News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಬಾಲ ಕಾರ್ಮಿಕ ನಿಷೇಧ ಕಾಯ್ದೆ ಮಾಹಿತಿ ಕಾರ್ಯಾಗಾರ

ಬಂಟ್ವಾಳ: ಕಾರ್ಮಿಕ ಇಲಾಖೆ ಬಂಟ್ವಾಳ ಮತ್ತು ಸಮಗ್ರ ಶಿಶು ಅಭಿವೃದ್ಧಿ ಸೇವಾ ಯೋಜನೆ ಬಂಟ್ವಾಳ ಇದರ ಜಂಟಿ ಆಶ್ರಯದಲ್ಲಿ ಬಂಟ್ವಾಳ ತಾಲೂಕಿನ ಸ್ತ್ರೀಶಕ್ತಿ ಸಂಘದ ಅಧ್ಯಕ್ಷರು ಮತ್ತು ಸದಸ್ಯರಿಗೆ ಬಾಲ ಕಾರ್ಮಿಕ ನಿಷೇಧ ಮತ್ತು ನಿಯಂತ್ರಣ ಕಾಯ್ದೆ ಮಾಹಿತಿ ಕಾರ್ಯಾಗಾರ ಬಂಟ್ವಾಳ...

Read More

ದೇವರ ದಾಸಿಮಯ್ಯರ ಜೀವನ ನಮಗೆ ಮಾದರಿಯಾಗಲಿ-ಎ.ಬಿ.ಇಬ್ರಾಹಿಂ

ಮಂಗಳೂರು : ಕಾಯಕದ ಮೂಲಕ ಧಾರ್ಮಿಕ ಜಾಗೃತಿಯನ್ನು ಸಮಾಜದಲ್ಲಿ ತಮ್ಮ ಸರಳ ಸುಲಭ ವಚನಗಳ ಮೂಲಕ ಸಮಾಜದ ಅಂಕುಡೊಂಕುಗಳನ್ನು ತಿದ್ದಿದ 11ನೇ ಶತಮಾನದ ದೇವರ ದಾಸಿಮಯ್ಯರ ಜೀವನ ಇಂದಿನ ಪೀಳಿಗೆಗೆ ಮಾದರಿಯಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಅವರು ತಿಳಿಸಿದ್ದಾರೆ. ಅವರು ಇಂದು...

Read More

ಕೀಟ ನಿರ್ವಹಣಾ ಪ್ರಾತ್ಯಕ್ಷಿಕೆಯ ತರಬೇತಿ ಕಾರ್ಯಕ್ರಮ

ಪುತ್ತೂರು: ಮೊಟ್ಟೆತ್ತಡ್ಕದಲ್ಲಿರುವ ಗೇರು ಸಂಶೋಧನಾ ನಿರ್ದೇಶನಾಲಯವು ಗಿರಿಜನ ಅಭಿವೃದ್ಧಿ ಉಪಯೋಗದಡಿಯಲ್ಲಿ ಒಂದು ದಿನದ ’ಗೇರು ಬೆಳೆಯಲ್ಲಿ ಕೀಟ ನಿರ್ವಹಣಾ ಪ್ರಾತ್ಯಕ್ಷಿಕೆ’ ಯ ತರಬೇತಿ ಕಾರ್ಯಕ್ರಮವನ್ನು ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಶ್ರೀಮತಿ ಸತ್ಯಭಾಮಾ ಅವರ ಗೇರು ತೋಟದಲ್ಲಿ ಮಾ.23ರಂದು ನಡೆಸಿತು. ಸುಮಾರು...

Read More

ಕಾಪು ಮಾರಿಗುಡಿಗಳಲ್ಲಿ ಪ್ರಾಣಿಹತ್ಯೆ ಮಾಡುವಂತಿಲ್ಲ – ಜಿಲ್ಲಾಡಳಿತ ಆದೇಶ

ಕಾಪು : ಕಾಪು ಮಾರಿಗುಡಿಗಳಲ್ಲಿ ನಡೆಯುವ ಮಂಗಳವಾರ – ಬುಧವಾರ ವಾರ್ಷಿಕ ಸುಗ್ಗಿ ಮಾರಿಪೂಜೆಯಲ್ಲಿ ಕೋಳಿ, ಕುರಿ ಕಡಿಯುವಂತಿಲ್ಲ ಎಂದು ಜಿಲ್ಲಾಡಳಿತ ನೀಡಿದ ಆದೇಶದಿಂದ ಸ್ಥಳದಲ್ಲಿ ನೀರವ ಮೌನ ಆವರಿಸಿದೆ.ಕೋಳಿ ಮಾರಾಟಕ್ಕಾಗಿ ನಿಗದಿ ಪಡಿಸಿದ ಸ್ಟಾಲುಗಳು ಖಾಲಿ ಖಾಲಿಯಾಗಿವೆ. ಹೂವು, ಹಣ್ಣು...

Read More

ಡಾ| ಡಿ. ವೀರೇಂದ್ರ ಹೆಗ್ಗಡೆ ಅಭಿನಂದನಾ ಸಮಿತಿಯಿಂದ ಪೂರ್ವಭಾವಿ ಸಭೆ

ಬೆಳ್ತಂಗಡಿ : ಪದ್ಮವಿಭೂಷಣ ಪುರಸ್ಕೃತರಾಗಲಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರನ್ನು ಅಭಿನಂದಿಸಲು ಬೆಳ್ತಂಗಡಿ ತಾಲೂಕು ಮಟ್ಟದ ಅಭಿನಂದನಾ ಸಮಿತಿಯಿಂದ ಪೂರ್ವಭಾವಿ ಸಭೆಯು ಮಂಗಳವಾರ ಬೆಳ್ತಂಗಡಿ ಮಂಜುನಾಥ ಕಲಾಭವನದಲ್ಲಿ ನಡೆಯಿತು. ಪೂರ್ವಭಾವಿ ಸಭೆಯಲ್ಲಿ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್...

Read More

ಏ. 6 ರಂದು ಮಿನಿ ವಿಧಾನಸೌಧ ಕಟ್ಟಡದ ಕಾಮಗಾರಿಯ ಶಿಲಾನ್ಯಾಸ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಕಚೇರಿ ಎದುರು ರಚನೆಯಾಗಲಿರುವ ಮಿನಿ ವಿಧಾನಸೌಧ ಕಟ್ಟಡದ ಕಾಮಗಾರಿಯ ಶಿಲಾನ್ಯಾಸ ಕಾರ್ಯಕ್ರಮವು ಏ. 6 ಸೋಮವಾರ ಪೂರ್ವಾಹ್ನ 11 ಗಂಟೆಗೆ ನಡೆಯಲಿದೆ ಎಂದು ಶಾಸಕ ಕೆ. ವಸಂತ ಬಂಗೇರ ತಿಳಿಸಿದ್ದಾರೆ. ಕಾರ್ಯಕ್ರಮದಲ್ಲಿ ಕಂದಾಯ ಸಚಿವ ವಿ. ಶ್ರೀನಿವಾಸ್ ಪ್ರಸಾದ್,...

Read More

ಬೆಳ್ತಂಗಡಿ : ಒಳಚರಂಡಿ ವ್ಯವಸ್ಥೆಯನ್ನು ಸುಸಜ್ಜಿತಗೊಳಿಸಲು ಸ್ಥಳ ಮಂಜೂರು

ಬೆಳ್ತಂಗಡಿ : ಪಟ್ಟಣ ಪಂಚಾಯತ್‌ನ ಒಳಚರಂಡಿ ವ್ಯವಸ್ಥೆಯನ್ನು ಸುಸಜ್ಜಿತಗೊಳಿಸಲು ಅಗತ್ಯವಾದ ಅರ್ಧ ಎಕರೆ ಸ್ಥಳವನ್ನು ಬೆಳ್ತಂಗಡಿ ಕೃಷಿ ಇಲಾಖೆಯ ಬಳಿ ಸರಕಾರ ಮಂಜೂರು ಮಾಡಿದೆ ಎಂದು ಸ್ಥಾಯಿ ಸಮಿತಿ ಅಧ್ಯಕ್ಷ ಮುಗುಳಿ ನಾರಾಯಣ ರಾವ್ ತಿಳಿಸಿದರು.ಬೆಳ್ತಂಗಡಿ ಪಟ್ಟಣ ಪಂಚಾಯತ್‌ನ ಸಾಮಾನ್ಯ ಸಭೆ...

Read More

ಬಂಟ್ವಾಳ :ಬುಶ್ರಾ ಆತ್ಮಹತ್ಯೆ ಪ್ರಕರಣ-ವರದಕ್ಷಿಣೆ ಕಿರುಕುಳ ಆರೋಪ

ಬಂಟ್ವಾಳ : ಮೆಲ್ಕಾರ್ ಸಮೀಪದ ಬೋಗೋಡಿಯಲ್ಲಿ ಸೋಮವಾರ ರಾತ್ರಿ ನಡೆದ ಬುಶ್ರಾ ಆತ್ಮಹತ್ಯೆ ಪ್ರಕರಣಕ್ಕೆ ಗಂಡನ ಮನೆಯವರ ವರದಕ್ಷಿಣೆ ಕಿರುಕುಳ ಕಾರಣವೆಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಬುಶ್ರಾ ಅವರ ತಂದೆ ಗೂಡಿನ ಬಳಿ ನಿವಾಸಿ ಇಬ್ರಾಹಿಂ ಅವರು, ಬಂಟ್ವಾಳ ನಗರ...

Read More

ಮಾ. 29 ರಂದು ಬೋಳ್ತೇರ್ ತುಳು ಮಿನದನ 2014

ಬೆಳ್ತಂಗಡಿ : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ವಾಣಿ ಪದವಿ ಪೂರ್ವ ವಿದ್ಯಾಲಯ ಬೆಳ್ತಂಗಡಿ, ರೋಟರಿ ಕ್ಲಬ್ ಬೆಳ್ತಂಗಡಿ ಮತ್ತು ಜೂನಿಯರ್ ಛೇಂಬರ್ ಉಜಿರೆ ಇವುಗಳ ಆಶ್ರಯದಲ್ಲಿ ಮಾ. 29 ರಂದು ತುಳುನಾಡಿನ ನಾಡು-ನುಡಿ-ಸಂಸ್ಕೃತಿ, ಸಾಹಿತ್ಯ, ಆಚಾರ-ವಿಚಾರಗಳನ್ನೊಳಗೊಂಡ ಬೋಳ್ತೇರ್(ಬೆಳ್ತಂಗಡಿ) ತುಳು ಮಿನದನ 2014-15 ಕಾರ್ಯಕ್ರಮ...

Read More

ಮಾ. 31 ರಿಂದ ಏ. 2 ರ ವರೆಗೆ ಸೌಹಾರ್ದ ಸಂಗಮ ಕಾರ್ಯಕ್ರಮ

ಬೆಳ್ತಂಗಡಿ : ಸಬರಬೈಲು ವಾದಿ ಇರ್ಫಾನ್ ಅಕಾಡೆಮಿಕ್ ಸೆಂಟರ್ ಸಬರಬೈಲು ಮದ್ದಡ್ಕ ಇದರ ವತಿಯಿಂದ ರಿಫಾಯಿ ರಾತೀಬ್ ಪ್ರಥಮ ವಾರ್ಷಿಕ ಸಮ್ಮೇಳನ, ನೂತನ ಕಟ್ಟಡದ ಉದ್ಘಾಟನೆ ಹಾಗೂ ಸೌಹಾರ್ದ ಸಂಗಮ ಕಾರ್ಯಕ್ರಮಗಳು ಮಾ. 31 ರಿಂದ ಏ. 2 ರ ವರೆಗೆ ನಡೆಯಲಿದೆ ಎಂದು...

Read More

Recent News

Back To Top