News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಅಗ್ನಿ ಅನಾಹುತದಿಂದ ವಿದ್ಯಾರ್ಥಿನಿ ಸಾವು

ಬೆಳ್ತಂಗಡಿ : ವೇಣೂರು ಠಾಣಾ ವ್ಯಾಪ್ತಿಯ ಮರೋಡಿ ಎಂಬಲ್ಲಿ ಅಗ್ನಿ ಅನಾಹುತದಿಂದ ವಿದ್ಯಾರ್ಥಿನಿಯೋರ್ವಳು ಜೀವಂತ ದಹಿಸಿ ಮೃತಪಟ್ಟ ಘಟನೆ ಸೋಮವಾರ ಬೆಳಿಗ್ಗೆ ಸಂಭವಿಸಿದೆ. ಆಳ್ವಾಸ್ ಮೂಡಬಿದ್ರೆಯ ಪ್ರಥಮ ಬಿಕಾಂ ವಿದ್ಯಾರ್ಥಿನಿ ಭಾಗ್ಯಶ್ರೀ (18) ಎಂಬುವಳೇ ಮೃತಪಟ್ಟವರು. ಮರೋಡಿಯ ರಾಮಣ್ಣ ಸಾಲಿಯಾನ್ ಎಂಬುವರಿಗೆ...

Read More

ಬೆಳ್ತಂಗಡಿ ಮಿನಿ ವಿಧಾನಸೌಧಕ್ಕೆ ಶಿಲಾನ್ಯಾಸ

ಬೆಳ್ತಂಗಡಿ: ತಾಲೂಕಿನ ನಕ್ಸಲ್ ಪ್ರಭಾವಿತ ಪ್ರದೇಶಗಳ ಅಭಿವೃದ್ಧಿಗಾಗಿ ರೂ. 5 ಕೋಟಿ ಒದಗಿಸುವುದಾಗಿ ರಾಜ್ಯ ಕಂದಾಯ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಭರವಸೆ ನೀಡಿದ್ದಾರೆ. ಅವರು ಸೋಮವಾರ ಬೆಳ್ತಂಗಡಿಯಲ್ಲಿ ಮಿನಿ ವಿಧಾನಸೌಧಕ್ಕೆ ಶಿಲಾನ್ಯಾಸ ಮತ್ತು ರಾಜೀವ ಗಾಂಧಿ ಗ್ರಾಮೀಣ ವಿದ್ಯುದೀಕರಣ ಯೋಜನೆಯನ್ನು ಲೋಕಾರ್ಪಣೆ ಮಾಡಿ...

Read More

ಮಾನಭಂಗಕ್ಕೆ ಯತ್ನಿಸಿದವನ ಬಂಧನ

ಬೆಳ್ತಂಗಡಿ : ಸಹೋದರಿಯರಿಬ್ಬರು ಮನೆಯಲ್ಲಿದ್ದ ಸಂದರ್ಭ ಪರಿಚಿತ ಯುವಕನೋರ್ವ ಮನೆಯೊಳಗೆ ಅಕ್ರಮ ಪ್ರವೇಶ ಮಾಡಿ ಯುವತಿಯರಿಬ್ಬರ ಮಾನಭಂಗಕ್ಕೆ ಯತ್ನಿಸಿನ್ನು ಬೆಳ್ತಂಗಡಿ ಪೋಲಿಸರು ಬಂಧಿಸಲಾಗಿದೆ. ಯುವತಿ ನೀಡಿದ ದೂರಿನಂತೆ ಆದಿತ್ಯವಾರ ಸಹೋದರಿಯರೀರ್ವರೂ ಮನೆಯಲ್ಲಿದ್ದ ಇದ್ದ ಸಂದರ್ಭ ಆರೋಪಿ ಹರೀಶ ಎಂಬಾತ ಮನೆಯೊಳಗೆ ಬಂದು...

Read More

ನಂದಾವರ ಮರಳುಗಾರಿಕೆ ವಿರುದ್ಧ ಗ್ರಾಮಸ್ಥರ ಧರಣಿ

ಬಂಟ್ವಾಳ : ಸಜೀಪಮುನ್ನೂರು ಗ್ರಾಮದ ನಂದಾವರದಲ್ಲಿ 5ತಿಂಗಳಿನಿಂದ ನಡೆಯುತ್ತಿರುವ ಅಕ್ರಮ ಮರಳುಗಾರಿಕೆ ವಿರುದ್ಧ ಸೋಮವಾರ ಸ್ಥಳೀಯ ಗ್ರಾಮಸ್ಥರು ಇಲ್ಲಿನ ಗ್ರಾಮ ಪಂಚಾಯಿತಿ ಕಾರ್ಯಾಲಯದ ವಿರುದ್ಧ ಪ್ರತಿಭಟನೆ ನಡೆಸಿದರು. ಸಾರ್ವಜನಿಕ ಹಿತಾಸಕ್ತಿಯನ್ನು ಗಮನಿಸಿ ಮರಳುಗಾರಿಕೆಯನ್ನು ಶಾಶ್ವತವಾಗಿ ತಡೆಯುವಂತೆ ಒತ್ತಾಯಿಸಿದ ಪ್ರತಿಭಟನಾಕಾರರು ತಹಸೀಲ್ದಾರರಿಗೆ ಮನವಿ...

Read More

ಎಸ್.ಎಸ್.ಎಲ್.ಸಿ ಯ ಗಣಿತ ಪರೀಕ್ಷೆಗೆ 167 ಅಭ್ಯರ್ಥಿಗಳು ಗೈರು

ಬಂಟ್ವಾಳ : ಸೋಮವಾರ ನಡೆದ 2015ನೇ ಸಾಲಿನ ಎಸ್.ಎಸ್.ಎಲ್.ಸಿ ಯ ಗಣಿತ ಪರೀಕ್ಷೆಗೆ ಬಂಟ್ವಾಳ ತಾಲೂಕಿನಲ್ಲಿ 167 ಅಭ್ಯರ್ಥಿಗಳು ಗೈರುಹಾಜರಾಗಿದ್ದಾರೆ. ತಾಲೂಕಿನ 15 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 6453 ವಿದ್ಯಾರ್ಥಿಗಳು ಪರೀಕ್ಷೆ ಬರೆಯಬೇಕಾಗಿದ್ದು, ಈ ಪೈಕಿ 6286 ವಿದ್ಯಾರ್ಥಿಗಳು ಮಾತ್ರ ಪರೀಕ್ಷೆಗೆ ಹಾಜರಾಗಿದ್ದಾರೆ. ಗೈರುಹಾಜರಾದವರಲ್ಲಿ 103 ಗಂಡು ಹಾಗೂ 54 ಹೆಣ್ಣುಮಕ್ಕಳು...

Read More

ಭಾವೈಕ್ಯತೆ,ಸಾಮರಸ್ಯಗಳನ್ನು ಉಳಿಸಿಕೊಂಡಾಗ ಮಾತ್ರ ದೇಶ ಬಲಿಷ್ಟವಾದೀತು

ಬಂಟ್ವಾಳ : ಭಾವೈಕ್ಯತೆ,ಸಾಮರಸ್ಯಗಳನ್ನು ಉಳಿಸಿಕೊಂಡಾಗ ಮಾತ್ರ ದೇಶ ಬಲಿಷ್ಟವಾದೀತು.ಯುವಕರು ಶುದ್ಧ ಮನಸ್ಸಿನಿಂದ ಸೇವಾಕ್ಷೇತ್ರವನ್ನು ಆಯ್ಕೆ ಮಾಡಿಕೊಂಡಾಗ ಇದು ಸಾಧ್ಯ ಎಂದು ರಾಜ್ಯ ಅರಣ್ಯ ಸಚಿವ ಬಿ.ರಮಾನಾಥ ರೈ ಅವರು ಹೇಳಿದರು. ಬಂಟ್ವಾಳ ತಾಲೂಕಿನ ಕಾವಳಮೂಡೂರು ಗ್ರಾಮದ ಕಾವಳಕಟ್ಟೆಯಲ್ಲಿ ಅಂತಾರಾಷ್ಟ್ರೀಯ ಸೇವಾಸಂಸ್ಥೆ ಲಯನ್ಸ್...

Read More

ಸುಳ್ಯದಲ್ಲೊಬ್ಬ ಅಪರೂಪದ ದೈವಗಳ ವಸ್ತ್ರ ವಿನ್ಯಾಸಕಾರ

ಸುಳ್ಯ: ಭೂತಾರಾಧನೆ ತುಳು ನಾಡಿನ ಅಪೂರ್ವ ಮತ್ತು ವೈಶಿಷ್ಟ್ಯಪೂರ್ಣ ಆರಾಧನೆ. ಇಲ್ಲಿ ಕಂಡು ಬರುವ ಆಕರ್ಷಕ ಮತ್ತು ಅಪೂರ್ವ ಶೈಲಿಯ ಪ್ರತಿಯೊಂದು ಭೂತವೂ ಒಂದಲ್ಲಾ ಒಂದು ರೀತಿಯಲ್ಲಿ ಭಿನ್ನವಾಗಿ ಮತ್ತು ವೈಶಿಷ್ಟ್ಯತೆಯಿಂದ ಕೂಡಿರುತ್ತದೆ. ಅದರಲ್ಲೂ ಭೂತ ಕೋಲಗಳ ವಸ್ತ್ರಾಲಂಕಾರಗಳು ಅತ್ಯಂತ ಹೆಚ್ಚು...

Read More

‘ಕೊಂಕಣಿ ರಂಗರತ್ನ’ ಪ್ರಶಸ್ತಿ ಪ್ರದಾನ ಸಮಾರಂಭ

ಬೈಂದೂರು : ಕೊಂಕಣಿ ಭಾಷಾ ರಂಗ ಸಾಧಕರನ್ನು ಗೌರವಿಸಿ ತನ್ಮೂಲಕ ಕೊಂಕಣಿ ರಂಗ ಭೂಮಿ ಚಟುವಟಿಕೆಯನ್ನು ಹುರಿದುಂಬಿಸುವ ಉದ್ದೇಶಕ್ಕಾಗಿ ಉಪ್ಪುಂದದ ರಂಗತರಂಗ(ರಿ.) ಸಂಸ್ಥೆ ಆರಂಬಿಸಿರುವ ‘ಕೊಂಕಣಿ ರಂಗರತ್ನ ಪ್ರಶಸ್ತಿ’ಗೆ ರಾಜ್ಯದ 9 ಕಲಾವಿದರನ್ನು ಆಯ್ಕೆಮಾಡಲಾಗಿದ್ದು ಏಪ್ರಿಲ್ 10 , 11 ,ಹಾಗೂ 12ರಂದು ಕಂಬದಕೋಣೆ...

Read More

ಭಾರತ ಸರಕಾರದ ಕಾರ್ಯ ಪ್ರಶಂಸನೀಯ : ಬಿ.ಕೃಷ್ಟ್ರಾಯ ಪೈ

ಬೈಂದೂರು : ಯೆಮನ್‌ನಲ್ಲಿರುವ ಭಾರತೀಯರನ್ನು ಸುರಕ್ಷಿತವಾಗಿ ದೇಶಕ್ಕೆ ಕರೆತರುವಲ್ಲಿ ಭಾರತ ಸರಕಾರ ವಹಿಸಿದ ಕಾಳಜಿ ಮತ್ತು ಸರಕಾರ ನಡೆಸಿದ ಕಾರ್ಯಚರಣೆ ಪ್ರಶಂಸನೀಯವಾದುದು ಎಂದು ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಗಂಗೊಳ್ಳಿಯ ಬಾಂಡ್ಯ ಕೃಷ್ಟ್ರಾಯ ಪೈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಶುಕ್ರವಾರ ರಾತ್ರಿ ಯೆಮನ್‌ನಿಂದ...

Read More

ಬೈಂದೂರು : ಆರಕ್ಷಕ ಠಾಣಾ ವತಿಯಿಂದ ನಾಗರೀಕ ಸಮಿತಿ ಸಭೆ

ಬೈಂದೂರು : ಸ್ಥಳೀಯ ಆರಕ್ಷಕ ಠಾಣಾ ವತಿಯಿಂದ ಯಡ್ತರೆ ಗ್ರಾ.ಪಂ ಸಭಾಭವನದಲ್ಲಿ ಪಡುವರಿ, ಶಿರೂರು, ಬೈಂದೂರು ಯಡ್ತರೆ ಹಾಗೂ ಉಪ್ಪುಂದ ಗ್ರಾ.ಪಂ ಮಟ್ಟದ ನಾಗರೀಕ ಸಮಿತಿ ಸಭೆ ನಡೆಯಿತು. ಸಭೆ ಆರಂಭಗೊಳ್ಳುತ್ತಿದ್ದಂತೆ ದ್ವಿಚಕ್ರವಾಹನ ಸವಾರರು ಅತೀಯಾದ ವೇಗದಲ್ಲಿ ಪೇಟೆಯ ಮುಖ್ಯ ರಸ್ತೆಗಳಲ್ಲಿ...

Read More

Recent News

Back To Top