Date : Friday, 15-01-2021
ನವದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರದ ನಿರ್ಮಾಣಕ್ಕಾಗಿ ಶುಕ್ರವಾರ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು 5 ಲಕ್ಷ ರೂಪಾಯಿಗಳನ್ನು ನೀಡಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ನಿಯೋಗವು ರಾಷ್ಟ್ರಪತಿ ಕೋವಿಂದ್ ಅವರನ್ನು ಭೇಟಿ ಮಾಡಿದೆ. ನಿಯೋಗದಲ್ಲಿ ವಿಶ್ವ ಹಿಂದೂ ಪರಿಷತ್ (ವಿಎಚ್ಪಿ) ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್, ರಾಮ ಜನ್ಮಭೂಮಿ ತೀರ್ಥ...
Date : Friday, 15-01-2021
ಮುಲ್ಕಿ: ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನಕ್ಕೆ ಮುಲ್ಕಿಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಾಲಯದಲ್ಲಿ ಚಾಲನೆ ನೀಡಲಾಯಿತು. ಮೂಡಬಿದ್ರೆ ಶಾಸಕ ಉಮಾನಾಥ್ ಕೋಟ್ಯಾನ್ ಅವರು ನಿಧಿ ಸಮರ್ಪಣಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ದೇಶದ ಪ್ರತಿಯೊಬ್ಬ ರಾಮಭಕ್ತರ...
Date : Thursday, 14-01-2021
ಕೋಟೇಶ್ವರ: ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಮಹಾ ಅಭಿಯಾನದ ಹಿನ್ನೆಲೆಯಲ್ಲಿ ಕಾಪು ತಾಲೂಕು ಉಚ್ಚಿಲ ಮಂಡಲದ ಮಹಿಳಾ ಸಮಾವೇಶ ನಡೆಯಿತು. ಕಾರ್ಯಕ್ರಮದ ವಕ್ತಾರರಾಗಿ ರಾಷ್ಟ್ರೀಯ ಸ್ವಯಂಸೇವಿಕಾ ಸಮಿತಿಯ ಮಂಗಳೂರು ವಿಭಾಗದ ಬೌದ್ದಿಕ್ ಪ್ರಮುಖ್ ರಾಜಲಕ್ಷ್ಮಿ ಸತೀಶ್ ಭಾಗವಹಿಸಿದ್ದರು. ಉಚ್ಚಿಲ...
Date : Wednesday, 13-01-2021
ಧರ್ಮಸ್ಥಳ: ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನದ ಹಿನ್ನೆಲೆಯಲ್ಲಿ ಧರ್ಮಸ್ಥಳ ಮಹೋತ್ಸವ ಸಭಾಭವನದಲ್ಲಿ ಗಣ್ಯರ ಸಭೆ ನಡೆಯಿತು. ಈ ಸಂದರ್ಭದಲ್ಲಿ ಸುದ್ದಿಗಾರರ ಜೊತೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಮಾತನಾಡಿ, ತಾವೂ ನಿಧಿ ಸಮರ್ಪಣೆ...
Date : Wednesday, 13-01-2021
ಬದಿಯಡ್ಕ: ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನದ ಪ್ರಯುಕ್ತ ಕಾಸರಗೋಡಿನ ಬದಿಯಡ್ಕದ ಶ್ರೀ ಗಣೇಶ ಮಂದಿರದಲ್ಲಿ ಪಂಚಾಯತ್ ಕಾರ್ಯಕರ್ತರ ಸಮಾವೇಶ ನಡೆಯಿತು. ಈ ಸಂದರ್ಭದಲ್ಲಿ ಆರ್ಎಸ್ಎಸ್ನ ದಕ್ಷಿಣ ಮಧ್ಯ ಕ್ಷೇತ್ರೀಯ ಕಾರ್ಯಕಾರಿಣಿ ಸದಸ್ಯ ಡಾ. ಪ್ರಭಾಕರ್ ಭಟ್, ಕಲ್ಲಡ್ಕ...
Date : Tuesday, 12-01-2021
ಮಂಗಳೂರು: ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನದ ಹಿನ್ನಲೆಯಲ್ಲಿ ಮಂಗಳೂರಿನಲ್ಲಿಂದು ವಿಶ್ವ ಹಿಂದೂ ಪರಿಷದ್ ವತಿಯಿಂದ ಪತ್ರಿಕಾಗೋಷ್ಠಿ ನಡೆಯಿತು. ಜನವರಿ 15 ರ ಮಕರ ಸಂಕ್ರಮಣದಿಂದ ಆರಂಭವಾಗಿ ಫೆಬ್ರವರಿ 5 ರ ತನಕ ದೇಶದೆಲ್ಲೆಡೆ ನಿಧಿ ಸಮರ್ಪಣಾ ಅಭಿಯಾನ...
Date : Monday, 11-01-2021
ಕುಮಟಾ: ತಾಲೂಕಿಗೆ ಸಂಬಂಧಿಸಿದಂತೆ ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಮಹಾ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕರ್ನಾಟಕ ಉತ್ತರ ಪ್ರಾಂತ ಪ್ರಚಾರಕ್ ಸುಧಾಕರ್, ಜನವರಿ 15 ರಿಂದ ಪೆಬ್ರವರಿ 5 ರ...
Date : Friday, 08-01-2021
ಮಂಗಳೂರು: ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನದ ಹಿನ್ನೆಲೆಯಲ್ಲಿ ಮಂಗಳೂರು ಮಹಾನಗರದ ಸಂಘನಿಕೇತನದಲ್ಲಿ ಗಣ್ಯರ ಸಭೆ ನಡೆಯಿತು. ಕಾರ್ಯಕ್ರಮದಲ್ಲಿ ಡಾ. ಪ್ರಭಾಕರ ಭಟ್, ಕಲ್ಲಡ್ಕ ಅವರು...
Date : Thursday, 07-01-2021
ಬೆಂಗಳೂರು: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನ ದೇಶದೆಲ್ಲೆಡೆ ಜ. 15 ರಿಂದ ತೊಡಗಿದಂತೆ ಆರಂಭವಾಗಲಿದೆ. ಇದೇ ಸಂದರ್ಭದಲ್ಲಿ ಆಗ್ರಾದ 50 ಸಾವಿರ ಸಿಂಧಿ ಕುಟುಂಬಗಳು ರಾಮ ಮಂದಿರ ನಿರ್ಮಾಣ ನಿಧಿಗೆ ಒಬ್ಬೊಬ್ಬರ ಪರವಾಗಿ ತಲಾ 51 ರೂ....
Date : Thursday, 07-01-2021
ಮಂಡ್ಯ: ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಮಹಾ ಅಭಿಯಾನದ ಹಿನ್ನೆಲೆಯಲ್ಲಿ ಆದಿಚುಂಚನಗಿರಿಯ ಮಹಾಸಂಸ್ಥಾನ ಮಠದ ವತಿಯಿಂದ ಸಂತ ಸಮಾವೇಶ ನಡೆಯಿತು. ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಡಾ. ಶ್ರೀ ನಿರ್ಮಲಾನಂದ ಸ್ವಾಮೀಜಿ, ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ...