದೂರಿ ಬಿಡುಗಡೆ

ಮಂಗಳೂರು :`ನಮ್ಮ ಕುಡ್ಲ’ ತುಳು ಚಲನಚಿತ್ರ ಕರಾವಳಿಯಾದ್ಯಂತ ಚಾಂದ್ರಮಾನ ಯುಗಾದಿಯ ಶುಭದಿನ ಎಪ್ರಿಲ್ 8  ಶುಕ್ರವಾರ ಮಂಗಳೂರು, ಉಡುಪಿ ಸೇರಿದಂತೆ ಒಟ್ಟು 13  ಚಿತ್ರಮಂದಿರದಲ್ಲಿ ಬಿಡುಗಡೆಗೊಂಡಿತು. ಮಂಗಳೂರಿನ ಜ್ಯೋತಿ ಚಿತ್ರಮಂದಿರದಲ್ಲಿ ಚಿತ್ರದ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನಡೆಯಿತು. ಅದಕ್ಕೂ ಮೊದಲು ಶರವು ಶ್ರೀ ಮಹಾಗಣಪತಿ...

Read More

‘ನಮ್ಮ ಕುಡ್ಲ’ ಕರಾವಳಿಯಾದ್ಯಂತ ಎಪ್ರಿಲ್ 8 ರ ಚಾಂದ್ರಮಾನ ಯುಗಾದಿಯಂದು ಬಿಡುಗಡೆ

ಮಂಗಳೂರು : ತುಳು ಚಲನಚಿತ್ರ ‘ನಮ್ಮ ಕುಡ್ಲ ಕರಾವಳಿಯಾದ್ಯಂತ ಎಪ್ರಿಲ್ 8ರ ಚಾಂದ್ರಮಾನ ಯುಗಾದಿಯ ಶುಭದಿನದಂದು ಬಿಡುಗಡೆಗೊಳ್ಳಲಿದೆ. ಚಿತ್ರದ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ನಾಯಕ ನಟ ಹಾಗೂ ಕಥೆ, ಚಿತ್ರಕಥೆ ಮತ್ತು ಸಂಭಾಷಣೆ ಬರೆದ ಪ್ರಕಾಶ್ ಶೆಟ್ಟಿ ಧರ್ಮನಗರ ಮಾತನಾಡಿ ಈ ಚಿತ್ರವು “ವಾರ್...

Read More

ಹೊಸತನಗಳ `ರಂಬಾರೂಟಿ’ ತುಳು ಚಿತ್ರ 13 ಥಿಯೇಟರ್‌ಗಳಲ್ಲಿ ಬಿಡುಗಡೆ

ಮಂಗಳೂರು : ಯುವ ನಿರ್ದೇಶಕ ಪ್ರಜ್ವಲ್ ಕುಮಾರ್ ಅತ್ತಾವರ ಅವರು ಪ್ರಥಮ ಬಾರಿಗೆ ಹೊಸ ತಂತ್ರಜ್ಞಾನದೊಂದಿಗೆ ಹೊಸ ಯುವ ನಟರನ್ನು ಹಾಕಿ ಒಪೇರಾ ಡ್ರೀಮ್ ಮೂವೀಸ್ ಲಾಂಛನದಲ್ಲಿ ನಿರ್ದೇಶಿಸಿದ ರಂಬಾರೂಟಿ ಚಿತ್ರ ಏಪ್ರಿಲ್ 1 ರಂದು ನಗರದ ಪ್ರಭಾತ್ ಥಿಯೇಟರ್ ಜೊತೆಗೆ ದಕ್ಷಿಣ...

Read More

ಹೊಸತನಗಳ ಹೊಸ ತುಳು ಚಿತ್ರ `ರಂಬಾರೂಟಿ’ ಏಪ್ರಿಲ್ 1 ರಂದು ಬಿಡುಗಡೆ

ಮಂಗಳೂರು : ಯುವ ನಿರ್ದೇಶಕ ಪ್ರಜ್ವಲ್ ಕುಮಾರ್ ಅತ್ತಾವರ ಅವರು ಪ್ರಥಮ ಬಾರಿಗೆ ಹೊಸ ತಂತ್ರಜ್ಞಾನದೊಂದಿಗೆ ಹೊಸ ಯುವ ನಟರನ್ನು ಹಾಕಿ ನಿರ್ದೇಶಿಸಿದ ರಂಬಾರೂಟಿ ಚಿತ್ರ ಚಿತ್ರಪ್ರೇಮಿಗಳಿಗೆ ಮನರಂಜನೆ ನೀಡಲು ಸಿದ್ದಗೊಂಡಿದೆ. ಒಪೇರಾ ಡ್ರೀಮ್ ಮೂವೀಸ್ ಲಾಂಛನದಲ್ಲಿ ಪ್ರಕಾಶ್ ಕಾಬೆಟ್ಟು, ಶ್ರೀನಿವಾಸ್...

Read More

Recent News

Back To Top