Date : Wednesday, 06-01-2021
ಶಿರಸಿ: ಪ್ರಭು ಶ್ರೀರಾಮನ ಜನ್ಮಸ್ಥಾನವಾದ ಅಯೋಧ್ಯೆಯಲ್ಲಿ ರಾಮಮಂದಿರದ ನಿರ್ಮಾಣದ ಕಾರ್ಯ ಎಂದರೆ ಅದು ದೇಶದ ಸ್ವಾಭಿಮಾನವನ್ನು ಮತ್ತೆ ಕಟ್ಟಿ ನಿಲ್ಲಿಸಿದಂತೆ. ಅನೇಕ ಶತಮಾನಗಳ ಹೋರಾಟದ ಈ ಕಾರ್ಯಕ್ಕೆ ಪೂರ್ಣವಿರಾಮ ನೀಡುವ ಕೆಲಸ ಇದಾಗಿದೆ ಎಂದು ಸ್ವರ್ಣವಲ್ಲೀ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮಿಗಳು...
Date : Wednesday, 06-01-2021
ಚಿತ್ರದುರ್ಗ: ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾದ ಹಿನ್ನೆಯಲ್ಲಿ ಜಿಲ್ಲೆಯಲ್ಲಿಯೂ ನಿಧಿ ಸಮರ್ಪಣಾ ಕಾರ್ಯ ಕೈಗೊಳ್ಳಲಾಗುತ್ತಿದ್ದು, ಇದಕ್ಕೆ ರಾಮ ಭಕ್ತರು ಸಂಪೂರ್ಣ ಸಹಕಾರ ನೀಡಬೇಕು ಎಂದು ಬಜರಂಗದಳದ ಶಿವಮೊಗ್ಗ ವಿಭಾಗ ಸಂಚಾಲಕ ಪ್ರಭುರಂಜನ್ ಅವರು ಮನವಿ ಮಾಡಿದ್ದಾರೆ. ದೇಶದೆಲ್ಲೆಡೆ...
Date : Tuesday, 05-01-2021
ಬೆಳಗಾವಿ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಮಹಾ ಅಭಿಯಾನದ ಅಂಗವಾಗಿ ಜಿಲ್ಲೆಯಲ್ಲಿಯೂ ಜ. 15 ರಿಂದ ತೊಡಗಿದಂತೆ ಫೆ. 5 ರ ವರೆಗೆ ನಿಧಿ ಸಮರ್ಪಣಾ ಅಭಿಯಾನ ನಡೆಯಲಿದೆ ಎಂದು ವಿಶ್ವ ಹಿಂದೂ ಪರಿಷತ್‌ನ ಕ್ಷೇತ್ರೀಯ ಸಂಘಟನಾ...
Date : Tuesday, 05-01-2021
ಕಾಪು: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಭಾರತದ ಬಹುಕೋಟಿ ಜನರ ಅರಾಧ್ಯ ದೇವರು ಪ್ರಭು ಶ್ರೀರಾಮನ ಮಂದಿರ ನಿರ್ಮಾಣವಾಗಲಿದ್ದು, ಈ ಹಿನ್ನೆಲೆಯಲ್ಲಿ ಸಾಮೂಹಿಕ ನಿಧಿ ಸಮರ್ಪಣೆಗೆ ಮುಕ್ತ ಅವಕಾಶವನ್ನು ಒದಗಿಸಲಾಗಿದೆ. ನಿಧಿ ಸಮರ್ಪಣೆ ಮತ್ತು ಮನೆ ಮನೆಗೆ ತೆರಳಿ ಈ ಸಂಬಂಧ ಪ್ರಚಾರ...
Date : Tuesday, 05-01-2021
ರಾಮನಗರ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಮಹಾ ಅಭಿಯಾನವು ಜಿಲ್ಲೆಯಲ್ಲಿ ಜ. 15 ರಿಂದ ಫೆ.5 ರ ವರೆಗೆ ನಡೆಯಲಿದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ದಕ್ಷಿಣ ಮಧ್ಯ ಕ್ಷೇತ್ರೀಯ ಕ್ಷೇತ್ರ ಕಾರ್ಯವಾಹ ನಾ. ತಿಪ್ಪೇಸ್ವಾಮಿ ತಿಳಿಸಿದ್ದಾರೆ....
Date : Tuesday, 05-01-2021
ಚಿಕ್ಕಮಗಳೂರು: ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರು ನಗರದ ರಾಮಭಕ್ತರ ಸಮಾವೇಶ ನಡೆಯಿತು. ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಂಘಚಾಲಕ್ ಸ. ಗಿರಿಜಾ ಶಂಕರ, ವಿಭಾಗ ಪ್ರಚಾರಕ್ ಬಾಲಕೃಷ್ಣ ಕಿಣಿ, ಅಭಿಯಾನದ ಜಿಲ್ಲಾ ಪ್ರಮುಖ್ ಮಲ್ಲಿಕಾರ್ಜುನ...
Date : Monday, 04-01-2021
ಮೈಸೂರು: ಮಹಾನಗರದಲ್ಲಿ ನಡೆದ ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನಕ್ಕೆ ಸಂಬಂಧಿಸಿದಂತೆ ಕಾರ್ಯಾಲಯ ಉದ್ಘಾಟನಾ ಕಾರ್ಯಕ್ರಮ ನಡೆದಿದ್ದು, ಈ ಸಮಾರಂಭವು ದಿವ್ಯಾಂಗ ಬಾಲಕನೊಬ್ಬನ ಪ್ರೇರಣಾದಾಯಿ ಕಾರ್ಯವೊಂದಕ್ಕೆ ಸಾಕ್ಷಿಯಾಯಿತು. ಮೈಸೂರಿನ ಮಹದೇವಪುರ ಬಡಾವಣೆಯ ದಿವ್ಯಾಂಗ ಬಾಲಕ ಮಂಜನಾಥ್ ತಾನು ಗೋಲಕದಲ್ಲಿ...
Date : Monday, 04-01-2021
ಚಿಕ್ಕಮಗಳೂರು: ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಇಂದು ಪತ್ರಿಕಾಗೋಷ್ಠಿಯನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಅಭಿಯಾನ ಪ್ರಮುಖ್ ಮಲ್ಲಿಕಾರ್ಜುನ ರಾವ್, ಸಹ ಅಭಿಯಾನ ಪ್ರಮುಖ್ ಶ್ರೀಕಾಂತ್ ಪೈ, ಶೃಂಗೇರಿ ಜಿಲ್ಲಾ ಸಹ ಅಭಿಯಾನ ಪ್ರಮುಖ್...
Date : Monday, 04-01-2021
ಕೋಲಾರ: ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನಕ್ಕೆ ಸಂಬಂಧಿಸಿದಂತೆ ಕೋಲಾರ ಜಿಲ್ಲಾ ಕಾರ್ಯಾಲಯವನ್ನು ಭಾನುವಾರ ಉದ್ಘಾಟಿಸಲಾಯಿತು. ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಖ್ಯಾತಿ ಪಡೆದ ದೇಹದಾಡ್ಯಪಟು ಕೋಲಾರ ಜಿಮ್ ಎ. ವಿ. ರವಿ ಅವರು ಕಾರ್ಯಾಲಯವನ್ನು ಉದ್ಘಾಟಿಸಿದರು. ನಾಗಲಾಪುರ ಸಂಸ್ಥಾನ...
Date : Friday, 07-08-2020
ಲಕ್ನೋ: ಕೋಟ್ಯಂತರ ಭಾರತೀಯರ ಐದು ಶತಕಗಳ ರಾಮ ಮಂದಿರದ ಕನಸು ನನಸಾಗುವ ಕಾಲ ಸನ್ನಿಹಿತವಾಗಿದೆ. ಇದಕ್ಕೆ ಪೂರಕವಾಗಿ ಉತ್ತರ ಪ್ರದೇಶದ ರಾಮನ ಜನ್ಮಭೂಮಿ ಅಯೋಧ್ಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಹಿಂದಷ್ಟೇ ಭೂಮಿ ಪೂಜೆಯ ಮೂಲಕ ಶಂಕುಸ್ಥಾಪನೆ ಮಾಡಿದ್ದಾರೆ....